ನೋಯ್ಡಾದ 'ಸೂಪರ್ನೋವಾ' ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ! ಭಯಾನಕ Videoಈ ಸೂಪರ್ನೋವಾ ಕಟ್ಟಡ ಒಟ್ಟು 68 ಮಹಡಿಗಳನ್ನು ಹೊಂದಿದ್ದು, ಎನ್ಸಿಆರ್ (NCR) ಪ್ರದೇಶದಲ್ಲಿನ ಅತಿ ಎತ್ತರದ ವಸತಿ ಕಟ್ಟಡವಾಗಿದೆ.
ಮಹತ್ವದ ಬೆಳವಣಿಗೆಯಲ್ಲಿ ಆಪ್ ಮಾಜಿ ವಕ್ತಾರೆ ಪ್ರಿಯಾಂಕಾ, ಮಾಜಿ ಶಾಸಕ ಶ್ಯಾಮ್ ಸುಂದರ್ ಸೇರಿ ಹಲವು ನಾಯಕರು ಕಾಂಗ್ರೆಸ್ ಸೇರ್ಪಡೆ!"ಇಂದು ಲಡಾಖ್ನಿಂದ ಕನ್ಯಾಕುಮಾರಿಯವರೆಗೆ ಜನರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಾಯಕತ್ವದ ಮೇಲೆ ನಂಬಿಕೆ ಇಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಅವರನ್ನು ಮುಕ್ತ ಹೃದಯದಿಂದ ಸ್ವಾಗತಿಸುತ್ತೇವೆ"
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ಭಾರತದಲ್ಲಿ ಮುಖ್ಯ ಚುನಾವಣಾ ಆಯುಕ್ತರನ್ನು ಹುದ್ದೆಯಿಂದ ವಜಾ ಮಾಡುವುದು ಅಷ್ಟು ಸುಲಭನಾ? ರಾಷ್ಟ್ರಪತಿ, ಪ್ರಧಾನಮಂತ್ರಿ ಅಥವಾ ಕೇಂದ್ರ ಸರ್ಕಾರ ತಮಗೆ ಬೇಕಾದಾಗ ನೇರವಾಗಿ ಆಯುಕ್ತರನ್ನ ಹುದ್ದೆಯಿಂದ ಕೆಳಗಿಳಿಸಬಹುದಾ? ಅದಕ್ಕೆ ಉತ್ತರ ಇಲ್ಲಿದೆ:
CNG ರೀಫಿಲ್ ವೇಳೆ ಭೀಕರ ಸ್ಫೋಟ; NH-48ರಲ್ಲಿ ಭಯಾನಕ ಘಟನೆ, ಬದುಕಿದ್ದೇ ಅಚ್ಚರಿ! Videoಜಿಂದಾಲ್ ಕಂಪನಿಯ ಎದುರಿರುವ CNG ಪಂಪ್ನಲ್ಲಿ ಕಾರಿಗೆ CNG ತುಂಬಿಸುತ್ತಿದ್ದ ವೇಳೆ ವಾಹನದ ಗ್ಯಾಸ್ ಟ್ಯಾಂಕ್ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ ಕಾರಿನ ಹಿಂಭಾಗದ ಭಾಗಗಳು ಹಾಗೂ ಗಾಜಿನ..
ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಬಾಯ್ಲರ್ ಸಿಡಿದು ಐವರು ಕಾರ್ಮಿಕರು ಸಾವು!ತಿರುಪತಿ ಜಿಲ್ಲೆಯಲ್ಲಿರುವ ಟಿಐಎಲ್ ಹೆಲ್ತ್ಕೇರ್ ಫಾರ್ಮಾಸ್ಯುಟಿಕಲ್ ಕಂಪನಿಯಲ್ಲಿ, ಶನಿವಾರ ಮುಂಜಾನೆ ಭೀಕರ ಬಾಯ್ಲರ್ ಸ್ಫೋಟ ಸಂಭವಿಸಿದ್ದು, ಕನಿಷ್ಠ ಐದು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 10 ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ; ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್ಸ್ಟೆಬಲ್; ರಕ್ಷಣೆ; VideoRPF ಕಾನ್ಸ್ಟೆಬಲ್ ಸಮಯಪ್ರಜ್ಞೆಯಿಂದ ಕಾರ್ಯನಿರ್ವಹಿಸಿದ ಪರಿಣಾಮ ನಾಗ್ಪುರ ರೈಲು ನಿಲ್ದಾಣದಲ್ಲಿ ಸಂಭವಿಸಬಹುದಾಗಿದ್ದ ಭಾರೀ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.
ಕಾಂಗ್ರೆಸ್ಗೆ ಹೊಸ ಸಾರಥಿ: ಚುನಾವಣೆ ಹೊತ್ತಲ್ಲೇ ಪಂಜಾಬ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮಾಜಿ ಹಾಕಿ ನಾಯಕ ಪರ್ಗತ್ ಸಿಂಗ್ ನೇಮಕಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ರಾಜಕೀಯದಲ್ಲಿ ಭಾರಿ ಬೆಳವಣಿಗೆಯಾಗಿದ್ದು, ಪಂಜಾಬ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಭಾರತೀಯ ಹಾಕಿ ತಂಡದ ಮಾಜಿ ನಾಯಕ ಹಾಗೂ ಶಾಸಕ ಪರ್ಗತ್ ಸಿಂಗ್ ನೇಮಕಗೊಂಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡಇಂತಹ ಸಮಸ್ಯೆಗಳನ್ನು WTO ನಿಯಮಗಳಿಗೆ ಅನುಗುಣವಾದ ಕ್ರಮಗಳ ಮೂಲಕವೇ ಪರಿಹರಿಸಬೇಕು. ಸಾಕ್ಷ್ಯಾಧಾರಗಳ ಆಧಾರದ ಮೇಲೆ ಆಂಟಿ-ಡಂಪಿಂಗ್ ಹಾಗೂ ಕೌಂಟರ್ವೈಲಿಂಗ್ ಸುಂಕ ವಿಧಿಸುವುದು ಮತ್ತು ಅಂತಹ..
ಮತದಾರರ ಪಟ್ಟಿಯಿಂದ ಅರ್ಹರ ಹೆಸರು ನಾಪತ್ತೆ ಆಗಿದ್ಯಾ? ಚುನಾವಣಾ ಆಯೋಗದ ಪ್ರಕ್ರಿಯೆ ವಿರುದ್ಧ ಮಾಜಿ ನ್ಯಾಯಾಧೀಶರ ಸ್ವತಂತ್ರ ತನಿಖಾ ಸಮಿತಿ ಅಖಾಡಕ್ಕೆಚುನಾವಣಾ ಆಯೋಗವು ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ನ ಮಾಜಿ ನ್ಯಾಯಮೂರ್ತಿಗಳನ್ನೊಳಗೊಂಡ ಸ್ವತಂತ್ರ ತನಿಖಾ ಸಮಿತಿಯೊಂದನ್ನು ರಚಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:
ಬೆಳಗಾವಿಯಲ್ಲಿ 15 ಸಾವಿರ ಮತದಾರರ ಹೆಸರು ಅಳಿಸಲು ಯತ್ನ: ರಾಹುಲ್ ಗಾಂಧಿ; CEC ರಾಜೀನಾಮೆಗೆ ಆಗ್ರಹಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಫಾರ್ಮ್ 7 ಅರ್ಜಿಗಳನ್ನು ಬೃಹತ್ ಪ್ರಮಾಣದಲ್ಲಿ ಸಲ್ಲಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ವಿವಾದದ ನಡುವೆ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.
ನಿನ್ನ ಜಾತಿ ಯಾವುದು ಎಂದು ಕೇಳಿ ರೈತನಿಗೆ SC/ST ಕೇಸ್ ಬೆದರಿಕೆ: ಯುಪಿ ಅಧಿಕಾರಿಯ ವಿಡಿಯೋ ವೈರಲ್!ಜಮೀನಿನ ಗಡಿ ಅಳೆಯಲು ಹೋದ ಕಂದಾಯ ಅಧಿಕಾರಿಯೊಬ್ಬರು ರೈತನ ಜಾತಿ ಕೇಳಿ, ಆತ ಮೇಲ್ಜಾತಿಯವನು ಎಂದು ತಿಳಿಯುತ್ತಿದ್ದಂತೆಯೇ ಆತನ ಮೇಲೆ ಎಸ್ಸಿ/ಎಸ್ಟಿ ಕೇಸ್ ದಾಖಲಿಸುವಂತೆ ಬೆದರಿಕೆ ಹಾಕಿರುವ ವಿಡಿಯೋವೊಂದು ಇದೀಗ ಇಂಟರ್ನೆಟ್ನಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದೆ. ಆ ಕುರಿತ ವರದಿ ಇಲ್ಲಿದೆ:
'ನಿಮಗೆ ಚಹಾ ಮಾರುವಂತೆ ನಾವು ಕೇಳಿದ್ದೆವಾ': ಪ್ರಧಾನಿ ಮೋದಿ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ; Videoಮುಂದಿನ ಪ್ರತಿಭಟನೆಗಳನ್ನು ಗೋವಾ ಮತ್ತು ಕರ್ನಾಟಕದಲ್ಲಿ ನಡೆಸುವ ಮೂಲಕ ಅಭಿಯಾನವನ್ನು ದೇಶಾದ್ಯಂತ ವಿಸ್ತರಿಸುವುದಾಗಿ CJP ಘೋಷಿಸಿತು.
ಪ್ರೇಮಾನಂದ ಮಹಾರಾಜರ ಶಿಷ್ಯನ ಆತ್ಮಹತ್ಯೆಗೂ ಮುನ್ನ ಏನಾಯಿತು? ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ!ನಂತರ ಟೆರೇಸ್ ಮೇಲೆ ಮಲಗಿಕೊಂಡವರು ಇದ್ದಕ್ಕಿದ್ದಂತೆ ಎದ್ದು ಕೆಳಗೆ ಹಾರಿರುವುದು ಕಂಡುಬರುತ್ತದೆ. ಮತ್ತೊಬ್ಬ ಶಿಷ್ಯರು ಅವರ ಬಳಿಗೆ ಹೋಗಲು ಮೆಟ್ಟಿಲುಗಳ ಮೂಲಕ ಮೇಲ್ಛಾವಣಿಯತ್ತ ಬರುತ್ತಿರುವುದು ಕಾಣಿಸುತ್ತದೆ.
ಮುಂಬೈ: ಶಿವಾಜಿ ಪಾರ್ಕ್ನಲ್ಲಿ CJP ಪ್ರತಿಭಟನೆ ವೇಳೆ ಹೃದಯಾಘಾತದಿಂದ ವೃದ್ಧ ಸಾವು!ಮೃತಪಟ್ಟವರನ್ನು ನೆರೆಯ ಥಾಣೆಯ 'ದೋಸ್ತಿ ವೆಸ್ಟ್ ಕೌಂಟಿ'ಯ 'ಬಿ ವಿಂಗ್' ನಿವಾಸಿ ಗೋಪಾಲಕೃಷ್ಣ ಸುಬ್ಬಯ್ಯ ಪಿಳ್ಳೈ ಎಂದು ಗುರುತಿಸಲಾಗಿದೆ
ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!ಮೃತರನ್ನು ಅನಿಲ್ ಕುಮಾರ್ ಸಿಂಗ್ ಅಲಿಯಾಸ್ ಅಪ್ಪು ಸಿಂಗ್ ಎಂದು ಗುರುತಿಸಲಾಗಿದೆ. ಸರನ್ನ ಪರ್ಸುರಾಮ್ಪುರ ಗ್ರಾಮದಲ್ಲಿ ಪರಿಹಾರ ಸಾಮಗ್ರಿಗಳಿದ್ದ ಚೀಲವೊಂದು ತಮ್ಮ ಮೇಲೆ ಬಿದ್ದಾಗ ಸಿಂಗ್ ತೀವ್ರವಾಗಿ ಗಾಯಗೊಂಡರು ಎಂದು ಸ್ಥಳೀಯರು ತಿಳಿಸಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!