'ಚಿನ್ನ ಖರೀದಿ ಮುಂದೂಡುವಂತೆ ಪ್ರಧಾನಿ ಮೋದಿ ನೀಡಿದ ಸಲಹೆಯಿಂದ ವ್ಯಾಪಾರಿಗಳು ಬಚಾವ್; ಕಾಂಗ್ರೆಸ್ ಕ್ಷಮೆಯಾಚಿಸಬೇಕು': BJP
ಚೇಂಬರ್ ಆಫ್ ಟ್ರೇಡ್ ಅಂಡ್ ಇಂಡಸ್ಟ್ರಿ (CTI) ಪ್ರಧಾನಿ ಮೋದಿಯವರಿಗೆ ಪತ್ರ ಬರೆದು, ಚಿನ್ನ ಖರೀದಿಸದಂತೆ ಈ ಹಿಂದೆ ನೀಡಿದ್ದ ಸಲಹೆಗಾಗಿ ಧನ್ಯವಾದ ಅರ್ಪಿಸಿದ ಬೆನ್ನಲ್ಲೇ ಬಿಜೆಪಿ ಈ ಪ್ರತಿಕ್ರಿಯೆ ನೀಡಿದೆ.


