ಮಹಾರಾಷ್ಟ್ರ ಜಾತ್ರೆಯಲ್ಲಿ ಭೀಕರ ಘಟನೆ: ಜೈಂಟ್ ವೀಲ್ ಬೇರಿಂಗ್ಗೆ ಕೂದಲು ಸಿಲುಕಿ ಮಹಿಳೆಯ ನೆತ್ತಿಯ ಚರ್ಮವೇ ಕಿತ್ತುಬಂತು! Videoಯವತ್ಮಾಳ್ ಜಿಲ್ಲೆಯ ಮಹಾಗಾಂವ್ ತಾಲ್ಲೂಕಿನಲ್ಲಿ ಶುಕ್ರವಾರ ‘ತಾನ್ಹಾ ಪೋಲಾ’ ಹಬ್ಬದ ಅಂಗವಾಗಿ ಆಯೋಜಿಸಿದ್ದ ಜಾತ್ರೆಯಲ್ಲಿ ಈ ಘಟನೆ ನಡೆದಿದೆ.
ಬ್ಯಾಂಕ್ ಸಿಬ್ಬಂದಿ ಕಣ್ಣಿಗೆ ಖಾರದ ಪುಡಿ ಎರಚಿ 4.53 ಲಕ್ಷ ರೂ ದರೋಡೆ: ಕೇವಲ ಅರ್ಧ ಗಂಟೆಯಲ್ಲಿ ಕಳ್ಳನ ಹೆಡೆಮುರಿ ಕಟ್ಟಿದ ಪೊಲೀಸರು; Videoಮಹಾರಾಷ್ಟ್ರದ ನಾಗ್ಪುರದಲ್ಲಿ ಸಿನಿಮಾ ಶೈಲಿಯ ಬ್ಯಾಂಕ್ ದರೋಡೆ ಯತ್ನವೊಂದು ನಡೆದಿದ್ದು, ಬ್ಯಾಂಕ್ ಸಿಬ್ಬಂದಿ ಕಣ್ಣಿಗೆ ಅಚ್ಚಖಾರ ಪುಡಿ ಎರಚಿ ₹4.53 ಲಕ್ಷ ಲೂಟಿ ಮಾಡಿದ್ದ ಕಳ್ಳನನ್ನು ಪೊಲೀಸರು ಕೇವಲ 30 ನಿಮಿಷಗಳಲ್ಲಿ ಸಿನಿಮೀಯ ಮಾದರಿಯಲ್ಲೇ ಬೆನ್ನಟ್ಟಿ ಹಿಡಿದಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಆಪರೇಷನ್ ನಡೆಯುತ್ತಿದ್ದಾಗಲೇ ವಿದ್ಯುತ್ ಕಡಿತ; ಮೊಬೈಲ್ ಟಾರ್ಚ್ ಬೆಳಕಲ್ಲೇ ಗರ್ಭಿಣಿಯರಿಗೆ ಶಸ್ತ್ರಚಿಕಿತ್ಸೆ! ಬಿಹಾರ ಆಸ್ಪತ್ರೆ ಅವ್ಯವಸ್ಥೆ!ಮೂಲಗಳ ಪ್ರಕಾರ ಪೂಜಾ ಕುಮಾರಿ ಮತ್ತು ಅಂಜನಿ ಕುಮಾರಿ ಎಂಬ ಇಬ್ಬರು ಗರ್ಭಿಣಿಯರನ್ನು ಹೆರಿಗೆ ವಾರ್ಡ್ನಿಂದ ಆಪರೇಷನ್ ಥಿಯೇಟರ್ಗೆ ಸ್ಥಳಾಂತರಿಸಲಾಗಿತ್ತು.
'ಶೇ 80ರಷ್ಟು ಭಾರತೀಯರು ಮಾಂಸಾಹಾರಿಗಳು, ಭಾರತದ ಮಾಂಸಾಹಾರ ಅತ್ಯಂತ ರುಚಿಕರವಾಗಿರುತ್ತದೆ': ರಾಹುಲ್ ಗಾಂಧಿಲೋಕಸಭೆಯ ವಿರೋಧ ಪಕ್ಷದ ನಾಯಕರ ಈ ಹೇಳಿಕೆಯು, ಸಂಪೂರ್ಣ ಸಸ್ಯಾಹಾರಿ ಭಕ್ಷ್ಯಗಳ ವೈವಿಧ್ಯಮಯ ಪಟ್ಟಿಯನ್ನು ಒಳಗೊಂಡಿದ್ದ ಭವ್ಯ ಔತಣಕೂಟದ ಮರುದಿನವೇ ಬಂದಿದೆ.
'ನಮಗೆ ಕುರ್ಚಿಯೇನೋ ಸಿಕ್ಕಿತು, ಆದರೆ ನಮ್ಮ ಬಾಯಿ ಮುಚ್ಚಿದೆ': ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ನಡೆ ಬಗ್ಗೆ ಮೆಹಬೂಬಾ ಮುಫ್ತಿಜಗತ್ತು ಬಹು-ಧ್ರುವೀಯ ವ್ಯವಸ್ಥೆಯತ್ತ ಸಾಗುತ್ತಿದ್ದರೆ, ನವದೆಹಲಿಯು ಇನ್ನೂ 'ಸೂಪರ್ ಪವರ್'ಯ ಭ್ರಮೆಯಲ್ಲೇ ಸಿಲುಕಿಕೊಂಡಿದೆ ಎಂದು ಪಿಡಿಪಿ ಅಧ್ಯಕ್ಷರು ಹೇಳಿದರು.
ದೆಹಲಿಯಲ್ಲಿ ಮತ್ತೊಂದು ಕಟ್ಟಡ ಬೀಳುವ ಭೀತಿ: ಏಕಾಏಕಿ ವಾಲಿದ ನಾಲ್ಕಂತಸ್ತಿನ ಕಟ್ಟಡ; ನೆಲಸಮಗೊಳಿಸಲು MCD ಸೂಚನೆದೆಹಲಿಯ ಗಾಂಧಿನಗರ ಪ್ರದೇಶದಲ್ಲಿ ನಾಲ್ಕಂತಸ್ತಿನ ಕಟ್ಟಡವೊಂದು ಭಾನುವಾರ ಏಕಾಏಕಿ ವಾಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕಟ್ಟಡವನ್ನು ಖಾಲಿ ಮಾಡಿಸಲಾಗಿದೆ.
'ಹೂಡಿಕೆ ತರಲು ಹೋಗಿದ್ದಾರೋ? Race ನೋಡಲು ಹೋಗಿದ್ದಾರೋ?..': ವಿಜಯ್ಗೆ DMK ಪ್ರಶ್ನೆ; 'ತಪ್ಪೇನು?'- TVK ತಿರುಗೇಟುಇದಕ್ಕೆ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ತಿರುಗೇಟು ನೀಡಿದ್ದು, ಪ್ರವಾಸದ ವೇಳೆ ಸ್ನೇಹಿತನನ್ನು ಭೇಟಿಯಾಗುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡಿದೆ.
ಮಲೇಷ್ಯಾ ಪ್ರಧಾನಿಯೊಂದಿಗೆ ಉಪಹಾರ ಸಭೆ ನಡೆಸಿದ ರಾಹುಲ್, ಪ್ರಿಯಾಂಕಾ ಗಾಂಧಿ ವಾದ್ರಾ! Videoಈ ಸಭೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಉಪಸ್ಥಿತರಿದ್ದರು. ಇಬ್ರಾಹಿಂ ಜೊತೆಗಿನ ಉಪಹಾರ ಸಭೆ ನಡೆಸಿದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಫೋಟೋಗಳನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.
ನೇಪಾಳ ಪ್ರವಾಹ: 665 ಜನರನ್ನು ಪತ್ತೆಹಚ್ಚಲು ಹೈದರಾಬಾದ್ ಟೆಕ್ಕಿ ಹೆಲ್ಪ್ಲೈನ್ ವೆಬ್ಸೈಟ್ ನೆರವು..!ಹೈದರಾಬಾದ್ ಮೂಲದ ಅರ್ಫತ್ ಮೊಹಮ್ಮದ್ ಅವರ ಆಪ್ತ ಸ್ನೇಹಿತನ ತಂದೆ ಬುದ್ಧಿಮಾಂದ್ಯತೆಯಿಂದ ಬಳಲುತ್ತಿದ್ದ ಸಂದರ್ಭದಲ್ಲಿ ಮನೆಯಿಂದ ನಾಪತ್ತೆಯಾಗಿದ್ದರು.
BRICS summit 2026: ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣ ವಿರುದ್ಧ ಪ್ರಧಾನಿ ಮೋದಿ ಎಚ್ಚರಿಕೆ! Videoಬ್ರಿಕ್ಸ್ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ತಂತ್ರಜ್ಞಾನ ಮತ್ತು ನಿರ್ಣಾಯಕ ಖನಿಜಗಳ ಶಸ್ತ್ರಾಸ್ತ್ರೀಕರಣ"ದ ಬಗ್ಗೆ ಗಂಭೀರ ಕಳವಳಗಳನ್ನು ವ್ಯಕ್ತಪಡಿಸಿದರು. ಇದು ಹಂಚಿಕೆಯ ಪ್ರಗತಿ ಮತ್ತು ಸಮೃದ್ಧಿಗೆ ಅಡ್ಡಿಯಾಗಬಹುದು ಎಂದು ಹೇಳಿದರು.
'ಒಬ್ಬ ಭಾರತೀಯನಾಗಿ ಇದಕ್ಕಿಂತ ಹೆಚ್ಚಿನ ಹೆಮ್ಮೆ ಹಿಂದೆಂದೂ ಆಗಿಲ್ಲ': ಪ್ರಧಾನಿ ಮೋದಿಯನ್ನು ಕೊಂಡಾಡಿದ ರವಿ ಶಾಸ್ತ್ರಿ!ನವದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯ ಅಂತಿಮ ದಿನದಂದು, ಬ್ರಿಕ್ಸ್ ಸದಸ್ಯ ರಾಷ್ಟ್ರಗಳು ಮತ್ತು ಪಾಲುದಾರರು ಮುಕ್ತ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ.
ಮುಂಬೈ ಟ್ರಾಫಿಕ್ನಲ್ಲಿ ಒಂದು ಗಂಟೆ ಸಿಲುಕಿದ ನಿತಿನ್ ಗಡ್ಕರಿ: ಈ ಪರಿಸ್ಥಿತಿಗೆ ನಾನೇ ಕಾರಣ, ನನ್ನದೇ ತಪ್ಪಿನ ಪ್ರತಿಫಲ ಎಂದ ಕೇಂದ್ರ ಸಚಿವ!ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಕೇಂದ್ರ ಸಚಿವ, ವೋರ್ಲಿಯಿಂದ ಕಾರ್ಯಕ್ರಮ ನಡೆಯುತ್ತಿದ್ದ ಹೋಟೆಲ್ಗೆ ಪ್ರಯಾಣಿಸುವಾಗ ತೀವ್ರ ಸಂಚಾರ ದಟ್ಟಣೆಯಲ್ಲಿ ಸಿಲುಕಿದ್ದರಿಂದ ಕಾರ್ಯಕ್ರಮಕ್ಕೆ ಒಂದು ಗಂಟೆ ತಡವಾಗಿ ತಲುಪಿದ್ದಾಗಿ ತಿಳಿಸಿದರು.
'ಮಮತಾ ಬ್ಯಾನರ್ಜಿ ಸ್ಪರ್ಧಿಸಿದರೆ, ನಾವು ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ': ತೃಣಮೂಲ ಕಾಂಗ್ರೆಸ್ ಬಂಡಾಯ ಬಣನಿಯಮದಂತೆ ಸುವೇಂದು ಅಧಿಕಾರಿ ಅವರು ನಂದಿಗ್ರಾಮ ಕ್ಷೇತ್ರವನ್ನು ತೆರವುಗೊಳಿಸಿರುವುದರಿಂದ ಅಕ್ಟೋಬರ್ 6 ರಂದು ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಉಪಚುನಾವಣೆ ನಡೆಯಲಿದೆ.
Xi Jinpingಗೆ ದಿಢೀರ್ ಅಸ್ವಸ್ಥತೆ: BRICS ಶೃಂಗದಲ್ಲಿ ಮಾನವೀಯತೆ ಮೆರೆದ ಮೋದಿ; ಭಾಷಣ ನಿಲ್ಲಿಸಿ China ಅಧ್ಯಕ್ಷರ ಆರೋಗ್ಯ ವಿಚಾರಿಸಿದ ಪ್ರಧಾನಿ..!ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಅವರು ಮಾತನಾಡುತ್ತಿದ್ದಾಗ, ಅವರ ಪಕ್ಕದಲ್ಲೇ ಕುಳಿತಿದ್ದ ಚೀನಾ ಅಧ್ಯಕ್ಷ ಶ್ಸಿ ಜಿನ್ಪಿಂಗ್ ಅವರು ತೀವ್ರ ಅಸ್ವಸ್ಥತೆಗೆ ಒಳಗಾದಂತೆ ಕಂಡುಬಂದರು.
ಪ್ರಧಾನಿ ಮೋದಿ ಆಯೋಜಿಸಿದ್ದ BRICS ಗಾಲಾ ಡಿನ್ನರ್ಗೆ ಚೀನಾ ಅಧ್ಯಕ್ಷ Xi Jinping ಗೈರು: ರಾಜತಾಂತ್ರಿಕ ವಲಯದಲ್ಲಿ ತೀವ್ರ ಕುತೂಹಲ..!ಕ್ಸಿ ಜಿನ್ಪಿಂಗ್ ಅವರು ಔತಣಕೂಟಕ್ಕೆ ಗೈರಾಗಲು ನಿಖರ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ. ಆದರೆ, ಅವರು ವಿಶ್ರಾಂತಿ ಪಡೆಯಲು ಹೋಟೆಲ್ಗೆ ಮರಳಿರಬಹುದು ಎಂದು ಮೂಲವೊಂದು ತಿಳಿಸಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!