ನಿತೀಶ್ ಕುಮಾರ್ ರಾಜೀನಾಮೆ ನಂತರ ಪಕ್ಷದ ಹೆಸರು ಬದಲಾವಣೆಗೆ ಮುಂದಾದ JDU; ಇಲ್ಲಿದೆ ಕಾರಣ...ಝಾ ಅವರ ಈ ಪ್ರಸ್ತಾವನೆಗೆ ಬಿಹಾರ ಉಪಮುಖ್ಯಮಂತ್ರಿ ಬಿಜೇಂದ್ರ ಪ್ರಸಾದ್ ಯಾದವ್ ಮತ್ತು ಸಚಿವ ಶ್ರಾವಣ್ ಕುಮಾರ್ ಸೇರಿದಂತೆ ಹಿರಿಯ ಜೆಡಿಯು ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ.
BRICS 2026: ಪುಟಿನ್-ಮೋದಿ ಮಾತುಕತೆ: ಕಪ್ಪು ಸಮುದ್ರದಲ್ಲಿ ಭಾರತೀಯರ ಸುರಕ್ಷತೆಯ ವಿಷಯ ಪ್ರಸ್ತಾಪ ರಷ್ಯಾ ಅಧ್ಯಕ್ಷ ಹೇಳಿದ್ದೇನು?
ಜಾಗತಿಕ ಭೌಗೋಳಿಕ-ರಾಜಕೀಯ ಅನಿಶ್ಚಿತತೆ; ರಾಜಕೀಯ ಒತ್ತಡ ಹೇರಲು ಆರ್ಥಿಕ ಅಸ್ತ್ರ ಬಳಕೆ; ಬ್ರಿಕ್ಸ್ ಪ್ರತಿಕ್ರಿಯೆ ಏನು? ಇರಾನ್ ಅಧ್ಯಕ್ಷರ ಪ್ರಶ್ನೆ! Videoಶುಕ್ರವಾರ ನಡೆದ ಬ್ರಿಕ್ಸ್ ಬಿಸಿನೆಸ್ ಫೋರಂನ ನಾಯಕರ ಸೆಷನ್ಸ್ ನಲ್ಲಿ ಮಾತನಾಡಿದ ಅವರು, ಸಂಭಾವ್ಯ ಸಹಕಾರದಿಂದ ಕಾರ್ಯರೂಪದ ಸಹಕಾರದತ್ತ ಪರಿವರ್ತನೆ"ಯಾಗುವ ಅಗತ್ಯವನ್ನು ತಿಳಿಸಿದರು.
BRICS 2026: ಭಾರತ ಭಿನ್ನಾಭಿಪ್ರಾಯಗಳನ್ನು ಸರಿಯಾಗಿ ನಿರ್ವಹಿಸಲಿ- ಕ್ಸೀ ಜಿನ್ಪಿಂಗ್ ಭಾರತ ಭೇಟಿಗೂ ಮುನ್ನ ಚೀನಾಸುಮಾರು 7 ವರ್ಷಗಳ ನಂತರ ಭಾರತಕ್ಕೆ ತಮ್ಮ ಮೊದಲ ಭೇಟಿಯಾಗಿ, ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಕ್ಸಿ ಶನಿವಾರ ನವದೆಹಲಿಗೆ ಆಗಮಿಸಲಿದ್ದಾರೆ. ಶೃಂಗಸಭೆಯ ಅಂಗವಾಗಿ ಶನಿವಾರ ಮೋದಿ ಅವರೊಂದಿಗೆ ಕ್ಸಿ ಜಿನ್ಪಿಂಗ್ ದ್ವಿಪಕ್ಷೀಯ ಸಭೆ ನಿಗದಿಯಾಗಿದೆ.
ಜೈಪುರದಲ್ಲಿ ಘೋರ ಕೃತ್ಯ: ಪತ್ನಿ, ಮೂವರು ಹೆಣ್ಣು ಮಕ್ಕಳ ತಲೆಯನ್ನು ಇಟ್ಟಿಗೆಯಿಂದ ಜಜ್ಜಿ ಕೊಂದ ಕ್ರೂರಿ!ಮೃತರನ್ನು ಆರೋಪಿಯ ಪತ್ನಿ, 40 ವರ್ಷದ ಗೀತಾ ಝಾ ಮತ್ತು ಅವರ ಮೂವರು ಪುತ್ರಿಯರಾದ ನಂದಿನಿ, ಗಿರೀಶಾ ಹಾಗೂ ರಾಧಿಕಾ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
BRICS 2026: Modi-Putin ಭೇಟಿ; ಆಪ್ತ ಮಿತ್ರನಿಗೆ ಪ್ರಧಾನಿಯಿಂದ ಪವಿತ್ರ, ವಿಶೇಷ ಉಡುಗೊರೆ! Videoಈ ಮಾತುಕತೆ 2030ರ ವೇಳೆಗೆ ವಾರ್ಷಿಕ ದ್ವಿಪಕ್ಷೀಯ ವ್ಯಾಪಾರವನ್ನು 100 ಶತಕೋಟಿ ಡಾಲರ್ಗೆ ಹೆಚ್ಚಿಸುವುದು ಹಾಗೂ ರಕ್ಷಣೆ, ಇಂಧನ ಮತ್ತು ಪ್ರಮುಖ ಖನಿಜಗಳ ವಲಯದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಭಾರತಕ್ಕೆ ಬರಲು ಯತ್ನಿಸಿದ್ದ 90 ಕ್ಕೂ ಹೆಚ್ಚು ಪಾಕಿಸ್ತಾನದ ಸಿಖ್ ಯಾತ್ರಾರ್ಥಿಗಳು; ಅನುಮತಿ ನಿರಾಕರಣೆ: ಅಲ್ಲಿ ಆಗಿದ್ದೇನು..?ಆದಾಗ್ಯೂ, ಅವರ ಬಳಿ ವಾಪಸಾತಿ ಟಿಕೆಟ್ ಮತ್ತು ಫೆಡರಲ್ ಸರ್ಕಾರದಿಂದ 'ನಿರಕ್ಷೇಪಣಾ ಪತ್ರ' (ಎನ್ಒಸಿ) ಇಲ್ಲದ ಕಾರಣ, ಗಲ್ಫ್ ರಾಷ್ಟ್ರವೊಂದರ ವಿಮಾನವನ್ನು ಹತ್ತುವುದರಿಂದ ಅಧಿಕಾರಿಗಳು ಅವರನ್ನು ತಡೆದಿದ್ದಾರೆ.
'ಗುಜರಾತ್ ಪಾಕಿಸ್ತಾನದಲ್ಲಿದೆಯೇ?': ರಾಜಕೀಯ ವಿವಾದದ ನಡುವೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ ಸಮರ್ಥಿಸಿಕೊಂಡ ಪರೇಶ್ ರಾವಲ್ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ದೆಹಲಿಯಿಂದ ಗುಜರಾತ್ನ ಕೆವಾಡಿಯಾಗೆ ಸ್ಥಳಾಂತರಗೊಳ್ಳಲಿದ್ದು, ಸೆಪ್ಟೆಂಬರ್ 22 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.
ಬ್ರಿಕ್ಸ್ ಶೃಂಗಸಭೆಗಳಿಂದ ಭಾರತಕ್ಕೆ ಲಾಭವೇನು ಇಲ್ಲ: ಚಿದಂಬರಂ ಹೇಳಿಕೆಗೆ ತರೂರ್ ತಿರುಗೇಟು! ಕಾಂಗ್ರೆಸ್ ವಿರುದ್ಧ ಬಿಜೆಪಿ ವ್ಯಂಗ್ಯ; Videoಕಾಂಗ್ರೆಸ್ನ 'ನರಾಜ್ ಫುಫಾ' (ಅಸಮಾಧಾನಿತ ಚಿಕ್ಕಪ್ಪ) ಅವರನ್ನು ಕಾಂಗ್ರೆಸ್ ಸಂಸದರೇ ಬಯಲು ಮಾಡಿದ್ದಾರೆ! ಎಂದು ಅವರು ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.
'ವಂದೇ ಮಾತರಂ' ವಿವಾದದ ನಡುವೆ BJP, RSS ಹಾದಿಯಲ್ಲಿ NC: ಸ್ವಪಕ್ಷದ ವಿರುದ್ಧವೇ ಸಂಸದ ರುಹುಲ್ಲಾ ಗಂಭೀರ ಆರೋಪತಮ್ಮ ಪಕ್ಷವು ಪ್ರಮುಖ ವಿಷಯಗಳನ್ನು ಕೈಬಿಟ್ಟು, ಬಿಜೆಪಿ ಮತ್ತು ಆರ್ಎಸ್ಎಸ್ನ ಹಾದಿಯನ್ನು ಅನುಸರಿಸುತ್ತಿದೆ ಎಂದು ಆಡಳಿತರೂಢ ಎನ್ ಸಿ ಸಂಸದ ಆರೋಪಿಸಿದ್ದಾರೆ.
ಮಹಾ ದುರಂತ: ಟ್ರಕ್ಗೆ ಪಿಕಪ್ ವ್ಯಾನ್ ಡಿಕ್ಕಿ; ಭೀಕರ ಅಪಘಾತದಲ್ಲಿ 3 ಮಕ್ಕಳು ಸೇರಿದಂತೆ 9 ಮಂದಿ ಸಾವುಪಿಂಪಲ್ಗಾಂವ್ ಬಳಿ ಈ ಅಪಘಾತ ಸಂಭವಿಸಿದ್ದು, ಹೆದ್ದಾರಿ ಬದಿಯ ಪೆಟ್ರೋಲ್ ಪಂಪ್ನಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಟ್ರಕ್ನ ಹಿಂಭಾಗಕ್ಕೆ, ವೇಗವಾಗಿ ಬಂದ ಬೊಲೆರೊ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ.
ದೇವಸ್ಥಾನದಲ್ಲಿ ಮೀನು ತಿಂದ ಸುವೇಂದು ಅಧಿಕಾರಿ: ಬಾಗೇಶ್ವರ್ ಬಾಬಾಗೆ ತಿರುಗೇಟು; CM ಮಾಂಸಾಹಾರ ಸೇವನೆ ಬಗ್ಗೆ ಬಿಜೆಪಿ ಹೇಳಿದ್ದೇನು? Videoಕೋಲ್ಕತ್ತಾದ ಶತಮಾನಗಳಷ್ಟು ಹಳೆಯದಾದ ಕಾಳಿಘಾಟ್ ದೇವಾಲಯದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಮೀನಿನ ಪ್ರಸಾದ(ಊಟ) ಸವಿದಾಗ, ಎಲ್ಲರ ಗಮನ ಅವರ ತಟ್ಟೆಯ ಮೇಲಿರಲಿಲ್ಲ.
BRICS ರಾಜತಾಂತ್ರಿಕತೆ: ಮೂರು ದಿನಗಳಲ್ಲಿ 15 ದ್ವಿಪಕ್ಷೀಯ ಸಭೆ; ಕ್ಸಿ ಜಿನ್ ಪಿಂಗ್, ವ್ಲಾಡಿಮಿರ್ ಪುಟಿನ್, ಪೆಜೆಶ್ಕಿಯಾನ್ ಮಾತುಕತೆಇಂದು ಮಧ್ಯಾಹ್ನ 3.30ಕ್ಕೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗಿನ ಭೇಟಿಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಬಳಿಕ ಸಂಜೆ 6.15ಕ್ಕೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಹಾಗೂ 6.45ಕ್ಕೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರೊಂದಿಗೆ ಮೋದಿ ಮಾತುಕತೆ ನಡೆಸಲಿದ್ದಾರೆ
ತಾಯಿಯ ಅಂತ್ಯಕ್ರಿಯೆಗೆ ಚಿನ್ಮಯ್ ಕೃಷ್ಣ ದಾಸ್ಗೆ 5 ಗಂಟೆಗಳ ಪೆರೋಲ್; ರಾಧಾ-ಕೃಷ್ಣ ಮೂರ್ತಿಯ ಪಾದ ಸ್ಪರ್ಶಿಸಿ ಕಣ್ಣೀರಿಡುತ್ತಿರುವ ವಿಡಿಯೋ ವೈರಲ್!ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಜೈಲಿನಲ್ಲಿದ್ದ ಮಗನನ್ನು ಕೊನೆ ಬಾರಿ ನೋಡಬೇಕೆಂಬ ಬಯಸಿದ್ದರು. ಆದರೆ ಬದುಕಿದ್ದಾಗ ತಾಯಿಯನ್ನು ನೋಡಲು ಅಧಿಕಾರಿಗಳು ಅನುಮತಿ ನೀಡದಿರುವುದು ಕುಟುಂಬಸ್ಥರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಪಾಕಿಸ್ತಾನವನ್ನು ಹಿಂದಿಕ್ಕಿದ ಭಾರತದ ನ್ಯೂಕ್ಲಿಯರ್ ಬಲ: ಇಂಡಿಯಾದ ಬತ್ತಳಿಕೆಯಲ್ಲಿ 190 ಅಣ್ವಸ್ತ್ರ; ಯಾವ ದೇಶದಲ್ಲಿ ಎಷ್ಟಿವೆ?ಜಾಗತಿಕ ಮಟ್ಟದಲ್ಲಿ ಶಸ್ತ್ರಾಸ್ತ್ರಗಳ ಮೇಲೆ ನಿಗಾ ಇಡುವ ಸ್ವೀಡನ್ ಮೂಲದ ಸ್ಟಾಕ್ಹೋಮ್ ಇಂಟರ್ನ್ಯಾಷನಲ್ ಪೀಸ್ ರಿಸರ್ಚ್ ಇನ್ಸ್ಟಿಟ್ಯೂಟ್ ಮತ್ತು ಅಮೆರಿಕದ ಫೆಡರೇಶನ್ ಆಫ್ ಅಮೆರಿಕನ್ ಸೈಂಟಿಸ್ಟ್ಸ್ ಬಿಡುಗಡೆ ಮಾಡಿರುವ ಹೊಸ ವರದಿಯಲ್ಲಿ ಈ ಮಹತ್ವದ ಮಾಹಿತಿ ಬಹಿರಂಗವಾಗಿದೆ. ಆ ಕುರಿತ ವರದಿ ಇಲ್ಲಿದೆ:
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!