ಬ್ಯಾಂಕ್ ಉದ್ಯೋಗಾಕಾಂಕ್ಷಿಗಳಿಗೆ SBI Good News : 12,000 ಸಿಬ್ಬಂದಿ ನೇಮಕ, 250 ಶಾಖೆ ತೆರೆಯುವುದಾಗಿ ಘೋಷಣೆಮಾರ್ಚ್ 2026 ರ ಹೊತ್ತಿಗೆ 2.45 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ SBI ಭಾರತದ ಅತಿದೊಡ್ಡ ಉದ್ಯೋಗದಾತರಲ್ಲಿ ಒಂದಾಗಿದೆ.
Odisha Literary Festival 2026: ಭಾರತದ ವೈಜ್ಞಾನಿಕ ಕ್ಷೇತ್ರದ ಸಾಧಕರನ್ನು ಮರೆತಿರುವುದಕ್ಕೆ ವಸಾಹತುಶಾಹಿ ಮನಸ್ಥಿತಿಯೇ ಕಾರಣ- ಆನಂದ್ ರಂಗನಾಥನ್ಶನಿವಾರ ಇಲ್ಲಿ ನಡೆದ 14ನೇ ಒಡಿಶಾ ಸಾಹಿತ್ಯ ಉತ್ಸವದಲ್ಲಿ 'ಭಾರತೀಯ ವಿಜ್ಞಾನದ ಮರೆತುಹೋದ ವೀರರು: ಕಳೆದುಹೋದದ್ದನ್ನು ಕಂಡುಕೊಳ್ಳುವುದು ಸಂವಾದದಲ್ಲಿ ಮಾತನಾಡಿದ ಆನಂದ್ ರಂಗನಾಥನ್
ರಾಷ್ಟ್ರೀಯ ಪಕ್ಷಗಳನ್ನೇ ಮೀರಿಸಿದ ದೇಣಿಗೆ: ಕಚೇರಿಯೇ ಇಲ್ಲದ 6 ಪಕ್ಷಗಳ ಖಾತೆಗೆ ಹರಿದುಬಂತು ₹1700 ಕೋಟಿ!ರಾಷ್ಟ್ರೀಯ ಪಕ್ಷಗಳ ಒಟ್ಟು ಆದಾಯವನ್ನೇ ಮೀರಿಸುವಂತೆ 6 ಅಪರಿಚಿತ ರಾಜಕೀಯ ಪಕ್ಷಗಳಿಗೆ 1700 ಕೋಟಿ ದೇಣಿಗೆ ಹರಿದುಬಂದಿರುವ ಆಘಾತಕಾರಿ ಸತ್ಯ ತನಿಖೆಯಿಂದ ಬಯಲಾಗಿದ್ದು, ಭಾರಿ ವಿವಾದಕ್ಕೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:
Odisha Literary Festival 2026: "ಇರ್ಫಾನ್ ಇಷ್ಟೊಂದು ಜನರ ಹೃದಯ ಮುಟ್ಟಿದ್ದಾರೆ ಎಂದು ನನಗೆ ಗೊತ್ತಿರಲಿಲ್ಲ"; ಪತ್ನಿ ಸುತಪಾ ಭಾವುಕ ನುಡಿಇರ್ಫಾನ್ ಅವರಿಗೆ ಭಾರತೀಯ ಕಥೆಗಳ ಮೇಲೆ ಅಪಾರ ನಂಬಿಕೆಯಿತ್ತು. ಒಮ್ಮೆ ಹಾಲಿವುಡ್ನ ಅತ್ಯಂತ ದೊಡ್ಡ ಅಂತರರಾಷ್ಟ್ರೀಯ ಚಿತ್ರವೊಂದರ ಆಫರ್ ಬಂದಿದ್ದರೂ, ಅವರು ಕೇವಲ ಅಮಿತಾಭ್ ಬಚ್ಚನ್ ಮತ್ತು ದೀಪಿಕಾ ಪಡುಕೋಣೆ ನಟನೆಯ ಭಾರತೀಯ ಚಲನಚಿತ್ರ 'ಪಿಕು' ಗಾಗಿ ಆ ದೊಡ್ಡ ಹಾಲಿವುಡ್ ಸಿನಿಮಾವನ್ನೇ ನಿರಾಕರಿಸಿದ್ದರು.
ಜಾರ್ಖಂಡ್: ಸಚಿವ ಸುದಿವ್ಯ ಸೋನು ಹೃದಯಾಘಾತದಿಂದ ನಿಧನ!ಗಿರಿಧಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಸತತ ಎರಡನೇ ಅವಧಿಗೆ ಸೇವೆ ಸಲ್ಲಿಸುತ್ತಿದ್ದ 56 ವರ್ಷದ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ನಾಯಕ ಸೋನು ಅವರಿಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಕೆಲವರಿಗೆ ಜೀರ್ಣಿಸಿಕೊಳ್ಳಲು ಕಷ್ಟವಾಗಿದೆ: 7.8ರಷ್ಟು GDP ಬೆಳವಣಿಗೆಯ ಟೀಕಾಕಾರರನ್ನು ಖಂಡಿಸಿದ ಪ್ರಧಾನಿ ಮೋದಿ!ಪ್ರಧಾನಿ ನರೇಂದ್ರ ಮೋದಿ ಇತ್ತೀಚಿನ GDP ಅಂಕಿಅಂಶಗಳನ್ನು ಉಲ್ಲೇಖಿಸುವ ಮೂಲಕ ವಿಮರ್ಶಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಜಾಗತಿಕ ವ್ಯಾಪಾರಕ್ಕೆ ಅಡ್ಡಿಪಡಿಸಿದ...
Pune Fort Murder: ಕೇತನ್ ಅಗರ್ವಾಲ್ ಕೊಲೆ ಪ್ರಕರಣಕ್ಕೆ ಭಾರಿ ಟ್ವಿಸ್ಟ್; 3ನೇ ಆರೋಪಿ ಬಂಧನ; ಯಾರು ಈ ರಿತೇಶ್?ಮೂರನೇ ಆರೋಪಿ ರಿತೇಶ್ನನ್ನು ವಡಗಾಂವ್ ಮಾವಳ್ ಸೆಷನ್ಸ್ ಕೋರ್ಟ್ಗೆ ಹಾಜರುಪಡಿಸಲಾಗಿದ್ದು, ಸೆಪ್ಟೆಂಬರ್ 12ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಒಂದು ಚಿಕ್ಕ ಪ್ರಯತ್ನ: ಒಂಟಿಯಾಗಿ ನದಿ ಸ್ವಚ್ಛಗೊಳಿಸಿದ್ದ 20 ವರ್ಷದ ಭಾರತೀಯ ಯುವಕನಿಗೆ ಡಚ್ ಸಿಇಒನಿಂದ ಕೆಲಸದ ಆಫರ್!ಜನರು ಸಾಮಾನ್ಯವಾಗಿ ನದಿಯಲ್ಲಿನ ಕೊಳಕನ್ನು ನೋಡಿ ನಿರ್ಲಕ್ಷಿಸಿದರೆ ಮಧ್ಯಪ್ರದೇಶದ 20 ವರ್ಷದ ಬಿಟ್ಟು ತಬಾಯಿ ಇದಕ್ಕೆ ವಿರುದ್ಧವಾಗಿ ನಡೆದುಕೊಂಡರು. ಅಜ್ನರ್ ನದಿಯಲ್ಲಿನ ಕೊಳಕನ್ನು ನೋಡಿ, ಅದನ್ನು ಸ್ವಚ್ಛಗೊಳಿಸಿದ್ದರು.
ಉತ್ತರಪ್ರದೇಶದಲ್ಲಿ 115 ವರ್ಷದ ಹಳೆಯ ಮಸೀದಿ ಧ್ವಂಸ: ವಕ್ಫ್ ಕಾಯ್ದೆ ದುರ್ಬಳಕೆ; PM ಮೋದಿ-ಯೋಗಿ ವಿರುದ್ಧ ಓವೈಸಿ ವಾಗ್ದಾಳಿಉತ್ತರಪ್ರದೇಶದ ಸಹರಾನ್ಪುರದ ಕಲೆಕ್ಟರೇಟ್ ಸಂಕೀರ್ಣದಲ್ಲಿರುವ ಮಸೀದಿಯನ್ನು ಶನಿವಾರ ಬೆಳಿಗ್ಗೆ ಬುಲ್ಡೋಜರ್ ಬಳಸಿ ಕೆಡವಲಾಯಿತು. ಧ್ವಂಸ ಪ್ರಕರಣದ ಬೆನ್ನಲ್ಲೇ ರಾಜಕೀಯ ವಾಗ್ವಾದ ಶುರುವಾಗಿದೆ.
ಯುಪಿ ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿ ನಮಾಜ್: SP ನಾಯಕನ ವಿರುದ್ಧ FIR ದಾಖಲು! ಅಪಮಾನ ಎಂದ ಕಾಂಗ್ರೆಸ್!ಉಸ್ಮಾನ್, ಬಿಲಾರಿಯ ಸಮಾಜವಾದಿ ಪಕ್ಷದ ಶಾಸಕ ಮೊಹಮ್ಮದ್ ಫಹೀಮ್ ಇರ್ಫಾನ್ ಅವರ ಸಂಬಂಧಿಯೂ ಆಗಿದ್ದಾರೆ.
ಮಾನಸಿಕ ಅಸ್ವಸ್ಥೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ; ದುಷ್ಕರ್ಮಿಯ ಅಟ್ಟಾಡಿಸಿ ಓಡಿಸಿದ ಬೀದಿ ನಾಯಿ, Video ವೈರಲ್!ಸೆಪ್ಟೆಂಬರ್ 3ರಂದು ತಮಿಳುನಾಡಿನ ಕೊಯಮತ್ತೂರಿನ ತುದಿಯಲೂರು ಸಮೀಪ ಈ ಘಟನೆ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ 16 ವರ್ಷದ ಅಪ್ರಾಪ್ತನನ್ನು ಕೊಯಮತ್ತೂರು ನಗರ ಪೊಲೀಸರು ವಶಕ್ಕೆ ಪಡೆದು ಬಾಲಮಂದಿರ..
ಲವರ್ಗೆ ಬೈಕ್ ಕೊಡಿಸಲು ಚಿನ್ನ ಕದ್ದ ಕಾಲೇಜು ಯುವತಿ! ಅಪ್ಪನ ಸ್ನೇಹಿತನ ಮನೆಯಲ್ಲೇ 72 ಗ್ರಾಂ ಒಡವೆ ಕದ್ದ ಯುವತಿ ಅಂದರ್ತನ್ನ ಬಾಯ್ಫ್ರೆಂಡ್ಗೆ ದುಬಾರಿ ಬೈಕ್ ಕೊಡಿಸಲು ತಂದೆಯ ಸ್ನೇಹಿತನ ಮನೆಯಿಂದಲೇ ಒಂಬತ್ತು ಪವನ್ ಚಿನ್ನಾಭರಣ ಕದ್ದ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಕಾಲೇಜು ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
'ಟೈಮ್ ಇಲ್ಲ.. ಡ್ಯಾನ್ಸ್ ಕ್ಲಾಸ್ ಗೆ ಹೋಗ್ಬೇಕು'; ಅಡುಗೆ ಮಾಡಲು ನಿರಾಕರಿಸಿದ ಪತ್ನಿಯ ಕೊಂದ ಪತಿ ಮಹಾಶಯ38 ವರ್ಷದ ಯಾಮಿನಿ ಕೃಷ್ಣ ಲಾಲ್ ಯಾದವ್ ಎಂಬ ಮಹಿಳೆ ಗುರುವಾರ ಮೃತಪಟ್ಟಿದ್ದು, ಆಕೆಯ ಪತಿ 41 ವರ್ಷದ ಕೃಷ್ಣ ಲಾಲ್ ಯಾದವ್ ಹಲ್ಲೆ ನಡೆಸಿದ್ದರಿಂದಲೇ ಆಕೆ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಲಾಗಿದೆ.
ನ್ಯಾಯಾಂಗ ಅಧಿಕಾರಿಗಳು ಸರ್ಕಾರಿ ನೌಕರರಲ್ಲ; ದೇಶದ ಎಲ್ಲ ನ್ಯಾಯಾಧೀಶರ ನಿವೃತ್ತಿ ವಯಸ್ಸು 60ರಿಂದ 62ಕ್ಕೆ ಏರಿಸಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶದೇಶಾದ್ಯಂತ ಕೆಳಹಂತದ ನ್ಯಾಯಾಲಯಗಳಲ್ಲಿ 5 ಕೋಟಿಗೂ ಹೆಚ್ಚು ಪ್ರಕರಣಗಳು ಬಾಕಿ ಇರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ದೇಶದ ಜಿಲ್ಲಾ ನ್ಯಾಯಾಲಯಗಳಲ್ಲಿನ ನ್ಯಾಯಾಧೀಶರ ನಿವೃತ್ತಿ ವಯಸ್ಸನ್ನು 60 ರಿಂದ 62 ಕ್ಕೆ ಏರಿಸುವಂತೆ ಮಹತ್ವದ ಆದೇಶ ನೀಡಿದೆ. ಆ ಕುರಿತ ವರದಿ ಇಲ್ಲಿದೆ:
SIR ಹೆಸರಿನಲ್ಲಿ ಮುಸ್ಲಿಮರನ್ನು ಬಾಂಗ್ಲಾದೇಶ ನುಸುಳುಕೋರರೆಂದು ಬಿಂಬಿಸಬೇಡಿ: ಮಾಜಿ ಮುಖ್ಯ ಚುನಾವಣಾ ಆಯುಕ್ತ SY Quraishiಮುಸ್ಲಿಂ ಮತದಾರರನ್ನು ‘ಬಾಂಗ್ಲಾದೇಶಿ ನುಸುಳುಕೋರರು’ ಎಂದು ಬಿಂಬಿಸುವ ರಾಜಕೀಯ ವಾಕ್ಸಮರದ ಹಿನ್ನೆಲೆಯಲ್ಲಿ SIR ಪ್ರಕ್ರಿಯೆ ನಡೆಯುತ್ತಿದ್ದು, ಇದನ್ನು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಲು ಬಳಸುವಂತಾಗಬಾರದು..
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!