ದೆಹಲಿ ಡೇ ಕೇರ್ನಲ್ಲಿ 3 ವರ್ಷದ ಮಗುವಿನ ಮೇಲೆ ಕ್ರೌರ್ಯ; ಕುರ್ಚಿಗೆ ಕಟ್ಟಿ ಹಾಕಿ ಭೀಕರ ಹಲ್ಲೆ, ಭಯಾನಕ Video ನೋಡಿಈಶಾನ್ಯ ದೆಹಲಿಯ ಮೌಜ್ಪುರ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದ್ದು, ದೆಹಲಿ ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಕಾವೇರಿ ಜಲ ವಿವಾದ: ಕರ್ನಾಟಕದಿಂದ 9,000 ಕ್ಯೂಸೆಕ್ ನೀರು ಬಿಡುಗಡೆಯಾದರೂ, ಕೊರತೆ ಇದೆ-ತಮಿಳುನಾಡು; ಸೆಪ್ಟೆಂಬರ್ 15ಕ್ಕೆ ಮತ್ತೆ ವಿಚಾರಣೆಸಂಚಿತ ಕೊರತೆಯನ್ನು ನೀಗಿಸಲು ತಮಿಳುನಾಡಿನ ಕೋರಿಕೆಯನ್ನು ಮರುಪರಿಶೀಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಅವರು ಸುಪ್ರೀಂ ಕೋರ್ಟ್ ನ್ನು ಒತ್ತಾಯಿಸಿದರು.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸೋಗಿನಲ್ಲಿ ಪ್ರಭಾವ ಬೀರಲು ಯತ್ನ: ಸುಖೇಶ್ ಚಂದ್ರಶೇಖರ್ಗೆ 8 ವರ್ಷ ಕಠಿಣ ಜೈಲು ಶಿಕ್ಷೆಆಗಸ್ಟ್ 20 ರಂದು ನ್ಯಾಯಾಲಯವು, ಐಪಿಸಿ ಸೆಕ್ಷನ್ 170, 189 ಮತ್ತು 507 ರ ಅಡಿಯಲ್ಲಿ ಸುಖೇಶ್ ಚಂದ್ರಶೇಖರ್ ದೋಷಿ ಎಂದು ತೀರ್ಪು ನೀಡಿತ್ತು.
ಕ್ಯಾಲಿಫೋರ್ನಿಯಾದಲ್ಲಿ ಇಬ್ಬರು ಮಲಯಾಳಿ ಮಹಿಳೆಯರ ಹತ್ಯೆ; ಕೇರಳ ಮೂಲದ ಸ್ನೇಹಿತೆಯಿಂದಲೇ ಡಬಲ್ ಮರ್ಡರ್ ಶಂಕೆ!ಕುಟುಂಬಕ್ಕೆ ಲಭ್ಯವಾಗಿರುವ ಮಾಹಿತಿ ಪ್ರಕಾರ, ಸ್ಯಾನ್ ಜೋಸ್ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಮರ ಬಿದ್ದು ತುಂಡಾಗಿ ವೃದ್ದನ ಮೇಲೆ ಬಿದ್ದ ಹೈಟೆನ್ಷನ್ ವೈರ್; ಅಂಗಡಿ ಮಾಲೀಕನ ಸಮಯಪ್ರಜ್ಞೆಯಿಂದ ಜೀವ ರಕ್ಷಣೆ; Video Viralಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ಧಾಮ್ಪುರದ ಕುವಾನ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ರಸ್ತೆ ಬದಿಯಿದ್ದ ಮರವೊಂದು ಏಕಾಏಕಿ ಮರ ಧರೆಗುರುಳಿ, ಅದರೊಂದಿಗೆ ವಿದ್ಯುತ್ ತಂತಿಯೂ ಕೆಳಗೆ ಬಿದ್ದ ಪರಿಣಾಮ ವೃದ್ಧರೊಬ್ಬರು ಅಪಾಯಕಾರಿ ಸ್ಥಿತಿಯಲ್ಲಿ ಸಿಲುಕಿದ್ದರು.
'ಎಲ್ಲರೂ ಕಾನೂನಿನ ಚೌಕಟ್ಟಿನಲ್ಲಿಯೇ ವರ್ತಿಸಬೇಕು': CJP ಪ್ರತಿಭಟನಾ ಮೆರವಣಿಗೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್!ಪರೀಕ್ಷಾ ಅಕ್ರಮಗಳ ವಿರುದ್ಧದ ತಮ್ಮ 36 ದಿನಗಳ ಪ್ರತಿಭಟನೆ ಹಿಂಪಡೆಯಲು ಕಾರಣವಾಗಿದ್ದ ಜುಲೈ 25ರ ಭರವಸೆಗಳನ್ನು ಕೇಂದ್ರ ಸರ್ಕಾರ ಈಡೇರಿಸಿಲ್ಲ ಎಂದು ಆರೋಪಿಸಿರುವ ಸಿಜೆಪಿ ದೆಹಲಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಘೋಷಿಸಿದೆ.
ನೇಪಾಳ ಪ್ರವಾಹ: ಲೈಕ್ಸ್ ಗಾಗಿ ನಕಲಿ ವಿಡಿಯೋ, ಸುಳ್ಳು ಮಾಹಿತಿ ಪ್ರಸಾರ; 72 ಸೋಶಿಯಲ್ ಮೀಡಿಯಾ ಬಳಕೆದಾರರಿಗೆ ಕಟ್ಟುನಿಟ್ಟಿನ ಸೂಚನೆ!ಅನುಚಿತ ವಿಷಯವನ್ನು (content) ತೆಗೆದುಹಾಕುವಂತೆ 72 ಸಾಮಾಜಿಕ ಜಾಲತಾಣ ಬಳಕೆದಾರರಿಗೆ ದೇಶದ ಮಾಧ್ಯಮ ನಿಯಂತ್ರಣ ಸಂಸ್ಥೆಯಾದ 'ಪ್ರೆಸ್ ಕೌನ್ಸಿಲ್ ಸೂಚಿಸಿದೆ.
ನೇಪಾಳ ಜಲಪ್ರಳಯದಲ್ಲಿ ಊರಿಗೂರೇ ನಾಶ: ರಣ ಭೀಕರ ಪ್ರವಾಹದಲ್ಲಿ ಕಿಂಚಿತ್ತೂ ಅಲುಗಾಡದೆ ನಿಂತ ಹಸಿರು ಬಣ್ಣದ ಮನೆ; ಏನಿದರ ರಹಸ್ಯ?ಈ ಮಧ್ಯೆ, ರಕ್ಕಸ ಪ್ರವಾಹಕ್ಕೂ ಅಲುಗಾಡದ ಹಸಿರು ಬಣ್ಣದ ಮನೆಯೊಂದು ಸದ್ಯ ಅನೇಕರ ಹುಬ್ಬೇರಿಸಿರುವುದು ಮಾತ್ರವಲ್ಲ, ಕಟ್ಟಡದಲ್ಲಿ ಒಂದು ಭಾಗವು ಕೊಚ್ಚಿಹೋಗದಿರಲು ಕಾರಣವೇನು ಎಂದು ತಿಳಿಯಲು ಜಾಲತಾಣಗಳನ್ನು ತೀವ್ರ ತಡಕಾಡಿದ್ದಾರೆ.
ದೆಹಲಿಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: SIR ಬಳಿಕ 47.7 ಲಕ್ಷ ಮತದಾರರ ಹೆಸರು ಡಿಲೀಟ್..!ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಡಿ ಮನೆ-ಮನೆಗೆ ತೆರಳಿ ನಡೆಸಿದ ಪರಿಶೀಲನೆಯ ಬಳಿಕ ಒಟ್ಟು 1.45 ಕೋಟಿ ಮತದಾರರ ಪೈಕಿ 47.7 ಲಕ್ಷ ಮಂದಿಯ ಹೆಸರುಗಳನ್ನು ಕರಡು ಪಟ್ಟಿಯಿಂದ ಕೈಬಿಡಲಾಗಿದೆ.
Hit and Run: ಪಾದಚಾರಿಗೂ ಜೀವಂತವಾಗಿ ರಸ್ತೆ ದಾಟುವ ಹಕ್ಕಿದೆ- ದೆಹಲಿ ಕೋರ್ಟ್2021ರಲ್ಲಿ ರಾಮ್ ಮನೋಹರ್ ಲೋಹಿಯಾ (RML) ಆಸ್ಪತ್ರೆಯ ಗೇಟ್ ಬಳಿ ನಡೆದ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಇಬ್ಬರು ಪಾದಚಾರಿಗಳು ಮೃತಪಟ್ಟಿದ್ದರು.
ತೆಲಂಗಾಣ: ನರ್ಸ್ ಶವವಾಗಿ ಪತ್ತೆ; ಅತ್ಯಾಚಾರ ಕೊಲೆ ಶಂಕೆ; ಆರೋಪಿ ಬಂಧನಮೃತ ಶುಶ್ರೂಷಕಿಯನ್ನು ಶಿರಿಷಾ ಎಂದು ಗುರುತಿಸಲಾಗಿದ್ದು, ಆಕೆ ಅದೇ ಪ್ರದೇಶದ ಪ್ರೈಮ್ ಕೇರ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
Bhojpuri Bawaal: 'ಆತ ನನ್ನನ್ನು ಕೊಲ್ಲಬಹುದು'; ತೇಜ್ ಪ್ರತಾಪ್ ಯಾದವ್ ಸ್ಫೋಟಕ ಹೇಳಿಕೆ; ಏನಿದು ಹನಿ ಟ್ರ್ಯಾಪ್ ಆರೋಪ? Videoಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಹಿರಿಯ ಪುತ್ರರಾಗಿರುವ ತೇಜ್ ಪ್ರತಾಪ್ ಯಾದವ್, ತಮ್ಮ ಸುತ್ತಮುತ್ತಲಿನ ಜನರಿಂದಲೇ ತೊಂದರೆ ಎದುರಿಸಿದ ಬಗ್ಗೆ ಹೇಳಿಕೊಂಡಿದ್ದಾರೆ. ಅಲ್ಲದೇ ಅವರ ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯಾಗಿ ಒಪ್ಪದಿದ್ದರೆ TVK ಸಂಪುಟದಿಂದ ಕಾಂಗ್ರೆಸ್ ಹೊರಬರಲಿದೆ: ಸಚಿವಮೇ ತಿಂಗಳಲ್ಲಿ ಸರ್ಕಾರ ರಚನೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷವನ್ನು ಬೆಂಬಲಿಸಲು ಕಾಂಗ್ರೆಸ್ ನಿರ್ಧರಿಸಿದ ನಂತರ, ಆ ಹಳೆಯ ಪಕ್ಷಕ್ಕೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಯಿತು.
'ಮಹಿಳೆಯರು ಚಿನ್ನವಿದ್ದಂತೆ, ಪೆಟ್ಟಿಗೆಯೊಳಗಿಟ್ಟು ಜೋಪಾನ ಮಾಡಿ'; ಮನೆಯಿಂದ ಹೊರಗೆ ಕಾಲಿಡಲು ಬಿಟ್ಟರೆ 'ಭಾರಿ ವಿನಾಶ' ಎಂದ ಕೇರಳದ ಧರ್ಮಗುರು!'ಮಹಿಳೆಯರು ತಮ್ಮ ಮನೆಗಳಿಗಷ್ಟೇ ಸೀಮಿತವಾಗಿರಬೇಕು. ಅವರು ಸಾರ್ವಜನಿಕ ರಂಗಕ್ಕೆ ಪ್ರವೇಶಿಸಬಾರದು. ಪವಿತ್ರ ಕುರಾನ್ ಹೀಗೆಯೇ ಹೇಳುತ್ತದೆ. ಮಹಿಳೆಯರನ್ನು ಕೀಳಾಗಿ ಕಾಣುವುದು ಇದರ ಉದ್ದೇಶವಲ್ಲ' ಎಂದು ಕಾಂತಾಪುರಂ ಹೇಳಿದರು.
'ಸರ್ಕಾರ ಟೀಕಿಸಿ, ನಮ್ಮ ದೇಶವನ್ನಲ್ಲ': ನ್ಯೂಯಾರ್ಕ್ನಲ್ಲಿ ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ; ವಿಕೃತಿ ಮೆರೆದ ಖಲಿಸ್ತಾನಿಗಳಿಗೆ ಕಿರಣ್ ರಿಜಿಜು ಖಡಕ್ ವಾರ್ನಿಂಗ್..!ನಾವು ಯಾವಾಗಲೂ ಹೇಳುತ್ತೇವೆ—ನಿಮಗೆ ಆರ್ಎಸ್ಎಸ್, ಬಿಜೆಪಿ ಅಥವಾ ಸರ್ಕಾರದ ವಿರುದ್ಧ ಟೀಕೆ ಮಾಡಲು ಸಂಪೂರ್ಣ ಸ್ವಾತಂತ್ರ್ಯವಿದೆ. ಆದರೆ, ನಮ್ಮ ರಾಷ್ಟ್ರವನ್ನು ನಿಂದಿಸಬೇಡಿ. ಇದನ್ನು ಕಿವಿಗೊಟ್ಟು ಕೇಳಿಸಿಕೊಳ್ಳಿ...
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!