ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕಿಸ್ತಾನವನ್ನು ಎದುರಿಸಲು ಭಾರತವೇ ಸಂಕಷ್ಟಕ್ಕೆ ಸಿಲುಕಿತು ಎಂದ ಸಚಿವ: ಜಗತ್ ಸಿಂಗ್ ನೇಗಿ ವಿರುದ್ದ ಬಿಜೆಪಿ ಆಕ್ರೋಶ
ಹಿಮಾಚಲ ಪ್ರದೇಶದ ವಿಧಾನಸಭೆಯ ಅಧಿವೇಶನದಲ್ಲಿ ಕಂದಾಯ ಸಚಿವ ಜಗತ್ ಸಿಂಗ್ ನೇಗಿ ಅವರು 'ಆಪರೇಷನ್ ಸಿಂಧೂರ್' ಮತ್ತು ರಫೇಲ್ ಯುದ್ಧ ವಿಮಾನಗಳ ಸಾಮರ್ಥ್ಯದ ಕುರಿತು ನೀಡಿದ ಹೇಳಿಕೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:

