ಮಹಾರಾಷ್ಟ್ರ: ಜಿಲ್ಲಾ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸ್ಫೋಟ; 3 ನವಜಾತ ಶಿಶುಗಳ ಸಾವು!ಸಿಬ್ಬಂದಿಯ ಹರಸಾಹಸದ ಹೊರತಾಗಿಯೂ ತೀವ್ರ ಸುಟ್ಟ ಗಾಯಗಳು ಮತ್ತು ಹೊಗೆಯಿಂದಾಗಿ ಉಸಿರುಗಟ್ಟಿ ಮೂರು ಕಂದಮ್ಮಗಳು ಪ್ರಾಣ ಕಳೆದುಕೊಂಡವು.
ದೆಹಲಿಯಲ್ಲಿ ಭೀಕರ ಅಪಘಾತ: ಡಿವೈಡರ್ ದಾಟಿ SUVಗೆ ಕಾರು ಡಿಕ್ಕಿ; ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!ಲಕ್ಷ್ಮೀನಗರದಿಂದ ಐಟಿಒ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು, ತಡೆಗೋಡೆ ದಾಟಿ ಎದುರಿನ ರಸ್ತೆಗೆ ನುಗ್ಗಿ, ಐಟಿಒದಿಂದ ಲಕ್ಷ್ಮೀನಗರದತ್ತ ಬರುತ್ತಿದ್ದ ಕರ್ನಾಟಕ ಸರ್ಕಾರ ಎಂಬ ಫಲಕ ಹೊಂದಿದ್ದ ಎಸ್ಯುವಿಗೆ ಡಿಕ್ಕಿ ಹೊಡೆದಿದೆ.
Onion Price: ಈರುಳ್ಳಿ ಬೆಲೆ ದಿಢೀರ್ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ; ಕಾರಣವೇನು?ಪೂರೈಕೆ ಕಡಿಮೆಯಾಗಿರುವುದು ಹಾಗೂ ಹೊಸ ಖಾರಿಫ್ ಬೆಳೆ ಮಾರುಕಟ್ಟೆಗೆ ಬರುವಲ್ಲಿ ವಿಳಂಬವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದೇಶಾದ್ಯಂತ ಈರುಳ್ಳಿ ದರ ದಿಢೀರ್ ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆ..
ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ EDಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ರಾವ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದರು.
ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಮಾತರಂ ಪೂರ್ತಿಯಾಗಿ ಹಾಡಿ ತೋರಿಸಿ: ಸ್ಮೃತಿ ಇರಾನಿ ಸವಾಲುಶನಿವಾರ ಪುಣೆಯಲ್ಲಿ ನಡೆದ 'ಛಾತ್ರೋನ್ ಕಿ ಗೂಂಜ್' ಕಾರ್ಯಕ್ರಮದಲ್ಲಿ ಗಾಂಧಿಯವರು ಮಹಿಳೆಯರನ್ನು ಉದ್ದೇಶಿಸಿ ಮಾತನಾಡಿದ್ದಕ್ಕೆ ಪ್ರತಿಕ್ರಿಯೆಯಾಗಿ ಇರಾನಿಯವರ ಈ ಹೇಳಿಕೆಗಳು ಬಂದಿವೆ.
ಐಫೋನ್ EMI ತಲೆನೋವು, ಯಮುನಾ ನದಿಗೆ ಹಾರಿದ ಡ್ಯಾನ್ಸ್ ಟೀಚರ್! ಮುಂದೇನಾಯ್ತು!ಆದಾಯದಲ್ಲಿ ಕುಸಿತ ಉಂಟಾಗಿ ಐಫೋನ್ನ ಮಾಸಿಕ ಕಂತುಗಳನ್ನು ಪಾವತಿಸಲು ಸಾಧ್ಯವಾಗದೆ ಒತ್ತಡಕ್ಕೆ ಒಳಗಾದ 30 ವರ್ಷದ ಡ್ಯಾನ್ಸ್ ಶಿಕ್ಷಕರೊಬ್ಬರು ಯಮುನಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಕ್ಷಿಣ-ಪೂರ್ವ ದೆಹಲಿ..
'3 ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ': SIR ಪಟ್ಟಿಯಲ್ಲಿ ಹೆಸರು ನಾಪತ್ತೆ ಬಗ್ಗೆ ಮಾಜಿ ರಾಯಭಾರಿ ಅಸಮಾಧಾನ!ಮೂರು ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದರೂ ಪೌರತ್ವವನ್ನು ಸಾಬೀತುಪಡಿಸಲು "ಅನಿರ್ದಿಷ್ಟ ದಾಖಲೆಗಳ" ಬಗ್ಗೆಯೂ ಅವರು ವಿಷಯವನ್ನು ಪ್ರಸ್ತಾಪಿಸಿದ್ದಾರೆ
ಛತ್ತರ್ಪುರ್: ಊಟದಲ್ಲಿ 'ಬದನೆಕಾಯಿ ಭರ್ತಾ' ಸೇವಿಸಿದ ನಂತರ ಮೂವರು ಸಹೋದರಿಯರು ಸಾವು!ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಮೂವರು ಹುಡುಗಿಯರು ಸಾವಿಗೆ ಮುನ್ನ ನಿನ್ನೆ ರಾತ್ರಿ ಬದನೆಕಾಯಿ ಭರ್ತಾ ಮತ್ತು ರೊಟ್ಟಿ ಸೇವಿಸಿದ್ದಾರೆ ಎಂದು ವರದಿಯಾಗಿದೆ.
ನಡುಸಮುದ್ರದಲ್ಲಿ ಕೆಟ್ಟು ನಿಂತ ಬೋಟ್; ರಕ್ಷಣೆಗೆ ಧಾವಿಸಿದ ಕೋಸ್ಟಲ್ ಗಾರ್ಡ್, 9 ಮೀನುಗಾರರ ರಕ್ಷಣೆ! Videoಸಮುದ್ರದಲ್ಲಿ ಪ್ರತಿಕೂಲ ಹವಾಮಾನ ಹಾಗೂ ಒರಟಾದ ಅಲೆಗಳ ನಡುವೆಯೂ ಕೋಸ್ಟ್ ಗಾರ್ಡ್ ಸಿಬ್ಬಂದಿ ದೋಣಿಯನ್ನು ಪತ್ತೆಹಚ್ಚಿ, ಅದರಲ್ಲಿದ್ದ ಎಲ್ಲ 9 ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸಿದರು.
ಮುಂಬೈನಲ್ಲಿ ಘೋರ ದುರಂತ: 22 ಅಡಿ ಎತ್ತರದ ಗಣೇಶ ಮೂರ್ತಿ ಬಿದ್ದು ಇಬ್ಬರು ಸಾವು, ಐವರಿಗೆ ಗಾಯ; Videoಮುಂಬೈನ ಭುಲೇಶ್ವರದ ಬಲರಾಮ್ ಮರ್ಚೆಂಟ್ ರಸ್ತೆಯಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.
ಹತ್ರಾಸ್ನಲ್ಲಿ ಅಮಾನವೀಯ ಕೃತ್ಯ: 16 ವರ್ಷದ ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ; ಗರ್ಭಿಣಿ ಮಾಡಿದ 70ರ ಅಜ್ಜ ಅರೆಸ್ಟ್!ಸಂತ್ರಸ್ತ ಬಾಲಕಿ ಸುಮಾರು ಮೂರು ತಿಂಗಳ ಕಾಲ ತನ್ನ ಅಜ್ಜನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾಗಿ ಆರೋಪಿಸಿದ್ದಾಳೆ.
ವಿದ್ಯಾರ್ಥಿನಿಯರ ಜೊತೆ ಡ್ಯಾಂನಲ್ಲಿ ಸ್ನಾನ: ರಾಜಸ್ಥಾನ ಸರ್ಕಾರಿ ಶಾಲೆ ಪ್ರಾಂಶುಪಾಲ ಅಮಾನತು; Videoರಾಜಸ್ಥಾನದ ಅಳ್ವಾರ್ ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೊಂದರ ಪ್ರಾಂಶುಪಾಲರು ವಿದ್ಯಾರ್ಥಿನಿಯರೊಂದಿಗೆ ಡ್ಯಾಂನಲ್ಲಿ ಸ್ನಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಅವರನ್ನು ಅಮಾನತುಗೊಳಿಸಲಾಗಿದೆ.
ಅಮೆರಿಕದಲ್ಲಿ ಮಗಳ ಮುಂದೆಯೇ ಗುಜರಾತ್ ಉದ್ಯಮಿಗೆ ಗುಂಡಿಕ್ಕಿ ಹತ್ಯೆ; ಹೊಸ ವ್ಯವಹಾರ ಆರಂಭಿಸಿದ ವಾರದಲ್ಲೇ ಭೀಕರ ಕೃತ್ಯ!ಮೃತರನ್ನು ಸುರೇಶ್ ಪರ್ಸೋತ್ತಮದಾಸ್ ಪಟೇಲ್ ಎಂದು ಗುರುತಿಸಲಾಗಿದ್ದು, ಅವರು ಸುಮಾರು 30 ವರ್ಷಗಳಿಂದ ಅಮೆರಿಕದಲ್ಲಿ ವಾಸಿಸುತ್ತಿದ್ದರು.
'ನನಗೆ ಇದು ತೀರಾ ಸುಲಭದ ಕೆಲಸ, ಆದರೆ ರಾಹುಲ್ ಗಾಂಧಿಗೆ ತರಬೇತಿ ಅಗತ್ಯವಿದೆ': ಕಿರಣ್ ರಿಜಿಜು'ಈಜಲು ಬರದಿದ್ದರೆ ಎಂದಿಗೂ ಆಳವಾದ ನೀರಿಗೆ ಹೋಗಬೇಡಿ. ನದಿಯಲ್ಲಿ ಅನೇಕರು ಮುಳುಗಿ ಮೃತಪಟ್ಟಿದ್ದಾರೆ. ಅರುಣಾಚಲ ಪ್ರದೇಶದ ನದಿಗಳು ವಿಶಾಲವಾದ ಮತ್ತು ಅತ್ಯಂತ ಆಳವಾದವು' ಎಂದು ಅವರು ಬರೆದಿದ್ದಾರೆ.
Video: ಯಶ್ಗೆ ಬಿಗ್ ಶಾಕ್! 'ಟಾಕ್ಸಿಕ್' ಇವೆಂಟ್ನಲ್ಲಿ ಅವಘಡ; FIR ದಾಖಲುಶನಿವಾರ ರಾತ್ರಿ ಹೈದ್ರಾಬಾದ್ನ ಮಲ್ಲ ರೆಡ್ಡಿ ವಿಶ್ವವಿದ್ಯಾಲಯದಲ್ಲಿ ನಡೆದ ಫ್ರೀ ರಿಲೀಸ್ ಇವೆಂಟ್ ನಲ್ಲಿ ಸೌಂಡ್ ಸಿಸ್ಟಮ್ ಕುಸಿದು ಬಿದ್ದು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!