Video: ಯಶ್ಗೆ ಬಿಗ್ ಶಾಕ್! 'ಟಾಕ್ಸಿಕ್' ಇವೆಂಟ್ನಲ್ಲಿ ಅವಘಡ; FIR ದಾಖಲುಶನಿವಾರ ರಾತ್ರಿ ಹೈದ್ರಾಬಾದ್ನ ಮಲ್ಲ ರೆಡ್ಡಿ ವಿಶ್ವವಿದ್ಯಾಲಯದಲ್ಲಿ ನಡೆದ ಫ್ರೀ ರಿಲೀಸ್ ಇವೆಂಟ್ ನಲ್ಲಿ ಸೌಂಡ್ ಸಿಸ್ಟಮ್ ಕುಸಿದು ಬಿದ್ದು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ದೆಹಲಿ: ರಕ್ಷಣಾ ಸಚಿವಾಲಯದ ಗರ್ಭಿಣಿ ಅಧಿಕಾರಿ ಆತ್ಮಹತ್ಯೆ; ಪತಿ, ಮಾವ, ಅತ್ತೆಯಿಂದ ಕಿರುಕುಳ ಆರೋಪ!ಮೃತ ಮಹಿಳೆಯನ್ನು ನಾಜಿಯಾ ಖಾನಮ್ ಎಂದು ಗುರುತಿಸಲಾಗಿದೆ. ಅವರು ರಕ್ಷಣಾ ಸಚಿವಾಲಯದಲ್ಲಿ ಸಹಾಯಕ ವಿಭಾಗದ ಅಧಿಕಾರಿಯಾಗಿ (Assistant Section Officer) ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ವಿಮಾನ ಪ್ರಯಾಣಿಕರಿಗೆ ಬಿಗ್ ನ್ಯೂಸ್: ಏರ್ಪೋರ್ಟ್ನಲ್ಲಿ ಕಾಗದದ ಬೋರ್ಡಿಂಗ್ ಪಾಸ್ ಯುಗ ಅಂತ್ಯ; ಇನ್ಮುಂದೆ ನಿಮ್ಮ ಮುಖವೇ ನಿಮ್ಮ ಟಿಕೆಟ್ವಿದೇಶ ಪ್ರಯಾಣದ ಕನಸು ಹೊತ್ತು ವಿಮಾನ ನಿಲ್ದಾಣಕ್ಕೆ ಹೋಗುವವರಿಗೆ ಉದ್ದನೆಯ ಸಾಲು ಮತ್ತು ದಾಖಲೆಗಳ ಪರಿಶೀಲನೆಯೇ ದೊಡ್ಡ ತಲೆನೋವಾಗಿರುತ್ತಿತ್ತು. ಆದರೆ ಇನ್ನು ಮುಂದೆ ಆ ಚಿಂತೆ ಬಿಟ್ಟು ನಿರಾಳವಾಗಿ ಹಾರಾಟ ನಡೆಸಬಹುದು. ಆ ಕುರಿತ ವರದಿ ಇಲ್ಲಿದೆ:
ಹಳಸಿದ ಆಹಾರ: ಮಹಿಳೆಗೆ 96,500 ರೂ ಪಾವತಿಸುವಂತೆ ಬಿರಿಯಾನಿ ಅಂಗಡಿಗೆ ಗ್ರಾಹಕ ಪರಿಹಾರ ಆಯೋಗ ಆದೇಶ!ವೆಚೂಚಿರಾದ ರೀನಾ ಥಾಮಸ್ ಅವರು ಈ ದೂರು ದಾಖಲಿಸಿದ್ದರು. ಅಕ್ಟೋಬರ್ 21, 2025 ರಂದು ತಾವು ಮತ್ತು ತಮ್ಮ ಸಹೋದರಿ ರಾನ್ನಿಯ ಚೆಥೋನ್ಕರಾದಲ್ಲಿರುವ ಕೆಫೆಗೆ ಭೇಟಿ ನೀಡಿ, ಅರೇಬಿಯನ್ ಖಾದ್ಯವಾದ 'ಅಲ್ಫಾಹಮ್' ಅನ್ನು ಆರ್ಡರ್ ಮಾಡಿದ್ದಾಗಿ ಅವರು ತಿಳಿಸಿದ್ದರು.
35 ವರ್ಷದ ಖನಿಜ ತೆರಿಗೆ ಗೊಂದಲಕ್ಕೆ ಫುಲ್ ಸ್ಟಾಪ್: ರಾಜ್ಯಗಳ ಹೆಚ್ಚುವರಿ ಸೆಸ್ ಗೆ ಕೇಂದ್ರ ಸರ್ಕಾರ ಬ್ರೇಕ್!ದೇಶದ ಗಣಿಗಾರಿಕೆ ಮತ್ತು ಹೂಡಿಕೆ ವಲಯದಲ್ಲಿ ದಶಕಗಳಿಂದ ಬಾಕಿ ಉಳಿದಿದ್ದ ತೆರಿಗೆ ಗೊಂದಲಕ್ಕೆ ಕೇಂದ್ರ ಸರ್ಕಾರವು ಎಂಎಂಡಿಆರ್ ಅಂದರೆ ಗಣಿ ಮತ್ತು ಖನಿಜಗಳ ಅಭಿವೃದ್ಧಿ ಹಾಗೂ ನಿಯಂತ್ರಣ ತಿದ್ದುಪಡಿ ಕಾಯ್ದೆ 2026ರ ಮೂಲಕ ಶಾಶ್ವತ ತೆರಿಗೆ ಪರಿಹಾರ ನೀಡಿದೆ. ಆ ಕುರಿತ ವರದಿ ಇಲ್ಲಿದೆ:
ನಾಲ್ಕು ಗೋಡೆಗಳ ನಡುವೆ ನಡೆದ ಜಗಳ SC/ST ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುನಾಲ್ಕು ಗೋಡೆಗಳ ನಡುವೆ ನಡೆದ ಜಗಳ ಕಾನೂನಿನ ದೃಷ್ಟಿಯಲ್ಲಿ ಅಪರಾಧವಾಗುತ್ತದೆಯಾ? ಸಾರ್ವಜನಿಕರ ಕಣ್ಣಿಗೆ ಕಾಣದಂತೆ ನಡೆದ ನಿಂದನೆಗೆ ಜಾತಿ ದೌರ್ಜನ್ಯ ಕಾಯ್ದೆ ಅನ್ವಯಿಸುತ್ತದೆಯಾ? ಈ ಗೊಂದಲಗಳಿಗೆ ತೆರೆ ಎಳೆದಿರುವ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ತೀರ್ಪೊಂದನ್ನು ನೀಡಿದೆ. ಆ ಕುರಿತ ವರದಿ ಇಲ್ಲಿದೆ:
'ಅದು ಭಿಕ್ಷೆಯಲ್ಲ': ಯಾರ ಬೇಡಿಕೆ ಮೇರೆಗೂ ಮೀಸಲಾತಿ ರದ್ದುಪಡಿಸಬಹುದಾದ ವಿಷಯವಂತೂ ಅಲ್ಲವೇ ಅಲ್ಲ; ಚಿರಾಗ್ ಪಾಸ್ವಾನ್ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಜಂತರ್ ಮಂತರ್ನಲ್ಲಿ ನಡೆಸುತ್ತಿರುವ ಪ್ರತಿಭಟನೆಗಳ ಕುರಿತು ಕೇಳಿದಾಗ ಪ್ರತಿಕ್ರಿಯೆ ನೀಡಿದರು.
ಹುಡುಗರು ನಿಂದಿಸಿದರೆ ಸಮಸ್ಯೆಯಿಲ್ಲವೇ? ಹುಡುಗಿಯರು ಬಳಸಿದರೆ ಮಾತ್ರ 'ಸಾಂಸ್ಕೃತಿಕ ಆಘಾತ'ವೇ?: ಮೋದಿ ವಿರುದ್ಧ ರಾಹುಲ್ ವಾಗ್ದಾಳಿತಮ್ಮ ಭಾಷಣದಲ್ಲಿ ರಾಹುಲ್ ಗಾಂಧಿ ದೇಶದಲ್ಲಿ ಮಹಿಳೆಯರು ಎದುರಿಸುತ್ತಿರುವ ವಿವಿಧ ಬಗೆಯ ಹಿಂಸಾಚಾರಗಳ ಕುರಿತು ಮಾತನಾಡಿದರು.
ಮುಂಬೈ: 22 ಅಡಿ ಎತ್ತರದ ಗಣೇಶನ ಪ್ರತಿಮೆ ಬಿದ್ದು ಇಬ್ಬರು ಸಾವು, ಐವರಿಗೆ ಗಾಯ! Video'ಭುಲೇಶ್ವರಚಾ ರಾಜ'ನ ಆಗಮನ ಸಮಾರಂಭದ ವೇಳೆ ಈ ದುರ್ಘಟನೆ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಗ್ರಹದ ಚೌಕಟ್ಟಿನಲ್ಲಿದ್ದ ನಟ್ ಮತ್ತು ಬೋಲ್ಟ್ಗಳು ಸಡಿಲಗೊಂಡಿದ್ದರಿಂದ ಪ್ರತಿಮೆ ಕೆಳಗೆ ಬಿದ್ದಿದೆ.
ಪಾರದೀಪ್ ಕರಾವಳಿಯಲ್ಲಿ ದುರಂತ: 72,100 ಟನ್ ಕಬ್ಬಿಣದ ಅದಿರು ಹೊತ್ತಿದ್ದ Panama ಹಡಗು ಮುಳುಗಡೆ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ..!ಸಿಬ್ಬಂದಿಯ ರಕ್ಷಣೆಗೆ ಭಾರತೀಯ ಕರಾವಳಿ ಪಡೆ (ICG) ಹಾಗೂ ಭಾರತೀಯ ನೌಕಾಪಡೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಈವರೆಗೆ ಇಬ್ಬರನ್ನು ರಕ್ಷಿಸಲಾಗಿದ್ದು, ಇನ್ನೂ 22 ಮಂದಿ ನಾಪತ್ತೆಯಾಗಿದ್ದಾರೆ.
'ಗಡಿ ಪರಿಸ್ಥಿತಿಯೇ ಕೀಲಿ.. ಶಾಂತಿ ಇದ್ದರೆ ಮಾತ್ರ ಉತ್ತಮ ಬಾಂಧವ್ಯ’: ಚೀನಾಗೆ S Jaishankar ಸ್ಪಷ್ಟ ಸಂದೇಶದೆಹಲಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜೈಶಂಕರ್, 2020ರಿಂದ 2024ರವರೆಗೆ ಭಾರತ-ಚೀನಾ ಸಂಬಂಧಗಳು ಅತ್ಯಂತ ಕಠಿಣ ಹಂತವನ್ನು ಎದುರಿಸಿದ್ದವು..
ಗೂರ್ಖಾ ಸಮಸ್ಯೆಗೆ 'ಶಾಶ್ವತ ರಾಜಕೀಯ ಪರಿಹಾರ'ಕ್ಕೆ ಕೇಂದ್ರದಿಂದ ಸಮಿತಿ ರಚನೆಬೆಟ್ಟದ ಜನರ ದೀರ್ಘಕಾಲದ ಸಮಸ್ಯೆಗಳು ಮತ್ತು ಬೇಡಿಕೆಗಳಿಗೆ ಮತ್ತು ಸಂವಿಧಾನದ ವ್ಯಾಪ್ತಿಯಲ್ಲಿ ಅವರನ್ನು ಗುರುತಿಸಲು ಬಿಜೆಪಿ ಭರವಸೆ ನೀಡಿದ "ಶಾಶ್ವತ ರಾಜಕೀಯ ಪರಿಹಾರ" ಕ್ಕೆ ಮಾರ್ಗಸೂಚಿಯನ್ನು ಕಂಡುಹಿಡಿಯುವುದು ಸಭೆಯ ಗುರಿಯಾಗಿದೆ.
Nestle, PepsiCo, Coca-Cola ಕಂಪನಿಗಳ ವಿರುದ್ಧ ಆಕ್ಷನ್; FSSAI ನೋಟಿಸ್, ಉತ್ಪನ್ನಗಳ ಜಪ್ತಿ ಎಚ್ಚರಿಕೆ!ತಪ್ಪುದಾರಿಗೆಳೆಯುವ ಜಾಹೀರಾತುಗಳು, ಸುಳ್ಳು ಕ್ಲೇಮ್ಗಳು ಹಾಗೂ ಆಹಾರ ಉತ್ಪನ್ನಗಳ ಲೇಬಲಿಂಗ್ ನಿಯಮಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರಮುಖ ಆಹಾರ ಮತ್ತು ಪಾನೀಯ ಕಂಪನಿಗಳ ವಿರುದ್ಧ FSSAI ಕಠಿಣ ಕ್ರಮ ಕೈಗೊಂಡಿದೆ.
ಬೆಚ್ಚಿಬೀಳಿಸುವ ಅಪಘಾತ: ಪಿಕಪ್ ವ್ಯಾನ್ನಿಂದ ಕಬ್ಬಿಣದ ಸರಳುಗಳು ಬಿದ್ದು ಬೈಕ್ ಸವಾರ ಸಾವು! Videoಮೃತರನ್ನು ಶೆರಿನ್ ಜಾನ್ ಎಂದು ಗುರುತಿಸಲಾಗಿದ್ದು, ತ್ರಿಶೂರ್ನ ಕುಟ್ಟನೆಲ್ಲೂರು ಪ್ರದೇಶದ HiLITE ಮಾಲ್ ಸಮೀಪ ಬೆಳಗ್ಗೆ 10.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
'ಅನುಮತಿ ಇಲ್ಲದೆ ಸರ್ಕಾರಿ ಶಾಲೆಗೆ ಪ್ರವೇಶಿಸಿ, ಶಿಕ್ಷಕರಿಗೆ ಬೆದರಿಕೆ': ಅಭಿಜೀತ್ ದೀಪ್ಕೆ ವಿರುದ್ಧ FIR ದಾಖಲುಸರ್ಕಾರಿ ಜಿಲ್ಲಾ ಪರಿಷತ್ ಶಾಲೆಯ ಶಿಕ್ಷಕಿ ಸೈಯದ್ ಶಂಶಾದ್ ಬಾನೋ ಖೈರತಾಲಿ ಅವರು ನೀಡಿದ ದೂರಿನ ಆಧಾರದ ಮೇಲೆ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಔಸಾ ಪೊಲೀಸರು ಅಭಿಜೀತ್ ದೀಪ್ಕೆ ಹಾಗೂ ಇತರರ ವಿರುದ್ಧ ಕೇಸ್ ದಾಖಲಿಸಿದ್ದಾರೆ.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!