ತೆರಿಗೆ ಕಡಿತ ಕೊಟ್ಟಿದ್ದೇವೆ, ಆದರೆ ಉದ್ಯೋಗ, ವೇತನ ಹೆಚ್ಚಳ ಯಾಕಾಗಿಲ್ಲ?: ಉದ್ಯಮ ವಲಯವನ್ನು ಪ್ರಶ್ನಿಸಿದ ಪ್ರಧಾನಿ ಮೋದಿ; Video
ದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘದ (ಫಿಕ್ಕಿ) ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಉದ್ಯೋಗ ಸೃಷ್ಟಿ, ಹೂಡಿಕೆ ಮತ್ತು ಭಾರತದ ದೀರ್ಘಕಾಲೀನ ಆರ್ಥಿಕ ಅಭಿವೃದ್ಧಿಗೆ ತಮ್ಮ ಕೊಡುಗೆಯನ್ನು ಪರಿಶೀಲಿಸುವಂತೆ ಕಂಪನಿಗಳಿಗೆ ಸೂಚಿಸಿದರು.


