1 ಲಕ್ಷ ವೀಕ್ಷಣೆಯ ವೀಡಿಯೊಗೆ 1 ಲಕ್ಷ ರೂ: Social Media Influencers ಗಳಿಗೆ ಸರ್ಕಾರದ ಬಂಪರ್ ಯೋಜನೆ!ರಾಜ್ಯ ಸರ್ಕಾರದ ಯೋಜನೆಗಳ ಕುರಿತು ವೀಡಿಯೊಗಳನ್ನು ಮಾಡುವ ಕಂಟೆಂಟ್ ಕ್ರಿಯೇಟರ್ ಗಳಿಗೆ ಅವರ ವೀಡಿಯೊಗಳು ಗಳಿಸುವ ವೀಕ್ಷಣೆಗಳ ಸಂಖ್ಯೆಯ ಆಧಾರದ ಮೇಲೆ ಹಣ ನೀಡಲಾಗುತ್ತದೆ.
'ನಾವು Gen Z ಅನ್ನೋದು ನನ್ನಪ್ಪ ಯಾರು ಗೊತ್ತಾ ಅನ್ನೋದರ ಹೊಸ ರೂಪ': ಯೋಧರ ಜೊತೆ ಯುವತಿಯ ವಾಗ್ವಾದಕ್ಕೆ ಸಿಎಂ ಒಮರ್ ಅಬ್ದುಲ್ಲಾ ತೀಕ್ಷ್ಮ ಪ್ರತಿಕ್ರಿಯೆ; Videoಸಣ್ಣದೊಂದು ಅವಮಾನ ಅಥವಾ ಅಸಮಾಧಾನ ಎದುರಾದ ಕೂಡಲೇ ಜೆನ್ ಜಿ ಎಂದು ಬೆದರಿಕೆಯಾಗಿ ಬಳಸಲು ಆರಂಭಿಸಿದರೆ, ಜೆನ್ ಜಿ ಬಗ್ಗೆ ಇರುವ ಸದಭಿಪ್ರಾಯವನ್ನು ಹಾಳುಮಾಡುತ್ತದೆ ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ. ಮಾಜಿ ಸಂಸದೆ ಸುಮಲತಾ ಅಂಬರೀಷ್ ಕೂಡ ಯುವತಿಯ ಮಾತಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಜೈಲಿನಲ್ಲೇ ನಿಧನ!ಡಿಸೆಂಬರ್ 17, 2018 ರಂದು ದೆಹಲಿ ಹೈಕೋರ್ಟ್ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಗಡಿಗಳನ್ನು ನಿರ್ಲಕ್ಷಿಸಿದ್ದೇ ಹಿಂದಿನ ಸರ್ಕಾರ, ಹಿಂದಿನ ತಪ್ಪು ಪುನರಾವರ್ತಿಸಲ್ಲ: ಕೇಂದ್ರ ಸಚಿವ ಕಿರಣ್ ರಿಜಿಜುಕೆಲವರು ಗಡಿ ವಿಚಾರದ ಬಗ್ಗೆ ಸುಲಭವಾಗಿ ಮಾತನಾಡುತ್ತಾರೆ. ಗಡಿ ಪ್ರದೇಶಗಳಲ್ಲಿ ಕೆಲಸ ಮಾಡುವುದು ಕಷ್ಟ. ಆದರೆ, ನರೇಂದ್ರ ಮೋದಿ ಸರ್ಕಾರ ಗಡಿ ಅಭಿವೃದ್ಧಿಗೆ ಬದ್ಧವಾಗಿದೆ.
ಬಂಧಿತರು ಉಗ್ರರಲ್ಲ, CJP ಪ್ರತಿಭಟನಾಕಾರರು ಎಂದ ISI ಏಜೆಂಟ್; ಭಾರತದಲ್ಲಿ ಇನ್ನೂ 3000 ಸಹಚರರಿದ್ದಾರೆ ಎಂದು ಸವಾಲು ಹಾಕಿದ ಗ್ಯಾಂಗ್ಸ್ಟರ್ ಶಹಜಾದ್ ಭಟ್ಟಿಭದ್ರತಾ ಪಡೆಗಳು ದೇಶಾದ್ಯಂತ ನಡೆಸಿದ ಕಾರ್ಯಾಚರಣೆಯ ಬೆನ್ನಲ್ಲೇ, ಗ್ಯಾಂಗ್ಸ್ಟರ್ ಶಹಜಾದ್ ಭಟ್ಟಿ ಬಿಡುಗಡೆ ಮಾಡಿರುವ ವಿಡಿಯೋ ಸಂಚಲನ ಮೂಡಿಸಿದೆ. ಭಾರತದಲ್ಲಿ ಅರೆಸ್ಟ್ ಆಗಿರುವವರು ತನ್ನ ಸಹಚರರಲ್ಲ ಎಂದು ವಾದಿಸಿರುವ ಆತ, ಇನ್ನೂ ಸಾವಿರಾರು ಜನರು ಮುಕ್ತವಾಗಿ ಓಡಾಡುತ್ತಿದ್ದಾರೆ ಎಂದು ಸವಾಲು ಹಾಕಿದ್ದಾನೆ.
2013ರ ಲೈಂಗಿಕ ದೌರ್ಜನ್ಯ ಪ್ರಕರಣ: ಶಿಕ್ಷೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ Tehelka ಮಾಜಿ ಸಂಪಾದಕ ತರುಣ್ ತೇಜಪಾಲ್ಆಗಸ್ಟ್ 6ರಂದು ಬಾಂಬೆ ಹೈಕೋರ್ಟ್ನ ಗೋವಾ ಪೀಠವು ಮಾಜಿ ಸಹೋದ್ಯೋಗಿ ದಾಖಲಿಸಿದ್ದ ಅತ್ಯಾಚಾರ ಪ್ರಕರಣದಲ್ಲಿ ತೇಜ್ಪಾಲ್ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು.
'ಸಚಿವರ ನಾಯಿಗಳಿಗೂ ಇದಕ್ಕಿಂತ ಉತ್ತಮ ಸೌಲಭ್ಯಗಳು ಸಿಗುತ್ತವೆ': ಸರ್ಕಾರಿ ಶಾಲೆಗಳ ಸ್ಥಿತಿಗತಿ ಕುರಿತು CJP ಸಂಸ್ಥಾಪಕ ದೀಪ್ಕೆಇದು ವಿದ್ಯಾರ್ಥಿಗಳ ಬದುಕಿಗೆ ಸಂಬಂಧಿಸಿದ ವಿಷಯ. ರಾಜಕೀಯ ನಾಯಕರು ವಿದ್ಯಾರ್ಥಿಗಳಿಗಾಗಿ ಏನನ್ನೂ ಮಾಡದಿರುವಾಗ, ಜನರು ಅವರಿಗೆ ಏಕೆ ಮತ ಹಾಕಬೇಕು? ಕೇವಲ ಹೆಲಿಕಾಪ್ಟರ್ಗಳಲ್ಲಿ ಓಡಾಡಲಿಕ್ಕಾಗಿಯೇ ಜನರು ಅವರಿಗೆ ಮತ ಹಾಕಬೇಕೇ? ಎಂದರು.
'ಬಲಿಷ್ಠ ದಕ್ಷಿಣ ಭಾರತವೇ ಬಲಿಷ್ಠ ಭಾರತದ ಆಧಾರ': ಕರ್ನಾಟಕದ ಜಲ, ಆರ್ಥಿಕ-ರಾಜಕೀಯ ಕಾಳಜಿ ವಹಿಸಿ; ಅಮಿತ್ ಶಾ ಮುಂದೆ ಸಿಎಂ ಡಿ.ಕೆ ಶಿವಕುಮಾರ್ ಪ್ರಸ್ತಾಪದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹತ್ವದ ಸಭೆಯ ಅಧ್ಯಕ್ಷತೆ ವಹಿಸಿದ್ದಾರೆ. ಸಭೆಗೆ ಇಂದು ತೆಲಂಗಾಣ ಮತ್ತು ಪುದುಚೇರಿ ಮುಖ್ಯಮಂತ್ರಿಗಳು ಗೈರಾಗಿದ್ದರು.
ಹಲ್ದ್ವಾನಿ 'ಶುದ್ಧೀಕರಣ' ವಿವಾದ: ಕಾಂಗ್ರೆಸ್ ನಾಯಕರ ಮೌನಕ್ಕೆ ಮಲ್ಲಿಕಾರ್ಜುನ ಖರ್ಗೆ ಬೇಸರ; 'ನನಗೆ ನೋವಾಗಿದೆ' ಎಂದ ಅಧ್ಯಕ್ಷ..!ಮಾಧ್ಯಮಗಳಲ್ಲಿ ಹೆಚ್ಚಿನ ಅವಕಾಶ ಪಡೆಯುವ ಕೆಲವು ‘ಚೆನ್ನಾಗಿ ಕಾಣುವ’ ನಾಯಕರು ಕೂಡ ಈ ವಿಚಾರದ ಬಗ್ಗೆ ಧ್ವನಿ ಎತ್ತದಿರುವುದಕ್ಕೆ ತೀವ್ರ ನಿರಾಶೆ ವ್ಯಕ್ತಪಡಿಸಿದ್ದಾರೆ.
ನಾಲ್ಕೇ ತಿಂಗಳಲ್ಲಿ 22 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಧೀಶ; ಆತಂಕದಿಂದ 100 ಕೊಲೆ ಪ್ರಕರಣ ಬೇರೆ ಪೀಠಕ್ಕೆ ಶಿಫ್ಟ್!ನ್ಯಾಯಾಲಯವು ಎಲ್ಲರಿಗೂ ಮರಣದಂಡನೆ ವಿಧಿಸುವ ಸಾಧ್ಯತೆಯ ಬಗ್ಗೆ ವಕೀಲರು ಮತ್ತು ದಾವೆ ಹೂಡುವವರಲ್ಲಿ ಆತಂಕವಿತ್ತು ಎಂದು ಜಿಲ್ಲಾ ಬಾರ್ ಅಸೋಸಿಯೇಷನ್ ಅಧ್ಯಕ್ಷ ಪ್ರಮೋದ್ ತ್ಯಾಗಿ ಹೇಳಿದ್ದಾರೆ.
Gen Z ವೋಟರ್ಸ್ ಮೇಲೆ ಮೋದಿ ಕಣ್ಣು: ಕೇಂದ್ರ ಸಚಿವರಿಗೆ Social media Scorecard; ಯುವ ಜನತೆ ಸೆಳೆಯಲು ನಾಯಕರಿಗೆ ಹೊಸ ಟಾಸ್ಕ್..!ಪ್ರತಿಯೊಬ್ಬ ಸಚಿವರ ಸಾಮಾಜಿಕ ಮಾಧ್ಯಮದಲ್ಲಿನ ಜನಪ್ರಿಯತೆ, ಜನರೊಂದಿಗೆ ಹೊಂದಿರುವ ಸಂಪರ್ಕ ಹಾಗೂ ಸರ್ಕಾರದ ಯೋಜನೆಗಳನ್ನು ಡಿಜಿಟಲ್ ವೇದಿಕೆಗಳ ಮೂಲಕ ಪ್ರಚಾರ ಮಾಡುವ ಪ್ರಯತ್ನಗಳ ಕುರಿತು ವಿವರವಾದ ಮೌಲ್ಯಮಾಪನ ಮಂಡಿಸಲಾಯಿತು.
Pakಗೆ ಭಾರತ ಬಿಗ್ ಶಾಕ್: ದೆಹಲಿಯಲ್ಲಿ ಬುಲ್ಡೋಜರ್ ಕ್ರಮ; ಪಾಕಿಸ್ತಾನ ರಾಯಭಾರ ಕಚೇರಿ ಮುಂಭಾಗದ ಅನಧಿಕೃತ ನಿರ್ಮಾಣಗಳು ಧ್ವಂಸ..! Videoಭಾರತೀಯ ರಾಜತಾಂತ್ರಿಕರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ ಪಾಕಿಸ್ತಾನ ಅದನ್ನು ನಿರ್ಲಕ್ಷಿಸಿತ್ತು. ಇದಕ್ಕೆ ತಕ್ಕ ಉತ್ತರವನ್ನೇ ನೀಡಿರುವ ಭಾರತ, ಈಗ ದೆಹಲಿಯ ಚಾಣಕ್ಯಪುರಿ ರಾಜತಾಂತ್ರಿಕ ವಲಯದಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಯ ವೀಸಾ ವಿಭಾಗದ ಹೊರಗಿನ ಅತಿಕ್ರಮಣಗಳನ್ನು ತೆರವುಗೊಳಿಸಿದೆ.
ಖಾಸಗಿ ಕಂಪನಿಯಿಂದ ಪತ್ನಿ ಮೂಲಕ ₹10 ಲಕ್ಷ ಲಂಚ ಪಡೆದ ಕೇಂದ್ರ ಸಚಿವಾಲಯದ ಹಣಕಾಸು ಸಲಹೆಗಾರ ಅಂದರ್!ಭಾರತೀಯ ನಾಗರಿಕ ಲೆಕ್ಕಪತ್ರ ಸೇವೆಯ (ICAS) 2020ನೇ ಬ್ಯಾಚ್ನ ಅಧಿಕಾರಿಯಾಗಿರುವ ಸಂದೀಪ್, ಈ ನವೀಕರಣ ಕಡತದ ಪ್ರಕ್ರಿಯೆಗಾಗಿ ಉದ್ಯಮಿಯೊಬ್ಬರಿಂದ ₹15 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.
ನಾನು RSS ಅಭಿಮಾನಿ, ಮೋಹನ್ ಭಾಗವತ್ ನನ್ನ ಮನೆಗೆ ಬಂದು ಉಪಾಹಾರ ಸೇವಿಸಿದ್ದರು: ಬಾಲಿವುಡ್ ನಟ ಸುರೇಶ್ ಒಬೆರಾಯ್..!ಮೋಹನ್ ಭಾಗವತ್ ಅವರನ್ನು ಮನೆಗೆ ಉಪಾಹಾರಕ್ಕೆ ಆಹ್ವಾನಿಸಿದ್ದ ಸಂದರ್ಭವನ್ನೂ ನಟ ನೆನಪಿಸಿಕೊಂಡಿದ್ದಾರೆ. ಬಳಿಕ ಭಾಗವತ್ ತಮ್ಮ ಮನೆಗೆ ಆಗಮಿಸಿ ಉಪಾಹಾರ ಸೇವಿಸಿದ್ದರು.
'ನಿಮಗೆ ಹಿಂದೂ ಸಂಸ್ಕೃತಿ ಗೊತ್ತಿಲ್ಲವೇ?': ಶಾರ್ಟ್ಸ್ ಧರಿಸಿದ್ದ ಹುಡುಗಿಯರ ಮೇಲೆ ಪುಣೆ ಕೋಟೆಯಲ್ಲಿ ಹಲ್ಲೆ; 8 ಮಂದಿ ವಿರುದ್ಧ ಕೇಸು ದಾಖಲು; Videoಹಲ್ಲೆ ಹಾಗೂ ಗಲಭೆ ನಡೆಸಿದ ಆರೋಪದಡಿ ‘ಸಮಸ್ತ ಹಿಂದೂ ಬಂಧವ್ ಆರ್ಮಿ’ ಸಂಘಟನೆಯ ಎಂಟು ಸದಸ್ಯರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಭಾನುವಾರ ಮಧ್ಯಾಹ್ನ 2ರಿಂದ ಸಂಜೆ 5ರ ಅವಧಿಯಲ್ಲಿ ನಾಲ್ಕು ಪ್ರತ್ಯೇಕ ಪ್ರವಾಸಿಗರ ಗುಂಪುಗಳ ಮೇಲೆ ಹಲ್ಲೆ ನಡೆದಿದೆ.