'ಮಗಳನ್ನು ಕ್ಷಮಿಸಿ ಮೋದಿಜಿ ಹೊಸ ಜೀವನ ಕೊಟ್ಟಿದ್ದಾರೆ, ಮಕ್ಕಳಿಗೆ Instagram, Facebook ಬೇಡ': ಪ್ರಧಾನಿ ವಿರುದ್ಧ ನಿಂದನೆ ಮಾಡಿದ ಬಾಲಕಿಯ ತಾಯಿಇಷ್ಟೊಂದು ಕೊಳಕು ಪದಗಳನ್ನು ಬಳಸಿದ್ದ ದೇಶದ ಮಗಳನ್ನು ಕ್ಷಮಿಸುವ ಮೂಲಕ ಪ್ರಧಾನಿ ಮೋದಿ ಅವರು ತಮ್ಮ ದೊಡ್ಡತನವನ್ನು ತೋರಿಸಿದ್ದಾರೆ.
CJP ಫಂಡಿಂಗ್ ಬಗ್ಗೆ ತನಿಖೆ? ಅಭಿಜೀತ್ ದಿಪ್ಕೆ ತಂದೆಯ ಹಣಕಾಸಿನ ಮೂಲಗಳ ಬಗ್ಗೆ RTI ಕಾರ್ಯಕರ್ತ ದೂರುCJP ಸಂಸ್ಥಾಪಕ ಅಭಿಜೀತ್ ದಿಪ್ಕೆ ವಿರುದ್ಧ ಅತಿ ದೊಡ್ಡ ಆರೋಪ ಕೇಳಿ ಬಂದಿದೆ. ಅದುವೇ, ಅಭಿಜೀತ್ ದಿಪ್ಕೆ ಅವರ ತಂದೆ, ನಿವೃತ್ತ ಸರ್ಕಾರಿ ಉದ್ಯೋಗಿಯಾಗಿರುವ ಭಗವಾನ್ರಾವ್ ದಿಪ್ಕೆಯ ಹಣಕಾಸಿನ ಮೂಲಗಳ ಬಗ್ಗೆ ತನಿಖೆ ನಡೆಸುವಂತೆ RTI ಕಾರ್ಯಕರ್ತ ಅಮಿತ್ ತಿವಾರಿ ದೂರು ದಾಖಲಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ
'PM ಮೋದಿ ದೇಶದಲ್ಲಿ ಎಲ್ಲವನ್ನೂ ಅದ್ಭುತವಾಗಿ ಮಾಡುತ್ತಿರುವುದಾದರೇ, ನೀವು ಭಾರತವನ್ನು ಪ್ರೀತಿಸುವುದಾದರೇ ದುಬೈನಲ್ಲಿ ಏಕೆ ವಾಸಿಸಬೇಕು'ಮೋದಿಯವರ ಬಗ್ಗೆ ಚಲನಚಿತ್ರ ನಿರ್ಮಿಸಿ ಅದರಲ್ಲಿ ಮೋದಿ ಪಾತ್ರವನ್ನು ನಿರ್ವಹಿಸಿದ ವಿವೇಕ್ ಒಬೆರಾಯ್ ಕೂಡ ದುಬೈನಲ್ಲಿ ವಾಸಿಸಲು ಹೋಗಿದ್ದಾರೆ ಎಂದು ಅವರು 2019 ರಲ್ಲಿ ಬಿಡುಗಡೆಯಾದ ಜೀವನಚರಿತ್ರೆಯನ್ನು ಉಲ್ಲೇಖಿಸಿ ಹೇಳಿದರು.
ಬಯಸಿದಾಗಲೆಲ್ಲಾ ಬಂಗಾಳಕ್ಕೆ ಬನ್ನಿ, ನಿಮ್ಮ ಭದ್ರತೆಯ ಜವಾಬ್ದಾರಿ ನಮ್ಮದು: ತಸ್ಲೀಮಾ ನಸ್ರೀನ್ಗೆ CM ಸುವೇಂದು ಭರವಸೆಬಂಗಾಳವು ಈಗ ಬೆದರಿಕೆ ಹಾಗೂ ಜನರನ್ನು ಮೌನಗೊಳಿಸುವ ಕಾಲದಿಂದ ಹೊರಬಂದಿದೆ. ಇಲ್ಲಿ ಸಾಂವಿಧಾನಿಕ ಮೌಲ್ಯಗಳು, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವವನ್ನು ಸಂಪೂರ್ಣವಾಗಿ ರಕ್ಷಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಅಯೋಧ್ಯೆ ವೈದ್ಯಕೀಯ ಕಾಲೇಜಿನಲ್ಲಿ ಬಾಂಬ್ ತಯಾರಿಕೆ ಟಿಪ್ಪಣಿ ಪತ್ತೆ: ಪ್ರಥಮ ವರ್ಷದ ವಿದ್ಯಾರ್ಥಿ ಪೊಲೀಸರ ವಶಕ್ಕೆಈ ಕೈಬರಹದ ದಾಖಲೆಯಲ್ಲಿ ಬಾಂಬ್ ತಯಾರಿಸಲು ಬೇಕಾದ ಅಮೋನಿಯಂ ಕಾರ್ಬೋನೇಟ್, ನೈಟ್ರಿಕ್ ಆಮ್ಲ, ಕೆಂಪು ರಂಜಕ, ಕೆಂಪು ಸಲ್ಫೈಡ್ ಹಾಗೂ ಗೇಜ್ ವೈರ್ನಂತಹ ರಾಸಾಯನಿಕಗಳ ವಿವರಗಳಿದ್ದವು.
'ನೀರು-ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ'; ನಿಮ್ಮ ದುರ್ವರ್ತನೆಯಿಂದಲೇ ಸಿಂಧು ಜಲ ಒಪ್ಪಂದ ಅಮಾನತು: ಪಾಕಿಸ್ತಾನಕ್ಕೆ ಭಾರತ ತಿರುಗೇಟುಪಾಕಿಸ್ತಾನದಲ್ಲಿ ಉಂಟಾಗಿರುವ ನೀರಿನ ಕೊರತೆಗೆ ಭಾರತ ಕಾರಣವಲ್ಲ, ಅಲ್ಲಿನ ಆಡಳಿತದ ವೈಫಲ್ಯವೇ ಕಾರಣ. ಇದಕ್ಕೆ "ಭಾರತವನ್ನು ದೂಷಿಸುವ ಬದಲು, ಪಾಕಿಸ್ತಾನ ಸರ್ಕಾರ ತನ್ನ ದೇಶದಲ್ಲಿನ ನೀರಿನ ನಿರ್ವಹಣೆಯನ್ನು ಸುಧಾರಿಸಬೇಕು.
ಭಾರತ-ಚೀನಾ ಗಡಿ ವ್ಯಾಪಾರಕ್ಕೆ ಮರುಜೀವ: 6 ವರ್ಷಗಳ ಬಳಿಕ ನಾಥೂ ಲಾ ಗಡಿಯಲ್ಲಿ ವ್ಯಾಪಾರ ಚಟುವಟಿಕೆ ಪುನರಾರಂಭ..!ಈ ದಿನವನ್ನು "ಐತಿಹಾಸಿಕ ಕ್ಷಣ" ಎಂದು ಬಣ್ಣಿಸಿದ ಸಚಿವ ಭುಟಿಯಾ, ಪ್ರಧಾನಿ ಮೋದಿ ಮತ್ತು ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರ ಪ್ರಯತ್ನಗಳಿಂದಲೇ ಚೀನಾದೊಂದಿಗೆ ಗಡಿ ವ್ಯಾಪಾರ ಪುನರಾರಂಭ ಸಾಧ್ಯವಾಗಿದೆ ಎಂದು ಹೇಳಿದರು.
ಕೇರಳದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ- ಭೂಕುಸಿತ: ಮೂರು ಮಕ್ಕಳು ಸೇರಿ ಏಳು ಮಂದಿ ಸಾವುಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಪ್ರಾರಂಭವಾದ ಮಳೆಯು ದಕ್ಷಿಣ ಕೇರಳದ ಪೂರ್ವ ಭಾಗಗಳಲ್ಲಿ ಗಂಟೆಗಟ್ಟಲೆ ಧಾರಾಕಾರ ಸುರಿಯಿತು, ಇದರಿಂದಾಗಿ ಬೆಳಗಿನ ಜಾವ 2.30 ರ ಸುಮಾರಿಗೆ ನದಿಗಳು ಉಕ್ಕಿ ಹರಿದವು.
ಯುವಕರು ಸ್ವಾತಂತ್ರ್ಯವನ್ನು ತಪ್ಪಾಗಿ ಅರ್ಥೈಸಿಕೊಂಡು ಬಯಸಿದ್ದನ್ನು ಮಾಡುವ ಸಾಧ್ಯತೆ ಇದೆ: ಅಜಿತ್ ದೋವಲ್ಯುವ ಪೀಳಿಗೆಯು ಇಂದು ಅವರು ಅನುಭವಿಸುತ್ತಿರುವ ಸ್ವಾತಂತ್ರ್ಯದ ನಿಜವಾದ ಅರ್ಥವನ್ನು ಕೆಲವೊಮ್ಮೆ ತಪ್ಪಾಗಿ ಅರ್ಥೈಸಿಕೊಳ್ಳಬಹುದು ಎಂದು ದೋವಲ್ ಹೇಳಿದರು.
ಅಯೋಧ್ಯೆಯ ರಾಜರ್ಷಿ ದಶರಥ್ ವೈದ್ಯಕೀಯ ಕಾಲೇಜ್ ನಲ್ಲಿ ಬಾಂಬ್ ತಯಾರಿಕೆ ಕಾಗದ ಪತ್ತೆ; ವಿದ್ಯಾರ್ಥಿ ಬಂಧನಶನಿವಾರ ವೈದ್ಯಕೀಯ ಕಾಲೇಜಿನ ಎಕ್ಸ್-ರೇ ಕೊಠಡಿ ವಿಭಾಗದ ಉಸ್ತುವಾರಿಯಿಂದ ದಾಖಲೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ!ಸಾರ್ವಜನಿಕ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ಇದರೊಂದಿಗೆ ಸಾರ್ವಜನಿಕ ಪರೀಕ್ಷೆಗಳ ಸೋರಿಕೆ ಕಾನೂನಿನಲ್ಲಿ ಶಿಕ್ಷೆಯ ನಿಬಂಧನೆಗಳು ಇನ್ನಷ್ಟು ಕಠಿಣವಾಗಿವೆ.
ಪ್ರಧಾನಿ ಮೋದಿಯನ್ನು ನಿಂದಿಸಿದ 15 ವರ್ಷದ ಹುಡುಗಿ ಹಿಂದೆ 'ಆ ಎರಡು ಗುಂಪುಗಳಿವೆ': ಕಂಗನಾ ಹೊಸ ಬಾಂಬ್!ಹುಡುಗಿ, ಪ್ರಧಾನಿ ಮೋದಿ ಹಾಗೂ ಇಡೀ ದೇಶದ ಕ್ಷಮೆಯಾಚಿಸಿದ ವೈರಲ್ ವಿಡಿಯೋಗೆ ಪ್ರತಿಕ್ರಿಯಿಸಿದ ನಟಿ ಹಾಗೂ ಭಾರತೀಯ ಜನತಾ ಪಕ್ಷದ(ಬಿಜೆಪಿ) ಸಂಸದೆ ಕಂಗನಾ ರಾಣಾವತ್ ಅವರು, ಇದನ್ನು 15 ವರ್ಷದ ಹುಡುಗಿ ಮಾಡಿದ್ಲಾ ಅಥವಾ ಮಾಡಿಸಿದ್ರಾ? ಎಂದು ಪ್ರಶ್ನಿಸಿದ್ದಾರೆ.
ಭಾರತೀಯ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಕ್ಷಮೆ ಬೇಕಿಲ್ಲ: ರಾಹುಲ್ ಗಾಂಧಿಪ್ರಧಾನಿ ನರೇಂದ್ರ ಮೋದಿ ಜುಲೈ 31ರ ತಡರಾತ್ರಿ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದನ್ನು ಹಂಚಿಕೊಂಡಿದ್ದು ಅದರಲ್ಲಿ ಅವರು ಯುವಜನತೆಯನ್ನುದ್ದೇಶಿಸಿ ಮಾತನಾಡಿದರು. ವೀಡಿಯೊದಲ್ಲಿ, ಪ್ರಧಾನಿ ನರೇಂದ್ರ ಮೋದಿ ಯುವಜನರ ಮಾಡಿದ ಅಕ್ಷಮ್ಯಗಳನ್ನು ಕ್ಷಮಿಸುವಂತೆ ಸಮಾಜಕ್ಕೆ ಮನವಿ ಮಾಡಿದ್ದರು.
ಕಾಲಿನ ಕೆಳಗೆ ಶ್ರೀರಾಮನ ಫೋಟೋ? ಸಂಸತ್ ಆವರಣದಲ್ಲಿ 'ಚಂದ ಚೋರಿ' ಸ್ಕಿಟ್ ಮಾಡಿದ ರಾಹುಲ್, ಇತರ ಇಬ್ಬರು ಸಂಸದರ ವಿರುದ್ಧ ಕೇಸ್ರಾಹುಲ್ ಗಾಂಧಿ, ಪಪ್ಪು ಯಾದವ್ ಮತ್ತು ಅವಧೇಶ್ ಪ್ರಸಾದ್ ಅವರು ಸಂಸತ್ ಆವರಣದಲ್ಲಿ ಸನಾತನ ಧರ್ಮವನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಕೆಲವು ಮಠಾಧೀಶರು ಕೊತ್ವಾಲಿ ಪೊಲೀಸ್ ಠಾಣೆಗೆ ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
ಮೋದಿ ಹೇಳಿದ್ದನ್ನು ನಾನು ಒಪ್ಪುತ್ತೇನೆ; ಬಿಜೆಪಿ ನಾಯಕರೂ ಪ್ರಧಾನಿ ಹೇಳಿದಂತೆ ಕೇಳಲಿ: ರಾಜ್ ಠಾಕ್ರೆದೆಹಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಕ್ರಮಕ್ಕೆ ಆದೇಶಿಸಿದವರು ಯಾವಾಗ ಕ್ಷಮೆಯಾಚಿಸುತ್ತಾರೆ ಎಂದು ರಾಜ್ ಠಾಕ್ರೆ ಇದೇ ವೇಳೆ ಪ್ರಶ್ನಿಸಿದ್ದಾರೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ