ಧರ್ಮ ಯಾವುದೆಂದು ಕೇಳಿ ಗುಂಡು ಹಾರಿಸಿ ಹತ್ಯೆ: ಕುಲ್ಗಾಮ್ ಉಗ್ರದಾಳಿ ಸಂತ್ರಸ್ತನ ಸಹೋದರಗುಂಡು ಹಾರಿಸುವ ಮೊದಲು ದಾಳಿಕೋರರು ಸಂತ್ರಸ್ತರ ಧರ್ಮದ ಬಗ್ಗೆ ಕೇಳಿದ್ದರು ಎಂದು ದೀಪಕ್ ಅವರ ಕುಟುಂಬ ಆರೋಪಿಸಿದೆ. ದಾಳಿಯ ತನಿಖೆ ನಡೆಸುತ್ತಿರುವ ಭದ್ರತಾ ಸಂಸ್ಥೆಗಳು ಈ ಹೇಳಿಕೆಯನ್ನು ಅಧಿಕೃತವಾಗಿ ದೃಢಪಡಿಸಿಲ್ಲ.
ಎಥೆನಾಲ್ ಮಿಶ್ರಣ ಮಾಡದಿದ್ದರೆ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 125 ರೂ ಆಗಿರೋದು: E20ಗೆ ಕೇಂದ್ರ ಸಮರ್ಥನೆದೇಶೀಯವಾಗಿ ಪೂರ್ವನಿಗದಿತ ದರದಲ್ಲಿ ಖರೀದಿಸಿದ ಎಥೆನಾಲ್ ಅನ್ನು ಪೆಟ್ರೋಲ್ನಲ್ಲಿ ಶೇ.20ರಷ್ಟು ಮಿಶ್ರಣ ಮಾಡಿದ್ದರಿಂದ ಗ್ರಾಹಕರು ಪ್ರತಿ ಲೀಟರ್ಗೆ 94.77 ರೂ. ಬೆಲೆಯಲ್ಲೇ ಪೆಟ್ರೋಲ್ ಅನ್ನು ಖರೀದಿಸಲು ಸಾಧ್ಯವಾಗುತ್ತಿದೆ
ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ ಕೆರಳಿದ ಆಪ್; E20 ವಿರುದ್ಧ ಆಗಸ್ಟ್ 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್ಆಗಸ್ಟ್ 4 ರಂದು ಪ್ರಧಾನಿ ನಿವಾಸದ ಬಳಿ ಮತ್ತೊಮ್ಮೆ ಭಾರಿ ಹೈಡ್ರಾಮ ನಡೆಯಲಿದೆ. ಕಾರಣ ಪ್ರಧಾನಿ ನಿವಾಸ ನಿರ್ಬಂಧಿತ ಪ್ರದೇಶವಾಗಿದೆ.
ರಾಜಕಾರಣಿಗಳ ಹನಿ ಟ್ರ್ಯಾಪ್ ಗೆ ಉಗ್ರ ಯೋಜನೆ; ಬಂಗಾಳ ಪೊಲೀಸರಿಂದ ಜಾರ್ಖಂಡ್ ಮಹಿಳೆ ಬಂಧನಪಶ್ಚಿಮ ಬಂಗಾಳದ ಪ್ರಭಾವಿ ರಾಜಕೀಯ ನಾಯಕರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಅವರ ಬಗ್ಗೆ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಮೊಂಡಲ್, ಅರ್ಪಿತ ಸರ್ಕಾರ್ ಅನ್ನು ಬಳಸಿಕೊಂಡಿದ್ದಾರೆ ಎಂದು ಅವರು ಹೇಳಿದರು.
'ಮೋದಿ ಅಭಿಮಾನಿಗಳು ಬಳಸುವ ಭಾಷೆ...; ಕ್ಷಮಿಸುವುದಲ್ಲ, ನೀವೇ ಕ್ಷಮೆ ಕೇಳಬೇಕು': ಪ್ರಧಾನಿ ವಿಡಿಯೋಗೆ ಉದ್ಧವ್ ಠಾಕ್ರೆ ಟಾಂಗ್ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಬ್ಬರೂ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳಿಗೆ ಕ್ಷಮೆಯಾಚಿಸಬೇಕು.
'ಜಂತರ್ ಮಂತರ್ನಲ್ಲಿ ಪ್ರಧಾನಿ ಮೋದಿಗಾದ ಅವಮಾನ ಕಂಡು ನನಗೆ ತೀವ್ರ ನೋವಾಗಿದೆ': ಪವನ್ ಕಲ್ಯಾಣ್ಪ್ರಧಾನ ಮಂತ್ರಿಯವರ ನಾಯಕತ್ವದ ಹಿಂದೆ ಇರುವ ತ್ಯಾಗಗಳನ್ನು ಯುವ ಪೀಳಿಗೆ ಅರ್ಥಮಾಡಿಕೊಳ್ಳಬೇಕು. ಅಧಿಕಾರ ವಹಿಸಿಕೊಂಡಾಗಿನಿಂದ ನರೇಂದ್ರ ಮೋದಿ ಅವರು ಒಂದೇ ಒಂದು ದಿನವೂ ರಜೆ ತೆಗೆದುಕೊಂಡಿಲ್ಲ ಎಂದರು.
NSA ಅಜಿತ್ ದೋವಲ್ ಗೆ ಪ್ರತಿಷ್ಠಿತ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿದ ಅಮಿತ್ ಶಾಇಂದು ಪುಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರು, 81 ವರ್ಷದ ಅಜಿತ್ ದೋವಲ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಹರಿಯಾಣ: ಅಂತರರಾಷ್ಟ್ರೀಯ ಕಬಡ್ಡಿ ಆಟಗಾರನ 23 ವರ್ಷದ ಪತ್ನಿ ಆತ್ಮಹತ್ಯೆ, ಪೊಲೀಸರಿಂದ ತನಿಖೆವರದಿಗಳ ಪ್ರಕಾರ, ಈ ನಿರ್ಧಾರವನ್ನು ತೆಗೆದುಕೊಳ್ಳುವ ಕೇವಲ ಒಂದು ದಿನ ಮೊದಲು ಮುಸ್ಕಾನ್ ಪಂಜಾಬಿ ಹಾಡೊಂದಕ್ಕೆ 'ರೀಲ್' ಮಾಡಿ ಪೋಸ್ಟ್ ಮಾಡಿದ್ದರು.
ಅಭಿಜೀತ್ ದೀಪ್ಕೆಗೆ ಮತ್ತೆ ಅನಾರೋಗ್ಯ; ಜನರ ಭೇಟಿಗೆ ಬಂದಿದ್ದ CJP ಸಂಸ್ಥಾಪಕ ದಿಢೀರ್ ವಾಪಸ್!ಅಭಿಜೀತ್ ದೀಪ್ಕೆ ಅವರು ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ನಿವಾಸದ ಪಾರ್ಕಿಂಗ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಜನರನ್ನು ಭೇಟಿಯಾಗುತ್ತಿದ್ದಾಗ ಇದ್ದಕ್ಕಿದ್ದಂತೆ ವಾಂತಿ ಮಾಡಿದ್ದಾರೆ.
'ದಾರಿತಪ್ಪಿದ ಮಕ್ಕಳನ್ನು' ಕ್ಷಮಿಸಬೇಕು: ಪ್ರಧಾನಿ ಮೋದಿ ಹೊಸ ವಿಡಿಯೋಗೆ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ರಿಯಾಕ್ಷನ್ ಏನು? Videoಕೇವಲ ರೀಲ್ ನಲ್ಲಿ ಮಾತ್ರ ಕ್ಷಮಿಸುತ್ತೀರಾ ಅಥವಾ ಕೇಸ್ ಗಳನ್ನು ಕೂಡಾ ಹಿಂಪಡೆಯುವಿರಾ? ಎಂದು ಪ್ರಶ್ನಿಸಿದ್ದಾರೆ.
Don't mislead: ಸಿನಿಮಾ ಕ್ಲಿಪ್ ಬಳಸಿ ಟ್ರೋಲ್ ಮಾಡುತ್ತಿರುವವರಿಗೆ ಕಂಗನಾ ತಿರುಗೇಟು!ಆಕೆಯ ಸಿನಿಮಾದ ಕ್ಲೀಪ್ ಬಳಸಿ ಟ್ರೋಲ್ ಮಾಡಲಾಗುತ್ತಿದೆ. ಇಂತಹ ಟ್ರೋಲ್ ಗಳಿಗೆ ಹೆದರದ ಕಂಗನಾ, ಇಂತಹ ಕೃತ್ಯಗಳು ಯುವಜನತೆಯನ್ನು ದಾರಿ ತಪ್ಪಿಸುತ್ತವೆ ಎಂದು ಕಿಡಿಕಾರಿದ್ದಾರೆ.
ಕಿಶ್ತ್ವಾರ್ ನಲ್ಲಿ ಮೇಘಸ್ಫೋಟ: ಭಾರಿ ಮಳೆ-ಪ್ರವಾಹ, ವ್ಯಾಪಕ ಹಾನಿ, ಹೆದ್ದಾರಿ ಬಂದ್ಮೇಘಸ್ಫೋಟದ ಪರಿಣಾಮ ಚತ್ರೂ ಭಾಗದ ಪ್ರಮುಖ ಹೆದ್ದಾರಿಯಲ್ಲಿ ಭೂಕುಸಿತ ಹಾಗೂ ಮಣ್ಣು-ಕಲ್ಲುಗಳು ಹರಿದು ಬಂದ ಹಿನ್ನೆಲೆಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ.
ಏರ್ಪೋರ್ಟ್ to ಸೆಮಿಕಂಡಕ್ಟರ್, ಆಂಧ್ರಕ್ಕೆ ಬಂಪರ್ ಗಿಫ್ಟ್: ವಿಮಾನ ನಿಲ್ದಾಣ ಉದ್ಘಾಟನೆ ಸೇರಿ 17,900 ಕೋಟಿ ರೂ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆಆಂಧ್ರಪ್ರದೇಶದ ವಾಯು ಸಂಪರ್ಕ ಮತ್ತಷ್ಟು ಬಲಗೊಳ್ಳಲಿದ್ದು, ಪ್ರವಾಸೋದ್ಯಮ, ವ್ಯಾಪಾರ, ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿಗೆ ಉತ್ತೇಜನ ದೊರೆಯುವ ನಿರೀಕ್ಷೆಯಿದೆ. ಇದೇ ವೇಳೆ ಪ್ರಧಾನಿ ಮೋದಿ ಅವರು ವಿಮಾನ ನಿಲ್ದಾಣದ ಪ್ರಯಾಣಿಕರ ಟರ್ಮಿನಲ್ನ್ನು ಪರಿಶೀಲಿಸಿದರು.
My friend, ಸ್ವಲ್ಪ ಜವಾಬ್ದಾರಿ ತೆಗೆದುಕೊಳ್ಳಿ: ಪ್ರಧಾನಿ ಮೋದಿಯ ಹೊಸ ವಿಡಿಯೋ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಕಿಡಿ! Videoಮಕ್ಕಳು ಹಿರಿಯರಿಗೆ ಅವಾಚ್ಯ ಭಾಷೆಯನ್ನು ಬಳಸಿದಾಗ ಅಥವಾ ತಪ್ಪಾಗಿ ಮಾತನಾಡಿದಾಗ, ನಾವು ಅವರಿಗೆ ಬುದ್ಧಿ ಹೇಳುತ್ತೇವೆ. ಹಾಗೆ ಮಾಡದಂತೆ ಎಚ್ಚರಿಸುತ್ತೇವೆ ಮತ್ತು ಪಾಠ ಕಲಿತುಕೊಂಡು ಅದನ್ನು ಪುನರಾವರ್ತಿಸದಂತೆ ಹೇಳುತ್ತೇವೆ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.
'ದೇಶವನ್ನೇ ಕ್ಷಮಿಸಿದ ನರೇಂದ್ರ ಮೋದಿ: ಪ್ರಧಾನಿಯ ಹೊಸ ವಿಡಿಯೋ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ!ಪ್ರಧಾನಿಯವರ ವಿಡಿಯೋ ಮತ್ತು ಪೋಸ್ಟ್ ಅನ್ನು ಉಲ್ಲೇಖಿಸಿ, ಕಾಂಗ್ರೆಸ್ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಅವರು ಎಕ್ಸ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ