NEET ಪ್ರತಿಭಟನಾಕಾರರ ವಿರುದ್ಧದ ಎಫ್ಐಆರ್ ಹಿಂಪಡೆಯಲು ಮಹಾರಾಷ್ಟ್ರ ಸರ್ಕಾರ ಮುಂದು!ಗೃಹ ಖಾತೆಯನ್ನು ಹೊಂದಿರುವ ಫಡ್ನವೀಸ್, ರಾಜ್ಯದಲ್ಲಿ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ದಾಖಲಿಸಿದ್ದ ಎಫ್ಐಆರ್ಗಳನ್ನು ಹಿಂಪಡೆಯುವಂತೆ ಇಲಾಖೆಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Gen-Z ಗಳಿಗೆ ʻಜನರೇಷನ್ ಗಟರ್ʼಎಂದ ಕಂಗನಾ ರಣಾವತ್; ಅವರನ್ನು ಬಿಜೆಪಿಯೇ ಗಂಭೀರವಾಗಿ ಪರಿಗಣಿಸಿಲ್ಲ, ಸಿಜೆಪಿ ತಿರುಗೇಟು! Videoಜೆನ್ ಝಡ್' (Gen Z), 'ಜೆನ್ ಆಲ್ಫಾ' (Gen Alpha) ಅಥವಾ ಇತರ ಯುವ ಪೀಳಿಗೆಯವರನ್ನು ಬಿಡಿ, ಸ್ವತಃ ಅವರ ಪಕ್ಷದ ಸದಸ್ಯರೇ ಅವರನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಸೌರವ್ ದಾಸ್ ಹೇಳಿದರು.
ಕಾಕಿನಾಡ ಯುವಕನಿಗೆ ₹1 ಕೋಟಿ ಸಂಬಳದ AI ಉದ್ಯೋಗ: ವಿಶೇಷಚೇತನ ಟೇಲರ್ ಪುತ್ರನಿಗೆ ಬಂಪರ್ ಆಫರ್!ಪಿಠಾಪುರಂ ಕ್ಷೇತ್ರದ ಕೊಥಪಲ್ಲಿ ಮಂಡಲದ ಕುತ್ತುಕುಡಿಮಿಲ್ಲಿ ಗ್ರಾಮದ ಅತ್ಯಂತ ಬಡ ಕುಟುಂಬದ ವಿದ್ಯಾರ್ಥಿಯಾಗಿರುವ ಅಖಿಲೇಶ್, ಇತ್ತೀಚಿನ ಕ್ಯಾಂಪಸ್ ಪ್ಲೇಸ್ಮೆಂಟ್ ಡ್ರೈವ್ನಲ್ಲಿ ಆಯ್ಕೆಯಾಗಿದ್ದು, 1 ಕೋಟಿ ರೂ. ಉದ್ಯೋಗದ ಆಫರ್ ಪಡೆದಿದ್ದಾರೆ.
ಸುಪ್ರೀಂನ ಮಧ್ಯಂತರ ಆದೇಶ ವಿದ್ಯಾರ್ಥಿಗಳ ವಿರುದ್ಧ ದುರ್ಬಳಕೆಯಾಗುವ ಸಾಧ್ಯತೆ: 'ಕಿರುಕುಳ' ಮುಂದುವರಿದರೆ ಸರಿ ಇರಲ್ಲ- ದೀಪ್ಕೆ ವಾರ್ನಿಂಗ್!ಸರ್ಕಾರ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಅವರ ವಿರುದ್ಧ ದ್ವೇಷಪೂರಿತ ಕ್ರಮಗಳನ್ನು (witch-hunting) ಕೈಗೊಳ್ಳುತ್ತಿದೆ ಎಂದು ದಿಪ್ಕೆ ಆರೋಪಿಸಿದ್ದಾರೆ.
ದೆಹಲಿಗೆ ಬಂದು ನಾಟಕವಾಡುವ ನಿಮಗೆ KPSC ಹಗರಣ ಅನ್ಯಾಯ ಅನಿಸಲಿಲ್ಲವೇ?: ಲೋಕಸಭೆಯಲ್ಲಿ ಸಿಎಂ ಶಿವಕುಮಾರ್ ವಿರುದ್ಧ ತೇಜಸ್ವಿ ವಾಗ್ದಾಳಿ!ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026ರ ಚರ್ಚೆಯ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
ಶಾಸಕರ ಭವನದ 7ನೇ ಮಹಡಿಯಿಂದ ಬಿದ್ದು ಮಾಜಿ ಸಚಿವ ನಾನಕ್ ರಾಮ್ ಭುರ್ಜಿ ಸಾವು; ಕೊಲೆಯೋ, ಆತ್ಮಹತ್ಯೆಯೋ?ಮಾಜಿ ಸಚಿವರ ಸಾವಿನ ಬಗ್ಗೆ ಅವರ ಕುಟುಂಬಸ್ಥರಿಗೆ ಪೊಲೀಸರು ಮಾಹಿತಿ ನೀಡಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನೂ ತಿಳಿದು ಬಂದಿಲ್ಲ. ಹೀಗಾಗಿ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಾಕ್ ತನ್ನ ಅತಿಕ್ರಮಣವನ್ನು ಮುಚ್ಚಿಹಾಕಲು PoKನಲ್ಲಿ ಚುನಾವಣೆ ನಡೆಸುವ ಪ್ರಯತ್ನ: ಭಾರತ ತೀವ್ರ ಖಂಡನೆಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ನಡೆಯುತ್ತಿರುವ ಚುನಾವಣೆಗಳನ್ನು ಭಾರತ ತಿರಸ್ಕರಿಸಿದೆ. ಇಡೀ ಜಮ್ಮು ಮತ್ತು ಕಾಶ್ಮೀರ ಭಾರತದ ಭಾಗವಾಗಿದೆ. ಈ ಚುನಾವಣೆಗಳು ಕೇವಲ ಅಕ್ರಮ ಆಕ್ರಮಣವನ್ನು ಮರೆಮಾಚುವ ಪ್ರಯತ್ನ ಎಂದು ಹೇಳಿದೆ.
ಸಿಜೆಪಿ ನೇತೃತ್ವದ ಪ್ರತಿಭಟನೆಗೆ ಪಾಕಿಸ್ತಾನದ Gen Z ಬೆಂಬಲ: MEA ತೀಕ್ಷ್ಣ ಪ್ರತಿಕ್ರಿಯೆ! Videoದಶಕಗಳಿಂದ ನಡೆಯುತ್ತಿರುವ ಪಾಕ್ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಯನ್ನು ಕೊನೆಗೊಳಿಸಬೇಕೆಂದು Gen Z ಸೇರಿದಂತೆ ಭಾರತೀಯರು ನಿರಂತರವಾಗಿ ಒತ್ತಾಯಿಸುತ್ತಿದ್ದಾರೆ ಎಂದು MEA ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮಗಳಿಗೆ ಕಡಿವಾಣ: ಮೆಟಾ, ಎಕ್ಸ್, ಗೂಗಲ್, ಸ್ನ್ಯಾಪ್ಚಾಟ್ಗೆ ಸಂಸದೀಯ ಸಮಿತಿ ಸಮನ್ಸ್ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇತರ ವಿಷಯಗಳ ಕುರಿತು ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ಕ್ರೋಢೀಕರಿಸಲು ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ) ವಿಶೇಷವಾಗಿ ಇನ್ಸ್ಟಾಗ್ರಾಮ್ ಅನ್ನು ವ್ಯಾಪಕವಾಗಿ ಬಳಸಿಕೊಂಡ ಕೆಲವು ದಿನಗಳ ನಂತರ ಈ ಸಭೆ ಕರೆಯಲಾಗಿದೆ.
ಪ್ರಹ್ಲಾದ್ ಜೋಶಿ ಕೊಳಕು ಮನುಷ್ಯ; ಅತ್ಯಾಚಾರಿಯನ್ನು ರಕ್ಷಿಸುವವರು ನೂತನ ಶಿಕ್ಷಣ ಸಚಿವರಾಗಿದ್ದಾರೆ: ರಾಹುಲ್ ಗಂಭೀರ ಆರೋಪ, Videoಗರ್ಭಿಣಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದವರನ್ನು ಬಿಡುಗಡೆ ಮಾಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದ ವ್ಯಕ್ತಿ ಇಂದು ಹೊಸ ಶಿಕ್ಷಣ ಸಚಿವರನ್ನು ನೇಮಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಪ್ರಿಯಾಂಕಾ ವಾದ್ರಾ ಹೇಳಿಕೆ ಸಂಸತ್ತಿನಲ್ಲಿ ಕೋಲಾಹಲಕ್ಕೆ ಕಾರಣವಾಯಿತು.
ಮೇಕೆದಾಟು ಯೋಜನೆಗೆ ತಮಿಳುನಾಡು ಮತ್ತೆ ಅಡ್ಡಗಾಲು; ಪ್ರಧಾನಿ ಮೋದಿ ಮಧ್ಯ ಪ್ರವೇಶಿಸುವಂತೆ ಕೋರಿ ವಿಜಯ್ ಪತ್ರಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಕೆಳಹರಿವಿನ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ ಎಂದು ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಹೇಳಿದ್ದೆ ತಡ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್, ಮೇಕೆದಾಟು ವಿಷಯದಲ್ಲಿ ಮಧ್ಯ ಪ್ರವೇಶಿಸುವಂತೆ ಕೋರಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.
LS Debate: ಸರ್ಕಾರ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು, ತತ್ತರಿಸಿ ಹೋಗಿದೆ- ಅಖಿಲೇಶ್ ಯಾದವ್; Video"ಜಬ್ ಸರ್ಕಾರ್ ದಾರ್ ಜಾತಿ ಹೈ, ಘಬ್ರಾ ಜಾತಿ ಹೈ, ಟು ಸ್ವೀಕರ್ ಕರ್ ಲೇತಿ ಹೈ... ಸರ್ಕಾರ್ ಝುಕಿ ಔರ್ ಸ್ವೀಕರ್ ಕಿಯಾ (ಸರ್ಕಾರ ಗಲಿಬಿಲಿಗೊಂಡಾಗ, ಅದು ಸ್ವೀಕರಿಸುತ್ತದೆ... ಸರ್ಕಾರವು ಬಾಗಿ ಬೇಡಿಕೆಗಳನ್ನು ಸ್ವೀಕರಿಸುತ್ತದೆ)" ಎಂದು ಅವರು ಹೇಳಿದರು.
LS Debate: ದೇಶದ ಯುವಶಕ್ತಿಗೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬೆಚ್ಚಿಬಿದ್ದಿದೆ- ಸಂಸದೆ ಪ್ರಿಯಾಂಕಾ ವಾದ್ರಾಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026ರ ಚರ್ಚೆಯ ಸಂದರ್ಭದಲ್ಲಿ ವಯನಾಡು ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ, ಕಾಕ್ರೋಚ್ ಜನತಾ ಪಕ್ಷದ (CJP) ಪ್ರತಿಭಟನೆಯ ಸಂದರ್ಭದಲ್ಲಿ ಲಾಠಿಚಾರ್ಜ್ ಕುರಿತು ಮೋದಿ ಸರ್ಕಾರವನ್ನು ಗುರಿಯಾಗಿಸಿಕೊಂಡರು.
CJP, ಖಾತೆ ಬದಲಾವಣೆ ಪ್ರಸ್ತಾಪ ತಿರಸ್ಕರಿಸಿದ್ದರಿಂದ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: BJP ಹೇಳಿದ್ದೇನು?ವರದಿಗಳ ಪ್ರಕಾರ, ಜಂತರ್ ಮಂತರ್ನಲ್ಲಿ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ಪ್ರತಿಭಟನೆ ನಡೆಸಿದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾಗ, ಸರ್ಕಾರ ಆರಂಭದಲ್ಲಿ ಪ್ರಧಾನ್ ಅವರ ಖಾತೆಯನ್ನು ಬದಲಾಯಿಸುವ ಪ್ರಸ್ತಾಪ ಮುಂದಿಟ್ಟಿದೆ.
ಜನತೆ ವಿಷ್ಣುವಿನ ಅವತಾರ, ನಿರ್ಲಕ್ಷ್ಯಿಸಬೇಡಿ; ಕೇಂದ್ರದ ವಿರುದ್ಧ ಉದ್ಧವ್ ಠಾಕ್ರೆ ವಾಗ್ದಾಳಿ; ಸಿಜೆಪಿ ಪ್ರತಿಭಟನೆಗೆ ಮೆಚ್ಚುಗೆಪಕ್ಷದ ಮುಖವಾಣಿ ಸಾಮ್ನಾ ಗೆ ಸಂಸದ ಸಂಜಯ್ ರಾವತ್ ನಿರೂಪಣೆಯಲ್ಲಿ ಸಂದರ್ಶನ ನೀಡಿರುವ ಉದ್ಧವ್ ಠಾಕ್ರೆ, ಸರ್ಕಾರ ಭಯ ಹುಟ್ಟಿಸಿ ದೀರ್ಘಾವಧಿ ಆಡಳಿತ ನಡೆಸಿದೆ ಎಂದು ಆರೋಪಿಸಿದ್ದಾರೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ