ದೇಶದಲ್ಲಿ ಈಗ 'Gen Z Raj'; ಚುನಾವಣೆಗೆ ಸ್ಪರ್ಧಿಸುವ ವಯಸ್ಸಿನ ಮಿತಿಯನ್ನು 21 ವರ್ಷಕ್ಕೆ ಇಳಿಸಬೇಕು: ಸಿಎಂ ರೇವಂತ್ ರೆಡ್ಡಿ!'ಜೆನ್ ಝಡ್' (Gen Z - ಇಂದಿನ ಯುವ ಪೀಳಿಗೆ)ಗೆ ಕಾನೂನುಗಳನ್ನು ರೂಪಿಸುವ ಅವಕಾಶ ಸಿಗಬೇಕು ಎಂದು ಸಿಎಂ ರೇವಂತ್ ರೆಡ್ಡಿ ಪ್ರತಿಪಾದಿಸಿದರು.
ಧರ್ಮೇಂದ್ರ ಪ್ರಧಾನ್ ಕುರಿತು ಅಶ್ಲೀಲ ರೀಲ್ ಆರೋಪ: Social media influencer ವಿರುದ್ಧ ಕೇಸ್!ಯಶ್ಪಾಲ್ ಸೋನಿ ಪ್ರಧಾನ್ ಮತ್ತು ದೆಹಲಿ ಪೊಲೀಸರ ವಿರುದ್ಧ ಅಶ್ಲೀಲ ಭಾಷೆಯನ್ನು ಬಳಸಿ ಇನ್ಸ್ಟಾಗ್ರಾಮ್ನಲ್ಲಿ ವೀಡಿಯೊವನ್ನು ಅಪ್ಲೋಡ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಪರೀಕ್ಷಾ ವ್ಯವಸ್ಥೆ ಸುಧಾರಣೆ: ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ; ಪ್ರಧಾನಿ ಮೋದಿ ಘೋಷಣೆ! Videoಈ ಸಂಬಂಧ ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಘೋಷಿಸಿದ್ದಾರೆ.
ಮಹಾ'ಸಂಚಲನ: ರಾಷ್ಟ್ರ ರಾಜಕಾರಣಕ್ಕೆ ದೇವೇಂದ್ರ ಫಡ್ನವಿಸ್ ಶಿಫ್ಟ್?ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭಾನುವಾರ ಈ ಊಹಾಪೋಹಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಭಾರತದಲ್ಲಿ ಮುಸ್ಲಿಮರು PM, CM ಆಗದಿರುವುದಕ್ಕೆ ಕಾರಣ ಏನು ಗೊತ್ತ? Owaisi ಮುಸ್ಲಿಮರ ದೊಡ್ಡ ಶತ್ರು: ಮೌಲಾನಾ ಸಾಜಿದ್AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಇಂದಿನ ಮುಸ್ಲಿಮರ ದೊಡ್ಡ ಶತ್ರು. ಮುಸ್ಲಿಂ ಲೀಗ್ ಗಳನ್ನು ಮಾಡಿಕೊಂಡಿದ್ದರಿಂದ ಇಲ್ಲಿಯವರೆಗೂ ಭಾರತದಲ್ಲಿ ಯಾವ ಮುಸ್ಲಿಮನೂ ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿ ಆಗಲು ಸಾಧ್ಯವಾಗಲಿಲ್ಲ...
ಪ್ರಶ್ನೆ ಪತ್ರಿಕೆ ಸೋರಿಕೆ: ಪಂಜಾಬ್ ಶಿಕ್ಷಣ ಸಚಿವರ ರಾಜೀನಾಮೆಗೆ ಬಿಜೆಪಿ ಒತ್ತಾಯ; ಏನೂ ಆಗೇ ಇಲ್ಲ- ಸಿಎಂ ಭಗವಂತ್ ಮಾನ್"ಪಂಜಾಬ್ ಶಿಕ್ಷಣ ಸಚಿವರು ಯಾವಾಗ ರಾಜೀನಾಮೆ ನೀಡುತ್ತಾರೆ? ನೈತಿಕ ಹೊಣೆ ಹೊರುವುದಕ್ಕಾಗಿ ಪಂಜಾಬ್ ಶಿಕ್ಷಣ ಸಚಿವರ ರಾಜೀನಾಮೆಯನ್ನು ಅರವಿಂದ್ ಕೇಜ್ರಿವಾಲ್ ಯಾವಾಗ ಕೇಳುತ್ತಾರೆ" ಎಂದು ಬಿಜೆಪಿ ಪ್ರಶ್ನಿಸಿದೆ
ಭಾರತಕ್ಕೆ ಗುಡ್ ನ್ಯೂಸ್ ಕೊಟ್ಟ ನೇಪಾಳ: 200, 500 ರೂ ನೋಟುಗಳ ಬಳಕೆಗೆ ಮತ್ತೆ ಗ್ರೀನ್ ಸಿಗ್ನಲ್ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕ್ಷೇತ್ರದ ದಿವಂಗತ ನಾಯಕ ಕೃಷ್ಣ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
UP ಚುನಾವಣೆ: ಈಗಲೇ ಮೈತ್ರಿ ಮಾತುಕತೆ ಆರಂಭಿಸೋಣ; ಚುನಾವಣೆ ಬಳಿಕ ಅತ್ತರೆ ಪ್ರಯೋಜನ ಇಲ್ಲ- ಅಖಿಲೇಶ್ ಗೆ ಓವೈಸಿ ಆಫರ್!ಸಂಸತ್ ಚುನಾವಣೆಗೆ ಮುನ್ನ ನಡೆಯುವ ರಾಜ್ಯ ಚುನಾವಣೆ ಪ್ರಾಮುಖ್ಯತೆ ಪಡೆದಿರುವುದರಿಂದ, ಓವೈಸಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರಿಗೆ ಈಗಲೇ ಮಾತುಕತೆ ಆರಂಭಿಸಬೇಕೆಂದು ಸಂದೇಶ ನೀಡಿದ್ದಾರೆ.
ಪ್ರಧಾನ್ ರಾಜಿನಾಮೆ ಬೆನ್ನಲ್ಲೇ ದೆಹಲಿ ದಂಗೆ ಮಾಸ್ಟರ್ ಮೈಂಡ್ ಉಮರ್ ಖಲೀದ್ ಬೆಂಬಲಿಸಿ ಘೋಷಣೆ: ಇಬ್ಬರು ಯುವಕರ ಬಂಧನ!ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯ ಸಂಭ್ರಮಾಚರಣೆ ವೇಳೆ ದೆಹಲಿ ದಂಗೆ ಮಾಸ್ಟರ್ ಮೈಂಡ್, ಪ್ರಸ್ತುತ ಜೈಲಿನಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತ ಉಮರ್ ಖಾಲಿದ್ ನನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ಹುಂಡಿ ಹಣ ದೋಚಿದ ಪ್ರಕರಣ: ತಮಿಳುನಾಡಿನ ಪ್ರಸಿದ್ಧ ದೇವಾಲಯದ 8 ಅಧಿಕಾರಿಗಳು ಅಮಾನತುದೇವಾಲಯದಲ್ಲಿ ₹31 ಸಾವಿರ ದುರ್ಬಳಕೆ ಮಾಡಿಕೊಂಡ ಆರೋಪದ ಮೇರೆಗೆ ನಾಲ್ವರು ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ: ಪ್ರಧಾನ್ ಗೆ ಪರ್ಯಾಯ? ಅನುಭವ, ಇತಿಹಾಸ! ಇಲ್ಲಿದೆ ಮಾಹಿತಿ..ಶನಿವಾರ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬಳಿಕ, ಪ್ರಲ್ಹಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿದೆ.
'ಪ್ರಧಾನ್ ರಾಜೀನಾಮೆಯಿಂದ ಭಾರತ ಅಸ್ಥಿರಗೊಳಿಸುವ ವಿದೇಶಿ ಶಕ್ತಿಗಳ ಸಂಚು ವಿಫಲ': ಕೈಲಾಶ್ ವಿಜಯವರ್ಗೀಯ36 ದಿನಗಳ ಕಾಲ ನಡೆದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಪ್ರತಿಭಟನೆಯ ಬಳಿಕ ಶನಿವಾರ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
'ವಿದ್ಯಾರ್ಥಿಗಳ ಮೇಲಿನ ಕ್ರೌರ್ಯಕ್ಕೆ ಹೊಣೆ ಯಾರು?' ಅಮಿತ್ ಶಾಗೆ ರಾಹುಲ್ ಗಾಂಧಿ ಪತ್ರ; ಪೊಲೀಸ್ ದೌರ್ಜನ್ಯಕ್ಕೆ ಉತ್ತರಿಸುವಂತೆ ಆಗ್ರಹಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಮಹಿಳಾ ವಿದ್ಯಾರ್ಥಿಗಳ ಮೇಲೂ ಪೊಲೀಸರು ಹಲ್ಲೆ ನಡೆಸಿದ್ದಾರೆ. ಮಹಿಳಾ ವಿದ್ಯಾರ್ಥಿನಿಯರ ಖಾಸಗಿ ಅಂಗಗಳನ್ನು ಗುರಿಯಾಗಿಸಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪಗಳು ಅತ್ಯಂತ ಗಂಭೀರವಾಗಿವೆ.
ಪ್ರಧಾನ್ ರಾಜೀನಾಮೆ ಸಾಲದು; ಪಾರದರ್ಶಕ ಪರೀಕ್ಷೆ, ಕೈಗೆಟುಕುವ ಶಿಕ್ಷಣಕ್ಕೆ ಒತ್ತು ನೀಡಿ: ಕೇಂದ್ರ ಸರ್ಕಾರಕ್ಕೆ ವಿದ್ಯಾರ್ಥಿಗಳ ಆಗ್ರಹಪಾರದರ್ಶಕ ಪರೀಕ್ಷಾ ವ್ಯವಸ್ಥೆ, ಕೈಗೆಟುಕುವ ಮತ್ತು ಗುಣಮಟ್ಟದ ಶಿಕ್ಷಣ, ಸರ್ಕಾರಿ ಶಾಲೆಗಳ ಬಲವರ್ಧನೆ ಹಾಗೂ ಸಾರ್ವಜನಿಕ ಶಿಕ್ಷಣಕ್ಕೆ ಹೆಚ್ಚಿನ ಹೂಡಿಕೆ ಮಾಡುವಂತೆ ಅವರು ಒತ್ತಾಯಿಸಿದ್ದಾರೆ.
ಆಪರೇಷನ್ ಸಿಂದೂರ್ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ರವಾನಿಸಿದೆ; PoK ಬಗ್ಗೆ ಮಾತ್ರ ಮಾತುಕತೆ: ಕಾರ್ಗಿಲ್ ವಿಜಯ್ ದಿವಸ್ನಲ್ಲಿ ರಾಜನಾಥ್ ಸಿಂಗ್; Videoಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK) ಹೊರತುಪಡಿಸಿ ಪಾಕಿಸ್ತಾನದೊಂದಿಗೆ ಯಾವುದೇ ಮಾತುಕತೆ ನಡೆಯುವುದಿಲ್ಲ ಎಂದು ಪುನರುಚ್ಚರಿಸಿದರು. ಪಿಒಕೆ ಭಾರತದ ಅವಿಭಾಜ್ಯ ಅಂಗವಾಗಿದ್ದು, ಪಾಕಿಸ್ತಾನ ಅಕ್ರಮವಾಗಿ ಆಕ್ರಮಿಸಿಕೊಂಡಿದೆ ಎಂದು ಅವರು ಹೇಳಿದರು.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ