'BJP-TMC ಪರವಾಗಿರುವ ನ್ಯಾಯಾಧೀಶರು ಯಾರೆಂಬ ಪಟ್ಟಿ ಸಲ್ಲಿಸಿ': ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕಲ್ಕತ್ತಾ ಹೈಕೋರ್ಟ್ ತರಾಟೆ
ಪಶ್ಚಿಮ ಬಂಗಾಳದಲ್ಲಿ ಸರ್ಕಾರ ಬದಲಾದ ನಂತರ, ತಮ್ಮ ಭದ್ರತಾ ವ್ಯವಸ್ಥೆಯನ್ನು 'Z+' ವರ್ಗದಿಂದ 'X' ವರ್ಗಕ್ಕೆ ಇಳಿಸಿರುವುದನ್ನು ಪ್ರಶ್ನಿಸಿ ಬ್ಯಾನರ್ಜಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಈ ಪೀಠ ನಡೆಸುತ್ತಿತ್ತು.

