ದೇಶ

ಕೇರಳದಲ್ಲಿ ಖಾತೆ ಹಂಚಿಕೆ ಗೊಂದಲ: ಕಾಂಗ್ರೆಸ್ ಹೈಕಮಾಂಡ್ ಸಲಹೆ ತಿರಸ್ಕರಿಸಿದ CM ಸತೀಶನ್; ಭಿನ್ನಮತ ಸ್ಫೋಟ..!

ತಿರುವನಂತಪುರದಲ್ಲಿ ನಡೆದ ಪ್ರಮಾಣವಚನ ಸಮಾರಂಭದ ವೇಳೆ ಈ ವಿಚಾರವನ್ನು ಖರ್ಗೆ ನೇರವಾಗಿ ಮುಖ್ಯಮಂತ್ರಿ ಸತೀಶನ್ ಅವರ ಗಮನಕ್ಕೆ ತಂದಿದ್ದರು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಕೇರಳದಲ್ಲಿ ಖಾತೆ ಹಂಚಿಕೆ ಗೊಂದಲ: ಕಾಂಗ್ರೆಸ್ ಹೈಕಮಾಂಡ್ ಸಲಹೆ ತಿರಸ್ಕರಿಸಿದ CM ಸತೀಶನ್; ಭಿನ್ನಮತ ಸ್ಫೋಟ..!
ಇಟಲಿಯಲ್ಲಿ ಪ್ರಧಾನಿ ಮೋದಿ: "ವೆಲ್‌ಕಮ್ ಟು ರೋಮ್ ಮೈ ಫ್ರೆಂಡ್" ಎಂದು ಆತ್ಮೀಯ ಸ್ವಾಗತ ಕೋರಿದ PM ಜಾರ್ಜಿಯಾ ಮೆಲೋನಿ!

ಇಟಲಿಯಲ್ಲಿ ಪ್ರಧಾನಿ ಮೋದಿ: "ವೆಲ್‌ಕಮ್ ಟು ರೋಮ್ ಮೈ ಫ್ರೆಂಡ್" ಎಂದು ಆತ್ಮೀಯ ಸ್ವಾಗತ ಕೋರಿದ PM ಜಾರ್ಜಿಯಾ ಮೆಲೋನಿ!

ಪ್ರಧಾನಿ ಮೋದಿ ರೋಮ್‌ಗೆ ತಲುಪುತ್ತಿದ್ದಂತೆಯೇ ಅನಿವಾಸಿ ಭಾರತೀಯರು ಭರ್ಜರಿ ಸ್ವಾಗತ ಕೋರಿದ್ದಾರೆ. ಭಾರತೀಯ ಧ್ವಜಗಳನ್ನು ಹಿಡಿದು “ಮೋದಿ ಮೋದಿ” ಘೋಷಣೆ ಕೂಗಿದ ಅನಿವಾಸಿ ಭಾರತೀಯರು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ತಮ್ಮ ಅಭಿಮಾನ ವ್ಯಕ್ತಪಡಿಸಿದರು.