ದೇವಾಲಯಗಳ ಚಿನ್ನದ ಮೇಲೆ ಪ್ರಧಾನಿ ಮೋದಿ ಕಣ್ಣು?: ಕೇಂದ್ರ ಸರ್ಕಾರ ಹೇಳಿದ್ದೇನು?ಕೆಲವು ಮಾಧ್ಯಮ ವರದಿಗಳು ಮತ್ತು ಸಾಮಾಜಿಕ ಮಾಧ್ಯಮ ಪೋಸ್ಟ್ಗಳು, ಕೇಂದ್ರ ಸರ್ಕಾರ ದೇವಾಲಯಗಳ ಚಿನ್ನವನ್ನು ಪಡೆದು ದೇವಾಲಯಗಳಿಗೆ ಚಿನ್ನದ ಬಾಂಡ್ಗಳನ್ನು ನೀಡಲು ಯೋಜಿಸುತ್ತಿದೆ.
ಮುಂದೆ ತುಂಬಾ ಕಠಿಣಾತಿಕಠಿಣ ದಿನಗಳು ಬರಲಿವೆ: ರಾಹುಲ್ ಗಾಂಧಿ ಎಚ್ಚರಿಕೆ; Videoಆದರೆ 'ಅದಾನಿ, ಅಂಬಾನಿ ಅಥವಾ ಮೋದಿ'ಗೆ ಅದು ಎಫೆಕ್ಟ್ ಆಗುವುದಿಲ್ಲ, ಬದಲಾಗಿ ಯುವಕರು, ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ಅಗತ್ಯವಿದ್ದರೆ ಆಕ್ರಮಣಕಾರಿ ಬೀದಿ ನಾಯಿಗಳನ್ನು ಕೊಲ್ಲಲು ಅನುಮತಿ!ಮಕ್ಕಳು, ಅಂತರರಾಷ್ಟ್ರೀಯ ಪ್ರಯಾಣಿಕರು ಮತ್ತು ವೃದ್ಧರು ನಾಯಿ ಕಡಿತದ ಘಟನೆಗಳಿಗೆ ಬಲಿಯಾಗಿರುವ ಕಠಿಣ ವಾಸ್ತವಗಳನ್ನು ನ್ಯಾಯಾಲಯವು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ.
ಸಿಎಂ ವಿಜಯ್ ಗೆ ವಿಶೇಷ ಗಿಫ್ಟ್ ನೀಡಿದ GOAT ನಿರ್ದೇಶಕ ವೆಂಕಟ್ ಪ್ರಭು: 2024 ರಲ್ಲಿಯೇ ಭವಿಷ್ಯ!ಇತ್ತೀಚಿಗೆ ವಿಜಯ್ ಅವರನ್ನು ಭೇಟಿಯಾದ ವೆಂಕಟ್ ಪ್ರಭು, ಈ ನಂಬರ್ ಪ್ಲೇಟ್ ನ್ನು ಗಿಫ್ಟ್ ಆಗಿ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪೋಟೋಗಳನ್ನು ಹಂಚಿಕೊಂಡಿದ್ದಾರೆ.
Tamil Nadu: ಯಾವುದೇ ಸಮಯದಲ್ಲಿ TVK ಸರ್ಕಾರ ಪತನ, ರೆಡಿಯಾಗಿರಿ; ಡಿಎಂಕೆ ಕಾರ್ಯಕರ್ತರಿಗೆ ಸ್ಟಾಲಿನ್ ಕರೆ!ಬಾಹ್ಯ ಬೆಂಬಲ ನೀಡಿರುವ ಮಿತ್ರಪಕ್ಷಗಳಾದ ವಿಸಿಕೆ, ಸಿಪಿಐ, ಸಿಪಿಎಂ ಮತ್ತು ಐಯುಎಂಎಲ್ ಪಕ್ಷಗಳು ಬೆಂಬಲದಿಂದ ಹಿಂದೆ ಸರಿಯಲು ನಿರ್ಧರಿಸಿದರೆ ಸರ್ಕಾರ ಪತನ ಎನ್ನಲಾಗುತ್ತಿದೆ.
'ಇಂದಿನ ರೇವಂತ್ ರೆಡ್ಡಿ ನಾಳಿನ ಸುವೇಂದು ಅಧಿಕಾರಿ': ತೆಲಂಗಾಣದಲ್ಲಿ ದೊಡ್ಡ ಬದಲಾವಣೆಯ ಸುಳಿವು ನೀಡಿದ ಬಿಜೆಪಿ ಸಂಸದ!2028-29ರಲ್ಲಿ ತೆಲಂಗಾಣದಲ್ಲಿ ರೇವಂತ್ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಅಭೂತಪೂರ್ವ ಸೋಲನ್ನು ಎದುರಿಸಲಿದೆ. 1985 ಮತ್ತು 1994 ರಲ್ಲಿ ಅವರು ಹೀನಾಯವಾಗಿ ಸೋತಿದ್ದರು ಎಂದರು.
ತುಮಕೂರಿನ ಸಾಧನಾ ಸಮಾವೇಶಕ್ಕೆ ಮುನ್ನ ಡಿ.ಕೆ ಶಿವಕುಮಾರ್ ತಿರುಪತಿ ದರ್ಶನ: ನೆರವೇರುತ್ತಾ CM ಕನಸು? Videoಆರು ವರ್ಷಗಳ ನಂತರ, ತಿರುಪತಿ ಬಾಲಾಜಿಯ ದರ್ಶನವನ್ನು ಡಿಸಿಎಂ ಪಡೆದಿದ್ದಾರೆ. ಈ ಸಮಾವೇಶ ಹಲವು ಕಾರಣಕ್ಕೆ ಕುತೂಹಲಕ್ಕೆ ಕಾರಣವಾಗಿದೆ. ಹತ್ತು ವರ್ಷಗಳ ನಂತರ ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬಂದಿತ್ತು.
ಋಷಿಕೇಶ್ ಸಮೀಪ ಉಜ್ಜಯಿನಿ ಎಕ್ಸ್ಪ್ರೆಸ್ ಬೋಗಿಗಳು ಹಳಿ ತಪ್ಪಿ ಅವಘಡ; Videoಈ ಘಟನೆ ರಾತ್ರಿ ಸುಮಾರು 9:30ರ ವೇಳೆಗೆ ಖಂಡ್ ಗ್ರಾಮ ಪ್ರದೇಶದಲ್ಲಿ ನಡೆದಿದೆ. ಅಪಘಾತ ಸಂಭವಿಸಿದ ವೇಳೆ ರೈಲಿನಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ ಮತ್ತು ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಎಂ ಸುವೇಂದು ಅಧಿಕಾರಿ ಪಿಎ ಕೊಲೆ ಕೇಸ್: ಪ್ರಮುಖ ಶೂಟರ್ ರಾಜ್ಕುಮಾರ್ ಸಿಂಗ್ ಬಂಧಿಸಿದ CBIಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಪಿಎ ಕೊಲೆ ಪ್ರಕರಣದ ಪ್ರಮುಖ ಶೂಟರ್ ರಾಜ್ಕುಮಾರ್ ಸಿಂಗ್ ನನ್ನು ಸಿಬಿಐ, ಮುಜಫರ್ನಗರ ಪೊಲೀಸರ ಸಹಯೋಗದೊಂದಿಗೆ ಬಂಧಿಸಿದೆ.
ಮ್ಯಾಜಿಕ್ ವ್ಯಾನ್-ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 10 ಮಂದಿ ಸಾವು; ಪರಿಹಾರ ಘೋಷಿಸಿದ ಪ್ರಧಾನಿಪೊಲೀಸ್ ಮೂಲಗಳ ಪ್ರಕಾರ, ಬಲಿಯಾದವರೆಲ್ಲರೂ ಟಾಟಾ ಮ್ಯಾಜಿಕ್ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಒಂಬತ್ತು ಜನ ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
'ಅಮ್ಮ ಕ್ಯಾಂಟೀನ್' ಆಧುನೀಕರಿಸಲು ತಮಿಳುನಾಡು ಸಿಎಂ ವಿಜಯ್ ಆದೇಶ; ಅಚ್ಚರಿ ಮೂಡಿಸಿದ ದಳಪತಿ ನಡೆಅಮ್ಮ ಕ್ಯಾಂಟೀನ್ಗಳ ಮೂಲಸೌಕರ್ಯವನ್ನು ನವೀಕರಿಸಲು ಮತ್ತು ಸುಧಾರಿಸಲು ಹಾಗೂ ಜನರಿಗೆ ರುಚಿಕರವಾದ ಮತ್ತು ಗುಣಮಟ್ಟದ ಆಹಾರವನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ನಿಶ್ಚಿತಾರ್ಥ ಮುಗಿಸಿ ವಾಪಸ್ ಬರುತ್ತಿದ್ದಾಗ ಟ್ರಕ್ಗೆ ಟೆಂಪೋ ಡಿಕ್ಕಿ: 12 ಜನ ಸಾವು, 25 ಮಂದಿ ಸ್ಥಿತಿ ಗಂಭೀರ!ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಸೋಮವಾರ ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿ ಹೋಗುತ್ತಿದ್ದಾಗ ಟೆಂಪೋ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 12 ಜನರು ಸಾವನ್ನಪ್ಪಿದ್ದಾರೆ.
ಭಾರತದ ಮೊದಲ ಬುಲೆಟ್ ರೈಲಿನ 'ಫಸ್ಟ್ ಲುಕ್' ರಿಲೀಸ್: ಸಂಚಾರ ಯಾವಾಗಿಂದ ಆರಂಭ?ಇಂದು ದೆಹಲಿಯ ರೈಲ್ವೆ ಸಚಿವಾಲಯದ ಕಚೇರಿಯಲ್ಲಿ ದೇಶದ ಪ್ರತಿಷ್ಠಿತ ಮೊದಲ ಬುಲೆಟ್ ರೈಲಿನ ಪ್ರಸ್ತಾಪಿತ ಮಾದರಿಯ ಚಿತ್ರವನ್ನು ಪ್ರದರ್ಶಿಸಲಾಗಿದೆ.
ಅಮೆರಿಕದ ನಿರ್ಬಂಧ ಲೆಕ್ಕಿಸದೇ ಭಾರತ ರಷ್ಯಾ ತೈಲ ಆಮದು ಮುಂದುವರಿಸಲಿದೆ: ಸುಜಾತಾ ಶರ್ಮಾಜಾಗತಿಕ ಇಂಧನ ಬೆಲೆ ಹೆಚ್ಚಳ ಮತ್ತು ಪಶ್ಚಿಮ ಏಷ್ಯಾ ಉದ್ವಿಗ್ನತೆಯ ನಡುವೆ ದೇಶದ ಇಂಧನ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗೆ ಪ್ರಮುಖ ಆದ್ಯತೆ ನೀಡಲಾಗುವುದು ಎಂದು ಅವರು ಪ್ರತಿಪಾದಿಸಿದ್ದಾರೆ.
ವಿಚಿತ್ರ ಘಟನೆ: 'ಐ ಲವ್ ಅಂಬಿಕಾಪುರ್' ಎಂದು ಬರೆದು ಛತ್ತೀಸ್ಗಢ ಕಾಂಗ್ರೆಸ್ ಕಚೇರಿಯಲ್ಲಿ 73 'ನಲ್ಲಿ' ಕದ್ದ ಕಳ್ಳರು!ಕಳ್ಳರು ಕಚೇರಿ ಆವರಣದ ಮೇಲ್ಛಾವಣಿಯಿಂದ ಪ್ರವೇಶಿಸಿ ವಿವಿಧ ಶೌಚಾಲಯಗಳಲ್ಲಿ ಅಳವಡಿಸಲಾದ 73 ನಲ್ಲಿಗಳನ್ನು ತಳ್ಳತನ ಮಾಡಿದ್ದಾರೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ