ಬೆಂಗಳೂರು-ಮುಂಬೈ ಹೊಸ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ: ಶೀಘ್ರದಲ್ಲೇ ವಂದೇ ಭಾರತ್ ರೈಲು ಸೇವೆ ಆರಂಭ- ಅಶ್ವಿನಿ ವೈಷ್ಣವ್ಬೆಂಗಳೂರು ಮತ್ತು ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ಸೇವೆಯನ್ನು ಶೀಘ್ರದಲ್ಲೇ ಆರಂಭಿಸುವ ನಿರೀಕ್ಷೆಯಿದೆ ಎಂದು ಘೋಷಿಸಿದರು.
ಗುಪ್ತಾಂಗಕ್ಕೆ ರಾಡ್ ತುರುಕಿ, ಗಂಡನಿಂದ ಭೀಕರ ಹಲ್ಲೆ: ತೀವ್ರ ರಕ್ತಸ್ತಾವ್ರದಿಂದ ಮೃತಪಟ್ಟ ಗರ್ಭಿಣಿ; ಬೆಚ್ಚಿಬಿದ್ದ ವೈದ್ಯರು!ಛತ್ತೀಸ್ಗಢದಿಂದ ಕೌಟುಂಬಿಕ ಹಿಂಸಾಚಾರದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಅಂಬಿಕಾಪುರ ಬಳಿಯ ಹಳ್ಳಿಯಲ್ಲಿ 23 ವರ್ಷದ ಗರ್ಭಿಣಿ ಮಹಿಳೆಯನ್ನು ಆಕೆಯ ಪತಿ ಚಿತ್ರಹಿಂಸೆ ನೀಡಿ ಕೊಂದಿದ್ದಾನೆ.
ಆಂಧ್ರಪ್ರದೇಶ NDA ಮೈತ್ರಿಯಲ್ಲಿ ಬಿರುಕು ಮೂಡಿಸಲು YSRCP ಯತ್ನ: ಪವನ್ ಕಲ್ಯಾಣ್ ಗಂಭೀರ ಆರೋಪ"ವೈಎಸ್ಆರ್ಸಿಪಿಯ ಕೆಲವು ನಾಯಕರು "ಅರೆಬೆಂದ ನಿರೂಪಣೆಗಳು ಮತ್ತು ರಾಜಕೀಯ ಪ್ರಚಾರ"ದ ಮೂಲಕ ಜನರನ್ನು ದಾರಿತಪ್ಪಿಸಲು ಮತ್ತು ಎನ್ಡಿಎ ಒಕ್ಕೂಟದೊಳಗೆ ಘರ್ಷಣೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ"
'ರಾಹುಲ್, ಪ್ರಿಯಾಂಕಾ ವಯನಾಡನ್ನು ಮರೆತುಬಿಡಿ': ಗಾಂಧಿಗಳಿಗೆ ಎಚ್ಚರಿಕೆ ನೀಡುವ ಪೋಸ್ಟರ್ಗಳ ವಿರುದ್ಧ ಕೇಸ್!"ರಾಹುಲ್, ಕೆ.ಸಿ. ನಿಮ್ಮ ಬ್ಯಾಗ್ ಧಾರಕರಾಗಬಹುದು ಆದರೆ ಕೇರಳದ ಜನರು ನಿಮ್ಮನ್ನು ಎಂದಿಗೂ ಕ್ಷಮಿಸುವುದಿಲ್ಲ," ಎಂದು ಪೋಸ್ಟರ್ಗಳಲ್ಲಿ ಪೈಕಿ ಒಂದರಲ್ಲಿ ಬರೆಯಲಾಗಿತ್ತು.
ಆಡಳಿತಾರೂಢ TVK ಈಗಲೂ 'ಕುದುರೆ ವ್ಯಾಪಾರ'ದಲ್ಲಿ ತೊಡಗಿದೆ: ಟಿಟಿವಿ ದಿನಕರನ್ಎಎಂಎಂಕೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದಲ್ಲಿ (ಎನ್ಡಿಎ) ಮುಂದುವರಿಯುತ್ತದೆ ಎಂದು ಅವರು ಪುನರುಚ್ಚರಿಸಿದರು.
ಭಜನಾ ಗಾಯಕ ಕವಿರಾಜ್ ಜಿಗ್ನೇಶ್ ಮೇಲೆ ನೋಟಿನ ಮಳೆ ಸುರಿಸಿದ ಅಭಿಮಾನಿಗಳು; Video!ಗುಜರಾತ್ನ ಭಜನಾ ಗಾಯಕ ಕವಿರಾಜ್ ಜಿಗ್ನೇಶ್ ಅವರ ಮೇಲೆ ಅಭಿಮಾನಿಗಳು ನೋಟಿನ ಮಳೆ ಸುರಿಸಿದ್ದಾರೆ. ಜುನಾಗಢದಲ್ಲಿ ನಡೆದ ಸಂಗೀತ ಕಾರ್ಯಕ್ರಮದ ಸಂದರ್ಭದಲ್ಲಿ ಕವಿರಾಜ್ ಜಿಗ್ನೇಶ್ ಅವರನ್ನು ಜನರು ನೋಟುಗಳಿಂದ ಮುಚ್ಚಿದ್ದಾರೆ.
ಸ್ಟಾಲಿನ್ ಜೊತೆ ನನ್ನ ಸ್ನೇಹ ರಾಜಕೀಯಕ್ಕೆ ಮಿಗಿಲು; ವಿಜಯ್ ಮೇಲೆ ನನಗೆ ಅಸೂಯೆ ಇಲ್ಲ: ರಜಿನಿಕಾಂತ್; Videoಚೆನ್ನೈನ ಪೊಯ್ಸ್ ಗಾರ್ಡನ್ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ರಜಿನಿಕಾಂತ್, ಚುನಾವಣೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳು ಮತ್ತು ರಾಜಕೀಯ ವಲಯಗಳಲ್ಲಿ ತಮ್ಮ ವಿರುದ್ಧ ಹಲವು ಟೀಕೆಗಳು ಹರಿದಾಡುತ್ತಿರುವ ಕಾರಣ ಸಾರ್ವಜನಿಕವಾಗಿ ಮಾತನಾಡಲು ನಿರ್ಧರಿಸಿದ್ದೇನೆ ಎಂದು ಹೇಳಿದರು.
ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಭಾರೀ ಅಗ್ನಿ ಅವಘಡ: ಅದೃಷ್ಟವಶಾತ್ 68 ಪ್ರಯಾಣಿಕರು ಪಾರು..!ಬೆಂಕಿ ಕಾಣಿಸಿಕೊಂಡ ತಕ್ಷಣ ಎಚ್ಚೆತ್ತುಕೊಂಡ ರೈಲ್ವೆ ಸಿಬ್ಬಂದಿ, ಪ್ರಯಾಣಿಕರನ್ನು ಕೆಳಗಿಳಿಸಿ, ಬೆಂಕಿಗಾಹುತಿಯಾದ ಬೋಗಿಯನ್ನು ರೈಲಿನಿಂದ ಪ್ರತ್ಯೇಕಿಸಿದ್ದಾರೆ.
ತಮಿಳು ನಾಡು ಸಿಎಂ ವಿಜಯ್ ಭೇಟಿ ಮಾಡಿ 6 ಬೇಡಿಕೆ ಸಲ್ಲಿಸಿದ ಕಮಲ್ ಹಾಸನ್; ವಿವರ ಇಲ್ಲಿದೆ..ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ಕಮಲ್ ಹಾಸನ್, ತಮಿಳು ಚಿತ್ರರಂಗವು ವಿವಿಧ ಅಡೆತಡೆಗಳನ್ನು ಎದುರಿಸುತ್ತಿದ್ದು, ಸರ್ಕಾರದ ಪ್ರೋತ್ಸಾಹ ಮತ್ತು ಬೆಂಬಲ ಅಗತ್ಯವಿದೆ ಎಂದು ಹೇಳಿದರು.
NEET paper leak: ಯುವಕರ ಭವಿಷ್ಯದ ಜೊತೆ ಆಟ; ತಕ್ಷಣ ಧರ್ಮೇಂದ್ರ ಪ್ರಧಾನ್ ವಜಾಗೊಳಿಸಿ- ರಾಹುಲ್ ಗಾಂಧಿ ಆಗ್ರಹದೇಶಾದ್ಯಂತ ಲಕ್ಷಾಂತರ ವೈದ್ಯಕೀಯ ಆಕಾಂಕ್ಷಿಗಳ ನಿದ್ದೆಗೆಡಿಸಿರುವ ನೀಟ್ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷೆ ರದ್ದತಿ ಹಗರಣವು ಈಗ ರಾಷ್ಟ್ರ ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ.
POCSO case: ಲುಕ್ ಔಟ್ ನೋಟಿಸ್ ಬೆನ್ನಲ್ಲೇ ಕೇಂದ್ರ ಸಚಿವ ಬಂಡಿ ಸಂಜಯ್ ಪುತ್ರ ಪೊಲೀಸರ ಮುಂದೆ ಶರಣು!ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಪುತ್ರ ಭಗೀರಥ ಇಂದು ಪೊಲೀಸರ ಮುಂದೆ ಶರಣಾಗಿದ್ದಾನೆ. ಪೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್ನಿಂದ ನಿರೀಕ್ಷಣಾ ಜಾಮೀನು ಸಿಗದ ಬೆನ್ನಲ್ಲೇ ನಂತರ ಭಗೀರಥ ವಿದೇಶಕ್ಕೆ ಪರಾರಿಯಾಗಬಹುದೆಂಬ ಶಂಕೆ ಇತ್ತು.
ನಟ Jayam Ravi ವಿಚ್ಛೇದನ: ನಿರಾಕರಿಸಿದ್ದು ಯಾರು? ಮದುವೆಯಾಗಿದ್ದು ಯಾರು? ಎಂಬುದನ್ನು ಸಾಬೀತು ಪಡಿಸುತ್ತೇನೆ; ಆರ್ತಿ ತಾಯಿ ಸುಜಾತತಮಿಳು ನಟ Jayam Ravi ಅವರ ವಿಚ್ಛೇದನ ವಿವಾದಕ್ಕೆ ಹೊಸ ತಿರುವು ಸಿಕ್ಕಿದ್ದು, ರವಿ ಪತ್ನಿ ಆರ್ತಿ ರವಿ ಅವರ ತಾಯಿ ಸುಜಾತಾ, ದಂಪತಿಯ ಸಂಬಂಧ ಹಾಗೂ ಬೇರ್ಪಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಸಾರ್ವಜನಿಕ ಹೇಳಿಕೆ ನೀಡಿದ್ದಾರೆ.
ಕೊಳವೆ ಬಾವಿಗೆ ಬಿದ್ದಿದ್ದ ಬಾಲಕನ ಜೀವನ್ಮರಣ ಹೋರಾಟ: 9 ಗಂಟೆಗಳ ನಂತರ ಸುರಕ್ಷಿತವಾಗಿ ರಕ್ಷಿಸಿದ NDRF; Videoಪಂಜಾಬ್ನ ಹೋಶಿಯಾರ್ಪುರ-ದಸುಹಾ ರಸ್ತೆಯಲ್ಲಿರುವ ಚಕ್ ಸಮಾನಾ ಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕ ಕೊಳವೆ ಬಾವಿಗೆ ಬಿದ್ದಿದ್ದು, ಆ ಪ್ರದೇಶದಲ್ಲಿ ಭೀತಿ ಮೂಡಿಸಿತ್ತು.
ವಿದ್ಯಾರ್ಥಿಗಳ ಗಮನಕ್ಕೆ: ಈ ವರ್ಷದಿಂದಲೇ 9, 10ನೇ ತರಗತಿಗೆ ತ್ರಿಭಾಷೆ ಕಡ್ಡಾಯಗೊಳಿಸಿ CBSE ಆದೇಶ9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಕನಿಷ್ಠ ಎರಡು ಭಾರತೀಯ ಸ್ಥಳೀಯ ಭಾಷೆಗಳು ಸೇರಿದಂತೆ ಮೂರು ಭಾಷೆಗಳ ಅಧ್ಯಯನವನ್ನು ಕಡ್ಡಾಯಗೊಳಿಸಲಾಗಿದೆ ಎಂದು ಸಿಬಿಎಸ್ ಇ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಜನಸಂಖ್ಯೆ ಹೆಚ್ಚಿಸಲು ಆಂಧ್ರ CM ಮಹತ್ವದ ಘೋಷಣೆ; 3ನೇ ಮಗುವಿಗೆ 30,000, 4ನೇ ಮಗುವಿಗೆ 40,000 ನಗದು!ರಾಜ್ಯದಲ್ಲಿ ಜನಸಂಖ್ಯೆ ಹೆಚ್ಚಿಸಲು ನಾನು ಹೊಸ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಮೂರನೇ ಮಗು ಪಡೆಯುವ ದಂಪತಿಗೆ ನಾವು 30,000 ಮತ್ತು ನಾಲ್ಕನೇ ಮಗುವಿಗೆ 40,000 ನೀಡುತ್ತೇವೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ