ರಾಹುಲ್ ಗಾಂಧಿ ಅನ್ ಫಿಟ್ ಲೀಡರ್; ಇಂಡಿಯಾ ಒಕ್ಕೂಟ ಶೀಘ್ರದಲ್ಲೇ ಪತನ: ಬಿಜೆಪಿಚುನಾವಣೆಯಲ್ಲಿ 'ಮತ ಕಳ್ಳತನ' ಆರೋಪ ಮಾಡಿದ್ದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ವಾಗ್ದಾಳಿ ನಡೆಸಿದರು.
ಕೋಲ್ಕತ್ತಾದಲ್ಲೇ ಅಮಿತ್ ಶಾ ವಾಸ್ತವ್ಯ: CM ಆಯ್ಕೆ ಮೇಲೆ ಬಿಗಿ ಹಿಡಿತ; ರೇಸ್ನಲ್ಲಿ ಅಧಿಕಾರಿ ಫ್ರಂಟ್ ರನ್ನರ್ಕೋಲ್ಕತ್ತಾದಲ್ಲಿ ಅಮಿತ್ ಶಾ ಅವರ ಉಪಸ್ಥಿತಿಯು ಅಧಿಕಾರವನ್ನು ಬಲಪಡಿಸಲು ಮತ್ತು ಆಂತರಿಕ ಭಿನ್ನಾಭಿಪ್ರಾಯವನ್ನು ತಪ್ಪಿಸುವ ಕಾರ್ಯತಂತ್ರದ ಭಾಗವಾಗಿದೆ ಎಂದು ಹೇಳಲಾಗುತ್ತಿದೆ.
ವಿಜಯ್ ಸಿಎಂ ಪದಗ್ರಹಣ ಕಾರ್ಯಕ್ರಮ ದಿಢೀರ್ ಮುಂದೂಡಿಕೆ: ಮ್ಯಾಜಿಕ್ ನಂಬರ್ ಬಗ್ಗೆ ರಾಜ್ಯಪಾಲರಿಗೆ...ತಮಿಳುನಾಡಿನಲ್ಲಿ ನಡೆದ ಅದ್ಭುತ ವಿಧಾನಸಭಾ ಚುನಾವಣೆಯಲ್ಲಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಟಿವಿಕೆ, ಐದು ಕಾಂಗ್ರೆಸ್ ಶಾಸಕರ ಬೆಂಬಲವನ್ನು ಪಡೆದುಕೊಂಡಿದೆ.
ಕಚ್ಚಾ ತೈಲ ಬೆಲೆ ಶೇ.11 ಕ್ಕಿಂತ ಹೆಚ್ಚು ಕುಸಿತಜೂನ್ ಒಪ್ಪಂದ 4,274 ಲಾಟ್ಗಳಲ್ಲಿ ಬ್ಯಾರೆಲ್ಗೆ ರೂ. 1,098 ಅಥವಾ ಶೇ. 11.69 ರಷ್ಟು ಕುಸಿದು 8,298 ರೂ.ಗೆ ತಲುಪಿದೆ.
ಕೊನೆಗೂ ಬಿಹಾರ ಸಂಪುಟ ಸೇರಲು ನಿತೀಶ್ ಕುಮಾರ್ ಪುತ್ರ ಒಪ್ಪಿಗೆ; ನೂತನ ಸಚಿವರಾಗಿ ನಾಳೆ ಪ್ರಮಾಣ ಸಾಧ್ಯತೆಎರಡು ತಿಂಗಳ ಹಿಂದೆಯೇ ಜೆಡಿಯು ಸೇರಿದ 45 ವರ್ಷದ ನಾಯಕ ನಿಶಾಂತ್ ಅವರು ಪಕ್ಷದ ಹಿರಿಯ ಕಾರ್ಯಕರ್ತರ ಮನವೊಲಿಕೆಗೆ ಮಣಿದು, ಚೌಧರಿ ಸಂಪುಟ ಸೇರಲು ಒಪ್ಪಿಕೊಂಡಿದ್ದಾರೆ.
ತಮಿಳುನಾಡು ಚುನಾವಣೆಗೆ ಮೊದಲೇ TVK ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಕಾಂಗ್ರೆಸ್ ಯೋಚಿಸಿತ್ತು: ಕಾರ್ತಿ ಚಿದಂಬರಂಆದಾಗ್ಯೂ, ಪಕ್ಷದ ನಾಯಕತ್ವವು ಎಲ್ಲ ಪಾಲುದಾರರೊಂದಿಗೆ ಸಮಾಲೋಚಿಸಿದ ನಂತರ, ಡಿಎಂಕೆ ಜೊತೆಗಿನ ಮೈತ್ರಿಯನ್ನು ಮುಂದುವರಿಸಲು ನಿರ್ಧರಿಸಿತು ಎಂದು ಅವರು ಹೇಳಿದರು.
ಬಂಗಾಳ, ತಮಿಳುನಾಡು ಬಳಿಕ 2027 ರ ಉತ್ತರ ಪ್ರದೇಶ ಚುನಾವಣೆಗೆ I-PAC ತೊರೆದ ಅಖಿಲೇಶ್ ಯಾದವ್ಚುನಾವಣಾ ತ್ರಜ್ಞ ಪ್ರಶಾಂತ್ ಕಿಶೋರ್ ಸ್ಥಾಪಿಸಿದ ಐ-ಪ್ಯಾಕ್, 2022 ರ ಚುನಾವಣೆಯಲ್ಲಿ ಸೋಲಿನ ಅಂತರ ಕಡಿಮೆ ಇರುವ ಕ್ಷೇತ್ರಗಳಲ್ಲಿ ಕೆಲಸ ಮಾಡಬೇಕಿತ್ತು ಎಂದು ಮೂಲಗಳು ಎನ್ಡಿಟಿವಿಗೆ ತಿಳಿಸಿವೆ.
ಭಾರತ-ವಿಯೆಟ್ನಾಂ ನಡುವೆ ಸಮಗ್ರ ಕಾರ್ಯತಂತ್ರ ಪಾಲುದಾರಿಕೆ ಒಪ್ಪಂದ! Videoಲ್ಯಾಮ್ ತಿಂಗಳ ಆರಂಭದಲ್ಲಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮೂರು ದಿನಗಳ ಭೇಟಿಗಾಗಿ ಮಂಗಳವಾರ ಭಾರತಕ್ಕೆ ಆಗಮಿಸಿದರು.
ಪಂಜಾಬ್ನಲ್ಲಿ ಅವಳಿ ಸ್ಫೋಟದ ಬೆನ್ನಲ್ಲೇ ಕಚ್ ಕರಾವಳಿಯಲ್ಲಿ ಶಂಕಿತ ಪಾಕ್ ದೋಣಿ ಪತ್ತೆ!ಆರಂಭಿಕ ಶೋಧದ ಸಮಯದಲ್ಲಿ ದೋಣಿಯಲ್ಲಿ ಮೀನುಗಾರಿಕೆ ಉಪಕರಣಗಳು ಮಾತ್ರ ಕಂಡುಬಂದಿವೆ ಮತ್ತು ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಅವರು ಹೇಳಿದ್ದಾರೆ.
ತಮಿಳುನಾಡು ರಾಜ್ಯಪಾಲರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್; ನಾಳೆಯೇ ಪ್ರಮಾಣವಚನ ಸಾಧ್ಯತೆದಳಪತಿ ವಿಜಯ್ ಅವರು ಬುಧವಾರ ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅವರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.
TVKಗೆ ಕಾಂಗ್ರೆಸ್ ಬೆಂಬಲ: ಕೈ ಶಾಸಕರಿಗೆ ಹೂವಿನ ಹಾರ, ರೇಷ್ಮೆ ಶಾಲು ಹೊದಿಸಿ ಸ್ವಾಗತಿಸಿದ ವಿಜಯ್ನಟ-ರಾಜಕಾರಣಿ ವಿಜಯ್ ಅವರೊಂದಿಗಿನ ಉನ್ನತ ಮಟ್ಟದ ಸಭೆಗೆ ಕಾಂಗ್ರೆಸ್ ಶಾಸಕರ ನಿಯೋಗ ಆಗಮಿಸಿದೆ.
ಪಲಾಶ್ ಮುಚ್ಚಲ್ ವಿರುದ್ಧ ವಂಚನೆ, ಜಾತಿ ನಿಂದನೆ ಪ್ರಕರಣ ದಾಖಲಿಸಿದ ಸ್ಮೃತಿ ಮಂಧಾನ ಬಾಲ್ಯದ ಸ್ನೇಹಿತ!ಸಾಂಗ್ಲಿಯವರೇ ಆದ ನಟ ಮತ್ತು ನಿರ್ಮಾಪಕರೂ ಆದ ವಿದ್ಯಾನ್ ಮಾನೆ, ಪಲಾಶ್ ಮುಚ್ಚಲ್ ತಮ್ಮ ನಜರಿಯಾ (Nazariya) ಚಿತ್ರಕ್ಕೆ ಲಕ್ಷಾಂತರ ಹಣವನ್ನು ಹೂಡಿಕೆ ಮಾಡುವಂತೆ ಆಮಿಷವೊಡ್ಡಿದರು ಎಂದು ದೂರಿದ್ದಾರೆ.
ಜಲಂಧರ್ ನಂತರ ಅಮೃತಸರ ಸೇನಾ ಕಂಟೋನ್ಮೆಂಟ್ ಬಳಿ ಮತ್ತೊಂದು ಬಾಂಬ್ ಸ್ಫೋಟ; BJP ಕೃತ್ಯ ಎಂದ ಪಂಜಾಬ್ CM; Videoಜಲಂಧರ್ನಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಗಡಿ ಭದ್ರತಾ ಪಡೆಯ ಪಂಜಾಬ್ ಗಡಿನಾಡಿನ ಪ್ರಧಾನ ಕಚೇರಿಯ ಹೊರಗೆ ಮೊದಲ ಸ್ಫೋಟ ಸಂಭವಿಸಿದೆ, ಆದರೆ ಎರಡನೇ ಸ್ಫೋಟವು ರಾತ್ರಿ 11 ಗಂಟೆ ಸುಮಾರಿಗೆ ಅಮೃತಸರದ ಸೇನಾ ಕಂಟೋನ್ಮೆಂಟ್ ಬಳಿ ಸಂಭವಿಸಿದೆ.
TVK ಜೊತೆ ಮೈತ್ರಿ ರಾಜ್ಯ, ಲೋಕಸಭೆ, ರಾಜ್ಯಸಭೆ ಚುನಾವಣೆಗಳಿಗೂ ಮುಂದುವರಿಯಲಿದೆ: ಕಾಂಗ್ರೆಸ್ತಮಿಳುನಾಡು ಕಾಂಗ್ರೆಸ್ ಪ್ರಭಾರಿ ಗಿರೀಶ್ ಚೋಡಂಕರ್ ಸಹಿ ಮಾಡಿದ ಪತ್ರದಲ್ಲಿ, ರಾಜ್ಯದ ಜನತೆ ವಿಜಯ್ ನೇತೃತ್ವದ ಟಿವಿಕೆಗೆ ಸ್ಪಷ್ಟ, ಬಲವಾದ ಮತ್ತು ಭಾರೀ ತೀರ್ಪು ನೀಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
ಸರ್ಕಾರ ರಚನೆಗೆ DMK ಮಿತ್ರ ಪಕ್ಷಗಳತ್ತ ವಿಜಯ್ ಕಣ್ಣು; ಕಾಂಗ್ರೆಸ್ ಬಳಿಕ VCK, CPM ಮತ್ತು CPI ಬೆಂಬಲ ಕೋರಿದ TVKನಟ ವಿಜಯ್ ಅವರೇ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆದ್ದಿರುವುದರಿಂದ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ 108 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೂ, 107 ಶಾಸಕರು ಮಾತ್ರ ಇದ್ದಾರೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ