West Bengal: ಬಿಜೆಪಿಯ ಸುವೇಂದು ಅಧಿಕಾರಿ ಎದುರು ಮಮತಾ ಸೋಲಿಗೆ ಪ್ರಮುಖ ಆರು ಕಾರಣಗಳು ಇಲ್ಲಿವೆ!ಪಶ್ಚಿಮ ಬಂಗಾಳದಲ್ಲಿನ ಟಿಎಂಸಿ ಸರ್ಕಾರ ತೀವ್ರ ಆಡಳಿತ ವಿರೋಧಿ ಅಲೆಯನ್ನು ಎದುರಿಸಿದಾಗ ಸುರಕ್ಷಿತ ಸ್ಥಾನಗಳು ಸಹ ಸುರಕ್ಷಿತವಾಗಿರುವುದಿಲ್ಲ.
ಪಶ್ಚಿಮ ಬಂಗಾಳದಲ್ಲಿ ಸರ್ಕಾರ ರಚನೆಗೆ ಬಿಜೆಪಿ ಸಿದ್ಧತೆ: ಸ್ವತಃ ಅಖಾಡಕ್ಕಿಳಿದ ಅಮಿತ್ ಶಾ; ಯಾರಾಗ್ತಾರೆ CM?ಅಸ್ಸಾಂನಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರನ್ನು ಬಿಜೆಪಿ ಕೇಂದ್ರ ವೀಕ್ಷಕರನ್ನಾಗಿ ನೇಮಿಸಿದ್ದು, ಪಶ್ಚಿಮ ಬಂಗಾಳಕ್ಕೆ ಅಮಿತ್ ಶಾ ಅವರನ್ನು ಕಳುಹಿಸುತ್ತಿದೆ.
'ಕ್ಷುಲ್ಲಕ ರಾಜಕೀಯ ಬಿಡಿ': TMC ಸೋಲು ಸಂಭ್ರಮಿಸುತ್ತಿರುವವರಿಗೆ ರಾಹುಲ್ ಗಾಂಧಿ ಬುದ್ಧಿವಾದ!"ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದಲ್ಲಿ ಜನಾದೇಶದ ಕಳ್ಳತನವಾಗಿದೆ. ಈ ದೇಶದ ಪ್ರಜಾಪ್ರಭುತ್ವವನ್ನು ಸಂಪೂರ್ಣವಾಗಿ ನಾಶಮಾಡಲು ಪಣ ತೊಟ್ಟಿರುವ ಬಿಜೆಪಿಯ ಪ್ರಯತ್ನದ ಒಂದು ದೊಡ್ಡ ಹೆಜ್ಜೆಯಾಗಿದೆ"
ಪಕ್ಷ ಸ್ಥಾಪಿಸಿದ ಎರಡೇ ವರ್ಷಗಳಲ್ಲಿ ರಾಜಕೀಯ ಯಶಸ್ಸು; ತೆಲುಗು ದೇಶಂ ಪಕ್ಷದ ಸಂಸ್ಥಾಪಕ ಎನ್ಟಿಆರ್ಗೂ, ನಟ ವಿಜಯ್ಗೂ ಸಾಮ್ಯತೆ!ದಿವಂಗತ ಮುಖ್ಯಮಂತ್ರಿ ಎಂಜಿ ರಾಮಚಂದ್ರನ್ 1972ರಲ್ಲಿ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಪಕ್ಷವನ್ನು ಸ್ಥಾಪಿಸಿದರು. ಆದರೆ, 1977ರಲ್ಲಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬಂದರು.
ಮುಸ್ಲಿಮರ ಮತ ಹಿಜಾಬ್ ಧರಿಸುವ ಮಮತಾ ಗೆ ಹೋಗಿವೆ, ನಾನು ಹಿಂದೂಗಳಿಗಾಗಿ ಕೆಲಸ ಮಾಡುತ್ತೇನೆ: ಬಿಜೆಪಿ ನಾಯಕ ಸುವೇಂದು ಅಧಿಕಾರಿ! Videoಈ ಭ್ರಷ್ಟ, ಕುಟುಂಬ ಆಧಾರಿತ ಪಕ್ಷಕ್ಕೆ ಯಾವುದೇ ಸಿದ್ಧಾಂತವಿಲ್ಲ. ಗೃಹ ಸಚಿವ ಅಮಿತ್ ಶಾ ಪ್ರಣಾಳಿಕೆಯಲ್ಲಿ ಘೋಷಿಸಿದ ಮತ್ತು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ ಕೆಲಸವನ್ನು ನಾವು ಮಾಡುತ್ತೇವೆ- ಸುವೇಂದು ಅಧಿಕಾರಿ
Shocking: AAP ತೊರೆದು BJP ಸೇರಿದ ಸಂಸದರಿಗೆ ಕಿರುಕುಳ ಆರೋಪ; ರಾಷ್ಟ್ರಪತಿಗಳ ಮೊರೆ ಹೋದ Raghav Chadha! Videoರಾಜ್ಯಸಭಾ ಸಂಸದ ರಾಘವ್ ಚಡ್ಡಾ ಮತ್ತು ಇತರೆ ಸಂಸದರು ಮಂಗಳವಾರ ಆಪ್ ನೇತೃತ್ವದ ಪಂಜಾಬ್ ಸರ್ಕಾರದ ವಿರುದ್ಧ “ಪ್ರತೀಕಾರ ರಾಜಕೀಯ” ನಡೆಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಮತ್ತೆ ಭುಗಿಲೆದ್ದ ಸಂಘರ್ಷ: ಫ್ಯೂಜೈರಹ್ ಪೆಟ್ರೋಲಿಯಂ ಕೈಗಾರಿಕಾ ವಲಯದ ಮೇಲೆ ಇರಾನ್ ಕ್ಷಿಪಣಿ ದಾಳಿ, ಮೂವರು ಭಾರತೀಯರಿಗೆ ಗಾಯ, ಭಾರತ ಖಂಡನೆಏಪ್ರಿಲ್ 8ರ ಕದನ ವಿರಾಮದ ನಂತರ ಇರಾನ್ನಿಂದ ಗಲ್ಫ್ ದೇಶಗಳಲ್ಲಿ ನಡೆದ ಮೊದಲ ದಾಳಿ ಇದಾಗಿದೆ. ಈ ದಾಳಿಯಲ್ಲಿ ಭಾರತೀಯರಿಗೆ ಗಾಯವಾದ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಖಂಡನೆ ವ್ಯಕ್ತಪಡಿಸಿದೆ.
ಮೇ 9ಕ್ಕೆ ಬಂಗಾಳದ ನೂತನ ಮುಖ್ಯಮಂತ್ರಿ ಪ್ರಮಾಣ ವಚನ: NDA ಆಡಳಿತವಿರುವ ರಾಜ್ಯಗಳ ಸಿಎಂಗಳಿಗೆ ಆಹ್ವಾನ!ದಶಕಗಳ ಕಾಲ ಆಡಳಿತ ನಡೆಸಿದ್ದ ತೃಣಮೂಲ ಕಾಂಗ್ರೆಸ್ ಪಕ್ಷವನ್ನು (ಟಿಎಂಸಿ) ಸೋಲಿಸಿ, ಬಿಜೆಪಿ ಮೊದಲ ಬಾರಿಗೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದೆ.
ಪ್ರತಿಯೊಂದು ಮತವೂ ಅತ್ಯಮೂಲ್ಯ: ಒಂದೇ ಒಂದು ವೋಟಿನಿಂದ DMK ಸಚಿವನನ್ನು ಸೋಲಿಸಿದ TVK ಅಭ್ಯರ್ಥಿ!ಮತ ಎಣಿಕೆಯ ಆರಂಭದಿಂದಲೂ ಪೆರಿಯಕರುಪ್ಪನ್ ಮತ್ತು ಸೀನಿವಾಸ ಸೇತುಪತಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಪ್ರತಿ ಸುತ್ತಿನಲ್ಲೂ ಮುನ್ನಡೆಯು ಕ್ಷಣಕ್ಷಣಕ್ಕೂ ಬದಲಾಗುತ್ತಿತ್ತು. ಅಂತಿಮ ಸುತ್ತಿನ ಎಣಿಕೆ ಮುಗಿದಾಗ ಇಬ್ಬರ ನಡುವಿನ ವ್ಯತ್ಯಾಸ ಕೇವಲ ಒಂದು ಮತವಾಗಿತ್ತು.
ತನಗಾಗಿ ರಾಜಕೀಯ ಪಕ್ಷ ಆರಂಭಿಸಿದ್ದ ಪೋಷಕರ ವಿರುದ್ಧವೇ ದೂರು, ಕೋರ್ಟ್ ಮೆಟ್ಟಿಲೇರಿದ್ದ ವಿಜಯ್; ಇಂದು ರಾಜಕೀಯಕ್ಕೆ ಮರಳಿದ್ದೇಕೆ? ಹೇಗೆ?ಪಕ್ಷ 108 ಸ್ಥಾನಗಳನ್ನು ಗೆದ್ದಿದೆ, ಎಲ್ಲಾ 234 ಸ್ಥಾನಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದೆ ಮತ್ತು ಅದರ ಪ್ರದರ್ಶನವನ್ನು ರಾಜ್ಯ ರಾಜಕೀಯಕ್ಕೆ ಒಂದು ದಿಕ್ಸೂಚಿ ಎಂದು ವಿಶ್ಲೇಷಿಸಲಾಗುತ್ತಿದೆ.
ಕೇರಳದಲ್ಲಿ ಎಡ ಪಂಥೀಯ ಸರ್ಕಾರ ಪದಚ್ಯುತ: 1977ರ ನಂತರ ಮೊದಲ ಬಾರಿಗೆ ಇಡೀ ದೇಶ ಕಮ್ಯುನಿಸ್ಟ್ ರಾಜಕಾರಣದಿಂದ ಮುಕ್ತ!ಸಿಪಿಎಂ ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್ಡಿಎಫ್) ಕೇರಳದಲ್ಲಿ ಅಧಿಕಾರ ಕಳೆದುಕೊಂಡಿರುವುದು ಅತ್ಯಂತ ಪರಿಣಾಮಕಾರಿ ಬೆಳವಣಿಗೆಯಾಗಿದೆ. 1977 ರ ನಂತರ ಮೊದಲ ಬಾರಿಗೆ, ಕಮ್ಯುನಿಸ್ಟ್ ಪಕ್ಷವು ದೇಶದ ಯಾವುದೇ ರಾಜ್ಯದಲ್ಲಿ ಅಧಿಕಾರ ವಹಿಸಿಕೊಂಡಿಲ್ಲ.
BJP ಅಲೆಯಲ್ಲಿ ಕೊಚ್ಚಿಹೋದ TMC: ₹2,500 ಸಂಬಳ ಪಡೆಯುತ್ತಿದ್ದ ಮನೆಕೆಲಸದಾಕೆ ಇದೀಗ ಶಾಸಕಿ!294 ಸದಸ್ಯ ಬಲದ ವಿಧಾನಸಭೆಯಲ್ಲಿ 206 ಸ್ಥಾನಗಳನ್ನು ಗೆದ್ದಿರುವ ಬಿಜೆಪಿಯ ಐತಿಹಾಸಿಕ ಸಾಧನೆಯಲ್ಲಿ ಕಲಿತಾ ಮಾಝಿ ಕೂಡ ಭಾಗವಾಗಿದ್ದಾರೆ.
ಮಮತಾ ಬ್ಯಾನರ್ಜಿ, ತೇಜಸ್ವಿ ಯಾದವ್, ರಾಹುಲ್ ಗಾಂಧಿ ಕಥೆ ಮುಗಿದಿದೆ; ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್!ನಿರ್ಗಮಿತ ಮುಖ್ಯಮಂತ್ರಿ ಬ್ಯಾನರ್ಜಿ ಅವರ ರಾಜಕೀಯ ವನವಾಸ ಆರಂಭವಾಗಿದೆ. ಅವರು 2021ರಲ್ಲಿ ನಂದಿಗ್ರಾಮವನ್ನು ಕಳೆದುಕೊಂಡರು ಮತ್ತು ಈ ಬಾರಿ ಭವಾನಿಪುರವನ್ನು ಕಳೆದುಕೊಂಡಿದ್ದಾರೆ.
"ನಿಜವಾದ ಜನನಾಯಕ": ತಮಿಳುನಾಡಿನ 'ವಿಜಯ'ದ ಬಗ್ಗೆ ಬಿಜೆಪಿ ನಾಯಕಿ Kushboo Sundar ಮೆಚ್ಚುಗೆ!ವಿಜಯ್ ಗೆ ಅಭಿನಂದನೆ ಸಲ್ಲಿಸುತ್ತಿರುವವರ ತಂಡಕ್ಕೆ ಬಿಜೆಪಿ ನಾಯಕಿ ಖುಷ್ಬು ಸುಂದರ್ ಸಹ ಸೇರಿದ್ದಾರೆ, ವಿಜಯ್ ಜೊತೆಗೆ ಸಂತೋಷದ ಚಿತ್ರವನ್ನು ಹಂಚಿಕೊಂಡಿದ್ದಾರೆ.
ಪ್ರಾದೇಶಿಕ ಪಕ್ಷಗಳ ಯುಗಾಂತ್ಯ: ಬಂಗಾಳದಲ್ಲಿ ದೀದಿಗೆ ಬಿಜೆಪಿ ಗುದ್ದು: ದ್ರಾವಿಡ ರಾಜ್ಯದಲ್ಲಿ 'ಸೀಟಿ' ಸದ್ದು; ದೇವರನಾಡಲ್ಲಿ CPI(M) ಅಸ್ತಂಗತ!ತೃಣಮೂಲ ಕಾಂಗ್ರೆಸ್ನ ಮಮತಾ ಬ್ಯಾನರ್ಜಿ, ಡಿಎಂಕೆಯ ಎಂ ಕೆ ಸ್ಟಾಲಿನ್ ಮತ್ತು ಸಿಪಿಎಂನ ಪಿಣರಾಯಿ ವಿಜಯನ್ ಅವರಂತಹ ಪ್ರಬಲ ಪ್ರಾದೇಶಿಕ ನಾಯಕರ ಯುಗದ ಅಂತ್ಯವನ್ನು ಸೂಚಿಸುತ್ತದೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ