ಟಿಎಂಸಿ ಕಾರ್ಯಕರ್ತರಿಂದ ಜೀವ ಬೆದರಿಕೆ ಇದೆ; ಮತ ಎಣಿಕೆ ವೇಳೆ ನಮಗೆ ಭದ್ರತೆ ಕೊಡಿ: ಬಂಗಾಳದಲ್ಲಿ ನೂರಾರು ಗ್ರಾಮಸ್ಥರಿಂದ ಪ್ರತಿಭಟನೆಸಿಆರ್ಪಿಎಫ್ ಉಪ ಕಮಾಂಡೆಂಟ್ ದೊಡ್ಡ ಪಡೆಯೊಂದಿಗೆ ಪ್ರದೇಶಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಭರವಸೆ ನೀಡಿದರು.
ಛತ್ತೀಸಗಢ: IED ಸ್ಫೋಟದಲ್ಲಿ ನಾಲ್ವರು ಯೋಧರು ಹುತಾತ್ಮ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ!ಕಂಕೇರ್-ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಫೋಟಗೊಂಡಿದ್ದು ನಾಲ್ವರು ಡಿಆರ್ಜಿ ಯೋಧರು ಹುತಾತ್ಮರಾಗಿದ್ದಾರೆ.
ಉತ್ತರ ಪ್ರದೇಶ: ಬರೇಲಿಯಲ್ಲಿ ಹಳಿ ಮೇಲೆ ಮುಸ್ಲಿಂ ಧರ್ಮಗುರುವಿನ ಶವ ಪತ್ತೆ; ಕುಟುಂಬದವರಿಂದ ದುಷ್ಕೃತ್ಯದ ಆರೋಪಏಪ್ರಿಲ್ 24-25 ರಂದು ನಡೆದ 'ಉರ್ಸ್-ಎ-ತಾಜುಶ್ಶರಿಯಾ' ಕಾರ್ಯಕ್ರಮದಲ್ಲಿ ಭಾಗವಹಿಸಲು ಬರೇಲಿಗೆ ಬಂದಿದ್ದರು ಎಂದು ತಿಳಿದು ಬಂದಿದೆ.
ಮೊಬೈಲ್ಗಳಲ್ಲಿ ಮೊಳಗಿದ Emergency ಸೈರನ್: ಹೇಗಿತ್ತು ಸಂದೇಶ?ಇಂದು ಮಧ್ಯಾಹ್ನ 12 ಗಂಟೆ ಸಮಯದಲ್ಲಿ ದೇಶದ ಹಲವೆಡೆ ಮೊಬೈಲ್ ಫೋನ್ಗಳಲ್ಲಿ ಜೋರಾದ ಎಚ್ಚರಿಕೆ ಧ್ವನಿ ಹಾಗೂ ಸಂದೇಶಗಳು ಕಾಣಿಸಿಕೊಂಡು ವಿಚಾರ ತಿಳಿಯದ ಜನರಲ್ಲಿ ಕೆಲಕಾಲ ಗೊಂದಲ ಉಂಟಾಯಿತು.
ಪಶ್ಚಿಮ ಬಂಗಾಳ ಮತ ಎಣಿಕೆಗೆ ಕೇಂದ್ರ ಸಿಬ್ಬಂದಿ ನಿಯೋಜನೆ: EC ಕ್ರಮ ಮಾನ್ಯ ಎಂದ ಸುಪ್ರೀಂ ಕೋರ್ಟ್; TMCಗೆ ಹಿನ್ನಡೆತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಚುನಾವಣಾ ಆಯೋಗದ ಮಾರ್ಗಸೂಚಿಗಳು ನಿಯಮಗಳಿಗೆ ವಿರುದ್ಧವಾಗಿಲ್ಲ ಎಂದು ಸ್ಪಷ್ಟಪಡಿಸಿದೆ.
'ಸಿಲಿಂಡರ್ ದರ ಹೆಚ್ಚಳ ಜನರಿಗೆ ಎಲೆಕ್ಷನ್ ಬಿಲ್; ಮುಂದಿನ ಟಾರ್ಗೆಟ್ ಪೆಟ್ರೋಲ್-ಡೀಸೆಲ್ ಬೆಲೆ; ಯುದ್ಧ ಒಂದು ನೆಪ ಅಷ್ಟೆ': ವಿರೋಧ ಪಕ್ಷಗಳ ವಾಗ್ದಾಳಿಕಾಂಗ್ರೆಸ್, ಡಿಎಂಕೆ, ಎಸ್ಪಿ ಮತ್ತು ಎಡಪಂಥೀಯ ಪಕ್ಷಗಳನ್ನು ಒಳಗೊಂಡ ವಿರೋಧ ಪಕ್ಷಗಳು ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ದರ ಏರಿಕೆ ಬಗ್ಗೆ ನರೇಂದ್ರ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ.
ಲೈಂಗಿಕ ದೌರ್ಜನ್ಯ-ಬೆದರಿಕೆ ಆರೋಪ: ಹಿಂದೂ ಮುಖಂಡ, ನಿರ್ದೇಶಕ ಸೇರಿ ನಾಲ್ವರ ವಿರುದ್ಧ POCSO ಕೇಸ್ ದಾಖಲಿಸಿದ ಕುಂಭಮೇಳ ಸುಂದರಿ ಮೊನಾಲಿಸಾ!ಮೊನಾಲಿಸಾ ಭೋಸ್ಲೆ ಸಲ್ಲಿಸಿರುವ ದೂರಿನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ, ಮಾನಸಿಕ ಹಿಂಸೆ ಹಾಗೂ ಬೆದರಿಕೆ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
West Bengal: ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ ಆರಂಭಮಗ್ರಹತ್ ಪಶ್ಚಿಮ್ ವಿಧಾನಸಭಾ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಹಾಗೂ ಡೈಮಂಡ್ ಹಾರ್ಬರ್ ಕ್ಷೇತ್ರದ ನಾಲ್ಕು ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಆದೇಶ ನೀಡಲಾಗಿದೆ.
ಮದ್ಯಪಾನ ಮಾಡಿ ವಿಧಾನಸಭೆಗೆ ಬಂದ್ರಾ ಪಂಜಾಬ್ ಸಿಎಂ ಭಗವಂತ್ ಮಾನ್? ಡೋಪ್ ಪರೀಕ್ಷೆಗೆ ವಿಪಕ್ಷಗಳ ಒತ್ತಾಯ; Videoಅಕಾಲಿ ದಳವು ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ವೇದಿಕೆಯಾದ ಎಕ್ಸ್ನಲ್ಲಿ ಮುಖ್ಯಮಂತ್ರಿ ಮಾನ್ ಅವರ ವೀಡಿಯೊವನ್ನು ಬಿಡುಗಡೆ ಮಾಡಿದೆ.
ಒಂಟಿಯಾಗಿದ್ದ ಬುರ್ಕಾ ಮಹಿಳೆ ಎದೆ ಮುಟ್ಟಿ ಕಿರುಕುಳ ನೀಡಿದ ಮುಸ್ಲಿಂ ವ್ಯಕ್ತಿ: ಕಾಲಿಗೆ ಗುಂಡಿಕ್ಕಿ ಬಂಧಿಸಿದ UP ಪೊಲೀಸರು; Videoಮೊರಾದಾಬಾದ್ನ ನಿರ್ಜನ ಬೀದಿಯಲ್ಲಿ ಬುರ್ಖಾ ಧರಿಸಿದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 45 ವರ್ಷದ ನೌಶಾದ್ ಎಂಬಾತನ ಕಾಲಿಗೆ ಗುಂಡಿಕ್ಕಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Tamilnadu: ರಾಜಕೀಯ ದ್ವೇಷ; ಟಿವಿಕೆ ಪ್ರಚಾರ ಕಚೇರಿಗೆ ದುಷ್ಕರ್ಮಿಗಳಿಂದ ಬೆಂಕಿ!ಶ್ರೀರಂಗಂ ಬಳಿಯ ಕಾಮನಾಯಕನ್ ಪಾಳ್ಯಂ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ನಟ ವಿಜಯ್ ನೇತೃತ್ವದ ತಮಿಳುಕ ವೆಟ್ರಿ ಕಳಗಂ (TVK) ಪಕ್ಷದ ಪ್ರಚಾರ ಕಚೇರಿಯನ್ನು ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟುಹಾಕಿದ್ದಾರೆ.
ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ!ದಕ್ಷಿಣ 24 ಪರಗಣದಲ್ಲಿರುವ ಮಗ್ರಹತ್ ಪಶ್ಚಿಮ ವಿಧಾನಸಭಾ ಕ್ಷೇತ್ರದ 11 ಮತಗಟ್ಟೆಗಳು ಮತ್ತು ಡೈಮಂಡ್ ಹಾರ್ಬರ್ ವಿಧಾನಸಭಾ ಕ್ಷೇತ್ರದ 4 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ರಾಹುಲ್ ಗಾಂಧಿಗೆ ಅಲಹಾಬಾದ್ ಹೈಕೋರ್ಟ್ ಬಿಗ್ ರಿಲೀಫ್!ಈ ಆದೇಶ ಪ್ರಶ್ನಿಸಿ ಸಿಮ್ರಾನ್ ಗುಪ್ತಾ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನಂತರ ನ್ಯಾಯಮೂರ್ತಿ ವಿಕ್ರಮ್ ಡಿ ಚೌಹಾಣ್ ಈ ಆದೇಶ ನೀಡಿದ್ದಾರೆ.
ರನ್ವೇಯಲ್ಲಿ ಮಂಗಗಳ ಹಾವಳಿ: ಇಂಡಿಗೋ ವಿಮಾನ ಟೇಕ್ ಆಫ್ ರದ್ದು!ಲಖನೌ ವಿಮಾನ ನಿಲ್ದಾಣದಲ್ಲಿ ಮಂಗಗಳ ಗುಂಪೊಂದು ರನ್ ದಾಟುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ರಾಯಪುರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನ ಟೇಕ್ ಆಫ್ ನ್ನು ಸ್ಥಗಿತಗೊಳಿಸಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ನರ್ಮದಾ ನದಿಯಲ್ಲಿ ಪ್ರವಾಸಿ ಬೋಟ್ ಜಲಸಮಾಧಿ: ಸಾವಿನ ಸಂಖ್ಯೆ 9ಕ್ಕೆ ಏರಿಕೆ; ಎದೆಗೆ ಅಪ್ಪಿಕೊಂಡ ಸ್ಥಿತಿಯಲ್ಲಿ ತಾಯಿ-ಮಗು ಶವಪತ್ತೆದುರಂತವಾದ ತಕ್ಷಣವೇ ನಾಲ್ಕು ಜನರ ಮೃತದೇಹ ಸಿಕ್ಕಿತ್ತು, ಇದೀಗ ಐದು ಮಂದಿಯ ಮೃತದೇಹವನ್ನು ಹೊರತೆಗೆಯಲಾಗಿದೆ. ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಒಂಬತ್ತಕ್ಕೆ ಏರಿದೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ