7 ಕ್ಷೇತ್ರಗಳಲ್ಲಿ ಚೀನಾ FDI ಗೆ ಕ್ಷಿಪ್ರ ಅನುಮೋದನೆಗೆ ಸರ್ಕಾರ ಕ್ರಮ: ಭದ್ರತೆ, ಸುರಕ್ಷತೆಗೆ ಆದ್ಯತೆಕ್ಯಾಪಿಟಲ್ ಗೂಡ್ಸ್ ಅಥವಾ ಬಂಡವಾಳ ಸರಕುಗಳು ಎಂದರೆ ಉತ್ಪಾದನೆಗೆ ಅಗತ್ಯವಾದ ಯಂತ್ರೋಪಕರಣಗಳು, ಭಾರಿ ಉಪಕರಣಗಳು ಅಥವಾ ಅವುಗಳ ಭಾಗಗಳಾಗಿವೆ.
'ಸಿಸಿಟಿವಿಯನ್ನು ನಾವು ಸ್ವಿಚ್ ಆಫ್ ಮಾಡಿರಲಿಲ್ಲ, ಎಲ್ಲಾ ಪಕ್ಷಗಳಿಗೂ ಮಾಹಿತಿ ನೀಡಿದ್ದೆವು': TMC ಆರೋಪಕ್ಕೆ ಚುನಾವಣಾ ಆಯೋಗ ಸ್ಪಷ್ಟನೆಸಾಯಂಕಾಲ 4 ಗಂಟೆ ಸುಮಾರಿಗೆ ಕಂಡ ಚಟುವಟಿಕೆಗಳ ಬಗ್ಗೆ ಆತಂಕ ವ್ಯಕ್ತವಾದ ಹಿನ್ನೆಲೆಯಲ್ಲಿ, ನಿಯಮಾನುಸಾರ ಅಂಚೆ ಮತಪತ್ರಗಳ ಸ್ಟ್ರಾಂಗ್ರೂಮ್ ತೆರೆಯಲಾಗಿತ್ತು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಅಗರವಾಲ್ ವಿವರಿಸಿದರು.
ಜಾಗತಿಕ ಅಸ್ಥಿರತೆ ನಡುವೆಯೂ ಇಂಧನ ದರ ಸ್ಥಿರ: ಬೆಲೆ ಏರಿಕೆ ಹೊರೆ ಹೊತ್ತ ತೈಲ ಕಂಪನಿಗಳು; ಗ್ರಾಹಕರಿಗೆ ರಿಲೀಫ್..!ಸಾರ್ವಜನಿಕರ ಮೇಲೆ ಬೆಲೆ ಏರಿಕೆಯ ಹೊರೆ ಬೀಳದಂತೆ ತಡೆಯುವ ಉದ್ದೇಶದಿಂದ ಸರ್ಕಾರಿ ತೈಲ ಕಂಪನಿಗಳು ಈ ಕ್ರಮ ಕೈಗೊಂಡಿದ್ದು, ಹೆಚ್ಚಿದ ಜಾಗತಿಕ ವೆಚ್ಚವನ್ನು ತಾವೇ ಭರಿಸುತ್ತಿವೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC) ತಿಳಿಸಿದೆ.
'ನನ್ನ ಜೀವನವಿಡೀ ಹೋರಾಡುತ್ತೇನೆ': ಸತತ 3 ಗಂಟೆ ಭಾವನಿಪುರ ಸ್ಟ್ರಾಂಗ್ ರೂಂನಲ್ಲಿ ಕಳೆದು ಹೊರಬಂದ ಮಮತಾ ಬ್ಯಾನರ್ಜಿ ಹೇಳಿದ್ದೇನು? Videoಸ್ಟ್ರಾಂಗ್ರೂಮ್ನಿಂದ ಹೊರಬಂದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಮಾಧ್ಯಮಗಳಲ್ಲಿ ಬಂದ ವರದಿಗಳ ನಂತರ ಈ ಸ್ಥಳವನ್ನು ಪರಿಶೀಲಿಸಲು ಬಂದೆ ಎಂದು ಹೇಳಿದರು.
ವೀಸಾ ನಿಯಮ ಉಲ್ಲಂಘನೆ: ಆಸ್ಟ್ರೇಲಿಯಾದಿಂದ ಪಂಜಾಬ್ನ 9 ಮಂದಿ ಸೇರಿ 15 ಭಾರತೀಯರು ಗಡಿಪಾರು..!ವಲಸೆ ಹಾಗೂ ಇತರೆ ಅಧಿಕಾರಿಗಳು ಐಜಿಐ ವಿಮಾನ ನಿಲ್ದಾಣದಲ್ಲಿ ಎಲ್ಲಾ ದಾಖಲೆ ಪರಿಶೀಲನೆಗಳನ್ನು ಪೂರ್ಣಗೊಳಿಸಿದ ನಂತರ, ಕೇಂದ್ರ ಸಂಸ್ಥೆಗಳು ಸುಮಾರು ಐದು ಗಂಟೆಗಳ ಕಾಲ ವಿಚಾರಣೆ ನಡೆಸಿ ಅವರನ್ನು ಪಂಜಾಬ್ ಪೊಲೀಸರಿಗೆ ಒಪ್ಪಿಸಿವೆ.
ಭಬಾನಿಪುರದ ಸ್ಟ್ರಾಂಗ್ ರೂಮ್ಗೆ ಮಮತಾ ಬ್ಯಾನರ್ಜಿ ದೌಡು! EVM ಟ್ಯಾಂಪರಿಂಗ್ ಆರೋಪಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯನ್ನು ಲೆಕ್ಕಿಸಿದೇ ಸಂಜೆ ಶಾಲೆ ಆವರಣಕ್ಕೆ ಆಗಮಿಸಿದ ಮಮತಾ ಬ್ಯಾನರ್ಜಿ, ತಮ್ಮ ಚುನಾವಣಾ ಏಜೆಂಟ್ ಜೊತೆಗೆ ಸ್ಟ್ರಾಂಗ್ ರೂಮ್ ಒಳಗೆ ಕೆಲಹೊತ್ತು ಇದ್ದರು.
ಬಿಜೆಪಿಯಿಂದ ಹಣ ಪಡೆದು Exit polls ಪ್ರಕಟ; 226 ಕ್ಕೂ ಹೆಚ್ಚು ಸ್ಥಾನಗಳಲ್ಲಿ TMC ಗೆಲುತ್ತೆ: ಮಮತಾ ಬ್ಯಾನರ್ಜಿ!ಟಿವಿಗಳಲ್ಲಿ ತೋರಿಸಲಾಗುತ್ತಿರುವುದನ್ನು ಮಧ್ಯಾಹ್ನ 1.08 ಕ್ಕೆ ಬಿಜೆಪಿ ಕಚೇರಿಯಿಂದ ಪ್ರಸಾರ ಮಾಡಲಾಯಿತು. ಅದನ್ನು ಪ್ರಕಟಿಸಲು ಹಣ ನೀಡಲಾಗಿದೆ. ನನಗೆ ನಿರ್ದಿಷ್ಟ ಮಾಹಿತಿ ಇದೆ ಎಂದು ಅವರು ಆರೋಪಿಸಿದ್ದಾರೆ.
ನರ್ಮದಾ ನದಿಯಲ್ಲಿ 30 ಪ್ರವಾಸಿಗರಿದ್ದ ಕ್ರೂಸ್ ಹಡಗು ಜಲಸಮಾಧಿ: ಐದು ಶವಗಳು ಪತ್ತೆ, ರಕ್ಷಣಾ ಕಾರ್ಯಾಚರಣೆ ತೀವ್ರ!ಹಠಾತ್ ತೀವ್ರವಾದ ಬಿರುಗಾಳಿಯಿಂದಾಗಿ ಸುಮಾರು 30 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕ್ರೂಸ್ ಹಡಗನ್ನು ನರ್ಮದಾ ನದಿಯಲ್ಲಿ ಮುಳುಗಡೆಯಾಗಿದೆ.
ಮುಂಬೈ: ಕಲ್ಲಂಗಡಿ ಸೇವನೆ ಬಳಿಕ ಒಂದೇ ಕುಟುಂಬದ ನಾಲ್ವರ ಸಾವು; ಹಣ್ಣು ಮಾರಾಟಗಾರನ ಪತ್ತೆ ಸಾಧ್ಯವಾಗಿಲ್ಲ- FDAಇಸ್ಮಾಯಿಲ್ ಕುರ್ಟೆ ರಸ್ತೆಯ ಘರಿ ಮೊಹಲ್ಲಾ ನಿವಾಸಿಗಳಾದ ದೋಕಾಡಿಯಾ ಕುಟುಂಬ ಏಪ್ರಿಲ್ 25 ರ ರಾತ್ರಿ ಸಂಬಂಧಿಕರ ಸಭೆಯನ್ನು ಆಯೋಜಿಸಿತ್ತು.
Exit polls ಮೇಲೆ ನನಗೆ ನಂಬಿಕೆ ಇಲ್ಲ; ಅದೊಂದು ಜಾಲ: ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕಿಡಿ!ಸಮೀಕ್ಷೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಎಕ್ಸಿಟ್ ಪೋಲ್ ಗಳ ಬಗ್ಗೆ ನನಗೆ ನಂಬಿಕೆ ಇಲ್ಲ. ಅದೊಂದು ವ್ಯವಸ್ಥಿತ ಜಾಲವಾಗಿದ್ದು, ಕೆಲವರ ಆದೇಶದ ಮೇರೆಗೆ ಅವುಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ 192, ಟಿಎಂಸಿಗೆ 100 ಸ್ಥಾನ: Today's Chanakya ಸಮೀಕ್ಷೆ!ಬಿಜೆಪಿ 192 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಅದರ ಮಿತ್ರ ಪಕ್ಷಗಳು 11 ಸ್ಥಾನಗಳಲ್ಲಿ ಜಯ ದಾಖಲಿಸಲಿವೆ ಎಂದು ನಿಖರತೆಗೆ ಹೆಸರಾಗಿರುವ 'ಟುಡೇಸ್ ಚಾಣಕ್ಯ' ಭವಿಷ್ಯ ನುಡಿದಿದೆ.
ಪಶ್ಚಿಮ ಬಂಗಾಳದ 77 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ದೂರು: ಚುನಾವಣಾ ಆಯೋಗದಿಂದ ಪರಿಶೀಲನೆ!ಮರು ಮತದಾನಕ್ಕೆ ಸಂಬಂಧಿಸಿದಂತೆ ಫಲ್ಟಾದಿಂದ 32 ದೂರುಗಳು, ಡೈಮಂಡ್ ಹಾರ್ಬರ್ (29), ಮಗ್ರಹತ್ (13) ಮತ್ತು ಬಡ್ಜ್ ಬಡ್ಜ್ ನಿಂದ ಮೂರು ದೂರುಗಳು ಬಂದಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
Property row: ಸಂಜಯ್ ಕಪೂರ್ ಆಸ್ತಿ ವಿವಾದ; ಬಾಲಿವುಡ್ ನಟಿ ಕರಿಷ್ಮಾ ಮಕ್ಕಳಿಗೆ ಬಿಗ್ ರಿಲೀಫ್!ಅಕೌಂಟ್ ಸ್ಟೇಟ್ ಮೆಂಟ್ ಸಲ್ಲಿಸಲು ಮತ್ತು ವಿದೇಶಿ ಬ್ಯಾಂಕ್ ಖಾತೆಗಳು ಮತ್ತು ಕ್ರಿಪ್ಟೋಕರೆನ್ಸಿ ಹೋಲ್ಡಿಂಗ್ ಕಾರ್ಯಾಚರಣೆಯನ್ನು ನಿರ್ಬಂಧಿಸಿದೆ.
ಸಾರ್ವಜನಿಕವಾಗಿ ನನ್ನನ್ನು ಬಂಧಿಸಿ ಅವಮಾನಿಸುವ ಅಗತ್ಯವಿಲ್ಲ: ಪವನ್ ಖೇರಾ; ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರ ನಕಲಿ ಪಾಸ್ಪೋರ್ಟ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಪವನ್ ಖೇರಾ ನಿರೀಕ್ಷಣಾ ಜಾಮೀನು ಅರ್ಜಿಯ ಮೇಲಿನ ತೀರ್ಪನ್ನು ಗುರುವಾರ ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.
ಕಣಿವೆ ರಾಜ್ಯಕ್ಕೆ ರೈಲು ಭಾಗ್ಯ: ಶ್ರೀನಗರ-ಜಮ್ಮು ನಡುವಣ ನೇರ ವಂದೇ ಭಾರತ್ ಸೇವೆಗೆ ಅಶ್ವಿನಿ ವೈಷ್ಣವ್ ಚಾಲನೆವಿಶೇಷವಾಗಿ ಚಳಿಗಾಲದಲ್ಲಿ ಹಿಮಪಾತದ ಕಾರಣದಿಂದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯು ಪದೇ ಪದೇ ಮುಚ್ಚಲ್ಪಡುತ್ತಿತ್ತು. ಅಂತಹ ಸಮಯದಲ್ಲಿ ಈ ರೈಲು ಸೇವೆ ಪ್ರಯಾಣಿಕರಿಗೆ ಒಂದು ಭರವಸೆಯ ಆಸರೆಯಾಗಲಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್