ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ: ಪುರಸಭೆ ನಿಗಮಗಳು ಮತ್ತು ಪಂಚಾಯತ್ ಫಲಿತಾಂಶಗಳಲ್ಲಿ ಬಿಜೆಪಿ ಪ್ರಾಬಲ್ಯ; ಕಾಂಗ್ರೆಸ್, ಆಪ್ ಗೆ ಶಾಕ್!ಜಿಲ್ಲಾ ಪಂಚಾಯತ್ಗಳಲ್ಲಿ, ಬಿಜೆಪಿ 439 ಸ್ಥಾನಗಳನ್ನು ಗೆದ್ದಿದೆ, ಕಾಂಗ್ರೆಸ್ 55 ಸ್ಥಾನಗಳನ್ನು ಪಡೆದರೆ, ಇತರರು 20 ಸ್ಥಾನಗಳನ್ನು ಗೆದ್ದಿದ್ದಾರೆ.
ಪಂಚ ರಾಜ್ಯಗಳ ಚುನಾವಣೆ ಬಳಿಕ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಾಗುತ್ತಾ? ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ ಬುಧವಾರ ಚುನಾವಣೆ ಮುಕ್ತಾಯಗೊಂಡ ನಂತರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಲಿದೆ ಎನ್ನಲಾಗುತ್ತಿದೆ.
ಸಂಕಷ್ಟ ತಂದ Birthday ಆಚರಣೆ: ರಸ್ತೆಗೆ ಪೆಟ್ರೋಲ್ ಸುರಿದು ಬೆಂಕಿ..; ಫಹಾದ್ ಶೇಖ್ ಈಗ ಪೊಲೀಸರ ಅತಿಥಿ! Videoಮುಂಬೈನ ಗೋರೆಗಾಂವ್ನಲ್ಲಿ ತನ್ನ 33ನೇ ಹುಟ್ಟುಹಬ್ಬದ ಸಂಭ್ರಮಕ್ಕಾಗಿ ರಸ್ತೆಯ ಮೇಲೆ ಪೆಟ್ರೋಲ್ ನಿಂದ 33 ಅಕ್ಷರ ಬರೆದು ಅದಕ್ಕೆ ಬೆಂಕಿ ಹಚ್ಚಿ ರೀಲ್ಸ್ ಮಾಡಿದ್ದ ಕಾರ್ ಡೀಲರ್ ಫಹಾದ್ ಶೇಖ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಕಲ್ಮಾ ಪಠಿಸುವಂತೆ ಅಮೆರಿಕದಿಂದ ಬಂದ ಉಗ್ರ ಒತ್ತಾಯ; ಒಪ್ಪದಿದ್ದಕ್ಕೆ ಭದ್ರತಾ ಸಿಬ್ಬಂದಿಗೆ ಇರಿದು ಹತ್ಯೆಗೆ ಯತ್ನ; ISIS ನಂಟು!ಕಾವಲುಗಾರರಾದ ರಾಜ್ಕುಮಾರ್ ಮಿಶ್ರಾ ಮತ್ತು ಸುಬ್ರೋಟೊ ಸೇನ್ ವೋಕಾರ್ಡ್ ಆಸ್ಪತ್ರೆಯ ಹಿಂಭಾಗದ ನಿರ್ಮಾಣ ಹಂತದ ಕಟ್ಟಡದಲ್ಲಿದ್ದಾಗ ಅನ್ಸಾರಿ ಅವರನ್ನು ಎದುರಿಸಿ ದಾಳಿ ನಡೆಸಿದ್ದಾರೆ
ಈಶಾನ್ಯ ರಾಜ್ಯಗಳು 'ಭಾರತದ ಅಷ್ಟಲಕ್ಷ್ಮಿ'ಯರಿದ್ದಂತೆ; 'Act East', 'Act Fast' ನೀತಿಗೆ ಹೆಚ್ಚಿನ ಒತ್ತು: ಪ್ರಧಾನಿ ಮೋದಿಸಿಕ್ಕಿಂ ರಾಜ್ಯದ ಆರ್ಥಿಕತೆಯಲ್ಲಿ ಪ್ರವಾಸೋದ್ಯಮ ಪ್ರಮುಖ ಪಾತ್ರ ವಹಿಸುತ್ತಿದೆ. ಈ ಕಾರಣದಿಂದ ಸಂಪರ್ಕ ವ್ಯವಸ್ಥೆ (ಕನೆಕ್ಟಿವಿಟಿ) ಬಲಪಡಿಸುವುದು ಅತ್ಯಂತ ಅಗತ್ಯವಾಗಿದ್ದು, ಇದರಿಂದ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಲಿದೆ.
Delhi Liquor Scam: ನ್ಯಾ. ಸ್ವರ್ಣ ಕಾಂತ ಶರ್ಮಾ ಮುಂದೆ ವಿಚಾರಣೆಗೆ ಹಾಜರಾಗಲ್ಲ; ಕೇಜ್ರಿವಾಲ್ ಬೆನ್ನಲ್ಲೇ ಕೋರ್ಟ್ ಬಹಿಷ್ಕರಿಸಿದ ಸಿಸೋಡಿಯಾ..!ಈ ನಿರ್ಧಾರವನ್ನು ಸಿಸೋಡಿಯಾ ಅವರು ಅಧಿಕೃತ ಪತ್ರದ ಮೂಲಕ ತಿಳಿಸಿದ್ದು, ತಮ್ಮ ಪರವಾಗಿ ಯಾವುದೇ ವಕೀಲರೂ ಹಾಜರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂಬೈ-ಸೋಲಾಪುರ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿ ಅವಘಡ; ತಪ್ಪಿದ ದೊಡ್ಡ ಅನಾಹುತ!ಮುಂಬೈ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್(CSMT) ನಿಂದ ನೈಋತ್ಯ ಮಹಾರಾಷ್ಟ್ರದ ಸೋಲಾಪುರಕ್ಕೆ ತೆರಳುತ್ತಿದ್ದ ಪ್ರೀಮಿಯಂ ಎಸಿ ರೈಲು(ಸಂಖ್ಯೆ 22225) ಇಂದು ರಾತ್ರಿ 7.30 ರ ಸುಮಾರಿಗೆ ಹಳಿ ತಪ್ಪಿದೆ.
ಬಿಜೆಪಿಗೆ ಪಕ್ಷಾಂತರಗೊಂಡ ರಾಜ್ಯಸಭಾ ಸಂಸದರ ಅನರ್ಹತೆ ಕೋರಿ ನ್ಯಾಯಾಲಯದ ಮೊರೆ: ಎಎಪಿಸಂವಿಧಾನದ ಹತ್ತನೇ ಶೆಡ್ಯೂಲ್ ಅಡಿಯಲ್ಲಿ ಅವರನ್ನು ಅನರ್ಹಗೊಳಿಸುವ ಬೇಡಿಕೆ ಸೇರಿದಂತೆ ಎಎಪಿ ಎತ್ತಿದ ಆಕ್ಷೇಪಣೆಗಳನ್ನು ಪರಿಗಣಿಸಲಾಗಿಲ್ಲ ಎಂದು ಅವರು ಆರೋಪಿಸಿದರು.
ಬಿಜೆಪಿ ಅಧಿಕಾರಕ್ಕೇರಿದ ಬೆನ್ನಲ್ಲೇ ಬಿಹಾರದಲ್ಲೂ ಬುಲ್ಡೋಜರ್ ಕ್ರಮ; ಸಿಎಂ ಮನೆ ಮೇಲೆಯೇ JCB ಘರ್ಜನೆ!ಜನರೊಂದಿಗೆ ಸಂವಹನ ನಡೆಸುವಾಗ, ರಾಜ್ಯಾದ್ಯಂತ ಬ್ಲಾಕ್ ಅಧಿಕಾರಿಗಳು ಮತ್ತು ಪೊಲೀಸ್ ಠಾಣೆಗಳಲ್ಲಿ ಬಾಕಿ ಇರುವ ಕೆಲಸಗಳಿಗೆ ಸಂಬಂಧಿಸಿದ ದೂರುಗಳನ್ನು ಅವರು ಸ್ವೀಕರಿಸಿದರು.
ಎರಡು ಮದುವೆ ಮೆರವಣಿಗೆ ವೇಳೆ ಕಲ್ಲು ತೂರಾಟ, ಘರ್ಷಣೆ; ಒಬ್ಬ ಸಾವು: ಅಷ್ಟಕ್ಕೂ ಅಲ್ಲಿ ಆಗಿದ್ದೇನು?ಗೈಘಾಟ್ ಗ್ರಾಮಕ್ಕೆ ಭಾನುವಾರ ರಾತ್ರಿ ಮದುವೆ ಮೆರವಣಿಗೆ ಆಗಮಿಸಿದಾಗ ಈ ಘಟನೆ ಸಂಭವಿಸಿದೆ ಎಂದು ಸಂತ ಕಬೀರ್ ನಗರ ಎಸ್ಪಿ ಸಂದೀಪ್ ಕುಮಾರ್ ಮೀನಾ ತಿಳಿಸಿದ್ದಾರೆ.
ದೆಹಲಿಯ ಬೆನ್ನಲ್ಲೇ ಗುಜರಾತ್ ನಲ್ಲೂ ಆಪರೇಷನ್ AAP? ಮತ ಎಣಿಕೆಗೂ ಮುನ್ನ ಪಕ್ಷ ತೊರೆದ ಉಪಾಧ್ಯಕ್ಷ!ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆಗೆ ಕೆಲವೇ ಗಂಟೆಗಳ ಮೊದಲು ಗುಜರಾತ್ ರಾಜಕೀಯ ವಾತಾವರಣ ನಾಟಕೀಯ ತಿರುವು ಪಡೆದುಕೊಂಡಿದ್ದು...
AAP ಮುಖವಾಡ ಕಳಚಿದೆ; ಹಣ ಪಡೆದು ರಾಜ್ಯಸಭೆಗೆ ಜನರನ್ನು ಕಳುಹಿಸಿದರೆ ಹೀಗೆ ಆಗೋದು: ಕಾಂಗ್ರೆಸ್ ಟೀಕೆ!ಏಳು ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಗೊಂಡಿರುವ ಬಗ್ಗೆ ಕಾಂಗ್ರೆಸ್ ಆಮ್ ಆದ್ಮಿ ಪಕ್ಷವನ್ನು (AAP) ಟೀಕಿಸಿದೆ. ಪಕ್ಷವು ಅರ್ಹ ಅಭ್ಯರ್ಥಿಗಳನ್ನು ನಿರ್ಲಕ್ಷಿಸಿ ಹಣದ ಆಧಾರದ ಮೇಲೆ ರಾಜ್ಯಸಭೆಗೆ ಜನರನ್ನು ಕಳುಹಿಸಿದರೆ, ಇದೇ ರೀತಿಯ ಪರಿಸ್ಥಿತಿ ಉದ್ಭವಿಸುತ್ತದೆ...
ಶೀಘ್ರದಲ್ಲೇ ನಿಮ್ಮ ಆಧಾರ್ ಕಾರ್ಡ್ ಡಿಸೈನ್ ಕಂಪ್ಲೀಟ್ ಚೇಂಜ್; ಹೈಟೆಕ್ ಸ್ಪರ್ಶ; ಹೆಸರು, ವಿಳಾಸ, ನಂಬರ್ ಸಹ ಇರಲ್ಲ!ಪ್ರಸ್ತುತ ಕಾರ್ಡ್ ಗೆ ಸಂಪೂರ್ಣ ವ್ಯತಿರಿಕ್ತವಾಗಿ, ಮರುವಿನ್ಯಾಸಗೊಳಿಸಲಾದ ಕಾರ್ಡ್ ಕೇವಲ ಫೋಟೋ ಮತ್ತು QR ಕೋಡ್ ಅನ್ನು ಮಾತ್ರ ಹೊಂದಿರುತ್ತದೆ.
'ಇದೂ ಕೂಡ ಪ್ರಚೋದನೆ ನೀಡುತ್ತದೆ ಅಂದ್ರೆ ನಾವ್ ಇನ್ನೇನ್ ಹಾಕ್ಕೋಬೇಕು': ಜಾಗಿಂಗ್ ಮಾಡುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ, ಆಕ್ರೋಶ! Videoಬೆಳಿಗ್ಗೆ ಸುಮಾರು 6:15ಕ್ಕೆ ಯುವತಿ ಜಾಗಿಂಗ್ ಮಾಡುತ್ತಿದ್ದಾಗ, ಓರ್ವ ವ್ಯಕ್ತಿ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿರುವುದನ್ನು (ಹಸ್ತಮೈಥುನ) ಕಂಡು ಆಕೆ ದಿಗ್ಭ್ರಮೆಗೊಂಡಿದ್ದಾರೆ.
'ಯುದ್ಧದಿಂದ ಇರಾನ್-ಅಮೆರಿಕ ಸುಸ್ತಾಗಿವೆ, ಕದನ ವಿರಾಮ ಬಯಸುತ್ತಿವೆ, ಆದ್ರೆ..': ಮಾಜಿ ರಾಜತಾಂತ್ರಿಕ ಹೇಳಿದ್ದೇನು?ಟ್ರಂಪ್ ಅವರ ಅಂತಿಮ ಸೂಚನೆಗಳು ಸಹ ಮೃದುವಾಗಿದ್ದು, ಉದ್ವಿಗ್ನತೆಯನ್ನು ಕಡಿಮೆ ಮಾಡುವ ಮತ್ತು ಧ್ವನಿಯನ್ನು ಮೃದುಗೊಳಿಸುವ ಯಾವುದೇ ಬೆಳವಣಿಗೆಯನ್ನು ಸ್ವಾಗತಿಸಬೇಕು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್