ಚುನಾವಣೆಗೂ ಒಂದು ದಿನ ಮುನ್ನ ದೀದಿ ಗೆ ಬಿಗ್ ಶಾಕ್; 'ಮಮತಾ ನಡೆ ಪ್ರಜಾಪ್ರಭುತ್ವಕ್ಕೆ ಅಪಾಯದ ಕೃತ್ಯ'; ಸುಪ್ರೀಂ ಕೋರ್ಟ್ ಕೆಂಡಾಮಂಡಲ!ರಾಜ್ಯದಲ್ಲಿ ಚುನಾವಣೆ ನಡೆಯುವ ಒಂದು ದಿನ ಮೊದಲು ಸುಪ್ರೀಂ ಕೋರ್ಟ್ ನಿಂದ ಈ ಕಟು ಹೇಳಿಕೆ ಬಂದಿದೆ.
ಜೆಜೆಡಿ ನಾಯಕ ತೇಜ್ ಪ್ರತಾಪ್ ಯಾದವ್-ಪ್ರಶಾಂತ್ ಕಿಶೋರ್ ಭೇಟಿ: ಬದಲಾಗುತ್ತಾ ಬಿಹಾರ ರಾಜಕೀಯ ಸಮೀಕರಣ?ಮಹಿಳೆಯೊಬ್ಬರೊಂದಿಗಿನ ಸಂಬಂಧದ ಆರೋಪದ ಮೇಲೆ ತೇಜ್ ಪ್ರತಾಪ್ ಅವರನ್ನು ಕಳೆದ ವರ್ಷ ಆರ್ಜೆಡಿಯಿಂದ ಹೊರಹಾಕಲಾಯಿತು. ನಂತರ, ಅವರು ಹೊಸ ಪಕ್ಷವನ್ನು ಸ್ಥಾಪಿಸಿದರು.
ಫರ್ಮಾನ್ ಖಾನ್ ಜೊತೆ ವಿವಾಹವಾದ ಒಂದೇ ತಿಂಗಳಲ್ಲಿ ಮೊನಾಲಿಸಾ ಭೋಸ್ಲೆ ಗರ್ಭಿಣಿ!: ಪೊಲೀಸರಿಗೆ ಮಾಹಿತಿಮೋನಾಲಿಸಾ ಮತ್ತು ಫರ್ಮನ್ ಖಾನ್ ಕಳೆದ ಮಾರ್ಚ್ ತಿಂಗಳಿನಲ್ಲಿ ಕೇರಳದ ದೇವಸ್ಥಾನವೊಂದರಲ್ಲಿ ವಿವಾಹವಾಗಿದ್ದರು.
ದೆಹಲಿಯಲ್ಲಿ ಆಘಾತಕಾರಿ ಘಟನೆ: ಹಿರಿಯ ಅಧಿಕಾರಿಯ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ!ಎಂಜಿನಿಯರಿಂಗ್ ಮುಗಿಸಿ ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಹಿರಿಯ ಅಧಿಕಾರಿಯ ಪುತ್ರಿಯನ್ನು ಕೊಲ್ಲುವ ಮುನ್ನ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಹಾರ್ಮುಜ್ ಜಲಸಂಧಿ ನಿರ್ಬಂಧ ದೂರದ ಘಟನೆಯಲ್ಲ, ಭಾರತಕ್ಕೆ ನೇರ ಪರಿಣಾಮ ಬೀರುತ್ತದೆ: ಜರ್ಮನಿಯಲ್ಲಿ ರಾಜನಾಥ್ ಸಿಂಗ್ಬದಲಾಗುತ್ತಿರುವ ಪರಿಸ್ಥಿತಿಗೆ ಹೊಂದಿಕೊಳ್ಳುವ ಮನೋಭಾವದೊಂದಿಗೆ ಹೊಸ ದೃಷ್ಟಿಕೋನವು ಈ ಸಮಯದ ಅಗತ್ಯವಾಗಿದೆ ಎಂದು ಹೇಳಿದರು.
'What is wrong with you, ಗೆಟ್ ಔಟ್ ಫ್ರಂ ಹಿಯರ್': ಮಹಾರಾಷ್ಟ್ರ ಸಚಿವನಿಗೆ ಉಗಿದು ಉಪ್ಪಿನಕಾಯಿ ಹಾಕಿದ ಮುಂಬಯಿ ಮಹಿಳೆ; ವಿಡಿಯೋ ವೈರಲ್ರ್ಯಾಲಿಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದ ರೊಚ್ಚಿಗೆದ್ದ ಮಹಿಳೆ, ಸಚಿವರನ್ನು ನಿಲ್ಲಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ. ಆಕ್ರೋಶಗೊಂಡ ಮಹಿಳೆ ಸಚಿವರನ್ನು ನಿಲ್ಲಿಸಿ, ನಿನ್ನಿಂದಲೇ ಟ್ರಾಫಿಕ್ ಜ್ಯಾಮ್ ಗೆಟ್ಔಟ್ ಎಂದು ಬೈದಿದ್ದಾರೆ.
ಮುಂಬೈ ದಾಳಿಯ ನಂತರ ಪಾಕ್ ಏಕಾಂಗಿಯಾಗಿತ್ತು, ಆದರೆ ಈಗ ಜಾಗತಿಕ ಗೌರವ ಗಳಿಸಿದೆ: ಸರ್ಕಾರದ ವಿರುದ್ಧ ಕಾಂಗ್ರೆಸ್ ಟೀಕೆಒಂದು ವರ್ಷದ ಹಿಂದೆ, ಪಾಕಿಸ್ತಾನ ನಡೆಸಿದ ಭಯೋತ್ಪಾದಕ ದಾಳಿ ಪಹಲ್ಗಾಮ್ನಲ್ಲಿ ನಡೆಯಿತು. ನಾವು ದುಃಖಿತ ಕುಟುಂಬಗಳೊಂದಿಗೆ ಇದ್ದೇವೆ.
ಭಾರತ ಯಾವುದನ್ನೂ ಮರೆಯುವುದಿಲ್ಲ, ಗಡಿ ದಾಟಿದರೆ ತಕ್ಕ ಪ್ರತ್ಯುತ್ತರ: ಆಪರೇಷನ್ ಸಿಂಧೂರ್ ಸ್ಮರಿಸಿ ಶತ್ರುಗಳಿಗೆ ಎಚ್ಚರಿಕೆ ಕೊಟ್ಟ ಭಾರತೀಯ ಸೇನೆ..!ಕೆಲವು ಗೆರೆಗಳನ್ನು ಎಂದಿಗೂ ದಾಟಬಾರದು. ಭಾರತ ಇದನ್ನು ಮರೆಯುವುದಿಲ್ಲ, ದೇಶದ ಮೇಲೆ, ಅಮಾಯಕ ಜನರ ಮೇಲೆ ದಾಳಿ ಮಾಡಿದರೆ ಭಾರತ ಮೌನವಾಗಿರುವುದಿಲ್ಲ, ತಕ್ಕ ಉತ್ತರ ನೀಡುತ್ತದೆ.
ಪಹಲ್ಗಾಮ್ ದಾಳಿಗೆ ಒಂದು ವರ್ಷ: ಯಾವುದೇ ರೀತಿಯ ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬಾಗಲ್ಲ; ಶತ್ರುಗಳಿಗೆ ಪ್ರಧಾನಿ ಮೋದಿ ಖಡಕ್ ವಾರ್ನಿಂಗ್ಜಮ್ಮು-ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸರನ್ ಎಂಬ ಸುಂದರ ಪ್ರವಾಸಿ ತಾಣದಲ್ಲಿ ಪ್ರವಾಸಿಗರು ಸಂಭ್ರಮದಲ್ಲಿದ್ದರು. ಪ್ರವಾಸಿಗರು ತೆರೆದ ಕಣಿವೆಯಲ್ಲಿ ಆನಂದಿಸುತ್ತಿದ್ದಾಗ ಇದ್ದಕ್ಕಿದ್ದಂತೆ, ಶಸ್ತ್ರಸಜ್ಜಿತ ವ್ಯಕ್ತಿಗಳು ಆ ಪ್ರದೇಶಕ್ಕೆ ಪ್ರವೇಶಿಸಿ ಮನಬಂದಂತೆ ಗುಂಡು ಹಾರಿಸಲು ಪ್ರಾರಂಭಿಸಿದರು.
'ಹೌದು, ನಾನು ನಟ, ಆದರೆ ರಾಜಕೀಯದಲ್ಲಿ ನಟಿಸಿಲ್ಲ': ಚೆನ್ನೈಯಲ್ಲಿ ರ್ಯಾಲಿಯಲ್ಲಿ ದಳಪತಿ ವಿಜಯ್ ಅಬ್ಬರದ ಭಾಷಣ; Videoಚೆನ್ನೈ ರ್ಯಾಲಿಯಲ್ಲಿ ಸ್ವಲ್ಪ ತಾಳ್ಮೆ ಕಳೆದುಕೊಂಡ ವಿಜಯ್, “ಒಬ್ಬ ಸಚಿವರು ಮತ್ತೆ ಮತ್ತೆ ‘ವಿಜಯ್ ನಟ, ವಿಜಯ್ ನಟ’ ಎಂದು ಹೇಳುತ್ತಲೇ ಇದ್ದಾರೆ… ಹೌದು, ನಾನು ನಟನೇ. ಅದನ್ನು ಅವರು ಹೊಸದಾಗಿ ಕಂಡುಹಿಡಿದಂತಿದೆ. ಆದರೆ ನಾನು ರಾಜಕೀಯಕ್ಕೆ ಬಂದ ಮೇಲೆ ನಟಿಸಿಲ್ಲ ಎಂದರು.
'ಎಲ್ಲಾ ಆರೋಪಿಗಳನ್ನೂ ಕಟಕಟೆಯಲ್ಲಿ ನಿಲ್ಲುಸುತ್ತೇನೆ': "Kaise Haraya" ಕಾರ್ಪೋರೇಟರ್ ಸಹರ್ ಶೇಖ್ ಸವಾಲು; ಟ್ರೋಲರ್ಸ್ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ!ನಕಲಿ ಜಾತಿ ಪ್ರಮಾಣಪತ್ರವನ್ನು ಬಳಸಿ ತನ್ನ ಮಗಳಿಗೆ ಒಬಿಸಿ ಪ್ರಮಾಣಪತ್ರವನ್ನು ಪಡೆದುಕೊಂಡ ಆರೋಪದ ಮೇಲೆ ಮುಂಬ್ರಾ ಕಾರ್ಪೊರೇಟರ್ ಸಹರ್ ಶೇಖ್ ಅವರ ತಂದೆ ಯೂನಸ್ ಶೇಖ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಥಾಣೆ ತಹಶೀಲ್ದಾರ್ ಕಚೇರಿ ಇತ್ತೀಚೆಗೆ ಶಿಫಾರಸು ಮಾಡಿತ್ತು.
ಕುಂಕುಮ-ಹಿಜಾಬ್ ವಿವಾದದ ನಡುವೆ ಲೆನ್ಸ್ಕಾರ್ಟ್ ಅಂಗಡಿಗೆ ನುಗ್ಗಿ ಸಿಬ್ಬಂದಿಗೆ ತಿಲಕ ಹಚ್ಚಿದ ನಾಜಿಯಾ ಖಾನ್, Video!ಲೆನ್ಸ್ಕಾರ್ಟ್ ಪ್ರಸ್ತುತ ದೊಡ್ಡ ವಿವಾದದ ಕೇಂದ್ರಬಿಂದುವಾಗಿದೆ. ಕಂಪನಿಯು ತನ್ನ ಉದ್ಯೋಗಿಗಳಿಗೆ ಕೆಲಸದ ಸಮಯದಲ್ಲಿ ಕುಂಕುಮ ಮತ್ತು ತಿಲಕ ಧರಿಸುವುದನ್ನು ನಿಷೇಧಿಸಿದ್ದು ಹಿಜಾಬ್ಗೆ ಅನುಮತಿಸಿದೆ ಎಂಬ ಆರೋಪವಿದೆ.
ಪೂರಂ ಹಬ್ಬಕ್ಕೂ ಮುನ್ನ ದೊಡ್ಡ ದುರಂತ: ತ್ರಿಶೂರ್ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; 12 ಕಾರ್ಮಿಕರು ಸಾವುಈ ಸ್ಫೋಟ ಎಷ್ಟು ಪ್ರಬಲವಾಗಿತ್ತೆಂದರೆ, ಹತ್ತಿರದ ಅನೇಕ ನಿವಾಸಿಗಳು ಆರಂಭದಲ್ಲಿ ಇದನ್ನು ಭೂಕಂಪ ಎಂದು ತಪ್ಪಾಗಿ ಭಾವಿಸಿದ್ದರು.
ಶಬರಿಮಲೆ ಅಯ್ಯಪ್ಪ ನೈಷ್ಠಿಕ ಬ್ರಹ್ಮಚಾರಿ; ಅಗತ್ಯ ಧಾರ್ಮಿಕ ನಿರ್ಬಂಧ ಎತ್ತಿ ಹಿಡಿಯಬಹುದು: ದೇವಾಲಯದ ಪರ ವಕೀಲರ ವಾದ; ಸುಪ್ರೀಂ ಕೋರ್ಟ್ ಹೇಳಿದ್ದೇನು?ಆಚರಣೆಗಳು, ಪದ್ಧತಿ/ಸಂಪ್ರದಾಯಗಳು ಧರ್ಮದ ಅವಿಭಾಜ್ಯ ಅಂಗವಾಗಿದೆ ಮತ್ತು ಅವು ದೇವರ ಅಂತರ್ಗತ ಗುಣಲಕ್ಷಣಗಳೊಂದಿಗೆ ಹೊಂದಿಕೆಯಾಗಬೇಕು ಎಂದು ವಕೀಲರು ಹೇಳಿದ್ದಾರೆ
ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ: ಭುಗಿಲೆದ್ದ ಆಕ್ರೋಶ; ಕಾಂಗ್ರೆಸ್ನಿಂದ ಹಕ್ಕುಚ್ಯುತಿ ನಿರ್ಣಯ ಮಂಡನೆ!ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾಡಿದ ಭಾಷಣದ ಬಗ್ಗೆ ಕಾಂಗ್ರೆಸ್ ಪಕ್ಷವು ಗಂಭೀರವಾಗಿದ್ದು ಮೋದಿ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಿದೆ. ಪ್ರಧಾನಿ ಮೋದಿ ತಮ್ಮ ಭಾಷಣದ ಮೂಲಕ ಚುನಾಯಿತ ಸಂಸದರ 'ಸ್ವಾತಂತ್ರ್ಯ ಮತ್ತು ಸಮಗ್ರತೆಯನ್ನು' ಪ್ರಶ್ನಿಸಿದ್ದಾರೆ...