ಇದೆಂತಾ ವಿಕೃತಿ..?: ವೇದಿಕೆ ಮೇಲಿಂದ ಮಹಿಳಾ ಡ್ಯಾನ್ಸರ್ ಳನ್ನು ಹೊತ್ತು ಪ್ರೇಕ್ಷಕರತ್ತ ಎಸೆದ ಗಾಯಕ! Videoಭೋಜ್ಪುರಿ ಗಾಯಕ ಧನಂಜಯ್ ಶರ್ಮಾ ಮಹಿಳಾ ನರ್ತಕಿಯನ್ನು ದೈಹಿಕವಾಗಿ ಎತ್ತಿ ಜನಜಂಗುಳಿಯತ್ತ ಎಸೆದಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಎಪ್ಸ್ಟೀನ್ ಲಿಂಕ್ ಆರೋಪ: 10 ಕೋಟಿ ರೂ ಮಾನನಷ್ಟ ಮೊಕದ್ದಮೆ ಹೂಡಿದ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಪುತ್ರಿ!ದೆಹಲು ಹೈಕೋರ್ಟ್ನಲ್ಲಿ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿರುವ ಹಿಮಾಯನಿ ಪುರಿ ಅವರು, ತಮ್ಮ ವಿರುದ್ಧ ವಿಷಯವನ್ನು ಪ್ರಕಟಿಸದಂತೆ ಶಾಶ್ವತ ಮತ್ತು ಕಡ್ಡಾಯ ತಡೆಯಾಜ್ಞೆ, 10 ಕೋಟಿ ರೂ. ಪರಿಹಾರ ಮತ್ತು ಬೇಷರತ್ತಾದ ಕ್ಷಮೆಯಾಚನೆ ಕೋರಿದ್ದಾರೆ.
ಭಾರತ-ಯುಎಸ್ ವ್ಯಾಪಾರ ಒಪ್ಪಂದಕ್ಕೆ ಸಹಿ ಮತ್ತೆ ಮುಂದೂಡಿಕೆ: ವಾಣಿಜ್ಯ ಕಾರ್ಯದರ್ಶಿನ್ಯಾಯಾಲಯದ ತೀರ್ಪಿನ ನಂತರ ವಾಷಿಂಗ್ಟನ್ ಜಾಗತಿಕ ಸುಂಕ ದರಗಳನ್ನು ಪುನಃಸ್ಥಾಪಿಸಿದ ನಂತರ ಒಪ್ಪಂದವನ್ನು ಅಂತಿಮಗೊಳಿಸಲಾಗುವುದು ಎಂದು ಅಗರ್ವಾಲ್ ಹೇಳಿದರು.
ಇರಾನ್ನಿಂದ 550ಕ್ಕೂ ಹೆಚ್ಚು ಭಾರತೀಯರ ಸ್ಥಳಾಂತರ; ಗಲ್ಫ್ನಿಂದ 20,000 ಜನ ಭಾರತಕ್ಕೆ ವಾಪಸ್!ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಅನುಕೂಲ ಮಾಡಿಕೊಟ್ಟಿದ್ದಕ್ಕಾಗಿ ಸರ್ಕಾರ ಮತ್ತು ಅರ್ಮೇನಿಯಾ ಜನರಿಗೆ ಧನ್ಯವಾದಗಳು. ಈ ಸವಾಲಿನ ಸಮಯದಲ್ಲಿ ನಿಮ್ಮ ಬೆಂಬಲ ಶ್ಲಾಘನೀಯ" ಎಂದು ಜೈಶಂಕರ್ ಅವರು ಪೋಸ್ಟ್ ಮಾಡಿದ್ದಾರೆ.
ಆಪರೇಷನ್ ಸಿಂಧೂರ್ ಬಗ್ಗೆ ಪೋಸ್ಟ್: ಪ್ರೊ ಅಲಿ ಖಾನ್ ವಿರುದ್ಧದ ಕೇಸ್ ಕೈಬಿಟ್ಟ ಹರಿಯಾಣ ಸರ್ಕಾರಹರಿಯಾಣ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್ ಗೆ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು, ಪ್ರೊಫೆಸರ್ ಮಹ್ಮದಾಬಾದ್ ವಿರುದ್ಧ ವಿಚಾರಣೆಗೆ ಅನುಮತಿ ನೀಡಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠಕ್ಕೆ ತಿಳಿಸಿದರು.
ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಖರ್ಗೆ; ಅರಾಜಕತೆ ಸೃಷ್ಟಿಸಲು ಪ್ರತಿಪಕ್ಷ ಯತ್ನಿಸುತ್ತಿದೆ ಎಂದ ಸರ್ಕಾರ!ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಮತ್ತು ಸದನದ ನಾಯಕ ಜೆ ಪಿ ನಡ್ಡಾ ಅವರು, ವಿರೋಧ ಪಕ್ಷವು "ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ" ಸರ್ಕಾರದೊಂದಿಗೆ ನಿಲ್ಲುವ ಬದಲು "ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ" ಎಂದು ಹೇಳಿದರು.
ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಮಣಿಶಂಕರ್ ಅಯ್ಯರ್ ವಿರುದ್ಧ ಜೈಪುರದಲ್ಲಿ FIR ದಾಖಲುಜೈಪುರದಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು, ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಅಯ್ಯರ್ ವಿರುದ್ಧ ಘೋಷಣೆಗಳನ್ನು ಕೂಗಿದರು.
ಚುನಾವಣೆ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ ಬಂಗಾಳಕ್ಕೆ ನೂತನ ಮುಖ್ಯ ಕಾರ್ಯದರ್ಶಿ ನೇಮಕ: ಟಿಎಂಸಿ ಕಿಡಿಮಾದರಿ ನೀತಿ ಸಂಹಿತೆ ಜಾರಿಗೆ ಬಂದ ಸ್ವಲ್ಪ ಸಮಯದ ನಂತರ, ECI ರಾಜ್ಯದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಲು ಆದೇಶಿಸಿದೆ.
ಹಾರ್ಮುಜ್ ನಿಂದ ದೇಶಕ್ಕೆ ತೈಲ ಹಡಗುಗಳ ಸುಗಮ ಸಂಚಾರ: ಇರಾನ್ ನ ಭಾರತ ಒಪ್ಪಿಸಿದ್ದು ಹೇಗೆ? ಜೈಶಂಕರ್ ಬಿಚ್ಚಿಟ್ಟ ಮಾಹಿತಿ ಇದು...ಸುಮಾರು 92,712 ಮೆಟ್ರಿಕ್ ಟನ್ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಹೊಂದಿರುವ ಟ್ಯಾಂಕರ್ಗಳು ಪ್ರಸ್ತುತ ಭಾರತದ ಮುಂದ್ರಾ ಮತ್ತು ಕಾಂಡ್ಲಾ ಬಂದರುಗಳಿಗೆ ಸಾಗುತ್ತಿವೆ.
ರೈಲು ಕಿಟಕಿ ಮೂಲಕ ಮಕ್ಕಳಿಗೆ ಮೂತ್ರ ವಿಸರ್ಜನೆ ಮಾಡಿಸಿದ ತಾಯಿ; Viral Videoಮತ್ತೊಂದೆಡೆ, ರೈಲಿನ ಶೌಚಾಲಯಗಳು ತುಂಬಾ ಕೊಳಕಾಗಿದ್ದು, ಮಕ್ಕಳಿಗೆ ಸೋಂಕು ತಗುಲಬಾರದೆಂದು ಮಹಿಳೆ ಮಕ್ಕಳಿಗೆ ಕಿಟಕಿಯಲ್ಲಿ ಮೂತ್ರ ಮಾಡಿಸಿರಬಹುದು, ತಾಯಿ ತನ್ನ ಮಕ್ಕಳ ಆರೋಗ್ಯ ದೃಷ್ಟಿಯಿಂದ ಮಾಡಿದ ಕ್ರಮ ಸರಿಯಾಗಿದೆ ಎಂದಿದ್ದಾರೆ.
'ಎಲ್ಲರನ್ನು ಕ್ಷಮಿಸಿ, ಈಗ ಹೋಗುವ ಸಮಯ ಬಂದಿದೆ': ಹರೀಶ್ ರಾಣಾ ದೆಹಲಿಯ ಏಮ್ಸ್ ಗೆ ಶಿಫ್ಟ್, ಜೀವ ರಕ್ಷಕ ವ್ಯವಸ್ಥೆ ತೆಗೆಯುವ ಪ್ರಕ್ರಿಯೆ ಆರಂಭ; Videoವೈದ್ಯರು ಈಗ ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ನಿಧಾನವಾಗಿ ಜೀವಾಧಾರ ಸಾಧನಗಳನ್ನು ಹಿಂತೆಗೆಯುತ್ತಿದ್ದಾರೆ. ಇದರಿಂದ ಅವರ ದೀರ್ಘಕಾಲದ ವೇದನೆಗೆ ಮುಕ್ತಿ ಸಿಗಲಿದೆ.
ದುಬೈ ಏರ್ ಪೋರ್ಟ್ ತಾತ್ಕಾಲಿಕ ಸ್ಥಗಿತ: ಕೊಚ್ಚಿಗೆ ಮರಳಿದ Emirates ವಿಮಾನಸುಮಾರು 350 ಪ್ರಯಾಣಿಕರನ್ನು ಹೊತ್ತಿದ್ದ ವಿಮಾನ ಬೆಳಗ್ಗೆ ಸುಮಾರು 8.30ಕ್ಕೆ ಮತ್ತೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು.
ರಾಜ್ಯಸಭೆಗೆ 26 ಮಂದಿ ಅವಿರೋಧ ಆಯ್ಕೆ: 3 ರಾಜ್ಯಗಳಲ್ಲಿ ಬಿಗ್ ಫೈಟ್; ಮೇಲ್ಮನೆಯಲ್ಲಿ ಬಿಜೆಪಿಗೆ ಮತ್ತಷ್ಟು ಬಲ!ವಿವಿಧ ಮಸೂದೆಗಳ ಅನುಮೋದನೆಗೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಹೆಚ್ಚಿನ ಸದಸ್ಯಬಲ ಇರುವುದು ಅಗತ್ಯ. ರಾಜ್ಯಸಭಾ ಚುನಾವಣೆ ಬಳಿಕ ಮೇಲ್ಮನೆಯಲ್ಲಿ ಎನ್ಡಿಎ ಸದಸ್ಯಬಲ ಮತ್ತಷ್ಟು ಏರಿಕೆ ಆಗಲಿದೆ.
ಒಡಿಶಾದ SCB ವೈದ್ಯಕೀಯ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ: ಕನಿಷ್ಠ 10 ಮಂದಿ ಸಾವು, ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ ಪರಿಹಾರ ಘೋಷಣೆ; Videoಇವರಲ್ಲಿ ಹೆಚ್ಚಿನವರು ವೆಂಟಿಲೇಟರ್ ಹಾಗೂ ಆಕ್ಸಿಜನ್ ಸಹಾಯದೊಂದಿಗೆ ಇದ್ದುದರಿಂದ ಅವರನ್ನು ತಕ್ಷಣವೇ ಸ್ಥಳಾಂತರಿಸುವುದು ಕಷ್ಟವಾಗಿತ್ತು ಎಂದು ಮೂಲಗಳು ತಿಳಿಸಿವೆ.
Reels ಗೀಳಿಗೆ ಮತ್ತೊಂದು ಬಲಿ: Delhi–Mumbai Expresswayನಲ್ಲಿ ಕ್ಯಾಂಟರ್ ಢಿಕ್ಕಿ, ಯುವಕ ಸಾವು! Videoದೆಹಲಿ-ಮುಂಬೈ ಎಕ್ಸ್ಪ್ರೆಸ್ವೇಯಲ್ಲಿ ರೀಲ್ ಶೂಟ್ ಮಾಡುವಾಗ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 18 ವರ್ಷದ ಅಪ್ರಾಪ್ತ ಸಾವನ್ನಪ್ಪಿದ್ದು, ಆತನ ಇಬ್ಬರು ಸ್ನೇಹಿತರು ಗಂಭೀರವಾಗಿ ಗಾಯಗೊಂಡಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ