'ಬೀದಿಗಳಲ್ಲಿ ನಿಂತು ಚರ್ಚಿಸುವ ಬದಲು ಸಂಸತ್ತಿಗೆ ಬನ್ನಿ': ಪ್ರಧಾನಿ ಮೋದಿಗೆ ಸವಾಲೆಸೆದ ರಾಹುಲ್ ಗಾಂಧಿಗೆ ಅಮಿತ್ ಶಾ ತಿರುಗೇಟುಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ ವಿರುದ್ಧವೂ ಶಾ ವಾಗ್ದಾಳಿ ನಡೆಸಿದರು.
'ಮಿಚಿಗನ್ನಲ್ಲಿ ಅಬ್ದುಲ್ಲಾ ಗೆದ್ದಾಯ್ತು': ಅಮೆರಿಕ ಚುನಾವಣೆ ನಂತರ ಮುಂದಿನ ಸರದಿ ಉತ್ತರಪ್ರದೇಶ - ಅಸಾದುದ್ದೀನ್ ಓವೈಸಿ; Videoಅಮೆರಿಕದ ಮಿಚಿಗನ್ ಸೆನೆಟ್ ಚುನಾವಣೆಯಲ್ಲಿ ಡೆಮಾಕ್ರಟಿಕ್ ಅಭ್ಯರ್ಥಿ ಅಬ್ದುಲ್ ಅಲ್-ಸಯೀದ್ ಗೆಲ್ಲುವ ಮೂಲಕ ಇದೇ ಮೊದಲ ಬಾರಿಗೆ ಮುಸ್ಲಿಂ ವ್ಯಕ್ತಿಯೊಬ್ಬರು ಸೆನೆಟರ್ ಆಗಿ ಆಯ್ಕೆಯಾಗಿದ್ದಾರೆ.
'ಇಂಡಿಯಾ' ರ್ಯಾಲಿಗೆ ಗೈರಾದವರ ವಿರುದ್ಧ ಶಿಸ್ತು ಕ್ರಮ; 185 IYC ಸದಸ್ಯರನ್ನು ಅಮಾನತುಗೊಳಿಸಿದ ಕಾಂಗ್ರೆಸ್!'ಇಂಡಿಯಾ' ರ್ಯಾಲಿಗೆ ಗೈರಾದವರ ವಿರುದ್ಧ ಕಾಂಗ್ರೆಸ್ ಶಿಸ್ತು ಕ್ರಮ ಕೈಗೊಂಡಿದ್ದು, ಈ ಕ್ರಮವು ಅಂತಿಮವಾಗಿ 500 ಸದಸ್ಯರನ್ನು ಒಳಗೊಳ್ಳಬಹುದು ಎನ್ನಲಾಗಿದೆ.
'ರಾಹುಲ್ ಗಾಂಧಿ ವಿದೇಶ ಪ್ರವಾಸ ಬಗ್ಗೆ ತಿಳಿದುಕೊಳ್ಳುವ ಹಕ್ಕು ಜನರಿಗಿದೆ, ಬಹಿರಂಗಪಡಿಸಬೇಕು': ಅಮಿತ್ ಶಾಹರಿಯಾಣದ ಕರ್ನಾಲ್ನಲ್ಲಿ ಸೆಕ್ಟರ್ 12ರಿಂದ ದಯಾನಂದ್ ಚೌಕ್ವರೆಗೆ ಬಿಜೆಪಿಯ ಪಾದಯಾತ್ರೆಯ ನೇತೃತ್ವ ವಹಿಸಿದ್ದರು. ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ತೊಲಗಿಸಿ’ ಪಾದಯಾತ್ರೆಯ ನೇತೃತ್ವ ವಹಿಸಿದ ಬಳಿಕ ನಡೆದ ಸಭೆಯಲ್ಲಿ ಮಾತನಾಡಿದರು.
ಅರೆಸ್ಟ್ ಅಲ್ಲ, ವಶಕ್ಕೆ ಪಡೆದ ಕ್ಷಣದಿಂದಲೇ deadline ಆರಂಭ: 24 ಗಂಟೆ ಗಡುವು ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುವ್ಯಕ್ತಿಯೊಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಅವಧಿ ಲೆಕ್ಕ ಹಾಕಬೇಕು. ಅಧಿಕೃತವಾಗಿ ಬಂಧನ ದಾಖಲಿಸಿದ ಸಮಯದಿಂದಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ತೆಲಂಗಾಣದಲ್ಲಿ ಮೀನುಗಾರರ ರಕ್ಷಣೆ ವೇಳೆ ಮಗುಚಿ ಬಿದ್ದ ದೋಣಿ: 10 ಎಸ್ಡಿಆರ್ಎಫ್ ಸಿಬ್ಬಂದಿ ನಾಪತ್ತೆ!ಘಟನೆ ತಿಳಿಯುತ್ತಿದ್ದಂತೆ ಖಮ್ಮಂ ಜಿಲ್ಲಾಧಿಕಾರಿ ದಿವಾಕರ ಟಿ.ಎಸ್. ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ನಾಪತ್ತೆಯಾದ ಸಿಬ್ಬಂದಿಗಾಗಿ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ.
ದೆಹಲಿಯಲ್ಲಿ ಭೀಕರ ದುರಂತ: ನಿರ್ಮಾಣ ಹಂತದ 3 ಅಂತಸ್ತಿನ ಕಟ್ಟಡ ಕುಸಿತ; ಇಬ್ಬರು ಸಾವು, 15ಕ್ಕೂ ಹೆಚ್ಚು ಜನ ಸಿಲುಕಿರುವ ಶಂಕೆ! Videoಕನಿಷ್ಠ 15 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆಯಿದೆ. ಹಲವರು ಗಾಯಗೊಂಡಿದ್ದಾರೆ. ಬೆಳಗ್ಗೆ 9.50ಕ್ಕೆ ನಮಗೆ ಕರೆ ಬಂದಿತ್ತು. ರಕ್ಷಣಾ ಕಾರ್ಯಾಚರಣೆಯಲ್ಲಿ ಎನ್ಡಿಎಂಸಿ, ದೆಹಲಿ ಪೊಲೀಸರು, ದೆಹಲಿ ಅಗ್ನಿಶಾಮಕ ದಳ ಹಾಗೂ ಎಂಸಿಡಿ ತಂಡಗಳು ಭಾಗಿಯಾಗಿವೆ.
ದೆಹಲಿಯಲ್ಲಿ ಉಸಿರುಗಟ್ಟಿಸುವ ವಾತಾವರಣ: 482ಕ್ಕೆ ತಲುಪಿದ ವಾಯು ಗುಣಮಟ್ಟ ಸೂಚಿ; ಪರಿಸ್ಥಿತಿ ಮತ್ತಷ್ಟು ಗಂಭೀರ..!ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ನಗರದ ಏಳು ವಾಯು ಗುಣಮಟ್ಟ ಮೇಲ್ವಿಚಾರಣಾ ಕೇಂದ್ರಗಳಲ್ಲಿ AQI ಪ್ರಮಾಣ 400ಕ್ಕಿಂತ ಹೆಚ್ಚಾಗಿದೆ ಎಂದು ತಿಳಿದುಬಂದಿದೆ.
'ಭಾರತದಲ್ಲಿ ಹೆಚ್ಚಿನ ಸಮಯ ಕಳೆಯಿರಿ': ಹೆಚ್ಚು ಸ್ಥಾನ ಗೆಲ್ಲಲು ಕಾಂಗ್ರೆಸ್'ಗೆ ಸಪ್ತ ಸೂತ್ರ ನೀಡಿ ರಾಹುಲ್ ಗಾಂಧಿಗೆ ಕಿರಣ್ ರಿಜಿಜು ಟಾಂಗ್..!ಭಾರತ ವಿರೋಧಿ ವ್ಯಕ್ತಿಗಳ' ಕಾರ್ಯಸೂಚಿಯನ್ನು ಉತ್ತೇಜಿಸುವುದನ್ನು ನಿಲ್ಲಿಸಬೇಕು, ಬಿಜೆಪಿ, ಆರ್ಎಸ್ಎಸ್ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧದ 'ಆಳವಾದ ದ್ವೇಷ'ವನ್ನು ಕೈಬಿಡಬೇಕು ಹಾಗೂ ಬಿಜೆಪಿಯನ್ನು ರಾಜಕೀಯ ಎದುರಾಳಿಯಾಗಿ ನೋಡಬೇಕೇ ಹೊರತು ಶತ್ರುವಾಗಿ ಪರಿಗಣಿಸಬಾರದು.
ಆರೋಗ್ಯದಲ್ಲಿ ಏರುಪೇರು: ಡಿಸ್ಚಾರ್ಜ್ ಆಗಿ ಮನೆಗೆ ಬಂದ ಕೆಲವೇ ಗಂಟೆಗಳಲ್ಲಿ ಶರದ್ ಪವಾರ್ ಮತ್ತೆ ಆಸ್ಪತ್ರೆಗೆ ದಾಖಲು!ಪವಾರ್ ಅವರ ಪುತ್ರಿ ಹಾಗೂ ಬಾರಾಮತಿ ಲೋಕಸಭಾ ಕ್ಷೇತ್ರದ ಸಂಸದೆ ಸುಪ್ರಿಯಾ ಸುಳೆ ಅವರು, ತಮ್ಮ ತಂದೆ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣವೊಂದರಲ್ಲಿ ತಿಳಿಸಿದ್ದಾರೆ.
ಮಣಿಪುರದಲ್ಲಿ ಗುಂಪುಗಳ ನಡುವೆ ಸಂಘರ್ಷ: 3 ಉಗ್ರರು ಹತ, 2 ಮಂದಿಗೆ ಗಾಯಮೃತಪಟ್ಟವರಲ್ಲಿ ಇಬ್ಬರು ತಮ್ಮ ಸಂಘಟನೆಗೆ ಸೇರಿದವರು ಎಂದು ZUF (Jenchui) ಹೇಳಿಕೊಂಡಿದ್ದು, ಅವರನ್ನು ಎಂ. ಥೈಮೇ (M Thaimei) ಮತ್ತು ಜಿ. ಕಮ್ಸೋನ್ (G Kamson) ಎಂದು ಗುರುತಿಸಿದೆ.
ಸರ್ಕಾರಿ ಜಮೀನು ಗೋಲ್ಮಾಲ್ ಆರೋಪ: ಪಂಜಾಬ್ ಚುನಾವಣೆಗೆ ಟಿಕೆಟ್ ಸಿಕ್ಕ ಬೆನ್ನಲ್ಲೇ AAP ಶಾಸಕಿ ಅಮನ್ದೀಪ್ ಕೌರ್ ಮನೆ ಮೇಲೆ ED ದಾಳಿಪಂಜಾಬ್ನ ಮೋಗಾ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಶಾಸಕಿ ಡಾ. ಅಮನ್ದೀಪ್ ಕೌರ್ ಅರೋರಾ ಅವರ ನಿವಾಸಗಳು ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಭರ್ಜರಿ ದಾಳಿ ನಡೆಸಿದ್ದು, ಪಂಜಾಬ್ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಆ ಕುರಿತ ವರದಿ ಇಲ್ಲಿದೆ:
'ನೀವು ರಾಂಗ್ ನಂಬರ್ ಡಯಲ್ ಮಾಡಿದ್ದೀರಿ; ಇದು ಧರಣಿ, ಪ್ರತಿಭಟನೆಯ ಕಾಲ, ಅದನ್ನೇ ಮಾಡಿ': SC, ST ಕ್ಷೇತ್ರಗಳ ರೊಟೇಷನ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಲ್ಲಿ SC ಮತ್ತು ST ಮೀಸಲು ಕ್ಷೇತ್ರಗಳ ಕಡ್ಡಾಯ ರೊಟೇಷನ್ ಜಾರಿಗೆ ತರಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಆ ಕುರಿತ ವರದಿ ಇಲ್ಲಿದೆ:
ಬೆಳಿಗ್ಗೆ 11 ಗಂಟೆಗೆ ಕುಡಿದು ಬರ್ತಾರೆ: ಪಂಜಾಬ್ ಸಿಎಂ ವಿರುದ್ಧ ರಾಹುಲ್ ಗಾಂಧಿ ಗಂಭೀರ ಆರೋಪ; Videoಪಂಜಾಬ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಗ್ರೂರ್ ನಲ್ಲಿ ಇನ್ಸಾಫ್ ರ್ಯಾಲಿ ನಡೆಸಿದರು. ಪಂಜಾಬ್ನ ಕಾನೂನು ಸುವ್ಯವಸ್ಥೆ, ಮಾದಕ ದ್ರವ್ಯ ಸಮಸ್ಯೆ ಮತ್ತು ಕೇಂದ್ರ ಸರ್ಕಾರದ ಮೇಲೆ ದಾಳಿ ಮಾಡಿದರು.
ದೀಪಾವಳಿಗೆ ಒಂದೇ ಒಂದು ಪಟಾಕಿ ಸಿಡಿಸಿದರೂ ಅದು ದೇಶ ದ್ರೋಹ: ಆಲಿಯಾ ಭಟ್ ತಾಯಿ ಸೋನಿ ರಜ್ದಾನ್ ಹೇಳಿಕೆಗೆ ಭಾರೀ ಆಕ್ರೋಶ!ದೀಪಾವಳಿಯಂದು ಒಂದೇ ಒಂದು ಪಟಾಕಿ ಸಿಡಿಸಿದರೂ ಅದು ದೇಶ ವಿರೋಧಿ ಎಂದು ಬಾಲಿವುಡ್ನ ಹಿರಿಯ ನಟಿ ಹಾಗೂ ಆಲಿಯಾ ಭಟ್ ಅವರ ತಾಯಿ ಸೋನಿ ರಜ್ದಾನ್ ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!