ಅಮೆರಿಕಾದ 300 ಮಿಲಿಯನ್ ಡಾಲರ್ ಮೌಲ್ಯದ THAAD ರಡಾರ್ ವ್ಯವಸ್ಥೆ ಇರಾನ್ ದಾಳಿಯಲ್ಲಿ ಧ್ವಂಸ!ಇದು ಭವಿಷ್ಯದ ದಾಳಿಗಳನ್ನು ಎದುರಿಸಲು ಈ ಪ್ರದೇಶದ ಸಾಮರ್ಥ್ಯವನ್ನು ಮತ್ತಷ್ಟು ದುರ್ಬಲಗೊಳಿಸುವ ಅಪಾಯವನ್ನುಂಟುಮಾಡುತ್ತದೆ.
TVK ಅಧಿಕಾರಕ್ಕೆ ಬಂದ್ರೆ ಮದುವೆಗೆ 8 ಗ್ರಾಂ ಚಿನ್ನ, ಉಚಿತ ಬಸ್, ತಿಂಗಳಿಗೆ 2,500 ರೂ.; ಭರವಸೆಗಳ ಸರಮಾಲೆಯನ್ನೇ ಘೋಷಿಸಿದ ವಿಜಯ್ರಾಜ್ಯ ಸಾರಿಗೆ ನಿಗಮದ ಎಲ್ಲಾ ವರ್ಗದ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು ಮತ್ತು ಅವರು ಬಸ್ ಶುಲ್ಕವನ್ನು ಪಾವತಿಸದೆ ತಮಿಳುನಾಡಿನಾದ್ಯಂತ ಪ್ರಯಾಣಿಸಬಹುದು ಎಂದು ಅವರು ಹೇಳಿದರು.
'ನನ್ನ ಮೇಲೆ ಏಕೆ ಕೋಪವಿದೆಯೋ ಗೊತ್ತಿಲ್ಲ': ಮಮತಾ ವಿರುದ್ಧ ರಾಷ್ಟ್ರಪತಿ ಮುರ್ಮು ಗರಂ ಆಗಿದ್ದೇಕೆ?ಸಮಾವೇಶ ನಡೆದ ಗೋಸೈನ್ಪುರದಲ್ಲಿ ಹೆಚ್ಚಿನ ಕುರ್ಚಿಗಳು ಖಾಲಿ ಇದ್ದವು. "ಇಲ್ಲಿ ಅಂತರರಾಷ್ಟ್ರೀಯ ಸಂತಾಲ್ ಸಮಾವೇಶ ನಡೆಯುತ್ತಿದೆ ಎಂದು ನಾನು ಭಾವಿಸುವುದಿಲ್ಲ.
'ರಷ್ಯಾ ತೈಲ ಖರೀದಿಗೆ 30 ದಿನಗಳ ಅನುಮತಿ ಕೊಡ್ತೀವಿ'; ಅಮೆರಿಕ ಉದ್ಧಟತನಕ್ಕೆ ಕೆರಳಿದ ಭಾರತ ಹೇಳಿದ್ದೇನು!"ರಷ್ಯಾದ ತೈಲವನ್ನು ಖರೀದಿಸಲು ಭಾರತ ಎಂದಿಗೂ ಯಾವುದೇ ದೇಶದಿಂದ ಅನುಮತಿಯನ್ನು ಅವಲಂಬಿಸಿಲ್ಲ" ಎಂದು ಕೇಂದ್ರ ಹೇಳಿದೆ.
ಕೊಚ್ಚಿಯಲ್ಲಿ ಇರಾನ್ ಹಡಗಿನ ಫೋಟೋ, ವಿಡಿಯೋ ಮಾಡಿದ ಟಿವಿ ವರದಿಗಾರ, ಕ್ಯಾಮೆರಾಮನ್ ಬಂಧನಬಂದರಿನ ಪೊಲೀಸರು ಪ್ರಮುಖ ಟಿವಿ ಚಾನೆಲ್ನ ವರದಿಗಾರ, ಅದರ ಕ್ಯಾಮೆರಾಮನ್ ಮತ್ತು ಸ್ಪೀಡ್ ಬೋಟ್ ಚಾಲಕನನ್ನು ಬಂಧಿಸಿದ್ದು, ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
'Tateeree' ಹಾಡಿನಲ್ಲಿ ಅಶ್ಲೀಲ ಸಾಹಿತ್ಯ: ಖ್ಯಾತ ರಾಪರ್ ಬಂಧನಕ್ಕೆ ಪೊಲೀಸರಿಂದ ಹುಡುಕಾಟ!ಬಾದ್ ಶಾ ದೇಶ ಬಿಟ್ಟು ಹೋಗದಂತೆ ಅವರ ವಿರುದ್ಧ ಲುಕ್ ಔಟ್ ನೋಟಿಸ್ ಹೊರಡಿಸಲು ಪೊಲೀಸರು ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾರೆ.
ಲೋಕಸಭೆ ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯ: TMC ಬೆಂಬಲ!ಲೋಕಸಭೆಯ ಹಲವು ವಿರೋಧ ಪಕ್ಷದ ಸದಸ್ಯರು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಪಕ್ಷ ಯಾವಾಗಲೂ ಬೆಂಬಲಿಸಲಿದೆ ಎಂದು ಟಿಎಂಸಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.
10ನೇ ತರಗತಿ ಪಾಸಾದ ನಿರುದ್ಯೋಗಿಗಳಿಗೆ ಇಂದಿನಿಂದಲೇ 1,500 ರೂ ಭತ್ಯೆ: ದೀದಿ ಭರ್ಜರಿ ಗಿಫ್ಟ್ಈ ಯೋಜನೆ ಏಪ್ರಿಲ್ನಲ್ಲಿ ಪ್ರಾರಂಭವಾಗಬೇಕಿತ್ತು. ಆದರೆ ಈಗ ಅದು ತಕ್ಷಣವೇ ಪ್ರಾರಂಭವಾಗಲಿದೆ ಎಂದು ಸಿಎಂ ತಿಳಿಸಿದರು.
ಗುಜರಾತ್ನಲ್ಲಿ ಘೋರ ದುರಂತ: ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದ ಮೂವರು ಕಾರ್ಮಿಕರು ಸಾವು, ಒಬ್ಬನ ಸ್ಥಿತಿ ಗಂಭೀರ!ಟ್ಯಾಂಕ್ ಸ್ವಚ್ಛಗೊಳಿಸಲು ನಾಲ್ವರು ಕಾರ್ಮಿಕರನ್ನು ಒಬ್ಬರ ನಂತರ ಒಬ್ಬರನ್ನು ಆಳವಾದ ರಾಸಾಯನಿಕ ಸಂಗ್ರಹ ಟ್ಯಾಂಕ್ಗೆ ಇಳಿಸಲಾಗಿದೆ.
ಬಂಗಾಳದ ನೂತನ ರಾಜ್ಯಪಾಲ ಆರ್.ಎನ್ ರವಿ 'ಬಿಜೆಪಿ ಕೇಡರ್', ಆದ್ರೆ ಇದು 'ಕಠಿಣ ಅಖಾಡ': ಮಮತಾಪಶ್ಚಿಮ ಬಂಗಾಳ ರಾಜ್ಯಪಾಲ ಸಿ ವಿ ಆನಂದ ಬೋಸ್ ಅವರ ಹಠಾತ್ ರಾಜೀನಾಮೆಗೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಸೃಷ್ಟಿಸಿದೆ ಒತ್ತಡ ಕಾರಣ ಎಂದು ಮಮತಾ ಆರೋಪಿಸಿದರು.
ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲಖನೌದಲ್ಲಿ ತುರ್ತು ಭೂಸ್ಪರ್ಶಮೌರ್ಯ ಅವರ ಆಪ್ತ ಬಿಜೆಪಿ ನಾಯಕರೊಬ್ಬರ ಪ್ರಕಾರ, ಉಪಮುಖ್ಯಮಂತ್ರಿಗಳು ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹೆಲಿಕಾಪ್ಟರ್ ಮೂಲಕ ಕೌಶಂಬಿಗೆ ಹೋಗುತ್ತಿದ್ದರು.
'ಮಾನವೀಯ ದೃಷ್ಟಿಯಿಂದ ಅನುಮತಿ': Iran ನೌಕೆಗೆ ಪ್ರವೇಶ ನೀಡಿದ ಕುರಿತು EAM Jaishankar ಸಮರ್ಥನೆ! Videoತಾಂತ್ರಿಕ ಲೋಪದ ವರದಿ ಬಂದ ನಂತರ ಭಾರತ ತುರ್ತು ಅನುಮತಿ ನೀಡಿತ್ತು. ಭೌಗೋಳಿಕ ರಾಜಕೀಯ ಬದಲಾವಣೆಗಳನ್ನು ಅನುಸರಿಸಿದಾಗ ಈ ಘಟನೆ ಸಂಭವಿಸಿದೆ.
ರಾಹುಲ್ ಗಾಂಧಿ ರಾಜಕೀಯಕ್ಕೆ ಬರದಿದ್ದರೆ ಏನು ಮಾಡುತ್ತಿದ್ದರು ಗೊತ್ತಾ? ಇಲ್ಲಿದೆ ಅಚ್ಚರಿಯ ಉತ್ತರ!ಇಂದು ತಿರುವನಂತಪುರಂನ ಟೆಕ್ನೋಪಾರ್ಕ್ನಲ್ಲಿ ನಡೆದ ಸಂವಾದದ ಸಂದರ್ಭದಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಈ ಪ್ರಶ್ನೆಗೆ ಉತ್ತರಿಸಿದ್ದಾರೆ.
ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ ನಿಶಾಂತ್ ರಾಜ್ಯ ರಾಜಕಾರಣಕ್ಕೆ ಎಂಟ್ರಿ: ಮಾರ್ಚ್ 8ಕ್ಕೆ JD(U) ಸೇರ್ಪಡೆಇತ್ತೀಚೆಗೆ ತನಕ ರಾಜಕೀಯದಲ್ಲಿ ಹೆಚ್ಚಿನ ಆಸಕ್ತಿ ತೋರಿಸದಿದ್ದ ನಿಶಾಂತ್, ಈಗ ರಾಜ್ಯ ರಾಜಕೀಯಕ್ಕೆ ಸಂಪೂರ್ಣವಾಗಿ ಪ್ರವೇಶಿಸಲು ಸಿದ್ಧವಾಗಿರುವ ಸೂಚನೆಗಳನ್ನು ನೀಡಿದ್ದಾರೆ.
'The Kerala Story 2 ಯಾರೂ ನೋಡುತ್ತಿಲ್ಲ, ದೇಶದ ಬಹುತೇಕ ಮಂದಿಗೆ ಕೇರಳ ಏನು ಎಂದು ಅರ್ಥವಾಗಿದೆ': ರಾಹುಲ್ ಗಾಂಧಿ; Videoಶಶಿ ತರೂರ್ ಈ ಚಿತ್ರವನ್ನು ದ್ವೇಷ ಹರಡುವ ಸಾಧನ ಎಂದು ಹಿಂದೆ ಹೇಳಿದ್ದರು. ಈಗ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ಚಿತ್ರ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!