ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹತ್ಯೆ ಪ್ರಕರಣ: ಡೇರಾ ಸಚ್ಚಾ ಸೌದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಖುಲಾಸೆ2019ರಲ್ಲಿ ವಿಶೇಷ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನಂತರ ನ್ಯಾಯಾಲಯ ಈ ತೀರ್ಪು ನೀಡಿದೆ.
Sanjay Gandhi ಕಾರಣದಿಂದ ಸಂತಾನಹರಣ ಶಸ್ತ್ರಚಿಕಿತ್ಸೆ ಗುರಿ ತಲುಪಲು ಉತ್ತರ ಭಾರತದ ಮುಖ್ಯಮಂತ್ರಿಗಳು ಅತಿರೇಕ ತೋರಿದರು: ಕರಣ್ ಸಿಂಗ್1973ರಿಂದ 1977ರವರೆಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಯೋಜನೆ ಸಚಿವರಾಗಿದ್ದ ಕರಣ್ ಸಿಂಗ್, ಆ ಸಮಯದಲ್ಲಿ ಸರ್ಕಾರದ ಸಂತಾನಹರಣ ಶಸ್ತ್ರಚಿಕಿತ್ಸೆಗಾಗಿ ಬಹಳ ಯುಕ್ತಿಯುಕ್ತ ಗುರಿಗಳನ್ನು ನಾನು ನಿಗದಿ ಮಾಡಿದ್ದೆ, ಆದರೆ ಸಂಜಯ್ ಗಾಂಧಿ ಬಲವಂತದ ಶಸ್ತ್ರಚಿಕತ್ಸೆ ಹೆಚ್ಚಿಸಿದರು ಎಂದು ಹೇಳಿದರು.
CEC ಆಗಿರದಿದ್ದರೇ ಬೆರಳು ಕತ್ತರಿಸುತ್ತಿದ್ದೆ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಲ್ಯಾಣ್ ಬ್ಯಾನರ್ಜಿ ವಾಗ್ದಾಳಿನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಸಂವಾದದ ಸಂದರ್ಭದಲ್ಲಿ ಮುಖ್ಯ ಚುನಾವಣಾ ಆಯುಕ್ತರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಕಲ್ಯಾಣ್ ಬ್ಯಾನರ್ಜಿ ಆರೋಪಿಸಿದರು
ಬಿಹಾರದ ನೂತನ ಸಾರಥಿ ಯಾರು: ದಲಿತ ನಾಯಕನಿಗೆ ಸಿಎಂ ಪಟ್ಟವೋ? ಅಮಿತ್ ಶಾ ಭಂಟನಿಗೆ ಸಿಂಹಾಸನವೋ!ಎನ್ಡಿಎ ನಾಯಕರನ್ನು ಒಗ್ಗೂಡಿಸಿಕೊಂಡು ಹೋಗುವ ಸಾಮರ್ಥ್ಯವಿರುವ ಮತ್ತು ರಾಜ್ಯ, ರಾಷ್ಟ್ರ ಎರಡೂ ರಾಜಕೀಯದಲ್ಲಿ ಪ್ರಭಾವಿಯೆನಿಸಿರುವ ಆರು ನಾಯಕರ ಹೆಸರು ಬಿಜೆಪಿ ಪಡಸಾಲೆಯಲ್ಲಿ ಕೇಳಿಬರುತ್ತಿದೆ.
LPG Price Hike: ಇರಾನ್ ಯುದ್ಧ ಮಧ್ಯೆ ಎಲ್ ಪಿಜಿ ಸಿಲಿಂಡರ್ ದರ 60 ರೂ ಏರಿಕೆಗೃಹ ಬಳಕೆ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಇಂದು ಮಾರ್ಚ್ 7, ಶನಿವಾರದಿಂದ ಹೆಚ್ಚಿಸಲಾಗಿದೆ.
ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!ಶುಕ್ರವಾರ ಮಾತನಾಡಿರುವ ಇರಾನ್ನ ಉಪ ವಿದೇಶಾಂಗ ಸಚಿವರು, ಇರಾನ್ನ ಮುಂದಿನ ನಾಯಕನನ್ನು ಆಯ್ಕೆ ಮಾಡುವಲ್ಲಿ ತಮ್ಮ ಪಾತ್ರವಿರಬೇಕು ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಲಹೆಯನ್ನು ನೇರವಾಗಿ..
ಮಹಾರಾಷ್ಟ್ರ CM ಫಡ್ನವೀಸ್ರಿಂದ 7.69 ಲಕ್ಷ ಕೋಟಿ ರೂ ಬಜೆಟ್ ಮಂಡನೆ; 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿತಮ್ಮ ಬಜೆಟ್ ವರ್ಷದ ಅಭಿವೃದ್ಧಿಗೆ ಮಾರ್ಗಸೂಚಿ ಮಾತ್ರವಲ್ಲದೆ 2047 ರ ವೇಳೆಗೆ ರಾಜ್ಯದ ಆರ್ಥಿಕತೆಯನ್ನು ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಪರಿವರ್ತಿಸುವ ದೃಷ್ಟಿಕೋನವನ್ನು ಹೊಂದಿದೆ ಎಂದು ಮುಖ್ಯಮಂತ್ರಿ ಫಡ್ನವೀಸ್ ಹೇಳಿದ್ದಾರೆ.
ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ: ಕಾಂಗ್ರೆಸ್ ಸಂಸದರಿಗೆ ವಿಪ್ ಜಾರಿ; ಕಡ್ಡಾಯ ಹಾಜರಿಗೆ ಸೂಚನೆಬಜೆಟ್ ಅಧಿವೇಶನದ ದ್ವಿತೀಯಾರ್ಧದ ಮೊದಲ ಮೂರು ದಿನಗಳವರೆಗೆ ತನ್ನ ಸಂಸದರು ಕೆಳಮನೆಯಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಕಾಂಗ್ರೆಸ್ ಮೂರು ಸಾಲಿನ ವಿಪ್ ಅನ್ನು ಜಾರಿಗೊಳಿಸಿದೆ.
Iran war: ATGL CNG, ದೇಶೀಯ PNG ಬೆಲೆಗಳ ಬಗ್ಗೆ ಮಹತ್ವದ ಅಪ್ಡೇಟ್; ಕೈಗಾರಿಕಾ ಪೂರೈಕೆಗೆ ನಿರ್ಬಂಧಗ್ರಾಹಕರಿಗೆ ಶೇಕಡಾ 40 ಮಿತಿಯವರೆಗೆ ಬಳಕೆಗಾಗಿ ಅವರ ಒಪ್ಪಂದದ ದರಗಳಲ್ಲಿ ಬಿಲ್ ಮಾಡುವುದನ್ನು ಮುಂದುವರಿಸಲಾಗುತ್ತದೆ, ಅಗತ್ಯವಿದ್ದರೆ ಪರ್ಯಾಯ ಇಂಧನ ಮೂಲಗಳಿಗೆ ಬದಲಾಯಿಸಲು ಅವರಿಗೆ ಅವಕಾಶ ನೀಡುತ್ತದೆ.
ಸುಖೋಯ್ ವಿಮಾನ ದುರಂತ: Op Sindoor ನಲ್ಲಿ ಪಾಕ್ ಗೆ ನಡುಕ ಹುಟ್ಟಿಸಿದ್ದ ಹುತಾತ್ಮ ಪೈಲಟ್ Purvesh Duragkarಫ್ಲೈಟ್ ಲೆಫ್ಟಿನೆಂಟ್ ಪೂರ್ವೇಶ್ ಅವರು ಫೈಟರ್ ಜೆಟ್ ಹಾರಿಸುವಲ್ಲಿ "ಅಪಾರ ಹೆಮ್ಮೆ" ಹೊಂದಿದ್ದರು ಎಂದು ಅವರು ಹೇಳಿದರು.
ಅಯೋಧ್ಯೆಯಲ್ಲಿ 35 ಕೋಟಿ ರೂ ಗೆ 2.67 ಎಕರೆ ಜಮೀನು ಖರೀದಿಸಿದ ಬಿಗ್ ಬಿ! ಯಾಕೆ ಗೊತ್ತಾ?HoABLನ 75-ಎಕರೆ ಲಕ್ಸುರಿ ಭೂ ಅಭಿವೃದ್ಧಿ ಪ್ರದೇಶವಾದ 'ದಿ ಸರಯು' ಬಳಿ ಈ ಜಮೀನು ಇದೆ. ಈ ಹಿಂದೆ ಜನವರಿ 2024 ರಲ್ಲಿ ಬಚ್ಚನ್ ಅವರು HoABL ಪ್ರಾಜೆಕ್ಟ್ ನ 'ದಿ ಸರಯು' ನಲ್ಲಿ ಭೂಮಿಯನ್ನು ಖರೀದಿಸಿದ್ದರು.
ಹಾರ್ಮುಜ್ ಜಲಸಂಧಿ ಬಂದ್: ತೈಲ, LPG ಪೂರೈಕೆ ಬಗ್ಗೆ ಕೇಂದ್ರ ಸರ್ಕಾರದಿಂದ ಬಿಗ್ ಅಪ್ಡೇಟ್..; ಇಲ್ಲಿದೆ ವಿವರಕಳೆದ ಕೆಲವು ವರ್ಷಗಳಿಂದ ಭಾರತ ತನ್ನ ಕಚ್ಚಾ ತೈಲ ಆಮದು ಬುಟ್ಟಿಯನ್ನು ಗಮನಾರ್ಹವಾಗಿ ವೈವಿಧ್ಯಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2025ರ UPSC ಪರೀಕ್ಷೆ ಫಲಿತಾಂಶ ಪ್ರಕಟ: ಅನುಜ್ ಅಗ್ನಿಹೋತ್ರಿ ಟಾಪರ್; 958 ಅಭ್ಯರ್ಥಿಗಳು ಪಾಸ್ರಾಜೇಶ್ವರಿ ಸುವೆ ಎಂ ಮತ್ತು ಆಕಾಶ್ ಧುಲ್ ಅವರು ಕ್ರಮವಾಗಿ ಎರಡನೇ ಮತ್ತು ಮೂರನೇ ರ್ಯಾಂಕ್ ಗಳಿಸಿದ್ದಾರೆ.
ಹೈದರಾಬಾದ್: IMD ಕಚೇರಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶ, ಕೆಲಕಾಲ ಆತಂಕ!IMD ಕಚೇರಿಯ ಆರು ಸ್ಥಳಗಳಲ್ಲಿ ಬಾಂಬ್ಗಳನ್ನು ಇರಿಸಲಾಗಿದ್ದು, ಅದು ಸ್ಫೋಟಗೊಳ್ಳುತ್ತದೆ ಎಂದು ಇಮೇಲ್ ನಲ್ಲಿ ಹೇಳಲಾಗಿತ್ತು.
ಡೊನಾಲ್ಡ್ ಟ್ರಂಪ್ ನಿಕೋಲಸ್ ಮಡೂರೊಗೆ ಮಾಡಿದ್ದನ್ನು ಮೋದಿ ನಿತೀಶ್ ಕುಮಾರ್ಗೆ ಮಾಡಿದ್ದಾರೆ: ಜೈರಾಮ್ ರಮೇಶ್ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ನಿತೀಶ್ ಕುಮಾರ್ ಅವರ ನಿರ್ಧಾರವು ಕಳೆದ ವರ್ಷ ನವೆಂಬರ್ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜನರು ನೀಡಿದ ಜನಾದೇಶಕ್ಕೆ ಮಾಡಿದ ದ್ರೋಹವಾಗಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!