ThinkEdu 2026: ದೇಶದಲ್ಲಿ ಬಾಯಿ ಆರೋಗ್ಯಕ್ಕೆ ಪ್ರತ್ಯೇಕ ನೀತಿ ಇಲ್ಲ; ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್ಭಾರತದಾದ್ಯಂತ ಜನರ ಆರೋಗ್ಯ ರಕ್ಷಣೆಯ ಅರಿವು ಮತ್ತು ತಿಳುವಳಿಕೆಗೆ ಬಹಳ ವ್ಯತ್ಯಾಸವಿದೆ. ಅದು ಆದಾಯ, ಜಾತಿ ಮತ್ತು ನಗರ-ಗ್ರಾಮೀಣ ಪ್ರದೇಶಗಳ ವಾಸ ಎಂಬಂತಹ ಅಂಶಗಳನ್ನು ಆಧರಿಸಿರುತ್ತದೆ.
ಪ್ರಧಾನಿ ಮೋದಿ ಮತ್ತೊಂದು ದಾಖಲೆ: YouTube channel ಗೆ 3 ಕೋಟಿಗೂ ಹೆಚ್ಚು ಸಬ್ಸ್ಕ್ರೈಬರ್, ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ವಿಶ್ವ ನಾಯಕ!ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗಿಂತ ಏಳು ಪಟ್ಟು ಹೆಚ್ಚು ಸಬ್ಸ್ಕ್ರೈಬರ್ಗಳನ್ನು ಮೋದಿ ಹೊಂದಿರುವುದು ಅವರ ಜಾಗತಿಕ ಹಾಗೂ ಡಿಜಿಟಲ್ ತಲುಪುವಿಕೆಯ ಪ್ರಮಾಣವನ್ನು ತೋರಿಸುತ್ತದೆ.
Tamil Nadu election: 29 ವಿಧಾನಸಭೆ ಸೀಟು, 2 ರಾಜ್ಯಸಭೆ ಸ್ಥಾನ ನಿಮಗೆ; ಕಾಂಗ್ರೆಸ್ ಗೆ ಡಿಎಂಕೆ ಆಫರ್ಮೂಲಗಳ ಪ್ರಕಾರ, ಕಾಂಗ್ರೆಸ್ ಬೇಡಿಕೆಯಾದ 34 ವಿಧಾನಸಭಾ ಸ್ಥಾನಗಳನ್ನು ಒಪ್ಪಲು ಡಿಎಂಕೆ ನಾಯಕತ್ವ ಸಮ್ಮತಿಸದಿದ್ದರೂ, 29 ಸ್ಥಾನಗಳವರೆಗೆ ಹಾಗೂ ಹೆಚ್ಚುವರಿಯಾಗಿ ಎರಡು ರಾಜ್ಯಸಭಾ ಸ್ಥಾನಗಳನ್ನು ನೀಡಲು ಮುಂದಾಗಿದೆ.
AI ಸಮ್ಮಿಟ್ ವೇಳೆ ಬನಿಯನ್ ಬಿಚ್ಚಿ ಪ್ರತಿಭಟನೆ: ಉದಯ್ ಬಾನು ಚಿಬ್ ಜಾಮೀನು ಮೇಲೆ ಬಿಡುಗಡೆದೆಹಲಿ ಹೈಕೋರ್ಟ್ ಒಂದು ದಿನ ಮೊದಲು ಸೆಷನ್ಸ್ ನ್ಯಾಯಾಲಯ ಚಿಬ್ ಅವರ ಜಾಮೀನನ್ನು ಸ್ಥಗಿತಗೊಳಿಸಿದ್ದ ಆದೇಶಕ್ಕೆ ತಡೆ ನೀಡಿದ ನಂತರ ಈ ಬೆಳವಣಿಗೆ ನಡೆದಿದೆ.
ಕೊಲ್ಲಿ ದೇಶಗಳಿಂದ ಇಂಧನ ಪೂರೈಕೆ ಬಿಕ್ಕಟ್ಟು: ಭಾರತದ ಕೈಹಿಡಿಯಲು ರಷ್ಯಾ ಮುಂದು!ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲಿ ದಾಳಿಗಳು ನಂತರ ಟೆಹ್ರಾನ್ನ ಪ್ರತೀಕಾರದ ಕ್ರಮಗಳು ಇಡೀ ಪಶ್ಚಿಮ ಏಷ್ಯಾವನ್ನು ಯುದ್ಧದ ಜ್ವಾಲೆಯಲ್ಲಿ ಮುಳುಗಿಸಿದೆ. ಏತನ್ಮಧ್ಯೆ, ಭಾರತದಲ್ಲಿ ಈಗ ಕೇವಲ 50 ದಿನಗಳ ಕಚ್ಚಾ ತೈಲ ಮತ್ತು ಸಂಸ್ಕರಿಸಿದ ಪೆಟ್ರೋಲಿಯಂ ಉತ್ಪನ್ನಗಳು ಮಾತ್ರ ಉಳಿದಿವೆ...
Israel Iran war: ಭಾರತಕ್ಕೆ ಬಿಗ್ ಶಾಕ್; ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!ಇದರ ಪರಿಣಾಮದಿಂದ ಭಾರತೀಯ ಉದ್ಯಮಕ್ಕೆ ನೈಸರ್ಗಿಕ ಅನಿಲ ಪೂರೈಕೆಯಲ್ಲಿ ಶೇ.40 ರಷ್ಟು ಕಡಿತಕ್ಕೆ ಕಾರಣವಾಗಿದೆ.
ThinkEdu 2026: ಸಾರ್ವಜನಿಕ ಸೇವೆಯಲ್ಲಿ ವ್ಯಾಪಕ ಸುಧಾರಣೆಗೆ ಅಣ್ಣಾಮಲೈ ಕರೆಚೆನ್ನೈನಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಆಯೋಜಿಸಿರುವ ಥಿಂಕ್ಎಡು ಸಮಾವೇಶದ ಎರಡನೇ ದಿನದಂದು ಮಾತನಾಡಿದ ಅಣ್ಣಾಮಲೈ ಅವರು, ಸಾರ್ವಜನಿಕ ಸೇವೆಯಲ್ಲಿ ವ್ಯಾಪಕ ಸುಧಾರಣೆಗಳಿಗೆ ಕರೆ ನೀಡಿದರು.
ಸುನ್ನಿ ದೇಶಗಳ ಮೇಲೆ ಇರಾನ್ ಭೀಕರ ದಾಳಿ ಮಧ್ಯೆ ಒಮಾನ್, ಕುವೈತ್, ಕತಾರ್ ಮುಖ್ಯಸ್ಥರಿಗೆ ಮೋದಿ ಕರೆ, Iran ದಾಳಿಗೆ ಖಂಡನೆ!ಪ್ರಧಾನಿ ನರೇಂದ್ರ ಮೋದಿ ಅವರು ಗಲ್ಫ್ ದೇಶದ ಇಬ್ಬರು ಪ್ರಮುಖ ನಾಯಕರಾದ ಒಮಾನ್ನ ಸುಲ್ತಾನ್ ಮತ್ತು ಕುವೈತ್ನ ಕ್ರೌನ್ ಪ್ರಿನ್ಸ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು. ಈ ವೇಳೆ ಪ್ರಧಾನಿ ಆಯಾ ದೇಶಗಳಲ್ಲಿನ ದಾಳಿಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.
ಖಮೇನಿ ಹತ್ಯೆ ಬಗ್ಗೆ ಮೋದಿ ಮೌನ ಪ್ರಶ್ನಿಸಿದ ರಾಹುಲ್ ಗಾಂಧಿ; ಭಾರತದ ನಿಲುವು ಸ್ಪಷ್ಟಪಡಿಸುವಂತೆ ಆಗ್ರಹಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಖಮೇನಿ ಹತ್ಯೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅನುಮೋದಿಸುತ್ತಾರೆಯೇ? ಎಂದು ಕೇಳಿದ್ದಾರೆ.
ಕೇಂದ್ರ-ರಾಜ್ಯ ಸಂಬಂಧ ಕುರಿತು ರಾಷ್ಟ್ರಮಟ್ಟದ ಚರ್ಚೆ: ತಮಿಳುನಾಡು ಸಿಎಂ ಸ್ಟಾಲಿನ್ ಬೆಂಬಲಿಸಿ ಸಿದ್ದರಾಮಯ್ಯ ಪತ್ರ!ಕಳೆದ ಕೆಲವು ವರ್ಷಗಳಲ್ಲಿ, ಹಣಕಾಸಿನ ಮತ್ತು ಶಾಸಕಾಂಗ ವಿಷಯಗಳಲ್ಲಿ ಹೆಚ್ಚುತ್ತಿರುವ ಕೇಂದ್ರ ಸರ್ಕಾರದ ಅಸಮಾನತೆ ನೀತಿಯು ನಮ್ಮ ಸಂವಿಧಾನ ರಚನಕಾರರು ರೂಪಿಸಿದ ಹೊಂದಾಣಿಕೆ ನೀತಿಗೆ ಅಡ್ಡಿಯಾಗಿದೆ
"ನೀವು ವಾಸಿಸುವ ರಾಷ್ಟ್ರವನ್ನು ಬೆಂಬಲಿಸಿ ಅಥವಾ...": ಇರಾನ್-ಇಸ್ರೇಲ್ ಯುದ್ಧದ ಬೆನ್ನಲ್ಲೇ ಯಜುವೇಂದ್ರ ಚಹಾಲ್ ಪೋಸ್ಟ್ ವೈರಲ್ಭಾರತದಲ್ಲಿ ಖಮೇನಿ ಹತ್ಯೆಯನ್ನು ಖಂಡಿಸಿ ನಡೆಸುವ ಪ್ರತಿಭಟನೆಗಳ ಮೇಲೆ ಕಣ್ಣಿರಿಸುವಂತೆ ಕೇಂದ್ರ ಗೃಹ ಸಚಿವಾಲಯ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಇರಾನ್ ಮೇಲೆ ವೈಮಾನಿಕ ದಾಳಿ: ಟೆಹ್ರಾನ್ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕ್ವಾಮ್ಗೆ ಸ್ಥಳಾಂತರಟೆಹ್ರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಎಲ್ಲಾ ವ್ಯವಸ್ಥೆಗಳನ್ನು ಸುಗಮಗೊಳಿಸಿತು. ವಿದ್ಯಾರ್ಥಿಗಳನ್ನು ಐದು ಬಸ್ಗಳಲ್ಲಿ ಸ್ಥಳಾಂತರಿಸಲಾಯಿತು.
ರಾಜ್ಯಸಭಾ ಚುನಾವಣೆಗೆ 9 ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ: ಬಿಹಾರದಿಂದ ನಿತಿನ್ ನಬಿನ್ ಸ್ಪರ್ಧೆ!ರಾಜ್ಯಸಭಾ ಚುನಾವಣೆಗೆ ಒಂಬತ್ತು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಪಕ್ಷವು ಬಿಹಾರದಿಂದ ಇಬ್ಬರು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ThinkEdu 2026: ಭಾರತದಲ್ಲಿ ಈ ವರ್ಷ ಮೂರು ಹೆಚ್ಚುವರಿ ಸೆಮಿಕಂಡಕ್ಟರ್ ಘಟಕಗಳ ಆರಂಭ- MEITY ಕಾರ್ಯದರ್ಶಿ ಎಸ್. ಕೃಷ್ಣನ್ಲೇಖಕ ಶಂಕರ್ ಅಯ್ಯರ್ ಅವರೊಂದಿಗೆ 'ಪರಿವರ್ತನೆಗಾಗಿ ತಂತ್ರಜ್ಞಾನ-ಭಾರತದ ಸೆಮಿಕಂಡಕ್ಟರ್ ಕ್ರಾಂತಿ (Technology for Transition- India's semiconductor revolution) ಕುರಿತ ಸಂವಾದದಲ್ಲಿ ಮಾತನಾಡಿದ MEITY ಕಾರ್ಯದರ್ಶಿ ಎಸ್. ಕೃಷ್ಣನ್
ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ: ಮಾಧ್ಯಮಗಳ ವಿರುದ್ಧ ಜಮ್ಮು-ಕಾಶ್ಮೀರ ಪೊಲೀಸರಿಂದ ಎಫ್ಐಆರ್"ಇಂತಹ ದುರುದ್ದೇಶಪೂರಿತ ತಪ್ಪು ಮಾಹಿತಿ ಪ್ರಚಾರಗಳು ರಾಷ್ಟ್ರದ ಶಾಂತಿ, ಭದ್ರತೆ ಮತ್ತು ಸಮಗ್ರತೆಗೆ ಗಂಭೀರ ಅಪಾಯವನ್ನುಂಟುಮಾಡುತ್ತವೆ" ಎಂದು ವಕ್ತಾರರು ಹೇಳಿದರು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!