ಕಾಂಗ್ರೆಸ್ MMC ಆಗಿ ಮಾರ್ಪಟ್ಟಿದೆ: ಪ್ರಧಾನಿ ಮೋದಿ ಹೀಗೆ ಹೇಳಿದ್ದೇಕೆ?ದೆಹಲಿಯಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ ಎಐ ಸಮ್ಮೇಳನವನ್ನು ಉಲ್ಲೇಖಿಸಿದ ಪ್ರಧಾನಿ, ಪ್ರಪಂಚದಾದ್ಯಂತದ ನಾಯಕರು ಒಂದೇ ಸೂರಿನಡಿ ಒಟ್ಟುಗೂಡಿ ಭಾರತದ ಸಾಧನೆಗಳನ್ನು ಶ್ಲಾಘಿಸಿದ್ದಾರೆ ಎಂದರು.
ಆಂಧ್ರ ಪ್ರದೇಶ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಕನಿಷ್ಠ 20 ಮಂದಿ ಸಜೀವ ದಹನಈ ಭೀಕರ ಸ್ಫೋಟದಲ್ಲಿ ಹಲವಾರು ಜನ ಗಾಯಗೊಂಡಿದ್ದು, ಬೆಂಕಿ ಹತ್ತಿರದ ಹಳ್ಳಿಗಳಿಗೂ ವ್ಯಾಪಿಸುವ ಭೀತಿ ಹುಟ್ಟಿಸಿತ್ತು.
ಇಸ್ರೇಲ್ ವಾಯು ಪ್ರದೇಶ ಬಂದ್: ದೆಹಲಿ-ಟೆಲ್ ಅವೀವ್ ಏರ್ ಇಂಡಿಯಾ ವಿಮಾನ ಮುಂಬೈಗೆ ಡೈವರ್ಟ್ಇರಾನ್ ಮೇಲೆ ಇಸ್ರೇಲ್ ಮತ್ತೆ ಕ್ಷಿಪಣಿ ದಾಳಿ ನಡೆಸಿದ್ದು, ಇದರ ಪರಿಣಾಮವಾಗಿ ಕೆಲವು ವಾಯುಪ್ರದೇಶಗಳನ್ನು ವಿಮಾನ ಕಾರ್ಯಾಚರಣೆಗಳಿಗಾಗಿ ಮುಚ್ಚಲಾಗಿದೆ.
ಪಾಕಿಸ್ತಾನ ನಾಯಕರನ್ನು ಹಾಡಿಹೊಗಳಿದ Trump: 'ಸ್ವಘೋಷಿತ ವಿಶ್ವ ಗುರುವಿನ ನಿಜ ಸ್ವರೂಪ' ಅವರಿಗೆ ಗೊತ್ತಾಗಿದೆ ಎಂದು ಮೋದಿ ಟೀಕಿಸಿದ ಕಾಂಗ್ರೆಸ್ಆಫ್ಘಾನಿಸ್ತಾನ ವಿರುದ್ಧದ ಯುದ್ಧದಲ್ಲಿ ಪಾಕಿಸ್ತಾನಕ್ಕೆ ಅಧ್ಯಕ್ಷ ಟ್ರಂಪ್ ನೀಡಿದ ಸ್ಪಷ್ಟ ಮತ್ತು ಗಟ್ಟಿ ಬೆಂಬಲವು ಭಾರತದ ರಾಜತಾಂತ್ರಿಕತೆಗೆ ಮತ್ತೊಂದು ಹಿನ್ನಡೆಯಾಗಿದೆ ಎಂದು ಬರೆದುಕೊಂಡಿದ್ದಾರೆ.
ಕೇಜ್ರಿವಾಲ್ ಖುಲಾಸೆ: ದ್ವೇಷದ ರಾಜಕೀಯಕ್ಕೆ ಕಪಾಳ ಮೋಕ್ಷ ಎಂದ ಶಿವಸೇನಾ (UBT); ಪ್ರಧಾನಿ ಮೋದಿ, ಶಾ ಕ್ಷಮೆಯಾಚನೆಗೆ ಒತ್ತಾಯ!ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಕಟುವಾಗಿ ಟೀಕಿಸಿದ್ದು, ಅಬಕಾರಿ ನೀತಿ ಪ್ರಕರಣದ ಆರೋಪಗಳು "ರಾಜಕೀಯ ಪ್ರೇರಿತವಾಗಿವೆ ಎಂದು ಶಿವಸೇನಾ (ಯುಬಿಟಿ) ಆರೋಪಿಸಿದೆ.
ಬೋಟ್ಸ್ವಾನಾದಿಂದ ಮತ್ತೆ 9 ಚೀತಾಗಳ ಆಗಮನ: ಕುನೋದಲ್ಲಿ ದೊಡ್ಡ ಬೆಕ್ಕುಗಳ ಸಂಖ್ಯೆ 48 ಕ್ಕೆ ಏರಿಕೆ!ಬೋಟ್ಸ್ವಾನಾದಿಂದ ಬಂದಿಳಿದ ಒಂಬತ್ತು ಚಿರತೆಗಳು ಶನಿವಾರ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ (ಕೆಎನ್ಪಿ) ಸುರಕ್ಷಿತವಾಗಿ ಬಂದಿಳಿದಿದೆ.
ಅಕ್ರಮ ಮದ್ಯ ನೀತಿ ಹಗರಣ: ಕೇಜ್ರಿವಾಲ್ ಖುಲಾಸೆ ಕುರಿತು ಅಣ್ಣಾ ಹಜಾರೆ ಅಚ್ಚರಿ ಹೇಳಿಕೆ!ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಕೇಜ್ರಿವಾಲ್ ಅವರ ರಾಜಕೀಯ ಗುರು ಎಂದು ಪರಿಗಣಿಸಲಾಗಿದ್ದು, ನ್ಯಾಯಾಲಯವು ಖುಲಾಸೆಗೊಳಿಸಿದ ನಂತರ, ಈ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಿಂದ ಮುಂಬೈಗೆ ಏಕಮುಖ ವಿಶೇಷ ರೈಲು ಸಂಚಾರ: ಇದು ಎಲ್ಲೆಲ್ಲಿ ನಿಲುಗಡೆಯಾಗಲಿದೆ?ರೈಲು ಸಂಖ್ಯೆ 06541 ಎಸ್ಎಂವಿಟಿ ಬೆಂಗಳೂರು-ಎಲ್.ಟಿ.ಟಿ ಏಕಮುಖ ಕಾಯ್ದಿರಿಸದ ವಿಶೇಷ ಎಕ್ಸ್ಪ್ರೆಸ್ ರೈಲು ಭಾನುವಾರ (ಮಾರ್ಚ್ 1) ಸಂಜೆ 7 ಗಂಟೆಗೆ ಬೆಂಗಳೂರಿನ ಎಸ್ಎಂವಿಟಿ ನಿಲ್ದಾಣದಿಂದ ಹೊರಡಲಿದೆ.
ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ರಾಜಿ ಮಾಡಿಕೊಂಡು ಕಾಂಗ್ರೆಸ್ CIA ಮತ್ತು KGBಯಿಂದ ಹಣ ಪಡೆದಿತ್ತು: BJP ಆರೋಪಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ, ಇಂದಿರಾ ಗಾಂಧಿ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಅಮೆರಿಕದ ಗುಪ್ತಚರ ಸಂಸ್ಥೆ ಕೇಂದ್ರ ಗುಪ್ತಚರ ಸಂಸ್ಥೆ (CIA) ಹಾಗೂ ಆಗಿನ (ಕೆಜಿಬಿ – KGB) ಸೋವಿಯತ್ ಸಂಘದ ಪ್ರಮುಖ ಗುಪ್ತಚರ ಹಾಗೂ ಭದ್ರತಾ ಸಂಸ್ಥೆಯಿಂದ ಹಲವು ಸಂದರ್ಭಗಳಲ್ಲಿ ಹಣ ಸ್ವೀಕರಿಸಿತ್ತು ಎಂದು ಆರೋಪಿಸಿದರು.
ಈ ರಸ್ತೆ ಮುಸ್ಲಿಮರಿಗಲ್ಲ: ಡೆಹ್ರಾಡೂನ್-ದೆಹಲಿ ಎಕ್ಸ್ಪ್ರೆಸ್ವೇಯಲ್ಲಿ ಯುವತಿಯರು ಬರೆಯುತ್ತಿರುವ ವಿಡಿಯೋ ವೈರಲ್!ದೆಹಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿ NH-72Aನಲ್ಲಿ 'ಈ ರಸ್ತೆ ಮುಸ್ಲಿಮರಿಗೆ ಅಲ್ಲ' ಎಂದು ಬರೆದಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ನಂತರ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಭಾರತದ ಆರ್ಥಿಕತೆ ಸದೃಢ: 2025-26 ರ 4ನೇ ತ್ರೈಮಾಸಿಕದಲ್ಲಿ ಅಂದಾಜು ಮೀರಿ ಜಿಡಿಪಿ ದಾಖಲೆಯ ಬೆಳವಣಿಗೆ!2025-26 ರ ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆಯು ಶೇಕಡಾ 7.8 ರಷ್ಟು ಬೆಳವಣಿಗೆ ಸಾಧಿಸಿದೆ.
'S-400 ಸುದರ್ಶನ' ಕ್ಷಿಪಣಿ ಪರಾಕ್ರಮವನ್ನು ಜಗತ್ತಿಗೆ ತೋರಿಸಿದ IAF; ಈಗ Video ರಿಲೀಸ್ ಮಾಡಿದ್ದು ಯಾಕೆ?ಮೇ 2025 ರಲ್ಲಿ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಕೂಡಾ ವಿಡಿಯೋದಲ್ಲಿ ಉಲ್ಲೇಖಿಸಲಾಗಿದೆ. ಕಾರ್ಯಾಚರಣೆ ವೇಳೆ S‑400 ಸಿಸ್ಟಮ್ ಪ್ರಮುಖ ಪಾತ್ರವನ್ನು ವಹಿಸಿದೆ.
ಇಂದು ದೆಹಲಿಯಲ್ಲಿ ಚುನಾವಣೆ ನಡೆಸಿ... BJP 10 ಸ್ಥಾನ ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ: ಕೇಜ್ರಿವಾಲ್ ಸವಾಲುಇಂದು ಚುನಾವಣೆ ನಡೆಸಿ ಬಿಜೆಪಿ 10ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದರೆ, ನಾನು ರಾಜಕೀಯ ತ್ಯಜಿಸುತ್ತೇನೆ ಎಂದು ಹೇಳಿದರು. AAP ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆಗೊಳಿಸಲಾಯಿತು.
ಹಿಟ್ಲರ್ ಜೊತೆಗೆ ಪ್ರಧಾನಿ ಮೋದಿ ಹೋಲಿಕೆ: ಪ್ರೊಫೆಸರ್ ಅಮಾನತು!ನವೆಂಬರ್ 7 ರಂದು ಸಹಾಯಕ ಪ್ರಾಧ್ಯಾಪಕರೊಬ್ಬರು ತರಗತಿಯಲ್ಲಿ ರಾಜಕೀಯ ಅವಹೇಳನಕಾರಿ ಹೇಳಿಕೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಅವರೊಂದಿಗೆ ಹೋಲಿಸಿದ್ದಾರೆ ಎಂದು ವಿದ್ಯಾರ್ಥಿಯ ತಂದೆ ಆರೋಪಿಸಿದ್ದಾರೆ.
ತಮಿಳುನಾಡು: ವಿಧಾನಸಭಾ ಚುನಾವಣೆ ಸಿದ್ಧತೆಯಲ್ಲಿರುವ ವಿಜಯ್ ಗೆ ಸಂಕಷ್ಟ, ಡಿವೋರ್ಸ್ ಗಾಗಿ ಕೋರ್ಟ್ ಮೆಟ್ಟಿಲೇರಿದ ಪತ್ನಿ ಸಂಗೀತಾ!ತಾನು ಮದುವೆಯಾದ ನಿವಾಸದಲ್ಲಿ ವಾಸಿಸುವ ಹಕ್ಕು ನೀಡಬೇಕು. ವಿಜಯ್ ಶಾಶ್ವತ ಜೀವನಾಂಶ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಹಾಗೂ ಉದ್ಯಮಿಯಾಗಿರುವ ಸಂಗೀತಾ ಅವರು ತಮ್ಮ ವಿಚ್ಛೇದನಾ ಅರ್ಜಿಯಲ್ಲಿ ಕೋರಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!