ನೌಕರಿಗೆ ಹೋಗದ ಮಹಿಳೆ ನಿರುದ್ಯೋಗಿ ಅಲ್ಲ; ಆಕೆಯ ಶ್ರಮ ನಿರ್ಲಕ್ಷ್ಯ ಸಲ್ಲ: ದೆಹಲಿ ಹೈಕೋರ್ಟ್ಗೃಹಿಣಿಯ ದುಡಿಮೆಯು ಗಳಿಸುವ ಸಂಗಾತಿಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡುತ್ತದೆ. ಅವಳ ಕೊಡುಗೆಗಳನ್ನು ನಿರ್ಲಕ್ಷಿಸುವುದು "ಅನ್ಯಾಯ" ಎಂದು ಕೋರ್ಟ್ ಹೇಳಿದೆ.
ದೆಹಲಿಯಲ್ಲಿ ಸರಣಿ ಬಾಂಬ್ ಬೆದರಿಕೆ: ಕೆಂಪುಕೋಟೆ, ಮೆಟ್ರೋ ನಿಲ್ದಾಣಗಳು ಸೇರಿದಂತೆ ಹಲವೆಡೆ ಬಿಗಿ ಭದ್ರತೆ!ದೆಹಲಿ ವಿಧಾನಸಭೆ ದೆಹಲಿ ಅಸೆಂಬ್ಲಿ, ಸಚಿವಾಲಯ, ಕೆಂಪುಕೋಟೆ ಮತ್ತು ಎರಡು ಶಾಲೆಗಳು ಸೇರಿದಂತೆ ಹಲವು ಸಂಸ್ಥೆಗಳಿಗೆ ಇಂದು ಬೆಳಗ್ಗೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಭದ್ರತಾ ಪಡೆಗಳು ತೀವ್ರ ತಪಾಸಣೆ ನಂತರ ಅದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ದೃಢಪಡಿಸಿವೆ.
ಚಿನ್ನದ ಬೆಲೆ ಏರಿಕೆಯಾಗಿದೆ, ಆದರೆ 'ಮಿತಿ ಮೀರಿಲ್ಲ'; ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ: ನಿರ್ಮಲಾ ಸೀತಾರಾಮನ್'ಭಾರತೀಯ ರಿಸರ್ವ್ ಬ್ಯಾಂಕ್ ಬಳಿ ಸಾಕಷ್ಟು ಲಿಕ್ವಿಡಿಟಿ ಲಭ್ಯವಿದೆ, ಐದು ವರ್ಷಗಳವರೆಗೆ ಸಾಲ ಪಡೆಯಬಹುದು ಮತ್ತು ಸರ್ಕಾರವು ದೇಶದ ಆರ್ಥಿಕ ಅಗತ್ಯಗಳನ್ನು ಪೂರೈಸಲು ಸಿದ್ಧವಾಗಿದೆ' ಎಂದರು.
'ಇಂಡಿಯಾ ಎಐ ಸಮ್ಮಿಟ್' ವೇಳೆ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ; Congress ನಾಯಕಿ ಮಾರ್ಗರೇಟ್ ಆಳ್ವಾ ಆಕ್ಷೇಪ; Videoಅಂತಾರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳಲ್ಲಿ ಶಿಸ್ತು ಮತ್ತು ಸಭ್ಯತೆ ಅತ್ಯಂತ ಮುಖ್ಯ. ‘ಇಂಡಿಯಾ ಎಐ ಸಮ್ಮಿಟ್’ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ಶರ್ಟ್ ಬಿಚ್ಚಿ ಪ್ರತಿಭಟನೆ ಸರಿಯಲ್ಲ.
ಯಾವುದೇ ಕ್ಷಣದಲ್ಲಿ ಅಮೆರಿಕದಿಂದ ವೈಮಾನಿಕ ದಾಳಿ ಸಾಧ್ಯತೆ: ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆಇರಾನ್ ನಲ್ಲಿರುವ ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಮತ್ತು ಪ್ರವಾಸಿಗರು ಸೇರಿದಂತೆ ಎಲ್ಲರಿಗೂ ಸೂಚನೆ ಅನ್ವಯವಾಗಲಿದೆ.
Operation Trashi-I ಯಶಸ್ವಿ: ಎನ್ಕೌಂಟರ್ನಲ್ಲಿ JEM ಉಗ್ರ ಸೈಫುಲ್ಲಾ ಹತ; 326 ದಿನಗಳ ಕಾರ್ಯಾಚರಣೆ ಅಂತ್ಯ; Videoಪೊಲೀಸ್, ಸಿಆರ್ಪಿಎಫ್ ಮತ್ತು ಸೇನೆಪಡೆಗಳು ಕಿಶ್ತ್ವಾರ್ನ ಛತ್ರೂ ಅರಣ್ಯದ ಪಾಸರ್ಕುಟ್ ಪ್ರದೇಶದಲ್ಲಿ ಆಪರೇಷನ್ ಟ್ರಾಶಿ-I ಕಾರ್ಯಾಚರಣೆ ಆರಂಭಿಸಿತ್ತು, ಭಾನುವಾರ ನಡೆದ ಎನ್ಕೌಂಟರ್ನಲ್ಲಿ ಜೆಇಎಂ ಟಾಪ್ ಕಮಾಂಡರ್ ಸೈಫುಲ್ಲಾ ಸೇರಿದಂತೆ ಮೂವರು ಪಾಕಿಸ್ತಾನಿ ಉಗ್ರರನ್ನು ಹತ್ಯೆ ಮಾಡಿದೆ.
ಕಪಾಳಮೋಕ್ಷ ಮಾಡಿದ್ದಕ್ಕೆ ಕೋಪ: ಕೇವಲ 30 ಸೆಕೆಂಡ್ ನಲ್ಲಿ 27 ಬಾರಿ ಇರಿದ ಅಪ್ರಾಪ್ತರು! CCTV ವಿಡಿಯೋ ಅಪ್ಲೋಡ್ ಮಾಡಿ ಭಂಡ ಧೈರ್ಯ!ಮಧ್ಯಪ್ರದೇಶದ ರಾಜಧಾನಿ ಭೋಪಾಲ್ನಲ್ಲಿರುವ ಸ್ನೂಕರ್ ಕ್ಲಬ್ನಲ್ಲಿ 10 ನೇ ತರಗತಿಯ ವಿದ್ಯಾರ್ಥಿಯೊಬ್ಬನಿಗೆ 30 ಸೆಕೆಂಡುಗಳಲ್ಲಿ 27 ಬಾರಿಯಲಾಗಿದೆ.
'ಮೋದಿಗೇ ಬೈತೀರಾ ನೀವು": ಮುಸ್ಲಿಂ ಮಹಿಳೆಯರಿಂದ ಕಂಬಳಿಗಳ ವಾಪಸ್ ಪಡೆದ BJP ನಾಯಕ, Videoಮಧ್ಯಪ್ರದೇಶದ ಟೊಂಕ್ ದ ಮಾಜಿ ಬಿಜೆಪಿ ಸಂಸದ ಸುಖಬೀರ್ ಸಿಂಗ್ ಜೌನ್ ಪುರಿಯಾ ಮುಸ್ಲಿಂ ಮಹಿಳೆಯರಿಂದ ಕಂಬಳಿಗಳನ್ನು ಹಿಂತೆಗೆದುಕೊಂಡು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನದಿಂದ ಮತ್ತೆ ವೈಮಾನಿಕ ದಾಳಿ: ಅಪಾರ ಸಾವು-ನೋವು; ಭಾರತ ಖಂಡನೆಪವಿತ್ರ ರಂಜಾನ್ ತಿಂಗಳಿನಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ನಾಗರಿಕರ ಸಾವುನೋವುಗಳಿಗೆ ಕಾರಣವಾದ ಅಫ್ಘಾನ್ ಪ್ರದೇಶದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ಭಾರತ ಬಲವಾಗಿ ಖಂಡಿಸಿದೆ.
ಬಂಗಾಳದ 'ರಾಜಕೀಯ ಚಾಣಕ್ಯ' ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನಒಂದು ಕಾಲದಲ್ಲಿ 'ಬಂಗಾಳ ರಾಜಕೀಯದ ಚಾಣಕ್ಯ' ಎಂದು ಕರೆಯಲಾಗಿದ್ದ ಅವರು ಮೂತ್ರಪಿಂಡದ ಸಮಸ್ಯೆಗಳು ಸೇರಿದಂತೆ ಹಲವು ದೈಹಿಕ ಸಮಸ್ಯೆಗಳಿಂದ ಬಳಲುತ್ತಿದ್ದರು.
ಕಾಂಗ್ರೆಸ್ ಪಕ್ಷದ ರಕ್ಷಣೆ ಏಕೆ? ಮಹಿಳಾ ಸಂಸದರನ್ನು ಗುರಾಣಿಯಾಗಿ ಬಳಸಿಕೊಳ್ಳುವಷ್ಟು ಟೊಳ್ಳಾಗಿದ್ದೀರಾ? ಅಶಿಸ್ತಿನ ನಾಯಕರಿಂದ ದೇಶ ನಾಶ- PMಕಾಂಗ್ರೆಸ್ ಪಾಪಗಳನ್ನು ಮಾಡುತ್ತದೆ, ಆದರೆ ನಾವು ಅದರ ಪರಿಣಾಮಗಳನ್ನು ಅನುಭವಿಸಬೇಕಾಗುತ್ತದೆ ಎಂದು ಮೈತ್ರಿಕೂಟದ ಪಾಲುದಾರರು ಈಗ ಅರ್ಥಮಾಡಿಕೊಂಡಿದ್ದಾರೆ. ಇದೇ ಕಾರಣಕ್ಕೆ ವಿರೋಧ ಪಕ್ಷದ ಪಾಳಯದಲ್ಲಿಯೂ ಕಾಂಗ್ರೆಸ್ ವಿರುದ್ಧ ದಂಗೆಯ ಧ್ವನಿಗಳು ಏಳಲು ಪ್ರಾರಂಭಿಸಿವೆ.
ಅಮ್ಮ ನನ್ನ ಕಾಪಾಡು: ಲಿವ್ ಇನ್ ಪಾರ್ಟ್ನರ್ ವಿದ್ಯಾರ್ಥಿನಿಯ ಗುಪ್ತಾಂಗಕ್ಕೆ ಸ್ಯಾನಿಟೈಸರ್ ಹಾಕಿ ಬೆಂಕಿ ಹಚ್ಚಿದ ಯುವಕ!ಲಿವ್-ಇನ್ ಸಂಗಾತಿ 19 ವರ್ಷದ ವಿದ್ಯಾರ್ಥಿನಿಗೆ ದ್ರೋಹ ಮಾಡಿದ್ದಲ್ಲದೆ ಕ್ರೂರ ಚಿತ್ರಹಿಂಸೆಗೆ ಒಳಪಡಿಸಲಾಗಿದೆ. ಆರೋಪಿ ತನ್ನ ಸಂಗಾತಿಯ ದೇಹದ ಮೇಲೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಿದ್ದಾನೆ.
ಜಮ್ಮು-ಕಾಶ್ಮೀರ: ಕಾಲಿಗೆ ಗುಂಡು ತಗುಲಿದರೂ ಮೂವರು ಜೈಷ್ ಉಗ್ರರನ್ನು ಹೊಡೆದುರುಳಿಸುವಲ್ಲಿ ನೆರವಾದ 'ಆರ್ಮಿ ಡಾಗ್' ಟೈಸನ್!ಭಾರತೀಯ ಸೇನೆಯ 2 ಪ್ಯಾರಾ (ವಿಶೇಷ ಪಡೆ)ಯಲ್ಲಿದ್ದ ಜರ್ಮನ್ ತಳಿಯ ಟೈಸನ್, ಛತ್ರೂದ ಒರಟಾದ ಭೂಪ್ರದೇಶದಲ್ಲಿದ್ದ ಅಡಗುಣತಾಣಕ್ಕೆ ತೆರಳಿದ್ದು, ಉಗ್ರರು ಗುಂಡು ಹಾರಿಸುವಂತೆ ಪ್ರೇರೇಪಿಸಿದೆ.
ಇತರರಿಗೆ ಸೇವೆ ಸಲ್ಲಿಸಲು ಭಾರತ ಸ್ಥಳೀಯ ಪ್ರತಿಭೆಗಳನ್ನು ಸೃಷ್ಟಿಸುತ್ತಿರುವುದು ನಾಚಿಕೆಗೇಡು: ಸ್ಯಾಮ್ ಪಿತ್ರೋಡಾಭಾರತವು ಇತರರಿಗೆ ಸೇವೆ ಸಲ್ಲಿಸಲು ಸ್ಥಳೀಯ ಪ್ರತಿಭೆಗಳನ್ನು ಸೃಷ್ಟಿಸುತ್ತಿದೆ ಎಂದು ಕಾಂಗ್ರೆಸ್ನ ವಿದೇಶೀ ವಿಭಾಗದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮದುವೆಯ ದಿನದಂದು ಆತ್ಮಹತ್ಯೆಗೆ ಶರಣಾದ ಸಹೋದರಿಯರು: ಆಗಿದ್ದೇನು?ಶೋಭಾ (25) ಮತ್ತು ವಿಮ್ಲಾ (23) ಅವರ ವಿವಾಹ ಶನಿವಾರ ನಡೆಯಬೇಕಿತ್ತು, ಮತ್ತು ಶುಕ್ರವಾರ ರಾತ್ರಿ ಅವರ ವಿವಾಹದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದಾಗ ಘಟನೆ ಸಂಭವಿಸಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!