ಉಚಿತ ಕೊಡುಗೆಗಳು ಆರ್ಥಿಕ ಅಭಿವೃದ್ಧಿಗೆ ಅಡ್ಡಿ: ರಾಜಕೀಯದಲ್ಲಿ 'ಫ್ರೀಬೀಸ್' ಸಂಸ್ಕೃತಿ ಕುರಿತು ಸುಪ್ರೀಂ ಕೋರ್ಟ್ ಖಂಡನೆರಾಜ್ಯಗಳು ಬಡವರನ್ನು ಬೆಂಬಲಿಸುವುದು ಅರ್ಥವಾಗುವಂತಹದ್ದು. ಆದರೆ ಶ್ರೀಮಂತ ಮತ್ತು ಬಡವರ ನಡುವೆ ವ್ಯತ್ಯಾಸವಿಲ್ಲದೆ ಎಲ್ಲರಿಗೂ ಉಚಿತವಾಗಿ ನೀಡುವುದು ತಪ್ಪು ಎಂದು ಹೇಳಿದೆ.
AI ಯಿಂದ ಕೆಲಸ ಹೋಗುವುದಿಲ್ಲ, ಮರು ರೂಪಿಸುತ್ತದೆ; ತರಬೇತಿ ಅತ್ಯಂತ ಮುಖ್ಯ: Google CEO ಸುಂದರ್ ಪಿಚ್ಚೈಇಪ್ಪತ್ತು ವರ್ಷ ಹಿಂದೆ ವೃತ್ತಿಪರ ಯೂಟ್ಯೂಬ್ ಕ್ರಿಯೇಟರ್ ಎಂಬ ಕಲ್ಪನೆ ಇರಲಿಲ್ಲ. ಆದರೆ ಇಂದು ವಿಶ್ವದಾದ್ಯಂತ ಲಕ್ಷಾಂತರ ಮಂದಿ ಈ ವೃತ್ತಿಯಲ್ಲಿ ತೊಡಗಿದ್ದಾರೆ. ಇದರಿಂದ ತರಬೇತಿ ಅತ್ಯಂತ ಪ್ರಮುಖವಾಗುತ್ತದೆ ಎಂದು ಅವರು ಹೇಳಿದರು.
ಗರ್ಭಿಣಿ ಟೆಕ್ಕಿಯ ಬರ್ಬರ ಹತ್ಯೆ: ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದ ಮಾಜಿ ಪತ್ನಿಯನ್ನು ಇರಿದು ಕೊಂದ ವ್ಯಕ್ತಿ!ಮಹೇಶ್ 2022 ರಲ್ಲಿ ಸುನೀತಾರನ್ನು ವಿವಾಹವಾಗಿದ್ದ. ಮದುವೆ ಭಾರತದಲ್ಲಿ ನಡೆಯಿತು. ನಂತರ ಕೆನಡಾಕ್ಕೆ ತೆರಳಿದ್ದರು, ಅಲ್ಲಿಗೆ ಪತ್ನಿಯನ್ನು ಕೂಡ ಕರೆದುಕೊಂಡು ಹೋಗಿದ್ದ. ಇಬ್ಬರ ನಡುವೆ ಭಿನ್ನಾಭಿಪ್ರಾಯಗಳು ಶುರುವಾಗಿದ್ದವು.
'10 ವರ್ಷ ಹಿಂದೆ ಬ್ಯಾಂಕ್ ಖಾತೆ ಇಲ್ಲದಿದ್ದ ಮುಂಬೈಯ ಒಬ್ಬ ಬೀದಿ ವ್ಯಾಪಾರಿ ಇಂದು ಆನ್ಲೈನ್ ನಲ್ಲಿ ವ್ಯವಹರಿಸುತ್ತಾರೆ; ಭಾರತ ಅಭಿವೃದ್ಧಿಯಾಗಿದೆ': ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್ಯೂರೋಪ್ ಕೇವಲ ನಿಯಂತ್ರಣದತ್ತ ಮಾತ್ರ ಗಮನ ಹರಿಸುತ್ತಿಲ್ಲ - ಯೂರೋಪ್ ನವೀನತೆ ಮತ್ತು ಹೂಡಿಕೆಗೆ ಅವಕಾಶ ನೀಡುವ ಸ್ಥಳವಾಗಿದೆ, ಆದರೆ ಅದು ಸುರಕ್ಷಿತ ವಾತಾವರಣವೂ ಹೌದು ಎಂದರು.
ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟ ಸೇರಿದ ಡಿಎಂಡಿಕೆಡಿಎಂಡಿಕೆ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ವಿಜಯಕಾಂತ್ ಮತ್ತು ಪಕ್ಷದ ಖಜಾಂಚಿ ಎಲ್.ಕೆ. ಸುದೀಶ್ ಅವರು ಡಿಎಂಕೆ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಚೆನ್ನೈನ ಪಕ್ಷದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಎಸ್ ಪಿಎ ಮೈತ್ರಿಕೂಟ ಸೇರಿದರು.
ಬಿಹಾರ ವಿಧಾನಸಭೆಯಲ್ಲಿ 'ಖೈನಿ' ಸೇವಿಸಿದರೇ ಡಿಸಿಎಂ ಸಮ್ರಾಟ್ ಚೌಧರಿ? Viral Videoವಿಡಿಯೊ ಕ್ಲಿಪ್ನಲ್ಲಿ ಸಮ್ರಾಟ್ ಚೌಧರಿ ಅವರು ತಮ್ಮ ಕೈಯಲ್ಲಿ ಒಂದು ಪದಾರ್ಥವನ್ನು ಒರೆಸಿ, ನಂತರ ಅದನ್ನು ಬಾಯಿಗೆ ಹಾಕಿಕೊಳ್ಳುತ್ತಿರುವುದು ಕಾಣಿಸುತ್ತದೆ.
ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ದಾಳಿಗೆ ಅಂಪೈರ್ ಸಾವು, 15-20 ಆಟಗಾರರಿಗೆ ಗಾಯ!ಆಟಗಾರರು ಮತ್ತು ಪ್ರೇಕ್ಷಕರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸ್ಥಳದಿಂದ ಓಡಿದ್ದಾರೆ. ಆದರೆ, ದಾಳಿಯಲ್ಲಿ ಗುಪ್ತಾ ಗಂಭೀರವಾಗಿ ಗಾಯಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
AI ಭಾರತದ ಭವಿಷ್ಯ, ಅದಕ್ಕೆ ಮುಕ್ತ ಅವಕಾಶ ಕೊಡಿ, ನಿಯಂತ್ರಣ ನಮ್ಮ ಕೈಯಲ್ಲಿರಲಿ, ಮಕ್ಕಳ ಸುರಕ್ಷತೆಯಿರಲಿ: ಪ್ರಧಾನಿ ಮೋದಿ; Videoಭಾರತದ ‘ಮಾನವ (MANAV) ವಿಷನ್’ ನ್ನು ಅನಾವರಣಗೊಳಿಸಿದರು. ಈ ವಿಷನ್ ನಲ್ಲಿ ನೈತಿಕ ಮತ್ತು ನೀತಿಪರ ವ್ಯವಸ್ಥೆಗಳು, ಹೊಣೆಗಾರ ಆಡಳಿತ ಮತ್ತು ರಾಷ್ಟ್ರೀಯ ಸ್ವಾಯತ್ತತೆ ಒಳಗೊಂಡಿವೆ.
ಮಥುರಾದಲ್ಲಿ ಕಾಲುವೆಗೆ ಬಿದ್ದ ಕಾರು; ಭೀಕರ ಅಪಘಾತದಲ್ಲಿ ಮೂವರು ಸಹೋದರರು ಸೇರಿ ನಾಲ್ವರು ಸಾವುಪೊಲೀಸರ ಪ್ರಕಾರ, ಬುಧವಾರ ರಾತ್ರಿ ನಹ್ಲಾ ದೇವಿಯ ಸೇತುವೆಯ ಬಳಿ ಕಾರು ಮಹಮೂದ್ಪುರದಿಂದ ದೀಗ್ಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
'ನಿಮ್ಮ 6 ನನಗೆ 9 ಆಗಬಹುದು': India AI Summit ನಲ್ಲಿ ರೋಬೋಡಾಗ್ ಬಗ್ಗೆ ಮಾತನಾಡಿ ಭಾರೀ ಸುದ್ದಿಯಾದ ನೇಹಾ ಸಿಂಗ್ ಯಾರು? Viral Video“ಒರಿಯನ್” ಚೀನಾ ಮೂಲದ ಕಂಪೆನಿಯಲ್ಲಿ ತಯಾರಾಗಿದೆ ಎಂಬುದು ಬಹಿರಂಗವಾಗುತ್ತಿದ್ದಂತೆ ವಿವಾದ ಉಂಟಾಯಿತು.
'ಮಿತ್ರರು ಸಂಪರ್ಕಿಸಿದಾಗ': AI ಫೋಟೋದಲ್ಲಿ ಹಾರ್ಟ್ ಎಮೋಜಿ ಮೂಲಕ ಭಾರತ ಜೊತೆಗಿನ ಸಂಬಂಧ ಬಗ್ಗೆ ಫ್ರಾನ್ಸ್ ಅಧ್ಯಕ್ಷ ಹೇಳಿದ್ದು ಹೀಗೆ...ಮ್ಯಾಕ್ರೋನ್ ಅವರು ಇಂಡಿಯಾ ಎಐ ಇಂಪ್ಯಾಕ್ಟ್ ಸಮಿಟ್ 2026ನಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿದ್ದಾರೆ.
ಪಂಜಾಬ್: ಬಟಿಂಡಾದಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ, ಅಶ್ರುವಾಯು ಪ್ರಯೋಗ!ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದು, ಹಲವು ರೈತರು ಗಾಯಗೊಂಡರು. ಪೊಲೀಸರು ಅಶ್ರುವಾಯು ಪ್ರಯೋಗಕ್ಕೂ ಮುನ್ನಾ ಎರಡೂ ಕಡೆಯವರು ಪರಸ್ಪರ ಕಲ್ಲುಗಳು ಮತ್ತು ಇಟ್ಟಿಗೆಗಳನ್ನು ಹೊಡೆದಿದ್ದಾರೆ ಎಂದು ವರದಿಯಾಗಿದೆ.
ಭಾರತ-ಯುಕೆ ಕಡಲತಡಿಯ "ಗಾಳಿ ಕಾರ್ಯಪಡೆ"ಗೆ ಚಾಲನೆ: ಜಾಗತಿಕ ಸವಾಲೆದುರಿಸಲು ಒಗ್ಗಟ್ಟಿನ ಬಲ!ಯುಕೆ ಉಪ ಪ್ರಧಾನಿ ಡೇವಿಡ್ ಲ್ಯಾಮಿ ಮತ್ತು ಭಾರತದಲ್ಲಿನ ಬ್ರಿಟಿಷ್ ಹೈಕಮಿಷನರ್ ಲಿಂಡಿ ಕ್ಯಾಮರೂನ್ ಅವರೊಂದಿಗೆ ಭಾರತ-ಯುಕೆ ಕಡಲತಡಿಯ "ಗಾಳಿ ಕಾರ್ಯಪಡೆ"ಗೆ ಚಾಲನೆ ನೀಡಿದ ಕೇಂದ್ರ ಇಂಧನ ಸಚಿವ ಪ್ರಲ್ಹಾದ ಜೋಶಿ
'ಆಗಿದ್ದಾಯ್ತು ಬಿಡಿ.. ಏನ್ ಮಾಡೋಕ್ ಆಗುತ್ತೆ': S*X ನಿರಾಕರಿಸಿದ MBA ವಿದ್ಯಾರ್ಥಿನಿ ಕತ್ತು ಸೀಳಿದ ಧೂರ್ತನ ಮಾತು! Videoಮಧ್ಯ ಪ್ರದೇಶದ ಇಂದೋರ್ ನಲ್ಲಿ ನಡೆದಿದ್ದ ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಪ್ರೇಯಸಿಯನ್ನು ವ್ಯಕ್ತಿಯೋರ್ವ ಚಾಕು ಮುರಿಯುವವರೆಗೂ ಇರಿದು ಹತ್ಯೆ ಮಾಡಿದ್ದ ಪ್ರಕರಣ ಮತ್ತೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ಇಂಡಿಯಾ AI ಇಂಪ್ಯಾಕ್ಟ್ ಸಮ್ಮಿಟ್ ನಲ್ಲಿ 'ರೋಬೋಡಾಗ್' ವಿವಾದ: ಗ್ಯಾಲ್ಗೋಟಿಯಾಸ್ ವಿವಿ ಕ್ಷಮೆಯಾಚನೆ!ವಿಶ್ವವಿದ್ಯಾನಿಲಯದ ಸಂವಹನ ವಿಭಾಗದ ಪ್ರಾಧ್ಯಾಪಕಿ ನೇಹಾ ಸಿಂಗ್ ಮಂಗಳವಾರ ಡಿಡಿ ನ್ಯೂಸ್ಗೆ ರೋಬೋಡಾಗ್ ತೋರಿಸಿ, ಇದನ್ನು ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯದ ಸೆಂಟರ್ ಆಫ್ ಎಕ್ಸಲೆನ್ಸ್ ಅಭಿವೃದ್ಧಿಪಡಿಸಿದೆ" ಎಂದು ಹೇಳಿದ ನಂತರ ವಿವಾದ ಭುಗಿಲೆದ್ದಿತ್ತು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!