'ದೇವಸ್ಥಾನಗಳಲ್ಲಿ ಅತ್ಯಾಚಾರ' ಹೇಳಿಕೆ: ನೇಹಾ ಬೋರಾ ವಿರುದ್ಧ ಪೊಲೀಸರಿಗೆ ದೂರು; ರಾಹುಲ್ ಗಾಂಧಿ ವಿರುದ್ಧ BJP ಟೀಕೆ
ದೇವಸ್ಥಾನಗಳಲ್ಲಿ ಅರ್ಚಕರಿಂದಲೇ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತದೆ ಎಂದು ಆರೋಪಿಸಿದ್ದ ನೇಹಾ ಬೋರಾ ವಿರುದ್ಧ ದೆಹಲಿ ಹೈಕೋರ್ಟ್ ವಕೀಲೆ ಅಮಿತಾ ಸಚ್ದೇವ ಅವರು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯ ಎಸ್ಎಚ್ಒಗೆ ದೂರು ಸಲ್ಲಿಸಿದ್ದಾರೆ.


