ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ವಿಷಯ ಮತ್ತೆ ಮುನ್ನೆಲೆಗೆ; ಏಪ್ರಿಲ್ 7 ರಿಂದ ಸುಪ್ರೀಂ ಕೋರ್ಟ್ ವಿಚಾರಣೆ9 ಸದಸ್ಯರ ಪೀಠದಲ್ಲಿ ವಿಚಾರಣೆ ನಡೆಯಲಿದ್ದು, ಸುಪ್ರೀಂ ಕೋರ್ಟ್ ಏ.22 ಒಳಗೆ ವಿಚಾರಣೆ ಪೂರ್ಣಗೊಳಿಸುವ ಗಡುವು ವಿಧಿಸಿಕೊಂಡಿದೆ.
ಶಶಿ ತರೂರ್ ಗೆ ವಿದೇಶಾಂಗ ಖಾತೆ: ಮಣಿಶಂಕರ್ ಅಯ್ಯರ್ ಸ್ಫೋಟಕ ಮಾಹಿತಿ!ಕಾಂಗ್ರೆಸ್ ನಾಯಕರು "ಕಮ್ಯುನಿಸ್ಟರನ್ನು ದ್ವೇಷಿಸುವುದಕ್ಕಿಂತ ಹೆಚ್ಚಾಗಿ ಪರಸ್ಪರ ದ್ವೇಷಿಸುತ್ತಾರೆ. ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದಿಲ್ಲ" ಎಂದು ಅವರು ಹೇಳಿದ್ದಾರೆ.
ಒಡಿಶಾ: ಕಚ್ಚಾ ಬಾಂಬ್ ತಯಾರಿಕೆ ವೇಳೆ ಸ್ಫೋಟ; 4 ಮಂದಿಗೆ ಗಾಯ, ರೌಡಿಶೀಟರ್ ಶಹನವಾಜ್ ಮಲಿಕ್ ಸೇರಿ ಇಬ್ಬರು ಸಾವು.. Videoಒಡಿಶಾದ ರಾಜಧಾನಿ ಭುವನೇಶ್ವರದಲ್ಲಿರುವ ಸುಂದರಪಾದ ಪ್ರದೇಶದ ಅಜಾದ್ ನಗರದ ಮನೆಯೊಂದರ ತಾರಸಿಯಲ್ಲಿ ಬಾಂಬ್ ತಯಾರಿಕೆ ವೇಳೆ ಆಕಸ್ಮಿಕವಾಗಿ ಭಾರಿ ಬಾಂಬ್ ಸ್ಫೋಟವಾಗಿದೆ.
ಮಹಾಶಿವರಾತ್ರಿಯಂದು ಗೌತಮ್ ಅದಾನಿ ಉಲ್ಲೇಖಿಸಿ ಶುಭಾಶಯ ಹಂಚಿಕೊಂಡ ಸದ್ಗುರು!: ಏಕೆ? ಏನು? ಇಲ್ಲಿದೆ ವಿವರ..ಇಶಾ ಫೌಂಡೇಶನ್ ತನ್ನ ರೋಮಾಂಚಕ ಮಹಾ ಶಿವರಾತ್ರಿ ಸಂಗೀತಗಾರ ರಾತ್ರಿಗೆ ಹೆಸರುವಾಸಿಯಾಗಿದೆ. ಈ ವರ್ಷ, 12 ಗಂಟೆಗಳ ಕಾಲ ನಡೆಯುವ ಕಾರ್ಯಕ್ರಮವು ಸಂಜೆ 6 ಗಂಟೆಗೆ ಪಂಚ ಭೂತ ಕ್ರಿಯಾದೊಂದಿಗೆ ಪ್ರಾರಂಭವಾಗುತ್ತದೆ.
ಪಂಜಾಬ್: ಮಹಾ ಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸಿಎಂ ಮಾನ್ ಆಸ್ಪತ್ರೆಗೆ ದಾಖಲು!ಯಾವ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬುದರ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ಹೇಳಿಕೆಗಳು ಹೊರಬಂದಿಲ್ಲ.
ಬೋರ್ಡ್ ಪರೀಕ್ಷೆಗಳ ಬಗ್ಗೆ ಮಾಜಿ HCL CEO ವಿನೀತ್ ನಾಯರ್ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆ: ಹೇಳಿದ್ದೇನು?ತಮ್ಮದೇ ಆದ ಶೈಕ್ಷಣಿಕ ಹೋರಾಟಗಳನ್ನು ಉದಾಹರಣೆಯಾಗಿ ನೀಡಿರುವ ನಾಯರ್, ಬೋರ್ಡ್ ಪರೀಕ್ಷೆಯ ಫಲಿತಾಂಶಗಳು ಒಬ್ಬರ ಭವಿಷ್ಯವನ್ನು ನಿರ್ಣಯಿಸುತ್ತದೆ ಎಂಬ ದೀರ್ಘಕಾಲೀನ ನಂಬಿಕೆಗಳನ್ನು ಕೆಡವಿದ್ದಾರೆ.
ಸಂಸತ್ ಆವರಣಕ್ಕೆ ನಾಯಿ ಕರೆತಂದು ವಿವಾದ ಸೃಷ್ಟಿ: ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿಗೆ ಹಕ್ಕುಚ್ಯುತಿ ನೋಟಿಸ್!ಈ ಸಂಬಂಧ ಚೌಧರಿ ವಿರುದ್ಧದ ದೂರಿನ ಬಗ್ಗೆ ವಿಚಾರಣೆ ನಡೆಸಿದ ರಾಜ್ಯಸಭೆಯ ಹಕ್ಕುಚ್ಯುತಿ ಸಮಿತಿಯು, ಫೆಬ್ರವರಿ 23 ರೊಳಗೆ ಆರೋಪಗಳಿಗೆ ಪ್ರತಿಕ್ರಿಯಿಸುವಂತೆ ಸೂಚಿಸಿರುವುದಾಗಿ ಮೂಲಗಳು ತಿಳಿಸಿವೆ.
ಭಾರತದ ರೈತರಿಗೆ ದ್ರೋಹ: ಅಮೆರಿಕ ವ್ಯಾಪಾರ ಒಪ್ಪಂದ ಬಗ್ಗೆ ಕೇಂದ್ರದ ವಿರುದ್ಧ ರಾಹುಲ್ ಮತ್ತೆ ತೀವ್ರ ವಾಗ್ದಾಳಿ!ಅಮೆರಿಕ ವ್ಯಾಪಾರ ಒಪ್ಪಂದದ ಹೆಸರಿನಲ್ಲಿ ಭಾರತೀಯ ರೈತರಿಗೆ ದ್ರೋಹ ಮಾಡುವುದನ್ನು ನಾವು ನೋಡುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.
ರೆಹಮಾನ್ ಪದಗ್ರಹಣ ಕಾರ್ಯಕ್ರಮ ಆಹ್ವಾನಕ್ಕೆ ಭಾರತದ ಒಪ್ಪಿಗೆ; ಬಾಂಗ್ಲಾಗೆ ತೆರಳಲಿರುವ ಭಾರತದ ಪ್ರತಿನಿಧಿ ಯಾರು?ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಢಾಕಾದಲ್ಲಿ ನಡೆಯಲಿರುವ ಸಮಾರಂಭಕ್ಕೆ ಬಾಂಗ್ಲಾದೇಶ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಿದೆ ಎಂದು ತಿಳಿದುಬಂದಿದೆ.
184 ಕಿ.ಮೀ ಕನ್ವರ್ ಯಾತ್ರೆ: ಬುರ್ಕಾ ಧರಿಸ್ತೀನಿ.. ಆದರೆ ಬೋಲೆನಾಥ್ ಅಜ್ಞಾನ ಕಳೆಯುತ್ತಾರೆ; ಶಿವನಿಗೆ ಜಲಾಭಿಷೇಕ ಮಾಡಿದ ತಮನ್ನಾ, Video!ತಾನೂ ಇಷ್ಟಪಟ್ಟ ಹುಡುಗನನ್ನು ಮದುವೆಯಾಗುವ ಬಯಕೆ ಈಡೇರಿದ ಹಿನ್ನೆಲೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಶಿವನಿಗೆ ಕನ್ವರ್ ಅರ್ಪಿಸಿದರು. ಹರಿದ್ವಾರದಿಂದ 184 ಕಿಲೋಮೀಟರ್ ದೂರ ನಡೆದುಕೊಂಡು ಹೋಗಿ ಪ್ರಾಚೀನ ನೈಮಿಶಾರಣ್ಯ ತೀರ್ಥ ದೇವಸ್ಥಾನದಲ್ಲಿ ಶಿವಲಿಂಗಕ್ಕೆ ಜಲಾಭಿಷೇಕ ಮಾಡಿದರು.
ಉದ್ಧವ್ ಠಾಕ್ರೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ; ರಿಲಾಯನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆರಾಜಕೀಯ ಮತ್ತು ಸಾಮಾಜಿಕ ವಲಯದ ಹಲವು ಮುಖಂಡರು ಕೂಡ ಠಾಕ್ರೆ ಅವರ ಪುತ್ರ ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
'ವಿಜಯ್ ರಾಜಕೀಯ ಅನುಭವ ಪಡೆಯಲು ಮೊದಲು ನಟಿ ತ್ರಿಶಾ ಮನೆಯಿಂದ ಹೊರಬರಬೇಕು': ಬಿಜೆಪಿ ರಾಜ್ಯಾಧ್ಯಕ್ಷ ಹೇಳಿಕೆ; Videoಮುಂದಿನ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ಅವರ ಸ್ಪರ್ಧೆ ಮತ್ತು ಗೆಲುವಿನ ಸಾಧ್ಯತೆ ಬಗ್ಗೆ ಕೇಳಿದ ಪ್ರಶ್ನೆಗೆ ಬಿಜೆಪಿ ರಾಜ್ಯಾಧ್ಯಕ್ಷರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
2026ರ ಮೊದಲ ಸೂರ್ಯಗ್ರಹಣ: ಯಾವಾಗ ಮತ್ತು ಎಲ್ಲಿ ವೀಕ್ಷಿಸಬೇಕು? ಇಲ್ಲಿದೆ ವಿವರ..ಫೆಬ್ರವರಿ 17 ಅಂದರೆ ಮಂಗಳವಾರದಂದು ಈ ಕಂಕಣ ಸೂರ್ಯಗ್ರಹಣ ಸಂಭವಿಸಲಿದ್ದು, ಇದು 2 ನಿಮಿಷ 20 ಸೆಕೆಂಡುಗಳವರೆಗೆ ರೂಪುಗೊಳ್ಳುತ್ತದೆ.
Chittoor-Bengaluru Highway: ಅಡ್ಡ ಬಂದ ಬೈಕರ್: ಅಪಘಾತ ತಪ್ಪಿಸಲು ಹೋದ ಕಂಟೇನರ್ ಕಾರಿನ ಮೇಲೆ ಬಿದ್ದು ಟೆಕ್ಕಿ ಸಾವು! Videoಆಂಧ್ರ ಪ್ರದೇಶದ ಚಿತ್ತೂರು-ಬೆಂಗಳೂರಿನಲ್ಲಿ ಹೈವೇಯಲ್ಲಿ ಈ ದುರಂತ ಸಂಭವಿಸಿದ್ದು, ಕಾರಿನ ಮೇಲೆ ಕಂಟೇನರ್ ಲಾರಿ ಮಗುಚಿ ಬಿದ್ದ ಪರಿಣಾಮ ಕಾರು ಅಪ್ಪಚ್ಚಿಯಾಗಿ ಕಾರಿನೊಳಗಿದ್ದ ಟೆಕ್ಕಿ ಸಾವನ್ನಪ್ಪಿದ್ದಾರೆ.
ಶಿವಾಜಿ ಜೊತೆಗೆ ಟಿಪ್ಪು ಹೋಲಿಕೆ: ವಿವಾದ ಹುಟ್ಟುಹಾಕಿದ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ; ಬಿಜೆಪಿ ಕಿಡಿ!ಮಾಲೆಗಾಂವ್ ಮಹಾನಗರ ಪಾಲಿಕೆ ಉಪಮೇಯರ್ ಶಾನ್-ಎ-ಹಿಂದ್ ನಿಹಾಲ್ ಅಹಮದ್ ಅವರ ಕಚೇರಿಯಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರ ಇಡುವುದಕ್ಕೆ ಶಿವಸೇನೆ ಕಾರ್ಪೋರೇಟರ್ ಹಾಗೂ ಹಿಂದೂ ಸಂಘಟನೆಗಳು ಭಾರಿ ವಿರೋಧ ವ್ಯಕ್ತಪಡಿಸಿವೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!