OP Sindoor ಎಫೆಕ್ಟ್: ಮೆಗಾ Rafale ಜೆಟ್ ಯೋಜನೆಗೆ ಕೇಂದ್ರ ಅನುಮೋದನೆ; 114 ಜೆಟ್ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ!ಭಾರತದ ಇದುವರೆಗಿನ ಅತಿದೊಡ್ಡ ಯುದ್ಧ ವಿಮಾನಗಳ ಸ್ವಾಧೀನಗಳಲ್ಲಿ ಒಂದಕ್ಕೆ ಮತ್ತು ದೇಶೀಯ ರಕ್ಷಣಾ ಉತ್ಪಾದನೆಯ ಗಮನಾರ್ಹ ವಿಸ್ತರಣೆಗೆ ದಾರಿ ಮಾಡಿಕೊಡುತ್ತದೆ ಎಂದು ಹೇಳಲಾಗಿದೆ.
ಪ್ರಧಾನಿಯ ಹೊಸ ಕಚೇರಿ 'ಸೇವಾ ತೀರ್ಥ' ಹಾಗೂ ಕರ್ತವ್ಯ ಭವನ ನಾಳೆ ಉದ್ಘಾಟನೆ!ಹಲವು ದಶಕಗಳಿಂದ, ಹಲವಾರು ಪ್ರಮುಖ ಸರ್ಕಾರಿ ಕಚೇರಿಗಳು ಮತ್ತು ಸಚಿವಾಲಯಗಳು ʻಸೆಂಟ್ರಲ್ ವಿಸ್ಟಾʼ ಪ್ರದೇಶದ ಅನೇಕ ಸ್ಥಳಗಳಲ್ಲಿ ಚದುರಿಹೋಗಿದ್ದವು. ಅಲ್ಲದೇ ಹಳೆಯ ಮೂಲಸೌಕರ್ಯಗಳನ್ನು ಬಳಸಿಕೊಂಡು ಕಾರ್ಯನಿರ್ವಹಿಸುತ್ತಿದ್ದವು.
'ವಂದೇ ಮಾತರಂ' ಹಾಡುವುದು ಕಡ್ಡಾಯ: ಮತೀಯ ಅಜೆಂಡಾ; ಮುಸ್ಲಿಂ ಸಂಘಟನೆ ಜಮಿಯತ್ ತೀವ್ರ ವಿರೋಧ!'ಏಕಪಕ್ಷೀಯ' ಮತ್ತು 'ನಿರಂಕುಶ' ಎಂದು ಮುಸ್ಲಿಂ ಸಂಘಟನೆ ಜಮಿಯತ್ ಉಲಮಾ-ಇ-ಹಿಂದ್ ಗುರುವಾರ ಹೇಳಿದೆ. ಇದು ಸಂವಿಧಾನ ಖಾತರಿಪಡಿಸುವ ಧಾರ್ಮಿಕ ಸ್ವಾತಂತ್ರ್ಯದ ಮೇಲಿನ ಉಗ್ರ ದಾಳಿ ಎಂದು ಬಣ್ಣಿಸಿದೆ.
ಕೂಡಲೇ ಭಾರತಕ್ಕೆ ವಾಪಸ್ಸಾಗಿ: ಇಲ್ಲವಾದ್ರೆ..! ವಿಜಯ್ ಮಲ್ಯಗೆ ಕೊನೆಯ ಅವಕಾಶ ನೀಡಿದ ನ್ಯಾಯಾಲಯಕೇಂದ್ರ ಸರ್ಕಾರದ ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ (FEOA) ಮತ್ತು ಅದರ ಅಡಿಯಲ್ಲಿ ತಮ್ಮನ್ನು ದೇಶಭ್ರಷ್ಟ ಎಂದು ಘೋಷಿಸಿರುವುದನ್ನು ಪ್ರಶ್ನಿಸಿ ವಿಜಯ್ ಮಲ್ಯ ಅರ್ಜಿ ಸಲ್ಲಿಸಿದ್ದಾರೆ.
ರಾಹುಲ್ ವಿರುದ್ಧ ಸರ್ಕಾರ ಹಕ್ಕುಚ್ಯುತಿ ಮಂಡಿಸುವ ಸಾಧ್ಯತೆ ಇಲ್ಲ, ಆದರೆ...ಲೋಕಸಭೆಯಲ್ಲಿ ಬಿಜೆಪಿ ಸದಸ್ಯರು ರಾಹುಲ್ ಗಾಂಧಿ ಅವರ ವಿರುದ್ಧ "ಸದನವನ್ನು ದಾರಿ ತಪ್ಪಿಸಿದ್ದಾರೆ ಮತ್ತು ಆಧಾರರಹಿತ ಹೇಳಿಕೆಗಳನ್ನು ನೀಡಿದ್ದಾರೆ" ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ ಒಂದು ದಿನದ ನಂತರ...
ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ; 'ಟ್ರ್ಯಾಪ್ ಡೀಲ್' ಎಂದು ಟೀಕೆಇಂದು ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ, ಸ್ಪೀಕರ್ ಸ್ಥಾನದಲ್ಲಿದ್ದ ಕೃಷ್ಣ ಪ್ರಸಾದ್ ಟೆನ್ನೇಟಿ, ವಿರೋಧ ಪಕ್ಷದ ಸಂಸದರ ಘೋಷಣೆಗಳ ನಡುವೆಯೇ ಪ್ರಶ್ನೋತ್ತರ ಅವಧಿಯನ್ನು ಪ್ರಾರಂಭಿಸಲು ಅವಕಾಶ ನೀಡಿದರು.
ದೂರದರ್ಶನದ ಖ್ಯಾತ 'ನ್ಯೂಸ್ ಆಂಕರ್' ಸರಳ ಮಹೇಶ್ವರಿ ನಿಧನ!1980ರ ಕಾಲಘಟ್ಟದ ಜನರು ಇಂದಿಗೂ ಸರಳ ಮಹೇಶ್ವರಿ ಅವರನ್ನು ಮರೆತಿಲ್ಲ. ತಮ್ಮ ಸರಳ ವ್ಯಕ್ತಿತ್ವ ಮತ್ತು ಸ್ಪಷ್ಟ ವಾರ್ತಾ ವಾಚನದಿಂದ ಗುರುತಿಸಿಕೊಂಡಿದ್ದ ಅವರು, ಅಂದಿನ ಕಾಲದಲ್ಲಿ ಅನೇಕರಿಗೆ ಸ್ಫೂರ್ತಿಯಾಗಿದ್ದರು.
Bharath Bandh: ಯಾವ ರಾಜ್ಯಗಳಲ್ಲಿ ಪರಿಸ್ಥಿತಿ ಹೇಗಿತ್ತು, ಇಲ್ಲಿದೆ ಮಾಹಿತಿ; Videoನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಇವು ಕಾರ್ಮಿಕರ ಹಕ್ಕುಗಳನ್ನು ದುರ್ಬಲಗೊಳಿಸುತ್ತವೆ, ಉದ್ಯೋಗ ಭದ್ರತೆಯನ್ನು ಕಡಿಮೆ ಮಾಡುತ್ತವೆ ಮತ್ತು ನೌಕರರನ್ನು ನೇಮಕಾತಿ ಹಾಗೂ ವಜಾಗೊಳಿಸಲು ಉದ್ಯೋಗದಾತರಿಗೆ ಸುಲಭವಾಗಿಸುತ್ತದೆ ಎಂದು ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ರದ್ದುಗೊಳಿಸಲು ಬಿಜೆಪಿ ಸಂಸದ ನೋಟಿಸ್; ಕಾರಣ ಏನು ಗೊತ್ತಾ?ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ನಾನು 'ನಿಲುವಳಿ ಪ್ರಸ್ತಾವನೆ' ಸಲ್ಲಿಸಿದ್ದೇನೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಗುರುವಾರ ಹೇಳಿದ್ದಾರೆ.
ಜಾರ್ಖಂಡ್: ಶಾಲೆಯಲ್ಲಿ ಸರಸ್ವತಿ ಪೂಜೆಗೆ ಹಣ ನೀಡದ ವಿದ್ಯಾರ್ಥಿಗಳಿಗೆ 100 ಸಿಟ್ ಅಪ್ಸ್ ಶಿಕ್ಷೆ, ಊಟ ನಿರಾಕರಣೆ!ಈ ಸಂಬಂಧ ಕೆಲವು ಪೋಷಕರು ಮತ್ತು ವಿದ್ಯಾರ್ಥಿಗಳು ಶಾಲಾ ಪ್ರಾಂಶುಪಾಲರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಅಧಿಕೃತ ದೂರು ನೀಡಿದ್ದಾರೆ.
ನಟ ರಣವೀರ್ ಸಿಂಗ್ ಬಳಿಕ ಸಲ್ಮಾನ್ ಖಾನ್ ಬಾಮೈದ ಆಯುಷ್ಗೂ ಬಿಷ್ಣೋಯಿ ಗ್ಯಾಂಗ್ ಜೀವ ಬೆದರಿಕೆಆಯುಷ್ಗೆ ಬೆದರಿಕೆ ಸಂದೇಶ ಕಳುಹಿಸಿದವರು ನಟ ಹಾಗೂ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನ ಸದಸ್ಯರೆಂದು ಹೇಳಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ಬಂಧನವಾದ ಕೆಲವೇ ಗಂಟೆಗಳಲ್ಲಿ ಶಿವಂ ಮಿಶ್ರಾಗೆ ಜಾಮೀನು; Videoಪೊಲೀಸ್ ಆಯುಕ್ತ ರಘುಬೀರ್ ಲಾಲ್ ಅವರ ಪ್ರಕಾರ, 35 ವರ್ಷದ ಶಿವಂ ಮಿಶ್ರಾ ಅವರನ್ನು "ಒಂದು ಗಂಟೆಯೊಳಗೆ" ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.
'ಭಾರತವನ್ನು ಮಾರುವ ಧೈರ್ಯ ಇರುವವರು ಯಾರೂ ಹುಟ್ಟಿಲ್ಲ, ಪ್ರಧಾನಿ ಮೋದಿ ಅಂತಹ ಕೆಲಸ ಎಂದಿಗೂ ಮಾಡುವುದಿಲ್ಲ': ನಿರ್ಮಲಾ ಸೀತಾರಾಮನ್; Videoಶರ್ಮ್ ಎಲ್-ಶೇಖ್ ಸಂಯುಕ್ತ ಪ್ರಕಟಣೆಯನ್ನು ಉಲ್ಲೇಖಿಸಿದ ಅವರು, ಪಾಕಿಸ್ತಾನದೊಂದಿಗೆ ನಡೆದ ಮಾತುಕತೆಯಲ್ಲಿ ಹಿಂದಿನ ಸರ್ಕಾರವು ಭಾರತದ ಸಾರ್ವಭೌಮತ್ವ ಮತ್ತು ಭದ್ರತೆ ಕುರಿತ ತನ್ನ ನಿಲುವನ್ನು ದುರ್ಬಲಗೊಳಿಸಿತ್ತು ಎಂದು ಆರೋಪಿಸಿದರು.
'ರಾಹುಲ್ ಗಾಂಧಿಯವರೇ, ಇದೇನು ಸಭ್ಯತೆ, ಏನು ನಡವಳಿಕೆ?': ಮತ್ತೆ ಟ್ರೋಲ್ ಗೆ ಗುರಿ; Video Viralಇದೇ ವೇಳೆ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಇತರ ಕಾಂಗ್ರೆಸ್ ಸಂಸದರು ಜೊತೆಯಲ್ಲಿದ್ದ ರಾಹುಲ್ ಗಾಂಧಿ, ಮಾಧ್ಯಮಗಳ ಮುಂದೆ ನಾವು ಒಟ್ಟಿಗೆ ಮಾತನಾಡೋಣ ಎಂದು ಪ್ರಲ್ಹಾದ್ ಜೋಶಿಯವರನ್ನು ಕೇಳಿಕೊಂಡರು.
Pakadua Vivah: ಯುವಕನಿಗೆ ಮತ್ತಿನ ಪದಾರ್ಥ ನೀಡಿ ಬಲವಂತದ ಮದುವೆ: Video Viralಬಿಹಾರದ ಸಮಸ್ತಿಪುರದಲ್ಲಿ, ಹೋಮ್ ಗಾರ್ಡ್ ಅಭ್ಯರ್ಥಿ ನಿತೀಶ್ ಕುಮಾರ್ ಎಂಬುವವರನ್ನು ಮತ್ತಿನ ಪದಾರ್ಥ ನೀಡಿ ಅಪಹರಣ ಮಾಡಿ ಬಲವಂತವಾಗಿ ಮದುವೆ ಮಾಡಲಾಗಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!