ದೇಶ

ಮತ್ತೊಬ್ಬ ಬಾಲಿವುಡ್ ನಟನಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ ಕರೆ; ₹5 ಕೋಟಿಗೆ ಬೇಡಿಕೆ: ಆದ್ರೆ, ಪೊಲೀಸರ ತನಿಖೆಯಲ್ಲಿ ಬಯಲಾಯ್ತು ಅಚ್ಚರಿಯ ಸತ್ಯ!

ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲಿನ ಗುಂಡಿನ ದಾಳಿ ಬೆನ್ನಲ್ಲೇ ಬಾಲಿವುಡ್‌ನ ಖ್ಯಾತ ನಟ ತುಷಾರ್ ಕಪೂರ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ 5 ಕೋಟಿ ರೂಪಾಯಿ ಸುಲಿಗೆ ಬೆದರಿಕೆ ಕರೆ ಬಂದಿದೆ. ಆ ಕುರಿತ ವರದಿ ಇಲ್ಲಿದೆ:

ಮತ್ತೊಬ್ಬ ಬಾಲಿವುಡ್ ನಟನಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ ಕರೆ; ₹5 ಕೋಟಿಗೆ ಬೇಡಿಕೆ: ಆದ್ರೆ, ಪೊಲೀಸರ ತನಿಖೆಯಲ್ಲಿ ಬಯಲಾಯ್ತು ಅಚ್ಚರಿಯ ಸತ್ಯ!
ಕರ್ನಾಟಕದ ವಿಷಯದಲ್ಲಿ ಮೂಗು ತೂರಿಸಬೇಡಿ: ಕರವೇಯನ್ನು ನಿರುದ್ಯೋಗಿಗಳು ಎಂದ ತಮಿಳುನಾಡು IPS ಅಧಿಕಾರಿಗೆ ನೆಟ್ಟಿಗರ ತರಾಟೆ

ಕರ್ನಾಟಕದ ವಿಷಯದಲ್ಲಿ ಮೂಗು ತೂರಿಸಬೇಡಿ: ಕರವೇಯನ್ನು ನಿರುದ್ಯೋಗಿಗಳು ಎಂದ ತಮಿಳುನಾಡು IPS ಅಧಿಕಾರಿಗೆ ನೆಟ್ಟಿಗರ ತರಾಟೆ

ಕರ್ನಾಟಕದ ಐಟಿ-ಬಿಟಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೀಡಿರುವ ಉದ್ಯೋಗಾವಕಾಶಗಳ ಮಾಹಿತಿ ಸಂಗ್ರಹಿಸಲು ಕರವೇ ಹಮ್ಮಿಕೊಂಡಿರುವ ಆಗ್ರಹ ಅಭಿಯಾನವನ್ನು ತಮಿಳುನಾಡು ಕೆಡರ್‌ನ ಐಪಿಎಸ್ ಅಧಿಕಾರಿ ವ್ಯಂಗ್ಯವಾಡಿರುವುದು ಕನ್ನಡಿಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:

ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ: ಕೇಂದ್ರ ಸರ್ಕಾರ, ಇತರ ಪ್ರತಿವಾದಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್; ಒಂದು ವಾರದೊಳಗೆ ಪ್ರತಿಕ್ರಿಯೆಗೆ ಸೂಚನೆ!

ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ: ಕೇಂದ್ರ ಸರ್ಕಾರ, ಇತರ ಪ್ರತಿವಾದಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್; ಒಂದು ವಾರದೊಳಗೆ ಪ್ರತಿಕ್ರಿಯೆಗೆ ಸೂಚನೆ!

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ಜಾಯ್ಮಾಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಂಚೋಲಿ ಅವರನ್ನೊಳಗೊಂಡ ಪೀಠ, ಕೇಂದ್ರ ಸರ್ಕಾರ, ದೆಹಲಿ ಸರ್ಕಾರ, ದೆಹಲಿ ಪೊಲೀಸ್ ಮತ್ತು ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದ್ದು, ಒಂದು ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ನಿರ್ದೇಶಿಸಿದೆ.

'ದೇವಾಲಯಗಳಲ್ಲಿ ಅತ್ಯಾಚಾರ ನಡೆಯುತ್ತವೆ, ಅಲ್ಲಿ ಬ್ರಾಹ್ಮಣ ಮಹಿಳೆಯರು ಸುರಕ್ಷಿತವಲ್ಲ...': ನೇಹಾ ಬೋರಾ ವಿರುದ್ಧ ಪ್ರಿಯಾಂಕಾ ಕಿಡಿ!

'ದೇವಾಲಯಗಳಲ್ಲಿ ಅತ್ಯಾಚಾರ ನಡೆಯುತ್ತವೆ, ಅಲ್ಲಿ ಬ್ರಾಹ್ಮಣ ಮಹಿಳೆಯರು ಸುರಕ್ಷಿತವಲ್ಲ...': ನೇಹಾ ಬೋರಾ ವಿರುದ್ಧ ಪ್ರಿಯಾಂಕಾ ಕಿಡಿ!

ಇದು ಅತ್ಯಂತ ದುರದೃಷ್ಟಕರ. ಇದು ಒಂದು ನಿರ್ದಿಷ್ಟ ಮನಸ್ಥಿತಿಯನ್ನು ಅನಾವರಣಗೊಳಿಸುತ್ತದೆ. ಅಂದರೆ, ದೇವಾಲಯಗಳಲ್ಲಿ ಅತ್ಯಾಚಾರಗಳು ನಡೆಯುತ್ತವೆ, ಅವುಗಳನ್ನು ಅರ್ಚಕರೇ ಎಸಗುತ್ತಾರೆ ಮತ್ತು ಬ್ರಾಹ್ಮಣ ಮಹಿಳೆಯರು ಅಲ್ಲಿ ಸುರಕ್ಷಿತವಾಗಿಲ್ಲ ಎಂಬಂತಹ ಅಭಿಪ್ರಾಯಗಳನ್ನು ಇದು ವ್ಯಕ್ತಪಡಿಸುತ್ತದೆ.

ಭಾರತ ಒಂದು ಜಾತ್ಯತೀತ ರಾಷ್ಟ್ರ; ಪರಿಸರ ಕಾಳಜಿಗೆ ಧರ್ಮದ ಬಣ್ಣ ಬೇಡ ಎಂದ ಹೈಕೋರ್ಟ್: ದಿಯಾ ಮಿರ್ಜಾ ವಿಡಿಯೋ ರೀ-ಅಪ್‌ಲೋಡ್ ಮಾಡಲು ಆದೇಶ

ಭಾರತ ಒಂದು ಜಾತ್ಯತೀತ ರಾಷ್ಟ್ರ; ಪರಿಸರ ಕಾಳಜಿಗೆ ಧರ್ಮದ ಬಣ್ಣ ಬೇಡ ಎಂದ ಹೈಕೋರ್ಟ್: ದಿಯಾ ಮಿರ್ಜಾ ವಿಡಿಯೋ ರೀ-ಅಪ್‌ಲೋಡ್ ಮಾಡಲು ಆದೇಶ

ಭಾರತವು ಒಂದು ಜಾತ್ಯತೀತ ರಾಷ್ಟ್ರ ದೇಶವಲ್ಲವಾ? ಪರಿಸರ ಕಾಳಜಿಯ ವಿಷಯದಲ್ಲಿ ಯಾವುದೇ ಧಾರ್ಮಿಕ ಕೋನ ಅಥವಾ ಬಣ ರಾಜಕಾರಣಕ್ಕೆ ಆಸ್ಪದವಿಲ್ಲ ಎಂದು ಬಾಂಬೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಈ ಮೂಲಕ ಬಿಎಂಸಿಗೆ ನಟಿ ದಿಯಾ ಮಿರ್ಜಾ ಅವರ ವಿಡಿಯೋವನ್ನು ರೀಅಪ್‌ಲೋಡ್ ಮಾಡಲು ಆದೇಶಿಸಿದೆ. ಆ ಕುರಿತ ವರದಿ ಇಲ್ಲಿದೆ: