3500 ಕಿಲೋಮೀಟರ್ವರೆಗೆ ನಿಖರ ದಾಳಿ ಸಾಮರ್ಥ್ಯ: Agni-3 ಪರಮಾಣು ಕ್ಷಿಪಣಿ ಪರೀಕ್ಷೆ ಯಶಸ್ವಿ!ತನ್ನ ರಕ್ಷಣಾ ಸಾಮರ್ಥ್ಯಗಳನ್ನು ಮತ್ತಷ್ಟು ಬಲಪಡಿಸುತ್ತಾ ಭಾರತವು ಮುಂದಾಗಿದ್ದು ಅಗ್ನಿ-3 ಮಧ್ಯಂತರ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿತು.
"ಇನ್ನೂ 25 ಬಾಕಿ ಇದೆ": ಶುಭಾಶಯ ಕೋರಿದ ನಾಯಕನಿಗೆ ಮೋದಿ ಹೀಗೆ ಹೇಳಿದ್ದೇಕೆ?ಇಂಫಾಲ್ನ ಸೈನಿಕ್ ಶಾಲೆಯ ವಿದ್ಯಾರ್ಥಿ ಇಮೋಟಾ ಕೆ ಶ್ಯಾಮ್, ಮೋದಿಗೆ ಬಾಲ್ಯದಿಂದಲೂ ತಮಗೆ ದೊಡ್ಡ ಸ್ಫೂರ್ತಿ ಎಂದು ಹೇಳಿದ್ದರು ಮತ್ತು ಅವರು ತಮ್ಮ ಹುಟ್ಟುಹಬ್ಬವನ್ನು ಪ್ರಧಾನಿಯೊಂದಿಗೆ ಹಂಚಿಕೊಳ್ಳುತ್ತಾರೆ.
ಕಾಂಗ್ರೆಸ್ನಿಂದ ನವಜೋತ್ ಕೌರ್ ಉಚ್ಚಾಟನೆ; ರಾಹುಲ್ ಗಾಂಧಿ 'ಪಪ್ಪು' ಎಂದು ಸಿಧು ಪತ್ನಿ ಆಕ್ರೋಶತಮ್ಮನ್ನು ಉಚ್ಛಾಟಿಸಿದ ಬಳಿಕ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ರಾಹುಲ್ ಗಾಂಧಿ ಅವರ ಮೇಲೆ ವಾಗ್ದಾಳಿ ನಡೆಸಿದ ಕೌರ್, ಅವರನ್ನು "ಪಪ್ಪು" ಎಂದು ಕರೆದಿದ್ದಾರೆ.
ಯುವತಿ, ಮಹಿಳೆಯರಿಗೆ ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲಾಗದು; 30 ವಾರಗಳ ನಂತರವೂ ಗರ್ಭಪಾತದ ಹಕ್ಕಿದೆ- ಸುಪ್ರೀಂ ಕೋರ್ಟ್ಮಹಿಳೆಗೆ ಗರ್ಭಧಾರಣೆಯನ್ನು ಮುಂದುವರಿಸಲು ನ್ಯಾಯಾಲಯಗಳು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.
'ಘೂಸ್ ಖೋರ್ ಪಂಡತ್' ಟೀಸರ್ ತೆಗೆಯುವಂತೆ ನೆಟ್ಫ್ಲಿಕ್ಸ್ಗೆ ಕೇಂದ್ರ ಸೂಚನೆಚಿತ್ರದ ಶೀರ್ಷಿಕೆಗೆ ಬ್ರಾಹ್ಮಣ ಸಮುದಾಯದಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಟೀಸರ್ ಬಿಡುಗಡೆಗೊಂಡ ಕೆಲವೇ ಗಂಟೆಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಶೀರ್ಷಿಕೆಯನ್ನು "ಜಾತಿವಾದಿ" ಮತ್ತು ಆಕ್ಷೇಪಾರ್ಹ ಎಂದು ಟೀಕಿಸಿದ್ದರು.
ಪ್ರಶಾಂತ್ ಕಿಶೋರ್ ಜೊತೆಗಿನ ಚಾಟ್ ಲೀಕ್: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ FIR ದಾಖಲು!ಈ ವೈರಲ್ ಚಾಟ್ಗಳು 'prashantkishor@icloud.com' ಎಂಬ ಐಕ್ಲೌಡ್ ಖಾತೆಯಿಂದ ಚಾಟ್ಗಳ ಸ್ಕ್ರೀನ್ಶಾಟ್ಗಳನ್ನು ಹಂಚಿಕೊಳ್ಳಲಾಗಿದೆ.
ಬಿಹಾರ: ಧರ್ಮಶಾಲೆಯಲ್ಲಿ ಬೆಂಗಳೂರಿನ ನಾಲ್ವರು ಅನುಮಾನಾಸ್ಪದ ಸ್ಥಿತಿಯಲ್ಲಿ ಶವವಾಗಿ ಪತ್ತೆ!ಮೃತ ಪ್ರವಾಸಿಗರು ಬೆಂಗಳೂರು ಮೂಲದವರಾಗಿದ್ದು, ಅವರು ರಾಜಗೀರ್ ಗೆ ಬರುವ ಮುನ್ನ ನೇಪಾಳಕ್ಕೆ ಭೇಟಿ ನೀಡಿರುವುದಾಗಿ ಹೇಳಿದ್ದರು.
ರಾಜ್ಯಸಭೆಯಲ್ಲಿ ಕಮಲ್ ಹಾಸನ್ ಚೊಚ್ಚಲ ಭಾಷಣ; ಪ್ರಭಾಸ್ ನಟನೆಯ 'ಕಲ್ಕಿ 2898 AD' ಚಿತ್ರದ ಡೈಲಾಗ್ ಹೇಳಿದ್ದೇಕೆ?ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898 AD ಚಿತ್ರದಲ್ಲಿ, ಕಮಲ್ ಹಾಸನ್ ಅವರು ಸುಪ್ರೀಂ ಯಾಸ್ಕಿನ್ ಎಂಬ ಪಾತ್ರವನ್ನು ನಿರ್ವಹಿಸಿದ್ದಾರೆ. 'ಜಗನ್ನಾಥ ರಥ ಚಕ್ರಾಲು ವಸ್ತುನ್ನಾಯಿ' ಎಂಬ ಡೈಲಾಗ್ ಪ್ರೀ-ಕ್ಲೈಮಾಕ್ಸ್ನಲ್ಲಿ ಕಾಣಿಸಿಕೊಳ್ಳುತ್ತದೆ.
ಭೀಕರ: 15 ನಿಮಿಷಗಳ ಕಾಲ ಮಹಿಳೆಗೆ ಲೈಂಗಿಕ ಕಿರುಕುಳ, ಹಲ್ಲೆ.. ದುಷ್ಕರ್ಮಿ ಕೃತ್ಯ ಕ್ಯಾಮೆರಾದಲ್ಲಿ ಸೆರೆ! Videoಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರದಲ್ಲಿ ಜನವರಿ 31 ರ ಮುಂಜಾನೆ ನಡೆದಿದ್ದು, ರಸ್ತೆಯಲ್ಲಿ ಆಗಮಿಸಿದ ಮಹಿಳೆ ಎದುರಿಗೆ ಬಂದ ದುಷ್ಕರ್ಮಿ ಆಕೆಯನ್ನು ಹಿಡಿದು ಲೈಂಗಿಕ ಕಿರುಕುಳ ನೀಡಿದ್ದಾನೆ.
ಚೆನ್ನೈನಲ್ಲಿ ಭಾರಿ ಪ್ರಮಾಣದಲ್ಲಿ ಕಾಗೆಗಳ ಸಾವು; ಹೈ ಅಲರ್ಟ್ ಘೋಷಣೆ"ತಮಿಳುನಾಡಿನಲ್ಲಿ ಹಕ್ಕಿ ಜ್ವರ ಹರಡುವಿಕೆಯ ಕುರಿತು ಕೇಂದ್ರ ಸರ್ಕಾರದ ಸುತ್ತೋಲೆಯ ಆಧಾರದ ಮೇಲೆ, ನಾವು ಸಲಹೆಯನ್ನು ನೀಡಿದ್ದೇವೆ" ಎಂದು ಅವರು ಹೇಳಿದರು.
ಗೋವಾ ಬೀಚ್ಗಳಲ್ಲಿ ವಿದೇಶಿಯರೊಂದಿಗೆ ಬಲವಂತವಾಗಿ ಸೆಲ್ಫಿ ತೆಗೆದುಕೊಂಡರೆ ಸ್ಥಳದಲ್ಲೇ ಬಂಧನ!ಬೀಚ್ಗಳಲ್ಲಿ ವಿದೇಶಿಯರೊಂದಿಗೆ ಅವರ ಒಪ್ಪಿಗೆಯಿಲ್ಲದೆ ಬಲವಂತವಾಗಿ ಸೆಲ್ಫಿ ತೆಗೆದುಕೊಳ್ಳುವುದು ಅಥವಾ ಫೋಟೋಗೆ ಒತ್ತಾಯಿಸುವುದು ಕಂಡುಬಂದರೆ ಅವರನ್ನು ಸ್ಥಳದಲ್ಲೇ ಬಂಧಿಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
RSS ಬಗೆಗಿನ ತಪ್ಪು ಕಲ್ಪನೆ ನಿವಾರಿಸಲು ಕಾಶ್ಮೀರದಿಂದ- ಕನ್ಯಾಕುಮಾರಿವರೆಗೆ 'ಧ್ವಜ ಯಾತ್ರೆ'ಆರ್ಎಸ್ಎಸ್ ಕೆಲ ಜನರ ವಿರುದ್ಧ ಇದೆ ಎಂಬ ತಪ್ಪು ಕಲ್ಪನೆಯನ್ನು ನಿವಾರಿಸುವುದೇ ಈ ಯಾತ್ರೆಯ ಉದ್ದೇಶ.
TVK ಮುಖ್ಯಸ್ಥ ವಿಜಯ್ ಅರ್ಜಿ ವಜಾ: 1.5 ಕೋ. ದಂಡ ಪಾವತಿಗೆ ಮದ್ರಾಸ್ ಹೈಕೋರ್ಟ್ ಆದೇಶಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 275 (1) (ಎ) ಅಡಿಯಲ್ಲಿ ಮಿತಿಯ ಅವಧಿಯಲ್ಲಿ ದಂಡ ವಿಧಿಸುವ ಆದೇಶ ಹೊರಡಿಸಲಾಗಿದೆ ಎಂದು ನ್ಯಾಯಾಧೀಶರು ತಮ್ಮ ಆದೇಶವನ್ನು ಓದಿದರು.
ದೆಹಲಿ: ಜಲಮಂಡಳಿ ಅಗೆದಿದ್ದ ಹೊಂಡಕ್ಕೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶ; Videoಜಲಮಂಡಳಿ ರಸ್ತೆಯಲ್ಲಿ ಗುಂಡಿಯನ್ನು ಅಗೆದಿದ್ದು, ಸುತ್ತಲೂ ಬ್ಯಾರಿಕೇಡ್ ಹಾಕಿರುವುದಾಗಿ ತಿಳಿಸಿದೆ. ಆದರೆ, ಕಮಲ್ ಅವರ ಕುಟುಂಬಸ್ಥರು ಸಾವಿಗೆ ಜಲಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ.
ಟೀಂ ಇಂಡಿಯಾ ಕ್ರಿಕೆಟಿಗ ರಿಂಕು ಸಿಂಗ್ ಫೇಸ್ಬುಕ್ ಖಾತೆ ಹ್ಯಾಕ್; ತನಿಖೆ ಆರಂಭಿಸಿದ ಅಲಿಗಢ ಪೊಲೀಸರುಇದರ ಬೆನ್ನಲ್ಲೇ, ಕ್ರಿಕೆಟಿಗನ ಸಹೋದರ ಸೋನು ಸಿಂಗ್ ಬುಧವಾರ ನಗರದ ಸೈಬರ್ ಸೆಲ್ಗೆ ಲಿಖಿತ ದೂರು ಸಲ್ಲಿಸಿ, ಈ ವಿಷಯದಲ್ಲಿ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ ಎಂದು ಎಸ್ಎಸ್ಪಿ ತಿಳಿಸಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!