'ಇನ್ಯಾವತ್ತೂ ಪ್ರತಿಭಟನೆಯಲ್ಲಿ ಭಾಗಿಯಾಗಲ್ಲ': ನಟ Imran Khan ಕ್ಷಮೆಯಾಚನೆ; ವಿದೇಶಕ್ಕೆ ತೆರಳಲು ಕೋರ್ಟ್ ಅನುಮತಿ!ಅಕ್ಟೋಬರ್ 10ರಂದು ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ನಟ ಸೇರಿದಂತೆ ಸುಮಾರು 400 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
NCP ಎರಡು ಬಣಗಳ ವಿಲೀನಕ್ಕೆ ಅಮಿತ್ ಶಾ ಸಲಹೆ: ಕ್ಯಾರೆ ಎನ್ನದ ನಾಯಕರು; ಸುನೇತ್ರ ಪವಾರ್ ನಿವಾಸದಲ್ಲಿ ತುರ್ತು ಸಭೆ!ಪಕ್ಷದೊಳಗೆ ಯಾವುದೇ ಅಸಮಾಧಾನವಿಲ್ಲ. ದೆಹಲಿಯಲ್ಲಿ ನಡೆದ ಸಭೆ ಮೊದಲೇ ಯೋಜಿತವಾಗಿತ್ತು. ನಮ್ಮ ಎಲ್ಲ ನಾಯಕರು ಒಗ್ಗಟ್ಟಾಗಿದ್ದಾರೆ" ಎಂದು ಎನ್ಸಿಪಿ ರಾಜ್ಯ ಘಟಕದ ಅಧ್ಯಕ್ಷ ಸುನಿಲ್ ತಟ್ಕರೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆಂಧ್ರ ಕರಾವಳಿಗೆ ಅಪ್ಪಳಿಸಿದ ‘ಮುರಸು’ ಚಂಡಮಾರುತ; ಸಾವಿರಾರು ಮರಗಳು ಧರೆಗೆ, ಮೀನುಗಾರಿಕೆ ದೋಣಿಗಳಿಗೆ ಹಾನಿ; Videoಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಪ್ರಕಾಶಂ ಜಿಲ್ಲೆಯ ಒಂಗೋಲ್ ಸಮೀಪ ನೆಲ್ಲೂರು ಮತ್ತು ನರಸಾಪುರ ನಡುವಿನ ಕರಾವಳಿಗೆ ಇಂದು ನಸುಕಿನ ಜಾವ 3.30ರಿಂದ 5.30ರ ಅವಧಿಯಲ್ಲಿ ಚಂಡಮಾರುತ ಅಪ್ಪಳಿಸಿದೆ.
ಆಂಧ್ರ ಕರಾವಳಿಗೆ ಅಪ್ಪಳಿಸಿದ ‘ಮುರಸು’ ಚಂಡಮಾರುತ; ಭಾರೀ ಮಳೆ; ಗಂಟೆಗೆ 120 ಕಿ.ಮೀ ವೇಗದಲ್ಲಿ ಬಿರುಗಾಳಿ; Videoಹವಾಮಾನ ಇಲಾಖೆಯ ಇತ್ತೀಚಿನ ವರದಿ ಪ್ರಕಾರ, ಚಂಡಮಾರುತದ ಮೋಡಗಳ (Wall Cloud) ಬಹುಭಾಗ ಈಗಾಗಲೇ ಭೂಪ್ರದೇಶವನ್ನು ಪ್ರವೇಶಿಸಿದೆ.
ವಿಚಿತ್ರ ಹೇರ್ ಸ್ಟೈಲ್ ಮಾಡಿದ ವಿದ್ಯಾರ್ಥಿಗಳ ತಲೆ ಬೋಳಿಸಿ: ತಮಿಳುನಾಡು ಸಚಿವೆ ಹೇಳಿಕೆವಿಚಿತ್ರ ಹೇರ್ ಸ್ಟೈಲ್ ಮಾಡಿದ ಶಾಲಾ ವಿದ್ಯಾರ್ಥಿಗಳ ತಲೆ ಬೋಳಿಸಿ ಎಂದು ತಮಿಳುನಾಡು ಸಚಿವೆ ಜಗದೀಶ್ವರಿ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ವಿರುಧುನಗರ ಜಿಲ್ಲೆಯ ಕರಿಯಾಪಟ್ಟಿ ಬಳಿಯ ಆಯನ್ ರೆಡ್ಡಿಪಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ...
ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ನಡುವೆಯೂ ಭಾರತದ ಆರ್ಥಿಕ ಬೆಳವಣಿಗೆ ಬಲಿಷ್ಠ; 500 GW ನವೀಕರಿಸಬಹುದಾದ ಇಂಧನ ಸಾಮರ್ಥ್ಯದ ಗುರಿ: ಪ್ರಧಾನಿ ಮೋದಿಮುಂದಿನ 10 ರಿಂದ 11 ವರ್ಷಗಳಲ್ಲಿ ಸುಮಾರು 500 ಗಿಗಾವ್ಯಾಟ್ ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ಸೇರಿಸಲಾಗುವುದು ಎಂದು ಅವರು ಹೇಳಿದರು. ಇದು ಕಠಿಣ ಸವಾಲಾಗಿದ್ದರೂ, "ನಾವು ಇದನ್ನು ಮಾಡಲೇಬೇಕು" ಎಂದು ಅವರು ಒತ್ತಿ ಹೇಳಿದರು.
SIR ವಿಷಯವಾಗಿ ವಿಶೇಷ ಅಧಿವೇಶನಕ್ಕೆ ಸಿದ್ಧ, ಚರ್ಚೆಗೆ ಬನ್ನಿ; ರಾಹುಲ್ ಗೆ ಅಮಿತ್ ಶಾ ಸವಾಲು"ನಾವು ಮತದಾರರ ಪಟ್ಟಿಯಿಂದ ಪ್ರತಿಯೊಬ್ಬ ಒಳನುಸುಳುಕೋರನ ಹೆಸರನ್ನು ತೆಗೆದುಹಾಕುತ್ತೇವೆ," ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.
ನಟಿ ನೋರಾ ಫತೇಹಿಗೆ ನ್ಯಾಯಾಲಯ ಖಡಕ್ ವಾರ್ನಿಂಗ್: ₹200 ಕೋಟಿ ಸುಲಿಗೆ ಕೇಸ್ನಲ್ಲಿ ವಿಚಾರಣೆಗೆ ನಟಿ ಗೈರು; ಹೊಸ ಸಮನ್ಸ್ ಜಾರಿಸುಕೇಶ್ ಚಂದ್ರಶೇಖರ್ ಒಳಗೊಂಡಿರುವ ₹200 ಕೋಟಿ ಸುಲಿಗೆ ಪ್ರಕರಣದಲ್ಲಿ ನ್ಯಾಯಾಲಯದ ಸಮನ್ಸ್ ಇದ್ದರೂ ವಿಚಾರಣೆಗೆ ಗೈರುಹಾಜರಾದ ಕಾರಣ ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ನಟಿ ಹಾಗೂ ಡ್ಯಾನ್ಸರ್ ನೋರಾ ಫತೇಹಿ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಛೀಮಾರಿ ಹಾಕಿದೆ. ಆ ಕುರಿತ ವರದಿ ಇಲ್ಲಿದೆ:
UP, Goa, Manipur: ಚುನಾವಣೆಗೆ ಸಿದ್ಧವಾಗಿರುವ ರಾಜ್ಯಗಳಲ್ಲಿ SIR ಪರಿಣಾಮವೇನು? ಮತದಾರರ ಸಂಖ್ಯೆಯಲ್ಲಿ ಇಳಿಕೆ ಎಷ್ಟು?: ಇಲ್ಲಿದೆ detailsಈ ರಾಜ್ಯಗಳ ಪೈಕಿ ಅತಿ ಹೆಚ್ಚು ಮತದಾರರನ್ನು ಹೊಂದಿರುವ ಉತ್ತರ ಪ್ರದೇಶವೊಂದರಲ್ಲೇ, ಒಟ್ಟು ಇಳಿಕೆಯ ಸುಮಾರು 90 ಪ್ರತಿಶತದಷ್ಟು ಪಾಲು ಕಂಡುಬಂದಿದೆ.
ನಿಮ್ಮ ಇತಿಮಿತಿಗಳನ್ನು ತಿಳಿದುಕೊಳ್ಳಿ: SIR ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಇಮ್ರಾನ್ ಖಾನ್ಗೆ ಹೈಕೋರ್ಟ್ ತರಾಟೆ; ಕ್ಷಮೆಯಾಚನೆಗೆ ತಾಕೀತು!ಕಳೆದ ತಿಂಗಳು ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಬಾಲಿವುಡ್ ನಟ ಇಮ್ರಾನ್ ಖಾನ್ ಗೆ ಬಾಂಬೆ ಹೈಕೋರ್ಟ್ ಕಠಿಣ ವಾಗ್ದಂಡನೆ ವಿಧಿಸಿದೆ.
ರಸ್ತೆ ಕಾಮಗಾರಿ ವೇಳೆ ಘೋರ ದುರಂತ: ವಿದ್ಯುತ್ ತಗುಲಿ 8 ಕಾರ್ಮಿಕರು ಸಾವು, ಐವರಿಗೆ ಗಾಯ!ರಾಜಸ್ಥಾನದ ಜುಂಜುನು ಜಿಲ್ಲೆಯ ಉದಯಪುರವಾಟಿ ಪೊಲೀಸ್ ಠಾಣಾ ವ್ಯಾಪ್ತಿಯ ಛಾಪೋಲಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಮೃತಪಟ್ಟ ಕಾರ್ಮಿಕರು ಸ್ಥಳೀಯ ನಿವಾಸಿಗಳಾಗಿದ್ದಾರೆ.
ನವೆಂಬರ್ 7, ದೀಪಾವಳಿ ಹಬ್ಬದಂದು ದೆಹಲಿ-ಎನ್ಸಿಆರ್ನಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿಈ ಹಿಂದೆ ವಿಧಿಸಲಾದ ಪಟಾಕಿಗಳ ಮೇಲಿನ ಸಂಪೂರ್ಣ ನಿಷೇಧವನ್ನು ನವೆಂಬರ್ 9, 2026 ರಿಂದ ಪುನಃಸ್ಥಾಪಿಸಲಾಗುವುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಮಹಂತ್ ಕಾಶ್ಮೀರಿ ಗಿರಿ ಮನೆಯಲ್ಲಿ ಡ್ರಗ್ಸ್ ಇಟ್ಟು ಸಿಕ್ಕಿಬಿದ್ದ ಪೊಲೀಸರು; ತಾನೇ ತೋಡಿದ ಖೆಡ್ಡಾಗೆ ಬಿದ್ದ ASI ಅಮಾನತು! Videoಹಿಂದೂ ಧಾರ್ಮಿಕ ಮುಖಂಡ ಮಹಂತ್ ಕಾಶ್ಮೀರಿ ಗಿರಿ ಅವರ ಮನೆಯಲ್ಲಿ ಡ್ರಗ್ಸ್ ಇಟ್ಟು ಸುಳ್ಳು ಪ್ರಕರಣ ದಾಖಲಿಸಲು ಯತ್ನಿಸಿದ್ದು, ಆ ದೃಶ್ಯ ಹಿಡನ್ ಕ್ಯಾಮೆರಾದಲ್ಲಿ ಸೆರೆಯಾದ ಬೆನ್ನಲ್ಲೇ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.
ಹೆಸರು ತೆಗೆದುಹಾಕುವುದು ಕಳ್ಳತನವಲ್ಲ.. SIR ವಿರುದ್ಧ ಪ್ರತಿಪಕ್ಷಗಳು ಗೊಂದಲ ಸೃಷ್ಟಿಸುತ್ತಿವೆ: ರಾಹುಲ್ ಗಾಂಧಿ ಆರೋಪಕ್ಕೆ ಸಂಬಿತ್ ಪಾತ್ರ ತಿರುಗೇಟುಮೃತಪಟ್ಟವರು, ಶಾಶ್ವತವಾಗಿ ಬೇರೆಡೆಗೆ ಸ್ಥಳಾಂತರಗೊಂಡವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಹೆಸರು ನೋಂದಾಯಿಸಿಕೊಂಡಿರುವವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವುದು ಕಳ್ಳತನವಾಗುವುದಿಲ್ಲ'..
ಪಂಜಾಬ್ ಚುನಾವಣೆ ಹೊಸ್ತಿಲಲ್ಲೇ AAPಗೆ ಮೂವರು ಶಾಸಕರು ಗುಡ್ ಬೈ; BJP ಸೇರ್ಪಡೆ!ಪಂಜಾಬ್ ಚುನಾವಣೆಗೂ ಮುನ್ನ ಆಮ್ ಆದ್ಮಿ ಪಕ್ಷಕ್ಕೆ (AAP) ದೊಡ್ಡ ಹಿನ್ನಡೆಯಾಗಿದ್ದು ಎರಡು ದಿನಗಳಲ್ಲಿ ಪಕ್ಷದ ವಿರುದ್ಧ ಬಂಡೆದ್ದು ರಾಜಿನಾಮೆ ನೀಡಿದ್ದ ಮೂವರು ಎಎಪಿ ಶಾಸಕರು ಇಂದು ಅಧಿಕೃತವಾಗಿ ಬಿಜೆಪಿಗೆ ಸೇರಿದ್ದಾರೆ. ಮೂವರು ಬಂಡಾಯ ಶಾಸಕರು ಇಂದು ದೆಹಲಿಯಲ್ಲಿ ಬಿಜೆಪಿಗೆ ಸೇಪರ್ಡೆಗೊಂಡರು.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!