ಶಬರಿಮಲೆ ಚಿನ್ನ ಕಳ್ಳತನ ವಿವಾದ: ಸೋನಿಯಾ ವಿರುದ್ಧ ಎಡಪಂಥೀಯರ ನಿಲುವಿಗೆ ರಾಹುಲ್ ಗಾಂಧಿ ಅಸಮಾಧಾನರಾಜ್ಯ ಕಾಂಗ್ರೆಸ್ ಘಟಕದ ಕೆಲವು ನಾಯಕರು ವಿವಾದವನ್ನು ಮುಂದುವರಿಸುವಲ್ಲಿ ದೂರದೃಷ್ಟಿಯಿಲ್ಲದ ವಿಧಾನವನ್ನು ಅಳವಡಿಸಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ,
ಬಾಂಗ್ಲಾದಲ್ಲಿ 'ಪ್ರಜಾಪ್ರಭುತ್ವ ಗಡಿಪಾರು'; ಚುನಾವಣೆ ಮುಕ್ತವಾಗಿರುವುದಿಲ್ಲ: ಯೂನಸ್ ವಿರುದ್ಧ ಮಾಜಿ ಪ್ರಧಾನಿ ಹಸೀನಾ ವಾಗ್ದಾಳಿಬಾಂಗ್ಲಾದೇಶ ಇಂದು ಪ್ರಪಾತದ ಅಂಚಿನಲ್ಲಿದೆ. ಜರ್ಜರಿತ ಮತ್ತು ರಕ್ತಸ್ರಾವವಾಗುತ್ತಿರುವ ರಾಷ್ಟ್ರವಾಗಿದೆ" ಎಂದು ಹಸೀನಾ ಭಾರತದ ರಾಜಧಾನಿಯಲ್ಲಿ ಪ್ರೆಸ್ ಕ್ಲಬ್ಗೆ ಪ್ರಸಾರ ಮಾಡಿದ ಆಡಿಯೋ ಸಂದೇಶದಲ್ಲಿ ಹೇಳಿದ್ದಾರೆ.
50 ರವರೆಗೆ ಸಂಖ್ಯೆ ಬರೆಯಲು ವಿಫಲವಾದ ಮಗಳನ್ನು ಕೊಂದ ತಂದೆ!ಜನವರಿ 21 ರಂದು ಈ ಘಟನೆ ನಡೆದಿತ್ತು. ಪೊಲೀಸರ ಪ್ರಕಾರ, ಜೈಸ್ವಾಲ್ ಮಗುವಿಗೆ ಒಂದರಿಂದ 50 ರವರೆಗೆ ಸಂಖ್ಯೆಗಳನ್ನು ಬರೆಯಲು ಹೇಳಿದ್ದ.
UPಯಲ್ಲಿ 'ಬೆಡ್ ರೂಮ್ ಡ್ರಾಮಾ': ಹಾಸಿಗೆಗೆ ಪತಿಯನ್ನು ಕಟ್ಟಿಹಾಕಿದ ಪತ್ನಿ! ಅತ್ತೆ ಮಾಡಿದ್ದೇನು? Video ವೈರಲ್ಪತಿಯನ್ನು ಹಾಸಿಗೆಗೆ ಕಟ್ಟಿಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಸೊಸೆಯ ಕೈಯಲ್ಲಿ ಗನ್ ಇರುವ ಫೋಟೋವನ್ನು ಅತ್ತೆ ಠಾಣೆಗೆ ನೀಡುವುದರೊಂದಿಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
"ಒಂದು ಕುಟುಂಬಕ್ಕಾಗಿ" DMK ಸರ್ಕಾರ ಕೆಲಸ ಮಾಡುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿಎನ್ಡಿಎ ಮೊದಲ ರಾಜಕೀಯ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಡಿಎಂಕೆ ಸರ್ಕಾರಕ್ಕೆ ಪ್ರಜಾಪ್ರಭುತ್ವ ಅಥವಾ ಹೊಣೆಗಾರಿಕೆಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಆರೋಪಿಸಿದರು.
'ಥಾಣೆ ಕೇಸರಿ ಬಣ್ಣದಲ್ಲಿದೆ, ಅದೇ ಬಣ್ಣದಲ್ಲೇ ಉಳಿಯಲಿದೆ': AIMIM ನಾಯಕಿಯ 'ಹಸಿರೀಕರಣ' ಹೇಳಿಕೆಗೆ ಡಿಸಿಎಂ ಏಕನಾಥ್ ಶಿಂಧೆ ತಿರುಗೇಟು!ಮುಂದಿನ ಐದು ವರ್ಷಗಳಲ್ಲಿ, ಮುಂಬ್ರಾದಲ್ಲಿರುವ ಪ್ರತಿಯೊಬ್ಬ ಅಭ್ಯರ್ಥಿಯೂ AIMIM ನವರಾಗಿರುತ್ತಾರೆ. ಮುಂಬ್ರಾವನ್ನು ಸಂಪೂರ್ಣವಾಗಿ ಹಸಿರು ಬಣ್ಣಕ್ಕೆ ತಿರುಗಿಸಬೇಕು ಎಂದು ಹೇಳಿದ್ದರು.
ಕಾಶ್ಮೀರ: ಕಥುವಾ ಎನ್ಕೌಂಟರ್ನಲ್ಲಿ ಜೈಶ್ ಭಯೋತ್ಪಾದಕನ ಹತ್ಯೆಬಿಲ್ಲಾವರ್ ಪ್ರದೇಶದಲ್ಲಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ ಭಯೋತ್ಪಾದಕನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಜಮ್ಮು ಶ್ರೇಣಿಯ ಪೊಲೀಸ್ ಮಹಾನಿರ್ದೇಶಕ ಭೀಮ್ ಸೇನ್ ಟುಟಿ ಹೇಳಿದ್ದಾರೆ.
ಮಹಾರಾಷ್ಟ್ರ ರಾಜಕಾರಣದಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್! BMC ಯಲ್ಲಿ ಬದ್ಧವೈರಿಗಳು ಒಂದಾಗುವ ಸಾಧ್ಯತೆ?ಶಿವಸೇನೆ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರ 100 ನೇ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಡಿರುವ ಪೋಸ್ಟ್ ಕುತೂಹಲ ಕೆರಳಿಸಿದೆ.
ವಿವಾದಿತ 'ಭೋಜ್ ಶಾಲಾ' ಮಸೀದಿ: ಹಿಂದೂಗಳಿಂದ ಸುಗಮ ಪೂಜೆ, ಮುಸ್ಲಿಮರ ನಮಾಜ್!ಭಾರಿ ಭದ್ರತೆಯಲ್ಲಿ ಪೂಜೆ ಆರಂಭಗೊಂಡಿದ್ದು, ಸೂರ್ಯಾಸ್ತದವರೆಗೂ ನಡೆಯಲಿದೆ.
ಇಂದೋರ್: ಹರಡುತ್ತಿದೆ ಜಾಂಡೀಸ್; ಹಲವರು ಆಸ್ಪತ್ರೆಗೆ ದಾಖಲುಮೋತಿ ಮಹಲ್ ಪ್ರದೇಶ ಹೆಚ್ಚು ಹಾನಿಗೊಳಗಾದಂತೆ ತೋರುತ್ತಿದೆ. ಕೆಸರು ಮತ್ತು ದುರ್ವಾಸನೆಯ ನೀರು ಸರಬರಾಜು ಆಗುತ್ತಿರುವುದಾಗಿ ಸ್ಥಳೀಯರು ದೂರಿದ್ದಾರೆ.
ಮಹಾದ್ ಚುನಾವಣಾ ಹಿಂಸಾಚಾರ: ಶಿವಸೇನೆ ಸಚಿವನ ಪುತ್ರ ಶರಣಾಗತಿರಾಯಗಡ್ ಜಿಲ್ಲೆಯಲ್ಲಿ ನಡೆದ ಪುರಸಭೆ ಚುನಾವಣೆಯ ಸಂದರ್ಭದಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ವಿಕಾಸ್ ಗೊಗವಾಲೆ ಮಹಾದ್ ಪೊಲೀಸರ ಮುಂದೆ ಶರಣಾಗಿದ್ದಾರೆ
ಆಕಸ್ಮಿಕ ಗುಂಡು ಹಾರಿ ಪತ್ನಿ ಸಾವು; ಮನನೊಂದು ಕಾಂಗ್ರೆಸ್ ಸಂಸದನ ಅಳಿಯ ತಾನೂ ಆತ್ಮಹತ್ಯೆ!ಕಾಂಗ್ರೆಸ್ ಸಂಸದ ಶಕ್ತಿ ಸಿಂಗ್ ಗೋಹಿಲ್ ಅವರ ಸೋದರಳಿಯ ಯಶ್ರಾಜ್ ಸಿಂಗ್ ಗೋಹಿಲ್ ತನ್ನ ಪರವಾನಗಿ ಪಡೆದ ರಿವಾಲ್ವರ್ನಿಂದ ತನ್ನ ಪತ್ನಿ ರಾಜೇಶ್ವರಿಗೆ ಆಕಸ್ಮಿಕವಾಗಿ ಗುಂಡು ಹಾರಿಸಿ ಕೊಂದಿದ್ದಾನೆ.
ನರೇಗಾ ಯೋಜನೆ ಮರಳಿ ತರಲು ಬಡವರು ಒಗ್ಗಟ್ಟಾಗಬೇಕು, ಕೇಂದ್ರ ವಿರುದ್ಧ ಪ್ರತಿಭಟಿಸಬೇಕು: ರಾಹುಲ್ ಗಾಂಧಿಎಂಜಿಎನ್ಆರ್ಇಜಿಎ ರದ್ದುಗೊಳಿಸುವಲ್ಲಿ ಮೋದಿ ಸರ್ಕಾರದ ಉದ್ದೇಶಗಳು 'ಮೂರು ಕರಾಳ ಕೃಷಿ ಕಾನೂನುಗಳನ್ನು' ತರುವಲ್ಲಿ ಇದ್ದಂತೆಯೇ ಇವೆ ಎಂದು ಆರೋಪಿಸಿದರು.
Rajasthan: ಜೈಲು ಹಕ್ಕಿಗಳ ನಡುವೆ ಚಿಗುರಿದ ಪ್ರೀತಿ; ಕೊಲೆ ಅಪರಾಧಿಗಳ ಮದುವೆಗೆ ಸಿಕ್ತು ಪೆರೋಲ್!ಎರಡು ಪ್ರತ್ಯೇಕ ಕೊಲೆ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಇಬ್ಬರು ಕೈದಿಗಳಾದ ಪ್ರಿಯಾ ಸೇಥ್ ಮತ್ತು ಹನುಮಾನ್ ಪ್ರಸಾದ್ ಅಲಿಯಾಸ್ ಜ್ಯಾಕ್ ಗೆ ಕೋರ್ಟ್ ಪೆರೋಲ್ ನೀಡಿದೆ.
SIR ಆತಂಕ; ಪಶ್ಚಿಮ ಬಂಗಾಳದಲ್ಲಿ ಪ್ರತಿದಿನ ಮೂರರಿಂದ ನಾಲ್ವರು ಆತ್ಮಹತ್ಯೆ: ಮಮತಾ ಬ್ಯಾನರ್ಜಿಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಯುತ್ತಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!