ಕೇರಳ: CPI-M ಮಾಜಿ ಶಾಸಕ ರಾಜೇಂದ್ರನ್ ಬಿಜೆಪಿಗೆ ಸೇರ್ಪಡೆ!ಪಕ್ಷದ ರಾಜ್ಯ ಪ್ರಧಾನ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರಿಂದ ಪಕ್ಷದ ಸದಸ್ಯತ್ವ ಸ್ವೀಕರಿಸಿದರು.
ಛತ್ತೀಸ್ಗಢ ಎನ್ಕೌಂಟರ್: ಇಬ್ಬರು ನಕ್ಸಲರನ್ನು ಹೊಡೆದುರುಳಿಸಿದ ಸೇನೆ; 2 ದಿನದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ!ಬಿಜಾಪುರ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಯಾದವ್ ಅವರ ಪ್ರಕಾರ, ಜಿಲ್ಲೆಯ ವಾಯುವ್ಯ ಪ್ರದೇಶದ ಕಾಡುಗಳು ಮತ್ತು ಬೆಟ್ಟಗಳಲ್ಲಿ ಭಾನುವಾರ ಬೆಳಿಗ್ಗೆ ಈ ಎನ್ಕೌಂಟರ್ ನಡೆದಿದೆ.
ಭೀಕರ ಅಪಘಾತ: ಟೋಲ್ ನಲ್ಲಿ ನಿಂತಿದ್ದ ಕಾರಿಗೆ ಢಿಕ್ಕಿ; ಸಿಬ್ಬಂದಿಯನ್ನು 50 ಮೀಟರ್ ಎಳೆದೊಯ್ದ ಟ್ರಕ್; Videoಉತ್ತರ ಪ್ರದೇಶದ ಝಾನ್ಸಿಯ ಕಾನ್ಪುರ ಹೆದ್ದಾರಿಯಲ್ಲಿರುವ ಸೆಮ್ರಿ ಟೋಲ್ ಪ್ಲಾಜಾದಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್ ಚಾಲಕ ಟೋಲ್ ಸಿಬ್ಬಂದಿಯನ್ನು ಬರೊಬ್ಬರಿ 50 ಮೀಟರ್ ಎಳೆದೊಯ್ದ ಘಟನೆ ನಡೆದಿದೆ.
ಇರಾನ್ನ ಚಬಹಾರ್ ಬಂದರಿನಿಂದ ಹೊರಬರಲು ಭಾರತಕ್ಕೆ ಅಮೆರಿಕದ ಒತ್ತಡ! ಎಷ್ಟು ದೊಡ್ಡ ನಷ್ಟ ಗೊತ್ತಾ?ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಶರಣಾಗಿದ್ದು, ರಾಷ್ಟ್ರೀಯ ಹಿತಾಸಕ್ತಿಯಲ್ಲಿ ರಾಜಿ ಮಾಡಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ನುಸುಳುಕೋರರಿಗೆ ಟಿಎಂಸಿ ಸಹಾಯ; 'ಮಹಾಜಂಗಲ್ ರಾಜ್' ಕೊನೆಗೊಳಿಸಿ: ಬಂಗಾಳದಲ್ಲಿ ಮೋದಿ ಕರೆಅಂತರಾಷ್ಟ್ರೀಯ ಗಡಿ ಬೇಲಿ ನಿರ್ಮಾಣ ಸೇರಿದಂತೆ ನಿರ್ಣಾಯಕ ಭದ್ರತಾ ಕ್ರಮಗಳಲ್ಲಿ ಕೇಂದ್ರದೊಂದಿಗೆ ಸಹಕರಿಸಲು ರಾಜ್ಯ ಸರ್ಕಾರ "ವಿಫಲವಾಗಿದೆ" ಎಂದು ಪ್ರಧಾನಿ ಮೋದಿ, ಟಿಎಂಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
'ಕೈಲಾದ ಎಲ್ಲವನ್ನೂ ಮಾಡಿದೆ.. ಆದರೂ ಪುತ್ರನ ಉಳಿಸಿಕೊಳ್ಳಲು ಆಗಲಿಲ್ಲ': ನೋಯ್ಡಾ ಟೆಕ್ಕಿ ತಂದೆ ಅಳಲು!ದಟ್ಟ ಮಂಜಿನಿಂದಾಗಿ, ಟೆಕ್ಕಿಯೊಬ್ಬರು ಕಾರು ಸಮೇತ 70 ಅಡಿ ಆಳದ ನೀರಿನ ಹೊಂಡಕ್ಕೆ ಬಿದ್ದು ಮೃತಪಟ್ಟಿರುವ ಧಾರುಣ ಘಟನೆ ನೋಯ್ಡಾದಲ್ಲಿ ನಡೆದಿತ್ತು.
ಬಾಂಬ್ ಬೆದರಿಕೆ: ಲಖನೌದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.
ಉತ್ತರ ಪ್ರದೇಶ: ಅನುಮತಿಯಿಲ್ಲದೆ ಖಾಲಿ ಮನೆಯಲ್ಲಿ ನಮಾಜ್ ಮಾಡಿದ 12 ಜನರ ಬಂಧನಕಳೆದ ಹಲವಾರು ವಾರಗಳಿಂದ ಖಾಲಿ ಮನೆಯನ್ನು ತಾತ್ಕಾಲಿಕ ಮದರಸಾವಾಗಿ ಬಳಸಲಾಗುತ್ತಿದೆ ಎಂಬ ಮಾಹಿತಿ ಬಂದ ನಂತರ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ ಎಂದು ಎಸ್ಪಿ(ದಕ್ಷಿಣ) ಅಂಶಿಕಾ ವರ್ಮಾ ತಿಳಿಸಿದ್ದಾರೆ.
ಆಟ ಇನ್ನು ಮುಗಿದಿಲ್ಲ: ರೆಸಾರ್ಟ್ನಲ್ಲಿದ್ದರೂ ಶಿಂಧೆ ಬಣದ ಹಲವು ಕಾರ್ಪೊರೇಟರ್ಗಳು ನಮ್ಮ ಸಂಪರ್ಕದಲ್ಲಿದ್ದಾರೆ - ಸಂಜಯ್ ರಾವತ್ರಾಜ್ಯದ 29 ಮುನ್ಸಿಪಲ್ ಕಾರ್ಪೊರೇಷನ್ಗಳ ಫಲಿತಾಂಶಗಳ ನಂತರ, ಮುಂಬೈನಲ್ಲಿ ಯಾರು ಮೇಯರ್ ಆಗುತ್ತಾರೆ, ಯಾರು ಸರ್ಕಾರ ರಚಿಸುತ್ತಾರೆ ಎಂಬ ಸಂದಿಗ್ಧತೆ ಇನ್ನಷ್ಟು ಗಾಢವಾಗುತ್ತಿದೆ.
Guillain-Barre Syndrome ಗೆ ಮಧ್ಯಪ್ರದೇಶದಲ್ಲಿ 2 ಸಾವು! ಏನಿದು ಸೋಂಕು? ಹೇಗೆ ಹರಡುತ್ತದೆ?ಮಧ್ಯಪ್ರದೇಶದ ನೀಮಚ್ ನ ಕೆಲವು ಪ್ರದೇಶಗಳಲ್ಲಿ ಗೀಲನ್ ಬಾ ಸಿಂಡ್ರೋಮ್ (ಜಿಬಿಎಸ್) ವ್ಯಾಪಕವಾಗಿ ಕಾಣಿಸಿಕೊಳ್ಳುತ್ತಿದ್ದು, ಜಿಬಿಎಸ್ನಿಂದ ಇದುವರೆಗೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿರಿಯರು ನಾಯಕತ್ವವನ್ನು ಯುವ ಪೀಳಿಗೆಗೆ ಹಸ್ತಾಂತರಿಸಿ, ದೂರ ಸರಿಯಬೇಕು: ನಿತಿನ್ ಗಡ್ಕರಿ ಹೀಗೆ ಹೇಳಿದ್ದು ಯಾರಿಗೆ?ಮೂರು ದಿನಗಳ ಈ ಕಾರ್ಯಕ್ರಮದ ಉದ್ದೇಶ ವಿದರ್ಭವನ್ನು ಭಾರತದ ಕೈಗಾರಿಕಾ ನಕ್ಷೆಯಲ್ಲಿ ಬಲವಾದ ಮತ್ತು ಉದಯೋನ್ಮುಖ ಬೆಳವಣಿಗೆಯ ಕೇಂದ್ರವಾಗಿ ಸ್ಥಾಪಿಸುವುದಾಗಿದೆ.
'ಅಪ್ಪಾ ನನಗೆ ಸಾಯೋಕೆ ಇಷ್ಟವಿಲ್ಲ': ನೀರಿನ ಹೊಂಡಕ್ಕೆ ಬಿದ್ದ ಟೆಕ್ಕಿ ಕರೆ, ಡೆಲಿವರಿ ಏಜೆಂಟ್ ಹರಸಾಹಸವೂ ವ್ಯರ್ಥ!ನೋಯ್ಡಾದ ಸೆಕ್ಟರ್ 150ಯಲ್ಲಿ ಟೆಕ್ಕಿಯೋರ್ವ ಕಾರಿನಲ್ಲಿ ತೆರಳುತ್ತಿದ್ದಾಗ ದಟ್ಟಮಂಜಿನ ಪರಿಣಾಮ ರಸ್ತೆ ಕಾಣದೇ ಕಾರು ಸಮೇತ ನಿರ್ಮಾಣ ಹಂತದ ಕಟ್ಟಡದ ಗುಂಡಿಗೆ ಬಿದ್ದಿದ್ದಾರೆ.
ಗೋಲ್ಡನ್ ಟೆಂಪಲ್ನ ಕೊಳದಲ್ಲಿ ಕೈ, ಕಾಲು ತೊಳೆದು ಬಾಯಿ ಮುಕ್ಕಳಿಸಿ ಅಪವಿತ್ರಗೊಳಿಸಿದ Muslim ವ್ಯಕ್ತಿ, Video!ಅಮೃತಸರದ ಸ್ವರ್ಣ ಮಂದಿರದಲ್ಲಿ ಮುಸ್ಲಿಂ ಯುವಕನೊಬ್ಬ ಪವಿತ್ರ ಸರೋವರದ ನೀರಿನಲ್ಲಿ ಕೈ, ಕಾಲು ತೊಳೆದು ಬಾಯಿ ಮುಕ್ಕಳಿಸಿದ್ದು ಈ ವೀಡಿಯೊ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಬಾಲಿವುಡ್ ನಲ್ಲಿ ಕೋಮುವಾದ: ಎ.ಆರ್ ರೆಹಮಾನ್ ಆರೋಪ ತಳ್ಳಿಹಾಕಿದ ಜಾವೇದ್ ಅಖ್ತರ್; ಮೆಹಬೂಬಾ ಮುಫ್ತಿ ಕಿಡಿ!ಬಾಲಿವುಡ್ನಲ್ಲಿ ರೆಹಮಾನ್ಗೆ ಕೆಲಸದ ಅವಕಾಶಗಳು ಕಡಿಮೆಯಾಗುವುದರಲ್ಲಿ ಯಾವುದೇ ಕೋಮುವಾದ ಅಂಶವಿಲ್ಲ ಎಂದು ಜಾವೇದ್ ಅಖ್ತರ್ ಹೇಳಿರುವುದಾಗಿ ವರದಿಯಾಗಿದೆ.
ಪತ್ನಿ ಮೂಲಕ 150 ಯುವಕರ Instagram ಹನಿ ಟ್ರ್ಯಾಪ್; Blackmail ಮಾಡಿ ಕೋಟ್ಯಂತರ ಹಣ; ಖತರ್ನಾಕ್ ದಂಪತಿ ಕೊನೆಗೂ ಅರೆಸ್ಟ್!ಇಲ್ಲೋರ್ವ ಪಾಪಿ ಪತಿ ತನ್ನ ಸುಂದರ ಪತ್ನಿಯನ್ನೇ ಹನಿಟ್ರ್ಯಾಪ್ ಗೆ ಬಳಸಿ ಆಕೆಯೊಂದಿಗೆ ಹಲವು ಯುವಕರ ಮಲಗಿಸಿ ಅವರನ್ನು ಬೆದರಿಸಿ ಕೋಟ್ಯಂತರ ರೂ ಸಂಗ್ರಹಿಸಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!