'ನಾನು ನಿಮ್ಮನ್ನು ಕೋರ್ಟ್ ನಲ್ಲಿ ನೋಡಿಕೊಳ್ಳುತ್ತೇನೆ': ಲೀಗಲ್ ನೋಟಿಸ್ಗೆ ಉತ್ತರಿಸದ ಮಮತಾ ಬ್ಯಾನರ್ಜಿಗೆ ಸುವೇಂದು ಅಧಿಕಾರಿಶುಕ್ರವಾರ ಮಮತಾ ಬ್ಯಾನರ್ಜಿ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದ ಸುವೇಂಧು ಅಧಿಕಾರಿ, ತಮ್ಮ ಹೇಳಿಕೆಗೆ 72 ಗಂಟೆಗಳ ಒಳಗೆ ಪುರಾವೆಗಳನ್ನು ಒದಗಿಸಬೇಕೆಂದು ಒತ್ತಾಯಿಸಿದ್ದರು.
ತಮಿಳುನಾಡಿನಲ್ಲಿ ಮಹಿಳೆಯರಿಗೆ ಅಧ್ಯಯನಕ್ಕೆ ಉತ್ತೇಜನ; ಉತ್ತರ ಭಾರತದಲ್ಲಿ ಮಕ್ಕಳನ್ನು ಹೆರಲು ಮಾತ್ರ ಪ್ರೋತ್ಸಾಹ: ಮಾರನ್ಡಿಎಂಕೆ ಸಂಸದ ದಯಾನಿಧಿ ಮಾರನ್ ಅವರು ಉತ್ತರ ಭಾರತದ ಮಹಿಳೆಯರನ್ನು ಮತ್ತು ತಮಿಳುನಾಡಿನ ಮಹಿಳೆಯರನ್ನು ಹೋಲಿಸುವ ಹೇಳಿಕೆ ನೀಡಿದ್ದಾರೆ.
ದೆಹಲಿಯಲ್ಲಿ ಸಚಿವ ಎಲ್ ಮುರುಗನ್ ನಿವಾಸದಲ್ಲಿ ಪ್ರಧಾನಿ ಮೋದಿ ಆಚರಣೆ; Videoಪೊಂಗಲ್ ರೈತರ ಕಠಿಣ ಪರಿಶ್ರಮವನ್ನು ಗೌರವಿಸುತ್ತದೆ, ಭೂಮಿ ಮತ್ತು ಸೂರ್ಯನಿಗೆ ಕೃತಜ್ಞತೆಯನ್ನು ಪ್ರತಿಬಿಂಬಿಸುತ್ತದೆ ಎಂದರು.
ತಿರುಮಲ ಬಳಿಕ ಶಬರಿಮಲೆ ತುಪ್ಪದಲ್ಲೂ ಗೋಲ್ ಮಾಲ್: ವಿಜಿಲೆನ್ಸ್ ತನಿಖೆಗೆ ಕೇರಳ ಹೈಕೋರ್ಟ್ ಆದೇಶ!ಅಯ್ಯಪ್ಪ ಭಕ್ತರಿಗೆ ನೀಡುವ ತುಪ್ಪದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ. ಅಲ್ಲದೆ ಈ ಸಂಬಂಧ ಕೇರಳ ಹೈಕೋರ್ಟ್ ಕೂಡ ವಿಜಿಲೆನ್ಸ್ ತನಿಖೆಗೆ ಆದೇಶಿಸಿರುವುದು ಪ್ರಕರಣದ ಗಂಭೀರತೆಗೆ ಸಾಕ್ಷಿಯಾಗಿದೆ.
ಪ್ರಾಣ ತೆಗೆದ ಕಾರ್ ಡ್ರೈವಿಂಗ್ ಕಲಿಕೆ: ಕಿರಾಣಿ ಅಂಗಡಿ ಬಳಿ ನಿಂತಿದ್ದ ಮಹಿಳೆ ಮೇಲೆ ಹರಿದ ಕಾರು! Videoರಾಜಸ್ತಾನದ ಜೋಧ್ ಪುರದಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದ್ದು, ಜನವರಿ 10 ರ ರಾತ್ರಿ ಬಲದೇವ್ ನಗರದಲ್ಲಿ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ಇರಾನ್ ಜೊತೆ ವ್ಯಾಪಾರ ಮಾಡುವ ದೇಶಗಳ ಮೇಲೆ ಶೇ. 25 ರಷ್ಟು ಅಮೆರಿಕ ಸುಂಕ: ಭಾರತದ ಮೇಲೆ ಆಗುವ ಪರಿಣಾಮ ಏನು?ಇರಾನ್ ನಲ್ಲಿ ಬೃಹತ್ ಸರ್ಕಾರಿ ವಿರೋಧಿ ಪ್ರತಿಭಟನೆಗಳು ಮುಂದುವರೆದಂತೆ, ಇರಾನ್ ಜೊತೆ ವ್ಯಾಪಾರ ಹೊಂದಿರುವ ದೇಶಗಳ ಮೇಲೆ ಶೇಕಡಾ 25 ರಷ್ಟು ಸುಂಕ ವಿಧಿಸಲಾಗುವುದು, ಅದು ತಕ್ಷಣವೇ ಜಾರಿಗೆ ಬರಲಿದೆ ಎಂದು ಟ್ರಂಪ್ ತಿಳಿಸಿದ್ದರು.
ಮನ್ರೇಗಾ ಕಾಯ್ದೆ ಭ್ರಷ್ಟಾಚಾರದ ಸಾಗರ: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ಈ ಕಾನೂನಿನಡಿಯಲ್ಲಿ ಕಾರ್ಮಿಕರ ಬದಲಿಗೆ ಯಂತ್ರಗಳು ಮತ್ತು ಗುತ್ತಿಗೆದಾರರಿಂದ ಕೆಲಸ ಮಾಡಲಾಗುತ್ತಿತ್ತು. ಹೊಸ VB-G RAM G ಕಾಯ್ದೆಯು ಈ ಅಕ್ರಮಗಳನ್ನು ತಡೆಯುತ್ತದೆ ಎಂದು ಕೇಂದ್ರ ಸರ್ಕಾರದ ನೂತನ ಕಾನೂನನ್ನು ಸಮರ್ಥಿಸಿಕೊಂಡರು.
ಜಮ್ಮು-ಕಾಶ್ಮೀರ: ಮತ್ತೆ ಗಡಿಯೊಳಗೆ ನುಗ್ಗಿದ 'ಪಾಕ್ ಡ್ರೋನ್' ಗಳು; ಭಾರತೀಯ ಸೇನಾಪಡೆಯಿಂದ ಗುಂಡಿನ ದಾಳಿ!ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಹಿಂದಿರುಗುವ ಮುನ್ನ ಮಂಜಕೋಟೆ ಸೆಕ್ಟರ್ನಲ್ಲಿ ಸ್ವಲ್ಪ ಹೊತ್ತು ಡ್ರೋನ್ ಗಳು ಹಾರಾಟ ನಡೆಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರ: ನಾಂದೇಡ್ನಲ್ಲಿ ಪಕ್ಷ ವಿರೋಧಿ ಚಟುವಟಿಕೆ; 22 ಬಿಜೆಪಿ ಕಾರ್ಯಕರ್ತರ ಉಚ್ಚಾಟನೆಪೌರಾಡಳಿತ ಚುನಾವಣೆಗೆ ಟಿಕೆಟ್ ಕೋರಿ ಆಕಾಂಕ್ಷಿಗಳಿಂದ ಬಿಜೆಪಿಗೆ ಹೆಚ್ಚಿನ ಸಂಖ್ಯೆಯ ಅರ್ಜಿಗಳು ಬಂದಿದ್ದು, ಅವರಲ್ಲಿ ಹಲವರು ಪಕ್ಷದ ನಿರ್ಧಾರಕ್ಕಾಗಿ ಕೊನೆಯ ಕ್ಷಣದವರೆಗೆ ಕಾಯುತ್ತಿದ್ದರು.
ಕರೂರ್ ಕಾಲ್ತುಳಿತ ಪ್ರಕರಣ: ಜನವರಿ 19 ರಂದು ಮತ್ತೆ ದಳಪತಿ ವಿಜಯ್ ಗೆ ವಿಚಾರಣೆ, CBI ಸಮನ್ಸ್!ಸೋಮವಾರ ಸಿಬಿಐ ಕೇಂದ್ರ ಕಚೇರಿಯಲ್ಲಿ ಆರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆಗೆ ಒಳಗಾದ ವಿಜಯ್ ಗೆ ಮಂಗಳವಾರ ಮತ್ತೆ ಬರುವಂತೆ ಸೂಚಿಸಲಾಗಿದೆ. ಆದರೆ ಪೊಂಗಲ್ ಹಬ್ಬವನ್ನು ಉಲ್ಲೇಖಿಸಿ ಮತ್ತೊಂದು ದಿನಾಂಕಕ್ಕೆ ವಿಜಯ್ ಮನವಿ ಮಾಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.
'BJP feast' ನಲ್ಲಿ ಲಾಲು ಹಿರಿಯ ಪುತ್ರ! NDA ಸೇರ್ತಾರಾ? Videoಆರ್ಜೆಡಿಯಿಂದ ಉಚ್ಛಾಟನೆ ನಂತರ ತಮ್ಮದೇ ಆದ ಜನಶಕ್ತಿ ಜನತಾ ದಳ ಪಕ್ಷವನ್ನು ಸ್ಥಾಪಿಸಿರುವ ಮಾಜಿ ಸಚಿವ ತೇಜ್ ಪ್ರತಾಪ್ ಯಾದವ್ ಅವರಿಗೆ ಸಿನ್ಹಾ ಆತ್ಮೀಯ ಸ್ವಾಗತ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಅವರಿಗೆ ಸಿನ್ಹಾ ಆಹ್ವಾನ ನೀಡಿದ್ದರು.
Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ಸೇನಾ ಮುಖ್ಯಸ್ಥ ದ್ವಿವೇದಿ ವಾರ್ನಿಂಗ್!2026 ರ ತನ್ನ ಮೊದಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜನರಲ್ ದ್ವಿವೇದಿ, ಆಪರೇಷನ್ ಸಿಂಧೂರ ವೇಳೆ ಭಾರತೀಯ ಸೇನೆ ತನ್ನ ಸೈನಿಕರನ್ನು ಸಜ್ಜುಗೊಳಿಸಿತ್ತು. ಪಾಕಿಸ್ತಾನ ಏನಾದರೂ ತಪ್ಪು ಮಾಡಿದ್ದರೆ ನೆಲದ ಕಾರ್ಯಾಚರಣೆಗೆ "ಸಂಪೂರ್ಣವಾಗಿ ಸಜ್ಜಾಗಿತ್ತು ಎಂದು ಹೇಳಿದರು.
ಉಗ್ರ ನಂಟು: ಜಮ್ಮು ಮತ್ತು ಕಾಶ್ಮೀರದ ಐವರು ಸರ್ಕಾರಿ ನೌಕರರು ವಜಾಜಮ್ಮು ಮತ್ತು ಕಾಶ್ಮೀರ ಆಡಳಿತವು 2020 ರಿಂದ ಇದುವರೆಗೆ 85 ಸರ್ಕಾರಿ ನೌಕರರನ್ನು ಸೇವೆಯಿಂದ ವಜಾಗೊಳಿಸಿದೆ.
'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ': ಜೀವಂತ ನಾಗರಹಾವನ್ನೇ ಜೇಬಲ್ಲಿಟ್ಟುಕೊಂಡು ಆಸ್ಪತ್ರೆಗೆ ಬಂದ ಆಟೋ ಚಾಲಕ, Videoಉತ್ತರ ಪ್ರದೇಶದ ಮಥುರಾದಲ್ಲಿ ಈ ಘಟನೆ ನಡೆದಿದ್ದು, ಪಾನಮತ್ತ ಆಟೋ ಚಾಲಕ ತನಗೆ ಹಾವು ಕಚ್ಚಿದೆ ಎಂದು ಸರ್ಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆ ನೀಡುವಂತೆ ಒತ್ತಾಯಿಸಿದ್ದಾನೆ.
ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣ ಗೊತ್ತಾ?ಮಸೀದಿಗೆ ಸಂಬಂಧಿಸಿದವರ ಕುಟುಂಬದೊಂದಿಗೆ ಅವರ ವಾಟ್ಸಾಪ್ ಸಂಖ್ಯೆ, ಇಮೇಲ್ ವಿಳಾಸಗಳು ಮತ್ತು ಸೋಶಿಯಲ್ ಮೀಡಿಯಾ ಹ್ಯಾಂಡಲ್ಗಳನ್ನು ಒದಗಿಸುವಂತೆ ಕೇಳಲಾಗಿದೆ
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!