ಅಮೆರಿಕಾಗೆ ಮರ್ಮಾಘಾತ: 4 ವರ್ಷಗಳಲ್ಲಿ ಮೊದಲ ಬಾರಿಗೆ ಟ್ರೆಶರಿ ಎಕ್ಸ್ಪೋಷರ್ ಕಡಿತಗೊಳಿಸಿದ RBIಬ್ಲೂಮ್ಬರ್ಗ್ ವಿಶ್ಲೇಷಣೆಯ ಪ್ರಕಾರ, ಕಳೆದ ನಾಲ್ಕು ವರ್ಷಗಳಲ್ಲಿ ಆರ್ಬಿಐನಿಂದ ಯುಎಸ್ ಖಜಾನೆ ಹೂಡಿಕೆಗಳಲ್ಲಿ ಇದು ಮೊದಲ ವಾರ್ಷಿಕ ಕುಸಿತವಾಗಿದೆ.
ಮಹಾ ಅಚ್ಚರಿ: ಶರದ್ ಪವಾರ್ ಪುತ್ರಿ ಸುಪ್ರಿಯ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್!ಪಿಎಂಪಿಎಂಎಲ್ ಬಸ್ಗಳು ಮತ್ತು ಮೆಟ್ರೋದಲ್ಲಿ ಉಚಿತ ಪ್ರಯಾಣ, 500 ಚದರ ಅಡಿವರೆಗಿನ ಮನೆಗಳಿಗೆ ಆಸ್ತಿ ತೆರಿಗೆ ವಿನಾಯಿತಿ ಮತ್ತು ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ಟ್ಯಾಬ್ಲೆಟ್ಗಳನ್ನು...
ಯೂಟ್ಯೂಬ್ ನೋಡಿ ಗರ್ಭಿಣಿಗೆ ಆಪರೇಷನ್ ಮಾಡಿದ ನಕಲಿ ವೈದ್ಯ: ಮಗು ಬಚಾವ್, ತಾಯಿ ಸಾವುನಕಲಿ ವೈದ್ಯನ ಹುಚ್ಚಾಟಕ್ಕೆ ಮಹಿಳೆ ಮೃತಪಟ್ಟಿದ್ದು, ಮಗು ಬಚಾವಾಗಿದೆ. ಬಿಹಾರದ ಭಾಗಲ್ಪುರದಲ್ಲಿ ಈ ಅಮಾನವೀಯ ಘಟನೆ ನಡೆದಿದೆ.
ಗಣರಾಜ್ಯೋತ್ಸವ ದಿನ ದೆಹಲಿಯಲ್ಲಿ ಗರುಡ ಪಕ್ಷಿಗಳಿಗೆ ಕೋಳಿ ಮಾಂಸ: ಏಕೆ? ಈ ಸ್ಟೋರಿ ಓದಿ...20 ಸ್ಥಳಗಳಲ್ಲಿ ಪ್ರತಿಯೊಂದರಲ್ಲೂ ಸರಿಸುಮಾರು 20 ಕೆಜಿ ಮಾಂಸವನ್ನು ಬಳಸಲಾಗುವುದು. ಇದರಿಂದಾಗಿ ಒಟ್ಟು ದೈನಂದಿನ ಮಾಂಸ ಬಳಕೆ ಸುಮಾರು 400 ಕೆಜಿಯಾಗುತ್ತದೆ.
ಈ ಬಾರಿ ಫೆಬ್ರವರಿ 1ಕ್ಕೆ ಭಾನುವಾರ ಕೇಂದ್ರ ಬಜೆಟ್; ಜನವರಿ 29ಕ್ಕೆ ಆರ್ಥಿಕ ಸಮೀಕ್ಷೆ ಮಂಡನೆ!ಜನವರಿ 29 ರಂದು ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತ ನಾಗೇಶ್ವರನ್ ಅವರು ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಿದ್ದಾರೆ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಪದೇಪದೇ ದಾಳಿ: ಭಾರತ ಹೇಳಿದ್ದೇನು?ಬಾಂಗ್ಲಾದೇಶದಲ್ಲಿನ ಅವ್ಯವಸ್ಥೆಗೆ ವೈಯಕ್ತಿಕ ಪೈಪೋಟಿಗಳು, ರಾಜಕೀಯ ಭಿನ್ನಾಭಿಪ್ರಾಯಗಳು ಅಥವಾ ಬಾಹ್ಯ ಕಾರಣಗಳಿಗೆ ಕಾರಣವೆಂದು ಹೇಳುವ ಬಾಂಗ್ಲಾದೇಶದ ತೊಂದರೆಯುಂಟುಮಾಡುವ ಪ್ರವೃತ್ತಿಯನ್ನು ಭಾರತ ಪದೇ ಪದೇ ಒತ್ತಿ ಹೇಳುತ್ತಾ ಬಂದಿದೆ ಎಂದು ರಣಧೀರ್ ಜೈಸ್ವಾಲ್ ಹೇಳಿದರು.
ಉಮರ್ ಖಾಲಿದ್ ಗೆ ಪತ್ರ: 'ನಿಮ್ಮದು ನೀವು ನೋಡಿಕೊಳ್ಳಿ'; ಮಮ್ದಾನಿಗೆ ಭಾರತದ ತಿರುಗೇಟು!ಸಾರ್ವಜನಿಕ ಪ್ರತಿನಿಧಿಗಳು ಇತರ ಪ್ರಜಾಪ್ರಭುತ್ವಗಳಲ್ಲಿ ನ್ಯಾಯಾಂಗದ ಸ್ವಾತಂತ್ರ್ಯವನ್ನು ಗೌರವಿಸಬೇಕು ಎಂದು ಭಾರತ ತಿರುಗೇಟು ನೀಡಿದೆ.
VB G RAM G ಕಾಯ್ದೆ: ಗ್ರಾಮೀಣ ಸಬಲೀಕರಣಕ್ಕೆ ಒತ್ತು, ಮತ್ತಷ್ಟು ಉದ್ಯೋಗ, ಮತ್ತಷ್ಟು ಭದ್ರತೆಈ ಕಾಯ್ದೆಯು ಗ್ರಾಮೀಣ ಉದ್ಯೋಗ ವ್ಯವಸ್ಥೆಯನ್ನು ತಳಮಟ್ಟದಿಂದ ಬಲಪಡಿಸುವ ಗುರಿ ಹೊಂದಿದೆ. ಇದು ರೈತರು ಹಾಗೂ ಕಾರ್ಮಿಕರ ಘನತೆಗೆ, ಪಾರದರ್ಶಕತೆ ಹಾಗೂ ನಿಜವಾದ ಗ್ರಾಮೀಣ ಸಬಲೀಕರಣಕ್ಕೆ ಒತ್ತು ನೀಡುತ್ತದೆ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ.
'ಮೋದಿ ಟ್ರಂಪ್ಗೆ ಕರೆ ಮಾಡದ ಕಾರಣ ವ್ಯಾಪಾರ ಒಪ್ಪಂದ ಹಳ್ಳ ಹಿಡಿದಿದೆ': ಲುಟ್ನಿಕ್ ಹೇಳಿಕೆ ತಳ್ಳಿಹಾಕಿದ MEA, ಹೇಳಿದ್ದೇನು?ಲುಟ್ನಿಕ್ ಅವರ ಹೇಳಿಕೆಗಳು ನಿಖರವಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ 2025 ರಲ್ಲಿ ಎಂಟು ಬಾರಿ ಅಧ್ಯಕ್ಷ ಟ್ರಂಪ್ ಅವರೊಂದಿಗೆ ಫೋನ್ ಮೂಲಕ ಮಾತನಾಡಿದ್ದಾರೆ ಎಂದು MEA ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
ಅಂಕಿತಾ ಭಂಡಾರಿ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಉತ್ತರಾಖಂಡ ಸಿಎಂ ಶಿಫಾರಸುಅಂಕಿತಾ ಪೋಷಕರ ಭಾವನೆಗಳನ್ನು ಗೌರವಿಸಿ, ಉತ್ತರಾಖಂಡ ಸರ್ಕಾರ ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ ಎಂದು ಧಾಮಿ ಘೋಷಿಸಿದ್ದಾರೆ.
ಛತ್ತೀಸ್ಗಢದಲ್ಲಿ ಮಹಾ ಶರಣಾಗತಿ: 18 ಮಹಿಳೆಯರು ಸೇರಿ 63 ನಕ್ಸಲರು ಪೊಲೀಸರಿಗೆ ಶರಣು!ರಾಜ್ಯ ಸರ್ಕಾರದ ಶರಣಾಗತಿ ಮತ್ತು ಪುನರ್ವಸತಿ ನೀತಿಯಿಂದ ನಾವು ಪ್ರಭಾವಿತರಾಗಿದ್ದೇವೆ ಎಂದು ನಕ್ಸಲರು ಹೇಳಿದ್ದಾರೆ.
ಹಿಮಾಚಲ: 500 ಅಡಿ ಆಳದ ಕಂದಕಕ್ಕೆ ಉರುಳಿದ ಬಸ್; ಭೀಕರ ಅಪಘಾತದಲ್ಲಿ 9 ಮಂದಿ ಸಾವುಶಿಮ್ಲಾದಿಂದ ರಾಜ್ಗಢ ಮೂಲಕ ಕುಪ್ವಿಗೆ ಹೋಗುತ್ತಿದ್ದ ಬಸ್ ಹರಿಪುರ್ಧರ್ ಗ್ರಾಮದ ಬಳಿ ಚಾಲಕನ ನಿಯಂತ್ರ ತಪ್ಪಿ ರಸ್ತೆಯಿಂದ ಕಂದಕಕ್ಕೆ ಉರುಳಿ ಬಿದ್ದಿದೆ.
ಮಹಾರಾಷ್ಟ್ರದಲ್ಲಿ ಹೊಸ ಟ್ವಿಸ್ಟ್: ಬಿಜೆಪಿ ಹೊರಗಿಡಲು ಶಿವಸೇನೆ-NCP ಮೈತ್ರಿ!ಥಾಣೆ ಜಿಲ್ಲೆಯ ಅಂಬರ್ನಾಥ್ ಸ್ಥಳೀಯ ಸಂಸ್ಥೆಯಲ್ಲಿ ಅಧಿಕಾರ ಹಿಡಿಯುವ ಪ್ರಯತ್ನದಲ್ಲಿ ತಮ್ಮ ಪಕ್ಷ, ಎನ್ಸಿಪಿ ಮತ್ತು ಓರ್ವ ಪಕ್ಷೇತರ ಅಭ್ಯರ್ಥಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದು ಶಿವಸೇನೆಯ ಹಿರಿಯ ಸ್ಥಳೀಯ ನಾಯಕರೊಬ್ಬರು ಖಚಿತಪಡಿಸಿದ್ದಾರೆ.
ಶಬರಿಮಲೆ 'ಚಿನ್ನ ಕಳ್ಳತನ' ಪ್ರಕರಣ: SIT ತನಿಖೆ, ಪ್ರಧಾನ ಅರ್ಚಕ ಬಂಧನ!ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಪ್ರಮುಖ ಹುದ್ದೆಯಲ್ಲಿದ್ದ ತಂತ್ರಿ ರಾಜೀವರು ಅವರನ್ನು ಬೆಳಿಗ್ಗೆ ಅಜ್ಞಾತ ಸ್ಥಳದಲ್ಲಿ ವಿಚಾರಣೆಗೊಳಪಡಿಸಲಾಯಿತು.
ಕೋಲ್ಕತ್ತಾ: I-PAC ಮೇಲಿನ ED ದಾಳಿ ವಿರುದ್ಧ ಬೀದಿಗಿಳಿದ ಪಶ್ಚಿಮ ಬಂಗಾಳ ಸಿಎಂ ಮಮತಾ2026 ರ ವಿಧಾನಸಭಾ ಚುನಾವಣೆಗೆ ಮುನ್ನ "ರಾಜಕೀಯ ಸೇಡಿಗಾಗಿ ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ" ಎಂದು ಮಮಾತ ಬ್ಯಾನರ್ಜಿ ಹಾಗೂ ಬೆಂಬಲಿಗರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!