I-PAC ಮುಖ್ಯಸ್ಥರ ಮೇಲೆ ED ದಾಳಿ; ಟಿಎಂಸಿ ಆಂತರಿಕ ಡೇಟಾ ಸಂಗ್ರಹಿಸಲು ಯತ್ನ: ಮಮತಾ ಗಂಭೀರ ಆರೋಪಪ್ರತೀಕ್ ಜೈನ್ ಅವರ ನಿವಾಸದ ಮೇಲಿನ ಇಡಿ ದಾಳಿಯನ್ನು ರಾಜಕೀಯ ಪ್ರೇರಿತ ಮತ್ತು ಸಂವಿಧಾನಬಾಹಿರ ಎಂದು ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ.
'Viral Hub' ಚಾನೆಲ್ನಲ್ಲಿ ಅಪ್ರಾಪ್ತ ಬಾಲಕಿಯರ ಜೊತೆ ಅಶ್ಲೀಲ ಸಂದರ್ಶನ: ಯೂಟ್ಯೂಬರ್ ಬಂಧನ!ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿಷಯವನ್ನು ಅಪ್ರಾಪ್ತ ಬಾಲಕಿಯರ ಜೊತೆ ಸಂದರ್ಶನ ಮಾಡಿ ಅದನ್ನು 'Viral Hub' ಚಾನೆಲ್ನ ಅಪ್ಲೋಡ್ ಮಾಡಿ, ಪ್ರಸಾರ ಮಾಡಿದ್ದ ಆರೋಪದ ಮೇಲೆ ಯೂಟ್ಯೂಬರ್ನನ್ನು ಪೊಲೀಸರು ಬಂಧಿಸಿದ್ದಾರೆ.
2023 ರಲ್ಲಿ ಭಾರತದಲ್ಲಿ 49 ಲಕ್ಷ ಟೈಫಾಯ್ಡ್ ಜ್ವರ ಪ್ರಕರಣಗಳು ದಾಖಲು: ಅಧ್ಯಯನಟೈಫಾಯಿಡ್ ಜ್ವರ ಕಲುಷಿತ ಆಹಾರ ಮತ್ತು ನೀರಿನ ಮೂಲಕ ಹರಡುವ ಬ್ಯಾಕ್ಟೀರಿಯಾದ ಸೋಂಕಾಗಿದ್ದು, ಇದು ಕಲುಷಿತ ಆಹಾರ ಮತ್ತು ನೀರಿನ ಮೂಲಕ ಹರಡುತ್ತದೆ.
ಮಹಾರಾಷ್ಟ್ರ: ಅಮಾನತುಗೊಂಡ 12 ಕಾಂಗ್ರೆಸ್ ಕೌನ್ಸಿಲರ್ಗಳು ಬಿಜೆಪಿಗೆ ಸೇರ್ಪಡೆಬಿಜೆಪಿ ತನ್ನ ಬದ್ಧ ಎದುರಾಳಿ ಕಾಂಗ್ರೆಸ್ನೊಂದಿಗೆ 'ಅಂಬರ್ನಾಥ್ ವಿಕಾಸ್ ಅಘಾಡಿ' (AVA) ಬ್ಯಾನರ್ ಅಡಿಯಲ್ಲಿ ಮೈತ್ರಿ ಮಾಡಿಕೊಂಡು ಅಂಬರ್ನಾಥ್ ಮುನ್ಸಿಪಲ್ ಕೌನ್ಸಿಲ್(ಥಾಣೆ ಜಿಲ್ಲೆಯಲ್ಲಿ)ನಲ್ಲಿ ಅಧಿಕಾರ ಹಿಡಿದಿತ್ತು.
2025-26ನೇ ಸಾಲಿಗೆ 450 ಹೆಚ್ಚುವರಿ ಪಿಜಿ ವೈದ್ಯಕೀಯ ಸೀಟುಗಳಿಗೆ ಎನ್ಎಂಸಿ ಅನುಮೋದನೆದೇಶಾದ್ಯಂತ ವೈದ್ಯಕೀಯ ಕಾಲೇಜುಗಳು ಸಲ್ಲಿಸಿದ ಮೇಲ್ಮನವಿಗಳನ್ನು ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಮಂಡಳಿಯ (MARB) ಮೊದಲ ಮೇಲ್ಮನವಿ ಸಮಿತಿಯು ಪರಿಶೀಲಿಸಿದ ನಂತರ ಅನುಮೋದನೆಗಳನ್ನು ನೀಡಲಾಗಿದೆ.
ಶವವಾಗಿ ಪತ್ತೆಯಾದ ಭಿಕ್ಷುಕನ ಪಾತ್ರೆಯಲ್ಲಿ ₹4.5 ಲಕ್ಷಕ್ಕೂ ಹೆಚ್ಚು ನಗದು; ನಿಷೇಧಿತ ನೋಟು, ವಿದೇಶಿ ಕರೆನ್ಸಿ ಪತ್ತೆ!ಆಸ್ಪತ್ರೆಯ ದಾಖಲೆಗಳ ಪ್ರಕಾರ, ಆ ವ್ಯಕ್ತಿ ತನ್ನ ಹೆಸರು ಅನಿಲ್ ಕಿಶೋರ್ ಎಂದು ಹೇಳಿದ್ದಾನೆ. ಮಂಗಳವಾರ ಬೆಳಿಗ್ಗೆ, ಅಂಗಡಿಯೊಂದರ ಹೊರಗೆ ಶವವಾಗಿ ಪತ್ತೆಯಾಗಿದ್ದಾನೆ.
ಛತ್ತೀಸ್ಗಢ: ಶಾಲಾ ಪ್ರಶ್ನೆಪತ್ರಿಕೆಯಲ್ಲಿ ಯಡವಟ್ಟು; ನಾಯಿಗೆ 'ರಾಮ'ನ ಹೆಸರು! ಭುಗಿಲೆದ್ದ ವಿವಾದಮಹಾಸಮುಂಡ್ನಲ್ಲಿರುವ ಡಿಇಒ ವಿಜಯ್ ಲಾಂಗೆಹ್ ಅವರ ಕಚೇರಿ ಎದುರು ಜಮಾಯಿಸಿದ್ದ ಪ್ರತಿಭಟನಾಕಾರರು ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
Viral Video: ಬೈಕ್ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವುಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಭಾರೀ ವಾಹನದ ಮುಂದೆ ಇದ್ದಕ್ಕಿದ್ದಂತೆ ಬಂದ ಬೈಕನ್ನು ತಪ್ಪಿಸಲು ಲಾರಿ ಚಾಲಕ ವಾಹನವನ್ನು ಬಲಕ್ಕೆ ತಿರುಗಿಸಿದ್ದಾರೆ.
ಸರ್ಕಾರಿ ಇಲಾಖೆಯಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ವಂಚನೆ: ದೇಶಾದ್ಯಂತ ED ಶೋಧ..ಗ್ಯಾಂಗ್ ನಕಲಿ ನೇಮಕಾತಿ ಪತ್ರ ನೀಡಲು ಅಧಿಕೃತ ಸರ್ಕಾರಿ ಡೊಮೇನ್ಗಳನ್ನು ದುರ್ಬಳಕೆ ಮಾಡಿಕೊಂಡು ನಕಲಿ ಇಮೇಲ್ ಖಾತೆಗಳನ್ನು ಬಳಸಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
'ನನ್ನ ಜೀವನದ ಅತ್ಯಂತ ಕರಾಳ ದಿನ': ವೇದಾಂತ ಲಿಮಿಟೆಡ್ ಅಧ್ಯಕ್ಷ ಅನಿಲ್ ಅಗರ್ವಾಲ್ ಪುತ್ರನಿಗೆ ಹೃದಯ ಸ್ತಂಭನ; ನ್ಯೂಯಾರ್ಕ್ನಲ್ಲಿ ನಿಧನ!ಜೂನ್ 3, 1976 ರಂದು ಪಾಟ್ನಾದಲ್ಲಿ ಜನಿಸಿದಾಗಿನಿಂದ ಬ್ಯುಸಿನೆಲ್ ಲೀಡರ್ ಆಗುವವರೆಗಿನ ಅಗ್ನಿವೇಶ್ ಅವರ ಪ್ರಯಾಣವನ್ನು ಅನಿಲ್ ಅಗರ್ವಾಲ್ ನೆನಪಿಸಿಕೊಂಡಿದ್ದಾರೆ.
ಯುವಕರನ್ನು ರಾಜಕೀಯಕ್ಕೆ ತರುವ ಪ್ರಧಾನಿ ಮೋದಿ ಆಶಯಕ್ಕೆ ನಿತಿನ್ ನಬಿನ್ ಸಾಥ್: ಪಕ್ಷ ಸಂಘಟನೆಗೆ ಹೊಸ ಮುಖಗಳಿಗೆ ಆದ್ಯತೆಪ್ರಧಾನಿ ನರೇಂದ್ರ ಮೋದಿಯವರ ಯುವ ಶಕ್ತಿಯ ಸಾಮರ್ಥ್ಯವನ್ನು ಬಳಸಿಕೊಳ್ಳುವ ದೃಷ್ಟಿಕೋನಕ್ಕೆ ಅನುಗುಣವಾಗಿ, ಮತ್ತೊಮ್ಮೆ ಯುವ ಮುಖಗಳನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಇತರ ಮೋರ್ಚಾಗಳಲ್ಲಿ (ರಂಗಗಳಲ್ಲಿ) ಪ್ರಮುಖ ಸಾಂಸ್ಥಿಕ ಹುದ್ದೆಗಳಿಗೆ ಪರಿಗಣಿಸಬಹುದು.
ಹೋಟೆಲ್ ನಲ್ಲಿ 17 ವರ್ಷದ ಶೂಟರ್ ಗೆ ಲೈಂಗಿಕ ಕಿರುಕುಳ: ರಾಷ್ಟ್ರೀಯ ತರಬೇತುದಾರ ಅಮಾನತು!ಶೂಟರ್ ಕುಟುಂಬ ಸಲ್ಲಿಸಿದ ವಿವರವಾದ ದೂರಿನ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಮಂಗಳವಾರ ಎಫ್ಐಆರ್ ದಾಖಲಾಗಿದ್ದು, ಸಾಕ್ಷಿಗಳಿಂದ ಹೇಳಿಕೆ ದಾಖಲೆ ಮತ್ತು ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಸೇರಿದಂತೆ ತನಿಖೆ ಮುಂದುವರೆದಿದೆ.
ಹಿರಿಯ ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ ನಿಧನ!ಪಶ್ಚಿಮ ಘಟ್ಟಗಳ ಸಂರಕ್ಷಣಾ ವರದಿಯನ್ನು ರಚಿಸಿದ್ದ ಪರಿಸರವಾದಿ ಮತ್ತು ಬರಹಗಾರ ಡಾ. ಮಾಧವ ಗಾಡ್ಗೀಳ್ ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ಪುಣೆಯ ಪ್ರಯಾಗ್ ಆಸ್ಪತ್ರೆಯಲ್ಲಿ ನಿಧನರಾದರು.
ಜನಗಣತಿ 2027: ಮನೆ, ಮೂಲಭೂತ ಸೌಕರ್ಯ ದಾಖಲಾತಿ ಒಳಗೊಂಡ ಮೊದಲ ಹಂತ ಏಪ್ರಿಲ್ 1 ರಿಂದ ಆರಂಭಜನಗಣತಿಯ ಮೊದಲ ಹಂತವಾಗಿದ್ದು, ಮನೆಗಳು ಮತ್ತು ಮೂಲಭೂತ ಸೌಕರ್ಯಗಳ ಬಗ್ಗೆ ವಿವರಗಳನ್ನು ದಾಖಲಿಸುತ್ತದೆ. ಆದರೆ ಇದು ಜನಸಂಖ್ಯೆಯ ಬಗ್ಗೆ ಅಲ್ಲ ಎನ್ನಲಾಗಿದೆ.
10 ವರ್ಷಗಳಲ್ಲಿ ಗುಜರಾತ್ ಬಿಜೆಪಿ ಸಂಸದರ ಆಸ್ತಿ ಹಲವು ಪಟ್ಟು ಹೆಚ್ಚಳ: ADR ವರದಿಕೇಂದ್ರ ಸಚಿವ ಸಿ ಆರ್ ಪಾಟೀಲ್ ಅವರನ್ನು ಹೊರತುಪಡಿಸಿ, ಒಂದು ದಶಕದ ಸತತ ಚುನಾವಣಾ ಗೆಲುವಿನ ಬಳಿಕ ಅನೇಕ ಬಿಜೆಪಿ ಸಂಸದರಿಗೆ ಆಸ್ತಿ ಆಶ್ಚರ್ಯಕರ ರೀತಿಯಲ್ಲಿ ಹಲವು ಪಟ್ಟು ಹೆಚ್ಚಾಗಿದೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!