ಕಚ್ಚುತ್ತೋ, ಇಲ್ಲವೋ ಎಂದು ನಾಯಿಯ ಮನಸ್ಸನ್ನು ಯಾರೂ ಅರ್ಥಮಾಡಿಕೊಳ್ಳಲಾಗದು: ಸುಪ್ರೀಂ ಕೋರ್ಟ್ನಾಯಿಗಳು ಕಚ್ಚುತ್ತವೆ ಎಂಬುದಷ್ಟೇ ವಿಚಾರವಲ್ಲ. ದ್ವಿಚಕ್ರ ವಾಹನಗಳಲ್ಲಿ ಚಲಿಸುವವರನ್ನು ನಾಯಿಗಳು ಕಚ್ಚಬಹುದು ಅಥವಾ ಅಟ್ಟಾಡಿಸಿಕೊಂಡು ಹೋಗಬಹುದು.ಸವಾರರು ಕೆಳಗೆ ಬಿದ್ದು ಅಪಘಾತಕ್ಕೀಡಾಗುವ ಅಪಾಯವಿದೆ.
ಬಿಹಾರ: ಆಭರಣ ಅಂಗಡಿಗಳಿಗೆ ಹಿಜಾಬ್ ಸೇರಿ ಮುಖ ಮುಚ್ಚಿಕೊಂಡ ಗ್ರಾಹಕರಿಗೆ ನಿಷೇಧ; ವಿವಾದ ಸೃಷ್ಟಿಅಪರಾಧವನ್ನು ತಡೆಗಟ್ಟುವ ಉದ್ದೇಶವನ್ನು ಅಂಗಡಿ ಮಾಲೀಕರು ಹೊಂದಿದ್ದಾರೆ ಎಂದು ಹೇಳಿದ್ದರೂ, ವಿರೋಧ ಪಕ್ಷವಾದ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಇದನ್ನು ತೀವ್ರವಾಗಿ ವಿರೋಧಿಸಿದೆ.
ವ್ಯತ್ಯಾಸವನ್ನು ಅರ್ಥಮಾಡಿಕೊಳ್ಳಿ: ಟ್ರಂಪ್ ಹೇಳಿಕೆಗೆ ಸರ್ಕಾರವನ್ನು ಟೀಕಿಸಿದ ರಾಹುಲ್ ಗಾಂಧಿ1971 ರ ಯುದ್ಧದಲ್ಲಿ ಅಮೆರಿಕ ತನ್ನ ಏಳನೇ ನೌಕಾಪಡೆಯನ್ನು ಕಳುಹಿಸಿದರೂ ಆಗಿನ ಪ್ರಧಾನಿ ಇಂದಿರಾ ಗಾಂಧಿ ಅವರು ಹಿಂದೆ ಸರಿಯಲಿಲ್ಲ, "ಇದು ವ್ಯತ್ಯಾಸ" ಎಂದು ರಾಹುಲ್ ಗಾಂಧಿ ಹೇಳಿದ್ದರು.
ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಗೆ ಚುನಾವಣಾ ಆಯೋಗ ನೋಟಿಸ್; ಜನವರಿ 16 ರಂದು ವಿಚಾರಣೆಅನಿವಾಸಿ ಭಾರತೀಯ(NRI) ಸೇನ್ ಅವರಿಗೆ ಜನವರಿ 16 ರಂದು ಅವರ ನಿವಾಸದಲ್ಲಿಯೇ ನಡೆಯಲಿರುವ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
SIR ಒತ್ತಡಕ್ಕೆ ಏಳನೇ ಬಲಿ: ಪಶ್ಚಿಮ ಬಂಗಾಳದಲ್ಲಿ ಮತ್ತೊಬ್ಬ BLO ಸಾವು; ವಿವಾದಕ್ಕೆ ನಾಂದಿಸನ್ಯಾಲ್ ಅವರು ಐಸಿಡಿಎಸ್ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು ಮತ್ತು ಇಂಗ್ಲಿಷ್ ಬಜಾರ್ ಪುರಸಭೆ ಪ್ರದೇಶದ ಬೂತ್ ಸಂಖ್ಯೆ 163ರ ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಆಗಿ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿತ್ತು.
ಏಕನಾಥ್ ಶಿಂಧೆ ದೂರವಿಡಲು ಬದ್ಧವೈರಿ ಕಾಂಗ್ರೆಸ್ ಜತೆ ಬಿಜೆಪಿ ಮೈತ್ರಿ: ಕೈ ಕಾರ್ಪೊರೇಟರ್ಗಳ ಅಮಾನತು; ಫಡ್ನವೀಸ್ ಹೇಳಿದ್ದೇನು?ಈ ಮೈತ್ರಿ "ಸಂಪೂರ್ಣವಾಗಿ ತಪ್ಪು ಕ್ರಮ" ಎಂದು ಕರೆದ ಮಹಾರಾಷ್ಟ್ರ ಕಾಂಗ್ರೆಸ್, ಅಂಬರ್ನಾಥ್ ಬ್ಲಾಕ್ ಸಮಿತಿಯನ್ನು ವಿಸರ್ಜಿಸಿ ಅದರ ಅಧ್ಯಕ್ಷ ಮತ್ತು ಪಕ್ಷದ ಹಿರಿಯ ನಾಯಕ ಪ್ರದೀಪ್ ಪಾಟೀಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದೆ.
ಭಯೋತ್ಪಾದನೆ ವಿರುದ್ಧದ ಹೋರಾಟ ಕುರಿತು ಪ್ರಧಾನಿ ಮೋದಿ-ನೆತನ್ಯಾಹು ಮಹತ್ವದ ಚರ್ಚೆ"ಮುಂದಿನ ವರ್ಷದಲ್ಲಿ ಭಾರತ-ಇಸ್ರೇಲ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಬಗ್ಗೆ ನಾವು ಚರ್ಚಿಸಿದ್ದೇವೆ" ಎಂದು ಮೋದಿ ಹೇಳಿದರು.
ದುಡ್ಡು ಕೇಳಿದ್ರೆ ಲೈಂಗಿಕ ಕಿರುಕುಳ ಕೇಸ್ ಹಾಕ್ತೀನಿ: ನೂರಾರು ಕಿ.ಮೀ ಪ್ರಯಾಣಿಸಿ ಕ್ಯಾಬ್ ಚಾಲಕನಿಗೆ ಮಹಿಳೆ ಬೆದರಿಕೆ!ಜ್ಯೋತಿ ದಲಾಲ್ ಎಂಬ ಈ ಮಹಿಳೆ ಈ ಹಿಂದೆ ಕ್ಯಾಬ್ ಚಾಲಕ ಮತ್ತು ಸಲೂನ್ ನವರಿಗೆ ವಂಚಿಸಿದ್ದಾಳೆ ಎಂಬುದನ್ನು ಪೊಲೀಸರಿಗೆ ತಿಳಿಸಿದ್ದಾನೆ. ಜ್ಯೋತಿ ದಲಾಲ್ ಸಲೂನ್ಗೆ 20,000 ರೂ. ಹಾಗೂ ಕ್ಯಾಬ್ ಚಾಲಕನಿಗೆ 2,000 ರೂ. ವಂಚಿಸಿದ್ದಾಳೆ.
ಅಮೆರಿಕದಲ್ಲಿ ಕೊಲೆಯಾದ ಯುವತಿ ಮೃತದೇಹ ಜನವರಿ 8 ರೊಳಗೆ ಭಾರತಕ್ಕೆ: ಕೇಂದ್ರ ಸಚಿವ ಕಿಶನ್ ರೆಡ್ಡಿಮೃತದೇಹ ವಾಪಸ್ ತರಲು ಅಗತ್ಯವಿರುವ ಎಲ್ಲಾ ಕಾರ್ಯವಿಧಾನಗಳು ಈಗ ಪೂರ್ಣಗೊಂಡಿವೆ ಮತ್ತು ಮೃತದೇಹ ಇಂದು ಅಥವಾ ನಾಳೆ ಭಾರತಕ್ಕೆ ಬರುವ ನಿರೀಕ್ಷೆಯಿದೆ" ಎಂದು ಅವರು ತಿಳಿಸಿದ್ದಾರೆ.
ತಮಿಳುನಾಡು ಚುನಾವಣೆ: ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟಕ್ಕೆ ಪಿಎಂಕೆ ಸೇರ್ಪಡೆಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಪಿಎಂಕೆ ಅಧ್ಯಕ್ಷ ಡಾ. ಅನ್ಬುಮಣಿ ರಾಮದಾಸ್ ಅವರು ಜಂಟಿಯಾಗಿ ಈ ಘೋಷಣೆ ಮಾಡಿದ್ದಾರೆ.
ಬೆಂಗಳೂರು-ವಿಜಯವಾಡ ಎಕ್ಸ್ಪ್ರೆಸ್ವೇ: NHAI ಎರಡು ಗಿನ್ನೆಸ್ ವಿಶ್ವ ದಾಖಲೆ; Videoಬೆಂಗಳೂರು-ಕಡಪ-ವಿಜಯವಾಡ ಎಕ್ಸ್ಪ್ರೆಸ್ವೇ ನಿರ್ಮಾಣದ ಸಂದರ್ಭದಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಆಂಧ್ರಪ್ರದೇಶದಲ್ಲಿ ಎರಡು ಗಿನ್ನೆಸ್ ವಿಶ್ವ ದಾಖಲೆಗಳನ್ನು ನಿರ್ಮಿಸಿದೆ.
BRS ನಿಂದ ಅಮಾನತುಗೊಂಡಿರುವ ಕೆ. ಕವಿತಾ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ; ಸಭಾಪತಿ ಅಂಗೀಕಾರಕವಿತಾ ಅವರ ರಾಜೀನಾಮೆಯನ್ನು ಜನವರಿ 6 ರಿಂದ ಜಾರಿಗೆ ಬರುವಂತೆ ಸಭಾಪತಿ ಅಂಗೀಕರಿಸಿದ್ದಾರೆ ಎಂದು ಪರಿಷತ್ತಿನ ಕಾರ್ಯದರ್ಶಿ ಮಂಗಳವಾರ ತಡರಾತ್ರಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
10 ಹೆಣ್ಣುಮಕ್ಕಳ ನಂತರ ಗಂಡು ಮಗುವಿಗೆ ಜನ್ಮ ನೀಡಿದ ಹರಿಯಾಣ ಮಹಿಳೆ; ಮಕ್ಕಳ ಹೆಸರು ಹೇಳಲು ಹೆಣಗಾಡಿದ ತಂದೆ; Videoಜನವರಿ 3 ರಂದು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಮರುದಿನ ಮಗುವನ್ನು ಹೆತ್ತರು. ಅದೇ ದಿನ ಡಿಸ್ಚಾರ್ಜ್ ಆದರು. 38 ವರ್ಷದ ದಿನಗೂಲಿ ಕಾರ್ಮಿಕ ಮಗುವಿನ ತಂದೆ ಸಂಜಯ್ ಕುಮಾರ್, ಗಂಡು ಮಗುವಿನ ಆಸೆಯನ್ನು ಹೊಂದಿದ್ದರು.
ದೆಹಲಿ: ಮಸೀದಿ ಬಳಿ ತೆರವು ಕಾರ್ಯಾಚರಣೆ ವೇಳೆ ಘರ್ಷಣೆ; FIR ದಾಖಲು, ಐವರು ಆರೋಪಿಗಳ ಬಂಧನ; Videoಸುಮಾರು 20 ರಿಂದ 25 ಜನರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಇದರಲ್ಲಿ ಐದು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಲ್ಲು ತೂರಾಟ ಘಟನೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು ಪ್ರಯತ್ನಗಳು ನಡೆಯುತ್ತಿವೆ.
ಸಿಂಗಾಪುರದಲ್ಲಿ ಸೇನಾ ತರಬೇತಿಗೆ ಸೇರಿದ ಲಾಲೂ ಮೊಮ್ಮಗ: ರೋಹಿಣಿ ಆಚಾರ್ಯ ಹಿರಿಯ ಪುತ್ರನ ಹೊಸ ಸಾಹಸ!ಇಂದು ನನ್ನ ಹೃದಯ ಹೆಮ್ಮೆಯಿಂದ ತುಂಬಿದೆ. ಪದವಿ ಪೂರ್ವ ಶಿಕ್ಷಣ ಮುಗಿಸಿದ ನಂತರ ನನ್ನ ಹಿರಿಯ ಮಗ ಆದಿತ್ಯ ಕೇವಲ 18 ವರ್ಷ ವಯಸ್ಸಿನಲ್ಲಿ ಎರಡು ವರ್ಷಗಳ ಸೇನಾ ತರಬೇತಿ ಆರಂಭಿಸಿದ್ದಾನೆ ಎಂದು ಅವರು ಬರೆದುಕೊಂಡಿದ್ದಾರೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!