'ನನ್ ಗಾಡಿ ನಂಗ್ ಬೇಕು.. ಕೊಡ್ತೀರೋ ಇಲ್ವೋ..': ಹಾವು ತೋರಿಸಿ ಟ್ರಾಫಿಕ್ ಪೊಲೀಸರಿಗೆ ಆಟೋ ಚಾಲಕ ಬೆದರಿಕೆ, Video Viralಪೊಲೀಸರು ಡ್ರಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಿದ್ದು ಈ ವೇಳೆ ಓರ್ವ ಆಟೋ ಚಾಲಕ ಪಾನಮತ್ತನಾಗಿ ಆಟೋ ಚಾಲನೆ ಮಾಡಿರುವುದು ಪತ್ತೆಯಾಗಿದೆ.
Azam Khan ಎನ್ಕೌಂಟರ್: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಮುಖ ಆರೋಪಿ Uttar Pradesh ಪೊಲೀಸರ ಗುಂಡೇಟಿಗೆ ಬಲಿ!ತಾಲಿಬ್ ಅಲಿಯಾಸ್ ಅಜಂ ಖಾನ್ ಲಖಿಂಪುರ ಜಿಲ್ಲೆಯ ಫರ್ಧಾನ್ ಪೊಲೀಸ್ ಠಾಣೆ ಪ್ರದೇಶದ ಗೌರಿಯಾ ಗ್ರಾಮದ ನಿವಾಸಿ.
ದೆಹಲಿ: ನಡು ಬೀದಿಯಲ್ಲಿ ವ್ಯಕ್ತಿ ಮೇಲೆ ಹಲ್ಲೆ, ಆತನ ಪತ್ನಿಗೆ ಲೈಂಗಿಕ ಕಿರುಕುಳ! Videoಪೂರ್ವ ದೆಹಲಿಯ ಲಕ್ಷ್ಮಿ ನಗರದಲ್ಲಿ ಈ ಘಟನೆ ನಡೆದಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಆರೋಪಿಯೊಬ್ಬನನ್ನು ಬಂಧಿಸಿದ್ದು, ಇತರರು ತಲೆಮರೆಸಿಕೊಂಡಿದ್ದಾರೆ.
ಆಂಧ್ರ ಪ್ರದೇಶ: ONGC ತೈಲ ಬಾವಿಯಲ್ಲಿ ಅನಿಲ ಸೋರಿಕೆ; ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ, ಗ್ರಾಮಸ್ಥರ ಸ್ಥಳಾಂತರ! Videoಮಲಿಕಿಪುರಂ ಮಂಡಲದ ಇರುಸುಮಂಡ ಗ್ರಾಮದಲ್ಲಿರುವ ತೈಲ ಬಾವಿಯಲ್ಲಿ ದುರಸ್ತಿ ಕಾರ್ಯದ ಸಮಯದಲ್ಲಿ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ.
ಒಮನ್ನಲ್ಲಿ ಟ್ರೆಕ್ಕಿಂಗ್ ದುರಂತ: ಮಲಯಾಳಂ ಹಿನ್ನೆಲೆ ಗಾಯಕಿ 'ಚಿತ್ರಾ ಅಯ್ಯರ್' ಸಹೋದರಿ ಸಾವು!ಮೃತರು ಮೂಲತ: ಕೇರಳದ ಥಝಾವದವರಾಗಿದ್ದು, ದಿವಂಗತ ಕೃಷಿ ವಿಜ್ಞಾನಿಗಳಾದ ಆರ್ಡಿ ಅಯ್ಯರ್ ಮತ್ತು ರೋಹಿಣಿ ಅಯ್ಯರ್ ಅವರ ಪುತ್ರಿ ಮತ್ತು ಮಲಯಾಳಂ ಹಿನ್ನೆಲೆ ಗಾಯಕಿ ಚಿತ್ರಾ ಅಯ್ಯರ್ ಅವರ ಸಹೋದರಿಯಾಗಿದ್ದಾರೆ.
ದೇಶದ್ರೋಹ ಆರೋಪ: ಸುಪ್ರೀಂ ಕೋರ್ಟ್ ಜಾಮೀನು ನಿರಾಕರಣೆ ಕುರಿತು ಉಮರ್ ಖಾಲಿದ್ ಮೊದಲ ಪ್ರತಿಕ್ರಿಯೆ..ಮೇಲ್ನೋಟಕ್ಕೆ ಉಮರ್ ಖಾಲಿದ್ ವಿರುದ್ಧ ಆರೋಪ ನಿಜ ಎಂದು ತೋರುತ್ತದೆ ಎಂದಿರುವ ನ್ಯಾಯಾಲಯ, ಅವರ ವಿರುದ್ಧ ಕಾನೂನುಬಾಹಿರ ಚಟುವಟಿಕೆ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಪ್ರಕರಣವಿದೆ ಎಂದು ಹೇಳಿದೆ. 2020ರ ಸೆಪ್ಟೆಂಬರ್ 13 ರಿಂದಲೂ ಖಾಲಿದ್ ಜೈಲಿನಲ್ಲಿದ್ದಾರೆ.
ಬಿಜೆಪಿ ಮೇಯರ್ ಹುದ್ದೆಯ ಭರವಸೆ ನೀಡಿತ್ತು; ವರಿಷ್ಠರ ನಿರ್ಧಾರ ವಿರೋಧಿಸಲು ಸಾಧ್ಯವಿಲ್ಲ: ಮಾಜಿ IPS ಅಧಿಕಾರಿ ಶ್ರೀಲೇಖಾ ಅಸಮಾಧಾನಚುನಾವಣೆಯಲ್ಲಿ ಸ್ಪರ್ಧಿಸಲು ಹಿಂಜರಿದಿದ್ದೆ. ಆದರೆ ಮೇಯರ್ ಹುದ್ದೆಯ ಭರವಸೆ ನೀಡಿ ಪಕ್ಷವು ನನ್ನನ್ನು ಕಣಕ್ಕಿಳಿಸಿತ್ತು, ನಾನು ಕೌನ್ಸಿಲರ್ ಆಗಿ ಇರುವುದಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.
ಉಮರ್ ಖಾಲಿದ್ಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಣೆ: ಕಾಂಗ್ರೆಸ್ ಕ್ಷಮೆಯಾಚಿಸಬೇಕು - ಬಿಜೆಪಿಖಾಲಿದ್ ಮತ್ತು ಇಮಾಮ್ ಅವರನ್ನು ಭಾರತದಲ್ಲಿನ ವಿಭಜಕ ಶಕ್ತಿಗಳ "ಪೋಸ್ಟರ್ ಬಾಯ್ಸ್" ಎಂದು ಕರೆದ ಬಿಜೆಪಿ, ಕಾಂಗ್ರೆಸ್ ಅವರನ್ನು ರಕ್ಷಿಸಲು "ಮುಗ್ಧ ಬಲಿಪಶುಗಳು" ಎಂದು ಬಿಂಬಿಸುತ್ತಿದೆ.
'ಇದು ಭಯಾನಕ ನಿರ್ಧಾರ, ಅನಗತ್ಯ ರಾಜಕೀಯೀಕರಣ': ಬಿಸಿಸಿಐ ನಡೆ ಬಗ್ಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಕಿಡಿ!ಪಾಕಿಸ್ತಾನಿ ಕ್ರಿಕೆಟಿಗರಿಗೆ ಐಪಿಎಲ್ನಲ್ಲಿ ಭಾಗವಹಿಸಲು ಅವಕಾಶವಿಲ್ಲ. ಆದಾಗ್ಯೂ, ಬಾಂಗ್ಲಾದೇಶ ಕ್ರಿಕೆಟಿಗರಿಗೂ ಇಂತಹ ಪೂರ್ವನಿದರ್ಶನ ಸೃಷ್ಟಿಸುತ್ತಿರುವುದು ಸರಿಯಲ್ಲ ಎಂದು ಶಶಿ ತರೂರ್ ನಿರಾಶೆ ವ್ಯಕ್ತಪಡಿಸಿದರು.
ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್ ವಿ ಅಂಜಾರಿಯಾ ಅವರ ಪೀಠ ತೀರ್ಪು ಕಾಯ್ದಿರಿಸಿತ್ತು.
ಚಳಿಗೆ ತತ್ತರಿಸಿದ ಕಾಶ್ಮೀರ: ಗುಲ್ಮಾರ್ಗ್ ನಲ್ಲಿ ದಾಖಲೆಯ ಮೈನಸ್ 8.8 ಡಿಗ್ರಿ ಸೆಲ್ಸಿಯಸ್ ದಾಖಲುದಕ್ಷಿಣ ಕಾಶ್ಮೀರದ ಪಹಲ್ಗಾಮ್ ಪ್ರವಾಸಿ ತಾಣವು ಕನಿಷ್ಠ ಮೈನಸ್ 4.8 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿದೆ.
'ಶೇಖ್ ಹಸೀನಾರನ್ನು ವಾಪಸ್ ಕಳುಹಿಸಿ': ಬಾಂಗ್ಲಾದೇಶದ ವೇಗಿ ಮುಜ್ತಾಫಿಜುರ್ ರೆಹಮಾನ್ ಕೈಬಿಟ್ಟಿದ್ದಕ್ಕೆ ಓವೈಸಿ ಕಿಡಿ; Videoಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ದಾಳಿಯ ನಂತರವೂ ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಪಂದ್ಯ ನಡೆದವು. ಆದರೆ, ಬಾಂಗ್ಲಾದೇಶದ ಕ್ರಿಕೆಟಿಗನನ್ನು ವಾಪಸ್ ಕಳುಹಿಸುವ ಕ್ರಮವನ್ನು ಅವರು ಪ್ರಶ್ನಿಸಿದ್ದಾರೆ.
ಅಸ್ಸಾಂನಲ್ಲಿ ಪ್ರಬಲ ಭೂಕಂಪನ: ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆ ದಾಖಲು; ಚೀನಾ-ಭೂತಾನ್, ಬಾಂಗ್ಲಾದಲ್ಲೂ ಕಂಪಿಸಿದ ಭೂಮಿಇದಲ್ಲದೆ ನೆರೆ ದೇಶಗಳಾದ ಭೂತಾನ್, ಚೀನಾ ಮತ್ತು ಬಾಂಗ್ಲಾದೇಶದ ಕೆಲವು ಪ್ರದೇಶಗಳಲ್ಲೂ ಭೂ ಕಂಪನಗಳು ದಾಖಲಾಗಿವೆ ಎಂದು ವರದಿ ತಿಳಿಸಿದೆ.
ನಂದಿಗ್ರಾಮ ಸಹಕಾರಿ ಚುನಾವಣೆಯಲ್ಲಿ BJP ಭರ್ಜರಿ ಗೆಲುವು; ಮಕಾಡೆ ಮಲಗಿದ TMC!ಗಂಗ್ರಾ ಸಮಬೆ ಕೃಷಿ ಉನ್ನಾಯನ್ ಸಮಿತಿ ಲಿಮಿಟೆಡ್ನ ನಿರ್ವಹಣಾ ಸಮಿತಿಯ ಚುನಾವಣೆಯಲ್ಲಿ, ತೃಣಮೂಲ ಮತ್ತು ಬಿಜೆಪಿ ಎಲ್ಲಾ 9 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತು.
ಭೀಕರ ಅಗ್ನಿಅವಘಡ: ರೈಲು ನಿಲ್ದಾಣದ ಪಾರ್ಕಿಂಗ್ ನಲ್ಲಿದ್ದ 500 ದ್ವಿಚಕ್ರವಾಹನ ಸುಟ್ಟು ಭಸ್ಮ! Videoರೈಲ್ವೆ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಸಂಭವಿಸಿದ ಬೆಂಕಿಯ ನಂತರ ಸುಮಾರು 500 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ಅಗ್ನಿಶಾಮಕ ಮತ್ತು ರಕ್ಷಣಾ ಸೇವಾ ಅಧಿಕಾರಿಗಳು ತಿಳಿಸಿದ್ದಾರೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!