ಅಸ್ಸಾಂನಲ್ಲಿ ಪ್ರಬಲ ಭೂಕಂಪನ: ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆ ದಾಖಲು; ಚೀನಾ-ಭೂತಾನ್, ಬಾಂಗ್ಲಾದಲ್ಲೂ ಕಂಪಿಸಿದ ಭೂಮಿಇದಲ್ಲದೆ ನೆರೆ ದೇಶಗಳಾದ ಭೂತಾನ್, ಚೀನಾ ಮತ್ತು ಬಾಂಗ್ಲಾದೇಶದ ಕೆಲವು ಪ್ರದೇಶಗಳಲ್ಲೂ ಭೂ ಕಂಪನಗಳು ದಾಖಲಾಗಿವೆ ಎಂದು ವರದಿ ತಿಳಿಸಿದೆ.
ನಂದಿಗ್ರಾಮ ಸಹಕಾರಿ ಚುನಾವಣೆಯಲ್ಲಿ BJP ಭರ್ಜರಿ ಗೆಲುವು; ಮಕಾಡೆ ಮಲಗಿದ TMC!ಗಂಗ್ರಾ ಸಮಬೆ ಕೃಷಿ ಉನ್ನಾಯನ್ ಸಮಿತಿ ಲಿಮಿಟೆಡ್ನ ನಿರ್ವಹಣಾ ಸಮಿತಿಯ ಚುನಾವಣೆಯಲ್ಲಿ, ತೃಣಮೂಲ ಮತ್ತು ಬಿಜೆಪಿ ಎಲ್ಲಾ 9 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತು.
ಭೀಕರ ಅಗ್ನಿಅವಘಡ: ರೈಲು ನಿಲ್ದಾಣದ ಪಾರ್ಕಿಂಗ್ ನಲ್ಲಿದ್ದ 500 ದ್ವಿಚಕ್ರವಾಹನ ಸುಟ್ಟು ಭಸ್ಮ! Videoರೈಲ್ವೆ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಸಂಭವಿಸಿದ ಬೆಂಕಿಯ ನಂತರ ಸುಮಾರು 500 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ಅಗ್ನಿಶಾಮಕ ಮತ್ತು ರಕ್ಷಣಾ ಸೇವಾ ಅಧಿಕಾರಿಗಳು ತಿಳಿಸಿದ್ದಾರೆ.
ಟ್ರಂಪ್ಗೆ ಸಾಧ್ಯವಾಗಿದ್ದು, ಮೋದಿಗೆ ಏಕೆ ಸಾಧ್ಯವಿಲ್ಲ?; ಪಾಕ್ಗೆ ಸೇನೆ ನುಗ್ಗಿಸಿ ಮಸೂದ್ ಹಿಡಿಯಿರಿ, 56 ಇಂಚಿನ ಎದೆಗಾರಿಕೆ ತೋರಿಸಿ- ಓವೈಸಿಪ್ರಧಾನಿಗೆ 56 ಇಂಚಿನ ಎದೆಗಾರಿಕೆ ಇದ್ದರೆ, ಮಸೂದ್ ಅಜರ್ ಮತ್ತು ಲಷ್ಕರ್-ಎ-ತೈಬಾದಂತಹ ಸಂಘಟನೆಗಳ ನಾಯಕರನ್ನು ಭಾರತಕ್ಕೆ ಕರೆತರಬೇಕು ಎಂದು ಎಐಎಂಐಎಂ ಮುಖ್ಯಸ್ಥರು ವ್ಯಂಗ್ಯವಾಡಿದರು.
Punjab: ಮದುವೆ ಸಮಾರಂಭಕ್ಕೆ ಆಗಮಿಸಿದ್ದ AAP ನಾಯಕನ ಮೇಲೆ ಗುಂಡಿನ ದಾಳಿ, ಸ್ಥಳದಲ್ಲೇ ಸಾವು!ಆಮ್ ಆದ್ಮಿ ಪಕ್ಷದ ನಾಯಕ ಮತ್ತು ಗ್ರಾಮ ಸರಪಂಚ ಜರ್ನೈಲ್ ಸಿಂಗ್ ಅವರನ್ನು ಭಾನುವಾರ ಅಮೃತಸರದ ಮದುವೆ ಸ್ಥಳದಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ..
ತಮಿಳುನಾಡಿನ ಮಹಾಬಲಿಪುರಂನಲ್ಲಿ ರಚಿಸಲಾದ ವಿಶ್ವದ ಅತಿದೊಡ್ಡ ಶಿವಲಿಂಗ ಬಿಹಾರಕ್ಕೆ ಆಗಮಿಸಿದಾಗ ಜನ ಸ್ವಾಗತಿಸಿದ ಪರಿ; Video33 ಅಡಿ ಎತ್ತರ ಮತ್ತು 210 ಟನ್ ತೂಕವಿರುವ ಈ ಬೃಹತ್ ಶಿವಲಿಂಗವನ್ನು ತಮಿಳುನಾಡಿನ ಮಹಾಬಲಿಪುರಂನಲ್ಲಿ ನುರಿತ ಕುಶಲಕರ್ಮಿಗಳು ರಚಿಸಿದ್ದಾರೆ.
ಕೊಚ್ಚಿ: ಏಕಾಏಕಿ ನೋವು ಕಾಣಿಸಿಕೊಂಡ ಗರ್ಭಿಣಿಗೆ ಕಾರಿನೊಳಗೆ ಹೆರಿಗೆ ಮಾಡಿಸಿದ ವೈದ್ಯರು!ಅನಿತಾ ಎಂಬ ಮಹಿಳೆ ತನ್ನ ಪತಿ ವಿಜಯ್ ಮತ್ತು ಪೋಷಕರೊಂದಿಗೆ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಕಣ್ಣೂರಿನಿಂದ ಅರೂರ್ಗೆ ಪ್ರಯಾಣಿಸಿದ್ದರು.
ಕಾಸು ಕೊಟ್ಟರೆ ಬಿಹಾರದಲ್ಲಿ 20 ಸಾವಿರಕ್ಕೂ ಹುಡ್ಗೀರು ಸಿಗ್ತಾರೆ ಹೇಳಿಕೆಗೆ ತೀವ್ರ ವಿರೋಧ: ಉತ್ತರಾಖಂಡ BJP ಸಚಿವೆ ಪತಿ ಕ್ಷಮೆಯಾಚನೆ!ಉತ್ತರಾಖಂಡ ಸಚಿವೆ ಸಚಿವೆ ರೇಖಾ ಆರ್ಯ ಅವರ ಪತಿ ಗಿರ್ಧಾರಿ ಲಾಲ್ ಸಾಹು ಅವರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಿಹಾರದಲ್ಲಿ 20,000-25,000 ರೂಪಾಯಿಗೆ ಹುಡುಗಿರೂ ಸಿಗುತ್ತಾರೆ. ನಾವು ಬಿಹಾರದಿಂದ ಬ್ಯಾಚುಲರ್ಗಳಿಗಾಗಿ ಹುಡುಗಿಯರನ್ನು ತರುತ್ತೇವೆ ಎಂದು ಹೇಳಿರುವುದು ವಿಡಿಯೋದಲ್ಲಿ ಕಾಣಬಹುದು.
ಯುಎಸ್-ವೆನೆಜುವೆಲಾ ಸಮಸ್ಯೆ ಬಗ್ಗೆ ಮೌನಮುರಿದ ಭಾರತ: ವಿದೇಶಾಂಗ ಇಲಾಖೆ ಹೇಳಿದ್ದೇನು?ಕ್ಯಾರಕಾಸ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಸಮುದಾಯದ ಸದಸ್ಯರೊಂದಿಗೆ ಸಂಪರ್ಕದಲ್ಲಿದೆ. ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದನ್ನು ಮುಂದುವರಿಸುತ್ತದೆ ಎಂದು ವಿದೇಶಾಂಗ ಇಲಾಖೆ ಹೇಳಿದೆ.
ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸ್ಕ್ರೀನಿಂಗ್ ಸಮಿತಿ ಮುಖ್ಯಸ್ಥರಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ನೇಮಕಮುಂಬರುವ ರಾಜ್ಯ ಚುನಾವಣೆಗಳಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳ ಪಟ್ಟಿಗಳನ್ನು ಅಂತಿಮಗೊಳಿಸಲು ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಪುದುಚೇರಿಗೆ ನಾಲ್ಕು ಸದಸ್ಯರ ಸಮಿತಿಗಳನ್ನು ರಚಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.
ಒಡಿಶಾ: ಕಲ್ಲು ಗಣಿಗಾರಿಕೆ ವೇಳೆ ಭಾರೀ ಕುಸಿತ; ಹಲವರ ಸಾವು, ರಕ್ಷಣಾ ಕಾರ್ಯಾಚರಣೆ ಆರಂಭಧೆಂಕಾನಾಲ್ ಜಿಲ್ಲೆಯ ಮೊಟಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಗ್ರಾಮದ ಸಮೀಪ ಕಾರ್ಮಿಕರು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ದೊಡ್ಡ ಪ್ರಮಾಣದ ಬಂಡೆಗಳು ಏಕಾಏಕಿ ಕುಸಿದು ಬಿದ್ದಿವೆ.
ಅತ್ಯಾಚಾರ-ಕೊಲೆ ಪ್ರಕರಣ: ಡೇರಾ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ಗೆ ಮತ್ತೆ 40 ದಿನ ಪೆರೋಲ್ತಮ್ಮ ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಸಿರ್ಸಾ ಮೂಲದ ರಾಮ್ ರಹೀಮ್ ಸಿಂಗ್ ಹರಿಯಾಣದ ರೋಹ್ಟಕ್ನ ಸುನಾರಿಯಾ ಜೈಲು ವಾಸ ಅನುಭವಿಸುತ್ತಿದ್ದಾರೆ.
ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆ: ಕಾಂಗ್ರೆಸ್ ಪರಿಶೀಲನಾ ಸಮಿತಿ ರಚನೆ, ರಾಜ್ಯದ ಮೂವರಿಗೆ ಅವಕಾಶ!ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಪಶ್ಚಿಮ ಬಂಗಾಳದ ಪರಿಶೀಲನಾ ಸಮಿತಿ ಅಧ್ಯಕ್ಷರಾಗಿದ್ದಾರೆ. ಸಂಸದರಾದ ಜಿ. ಸಿ. ಚಂದ್ರಶೇಖರ್ ಮತ್ತು ನಾಸಿರ್ ಹುಸೇನ್ ಅವರು ಕ್ರಮವಾಗಿ ಕೇರಳ ಹಾಗೂ ತಮಿಳುನಾಡು, ಪುದುಚೇರಿ ಸಮಿತಿಯ ಸದಸ್ಯರಾಗಿದ್ದಾರೆ.
ತಲೆ ಮೇಲೆ ಹೈ ಟೆನ್ಷನ್ ವೈರ್: ಸ್ವಲ್ಪದರಲ್ಲೆ ಆಂಧ್ರ ಡಿಸಿಎಂ ಪಾರು; ಪುನರ್ಜನ್ಮ ಎಂದ Pawan Kalyan; Video Viralತೆಲಂಗಾಣದ ಕೊಂಡಗಟ್ಟು ಆಂಜನೇಯಸ್ವಾಮಿ ದೇಗುಲಕ್ಕೆ ಭೇಟಿ ನೀಡಿದ್ದ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಮೇಲೆ ಹೈ ಟೆನ್ಷನ್ ವೈರ್ ಹಾದು ಹೋಗಿದ್ದು, ಈ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Andaman Express: 110 ರೂ ದರ ಊಟಕ್ಕೆ 130 ರೂ..: ಪ್ರಶ್ನಿಸಿದ ಪ್ರಯಾಣಿಕನಿಗೆ ರೈಲಿನಲ್ಲೇ ಹಿಗ್ಗಾಮುಗ್ಗಾ ಥಳಿತ, Video Viralಮಧ್ಯಪ್ರದೇಶದ ಬಿನಾ ನಿವಾಸಿ 25 ವರ್ಷದ ನಿಹಾಲ್ ಸಿಂಗ್ ಎಂಬುವವರನ್ನು ಝಾನ್ಸಿ ನಿಲ್ದಾಣದಲ್ಲಿ ಕೇಟರಿಂಗ್ ಸಿಬ್ಬಂದಿ ಹಿಗ್ಗಾಮುಗ್ಗ ಥಳಿಸಿದ್ದಾರೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!