ಇಂದೋರ್: ಅತಿಸಾರಕ್ಕೆ ಕಲುಷಿತ ನೀರು ಸೇವನೆ ಕಾರಣ; ಮೃತರ ಸಂಖ್ಯೆ 10ಕ್ಕೆ ಏರಿಕೆಆರು ತಿಂಗಳ ಶಿಶು ಸೇರಿದಂತೆ 14 ಜನರು ಆರೋಗ್ಯ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎಂದು ಇಲ್ಲಿನ ನಿವಾಸಿಗಳು ಹೇಳಿದ್ದಾರೆ.
ಚೆನ್ನೈನಲ್ಲಿ ಇಂದು 3ನೇ ಆವೃತ್ತಿಯ ರಾಮನಾಥ್ ಗೋಯೆಂಕಾ ಸಾಹಿತ್ಯ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭಭಾರತೀಯ ಮುದ್ರಣ ಮಾಧ್ಯಮದ ಪ್ರಮುಖ ಸಂಸ್ಥೆ, ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ಸಂಸ್ಥಾಪಕ ರಾಮನಾಥ್ ಗೋಯೆಂಕಾ ಅವರ ಗೌರವಾರ್ಥವಾಗಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ.
IPL 2026: 9.20 ಕೋಟಿ ರೂ ಕೊಟ್ಟು ಬಾಂಗ್ಲಾದೇಶಿ ಕ್ರಿಕೆಟರ್ ಖರೀದಿ: ಶಾರುಖ್ ಖಾನ್ ವಿರುದ್ಧ ಜಗದ್ಗುರು ರಾಮಭದ್ರಾಚಾರ್ಯ ಕಿಡಿಐಪಿಎಲ್ 2026ಕ್ಕಾಗಿ ಬಾಂಗ್ಲಾದೇಶದ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಶಾರುಖ್ ಖಾನ್ ಅವರು 9.20 ಕೋಟಿ ಕೊಟ್ಟು ಖರೀದಿಸಿದ್ದಾರೆ.
ಶ್ರೀನಗರ: ಎಲ್ಒಸಿ ಬಳಿ ಡ್ರೋನ್, ಮಾದಕ ವಸ್ತು ಮತ್ತು ಸ್ಫೋಟಕಗಳು ಪತ್ತೆ!ರಂಗರ್ ನಲ್ಲಾ ಮತ್ತು ಪೂಂಚ್ ನದಿಯ ನಡುವಿನ ಖಾರಿ ಗ್ರಾಮದ ಚಕ್ಕನ್ ಡಾ ಬಾಗ್ ಬೆಲ್ಟ್ನಲ್ಲಿ ಡ್ರೋನ್ ಚಲನೆ ಕಂಡುಬಂದ ನಂತರ ಜಂಟಿ ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಯಿತು.
ಬಿಹಾರದ ಭಾರತ-ನೇಪಾಳ ಗಡಿಯಲ್ಲಿ ಅಕ್ರಮ ಪ್ರವೇಶಕ್ಕಾಗಿ ನಾಲ್ವರ ಬಂಧನ, ನಕಲಿ ನೋಟು ವಶಇಂತಹ ಸಹಚರರು ಹೆಚ್ಚಾಗಿ ಹಣದ ಲಾಭಕ್ಕಾಗಿ ಒಳನುಸುಳುವವರಿಗೆ ಸಹಾಯ ಮಾಡುತ್ತಾರೆ. ಇದು ರಾಷ್ಟ್ರೀಯ ಭದ್ರತೆಗೆ ಗಂಭೀರ ಅಪಾಯವನ್ನುಂಟುಮಾಡುತ್ತದೆ ಎಂದು ಎಸ್ಎಸ್ಬಿ ಅಧಿಕಾರಿಗಳು ತಿಳಿಸಿದ್ದಾರೆ.
ರಾಹುಲ್ ಗಾಂಧಿ ಪ್ರಭು ಶ್ರೀರಾಮನಿದ್ದಂತೆ: ಶೋಷಿತರಿಗೆ ನ್ಯಾಯ ಒದಗಿಸುತ್ತಿದ್ದಾರೆ - ನಾನಾ ಪಟೋಲೆಮಹಾರಾಷ್ಟ್ರದ ಮಾಜಿ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ರಾಹುಲ್ ಗಾಂಧಿಯನ್ನು ಭಗವಾನ್ ಶ್ರೀರಾಮನಿಗೆ ಹೋಲಿಸಿದ್ದಾರೆ. ರಾಹುಲ್ ಗಾಂಧಿ ರಾಮನ ಹೆಜ್ಜೆಗಳನ್ನು ಅನುಸರಿಸುತ್ತಿದ್ದಾರೆ. ಇಂದು ದೇಶದ ಜನರು ಬಳಲುತ್ತಿದ್ದು ರಾಹುಲ್ ಗಾಂಧಿ ಆ ಕಾಲದಲ್ಲಿ ಭಗವಾನ್ ರಾಮ ಮಾಡಿದ ಅದೇ ಕೆಲಸವನ್ನು ಮಾಡುತ್ತಿದ್ದಾರೆ.
ಆರ್ಥಿಕತೆ ಉತ್ತಮ, ಬ್ಯಾಂಕುಗಳು ಬಲಿಷ್ಠ: ಆದರೆ ಅಸುರಕ್ಷಿತ ಸಾಲಗಳ ಬಗ್ಗೆ RBI ವರದಿ ಎಚ್ಚರಿಕೆಅಸುರಕ್ಷಿತ ಸಾಲ, ಫಿನ್ಟೆಕ್ ಮಾನ್ಯತೆ, ಬಾಹ್ಯ ಅನಿಶ್ಚಿತತೆಗಳು ಮತ್ತು ಸ್ಟೇಬಲ್ಕಾಯಿನ್ಗಳಿಂದ ಅಪಾಯಗಳ ಬಗ್ಗೆಯೂ ವರದಿಯಲ್ಲಿ ಎಚ್ಚರಿಸಲಾಗಿದೆ.
ಬಾಂಗ್ಲಾದೇಶದಲ್ಲಿ ಜೈಶಂಕರ್ ಹ್ಯಾಂಡ್ ಶೇಕ್: ಪಾಕ್ ವರದಿಗಳು ದೊಡ್ಡ "ಜೋಕ್" ಎಂದ ಮಾಜಿ ರಾಯಭಾರಿ!ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ರಾಜತಾಂತ್ರಿಕ ಅಧಿಕಾರಿ ಸುರೇಶ್ ಕೆ ಗೋಯಲ್ ಅವರು, ಪಾಕಿಸ್ತಾನದ ವರದಿಗಳು ದೊಡ್ಡ ಜೋಕ್ ಎಂದಿದ್ದಾರೆ.
ಇದು ಗಂಭೀರ ಪಾಪ, ನಿನ್ನ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತೀಯಾ: ಮಹಾಕಾಳನ ದರ್ಶನ ಪಡೆದ ಮುಸ್ಲಿಂ ನಟಿ ವಿರುದ್ಧ ಮೌಲಾನ ಗರಂ!ಬಾಲಿವುಡ್ ನಟಿ ನುಸ್ರತ್ ಭರೂಚಾ ಉಜ್ಜಯಿನಿಯಲ್ಲಿರುವ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ದೇಶಾದ್ಯಂತ ಹೊಸ ವಿವಾದ ಭುಗಿಲೆದ್ದಿದೆ. ಇತ್ತೀಚೆಗೆ ಮಹಾಕಾಳ ದೇವಸ್ಥಾನದಲ್ಲಿ ಭಸ್ಮ ಆರತಿಯಲ್ಲಿ ನುಸ್ರತ್ ಭರೂಚಾ ಭಾಗವಹಿಸಿದ್ದರು. ಈ ವೇಳೆ ನಟಿ ಶಿವನಿಗೆ ಜಲಾಭಿಷೇಕ ಮಾಡಿದರು.
ಇಂದೋರ್ ಕಲುಷಿತ ನೀರು ಪ್ರಕರಣ: ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ, ಮೇಯರ್, ಸ್ಥಳೀಯರಿಂದ ಗೊಂದಲಕಾರಿ ಹೇಳಿಕೆ!ಭಾಗೀರಥಪುರ ರಾಜ್ಯ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಕೈಲಾಶ್ ವಿಜಯವರ್ಗಿಯ ಅವರ ಇಂದೋರ್-1 ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ.
ಗುವಾಹಟಿ-ಕೋಲ್ಕತ್ತಾ ನಡುವೆ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ; ಶೀಘ್ರದಲ್ಲೇ ಪ್ರಧಾನಿ ಮೋದಿ ಚಾಲನೆಜನವರಿ 17 ಮತ್ತು 19 ರ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿನ ಉದ್ಘಾಟಿಸಲಿದ್ದಾರೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಶಬರಿಮಲೆ ದೇಗುಲದಲ್ಲಿ 'ಚಿನ್ನ ಕಳ್ಳತನ': ಬಳ್ಳಾರಿಯ ರೊದ್ದಂ ಜ್ಯುವೆಲ್ಲರಿಯಿಂದ SIT ವಶಕ್ಕೆ ಪಡೆದ ಚಿನ್ನವೆಷ್ಟು ಗೊತ್ತಾ? ಕೋರ್ಟ್ ಗೆ ಮಾಹಿತಿದೇವಸ್ಥಾನದಿಂದ ಕದ್ದ ಚಿನ್ನವನ್ನು ಇನ್ನೂ ಸಂಪೂರ್ಣವಾಗಿ ವಸೂಲಿ ಮಾಡಲು ತನಿಖಾ ತಂಡಕ್ಕೆ ಸಾಧ್ಯವಾಗಿಲ್ಲ ಎಂದು ಎಸ್ಐಟಿ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.
ಆಪರೇಷನ್ ಸಿಂಧೂರ್ ಬಳಿಕ ಇದೇ ಮೊದಲ ಬಾರಿಗೆ ಭಾರತ-ಪಾಕ್ ಪರಮಾಣು ಸ್ಥಾವರಗಳ ಪಟ್ಟಿ ವಿನಿಮಯಈ ಒಪ್ಪಂದಕ್ಕೆ ಡಿಸೆಂಬರ್ 31, 1988 ರಂದು ಸಹಿ ಹಾಕಲಾಯಿತು ಮತ್ತು ಜನವರಿ 27, 1991 ರಂದು ಜಾರಿಗೆ ಬಂದಿತು.
ರಾಜಸ್ಥಾನ ಗಡಿಯಲ್ಲಿ ಪಾಕಿಸ್ತಾನಿ ನುಸುಳುಕೋರನ ಬಂಧನನಾಚ್ನಾ ಮತ್ತು ನೋಖ್ ಸೆಕ್ಟರ್ಗಳಿಗೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಈ ಒಳ ನುಸುಳುಕೋರನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
5 ಕೋಟಿ ರೂ ಮೌಲ್ಯದ 7 ಬಿಎಂಡಬ್ಲ್ಯು ಕಾರು ಖರೀದಿ ಟೆಂಡರ್ ರದ್ದುಗೊಳಿಸಿದ ಲೋಕಪಾಲ್ಲೋಕಪಾಲ್ ಅಧ್ಯಕ್ಷರು ಮತ್ತು ಆರು ಸದಸ್ಯರಿಗೆ ತಲಾ ಒಂದು ಬಿಎಂಡಬ್ಲ್ಯು ಕಾರು ಖರೀದಿಸುವ ಉದ್ದೇಶವನ್ನು ಈ ಪ್ರಸ್ತಾವನೆ ಹೊಂದಿತ್ತು.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!