ವಿಚ್ಛೇದನ ಬೆನ್ನಲ್ಲೇ 2ನೇ ಮದುವೆಯಾದ ಒಮರ್ ಅಬ್ದುಲ್ಲಾ; ಪತ್ರಕರ್ತೆ ನಿಧಿ ಕೈಹಿಡಿದ ಕಾಶ್ಮೀರ CM!56 ವರ್ಷದ ಒಮರ್ ಅಬ್ದುಲ್ಲಾ ಅವರು, "ನಿನ್ನೆ ಒಂದು ಹೊಸ ಜೀವನ ಆರಂಭವಾಯಿತು..." ಎಂದು ಖ್ಯಾತ ಪತ್ರಕರ್ತೆ ನಿಧಿ ರಜ್ದಾನ್ ಜೊತೆಗಿನ ಮದುವೆ ಫೋಟೋ ಹಂಚಿಕೊಂಡಿದ್ದಾರೆ.
ಜೈಲಿನಿಂದ ಬಿಡಿಸಿಕೊಂಡು ಬಂದ ಒಂದೇ ದಿನಕ್ಕೆ ತಾಯಿಯನ್ನೇ ಇರಿದು ಕೊಂದ ಮಗ!ಅಪರಾಧ ಪ್ರಕರಣವೊಂದರಲ್ಲಿ ಜೈಲಿಗೆ ಹೋಗಿದ್ದ ಮಗನನ್ನು ಜಾಮೀನಿನ ಮೇಲೆ ಬಿಡಿಸಿಕೊಳ್ಳಲು ತಾಯಿ ₹50 ಸಾವಿರ ಹೊಂದಿಸಿ ನೀಡಿದ್ದರು. ಜೈಲಿನಿಂದ ಬಿಡುಗಡೆಯಾದ ಕೇವಲ ಒಂದು ದಿನದೊಳಗೇ ಈ ದುರಂತ ಸಂಭವಿಸಿದೆ.
ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಇಂಡಿಯಾ ಬ್ಲಾಕ್ ಆರು ಆರೋಪ ಪ್ರಸ್ತಾಪ; ವಜಾಗೊಳಿಸಲು, ದೇಶದ್ರೋಹದ ವಿಚಾರಣೆಗೆ ಒತ್ತಾಯ; Videoಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ್ ಈ ಕಲಾಪದ ಅಧ್ಯಕ್ಷತೆ ವಹಿಸಿದ್ದಾರೆ. ಸಂಸತ್ತು ವಾಸ್ತವವಾಗಿ ಹೇಗೆ ಕಾರ್ಯನಿರ್ವಹಿಸುತ್ತದೆಯೋ ಅದೇ ಮಾದರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ "ದೋಷಾರೋಪಣಾ ನಿರ್ಣಯ"ವನ್ನು ಮಂಡಿಸಿದರು.
ಚಾಕೊಲೇಟ್ಗಾಗಿ ಗದರಿಸಿದ್ದಕ್ಕೆ ಸೇಡು: 4 ವರ್ಷದ ಬಾಲಕನನ್ನು ನೀರಿನ ಟ್ಯಾಂಕ್ಗೆ ತಳ್ಳಿ ಕೊಂದ 12ರ ಬಾಲಕಿ!ಬಾಲಕನ ಮೃತದೇಹ ಸುಮಾರು ಮೂರು ಗಂಟೆಗಳ ಕಾಲ ಟ್ಯಾಂಕ್ನಲ್ಲೇ ಇತ್ತು. ನಂತರ ಬಾಲಕಿಯ ತಂದೆ ಮೇಲ್ಛಾವಣಿಯ ಟ್ಯಾಂಕ್ನಲ್ಲಿ ಮೃತದೇಹವನ್ನು ಪತ್ತೆಹಚ್ಚಿದ್ದಾರೆ.
ಪರೀಕ್ಷೆಗೂ ಮುನ್ನ 6ನೇ ಮಹಡಿಯಿಂದ ಜಿಗಿದು MBA ವಿದ್ಯಾರ್ಥಿನಿ ಆತ್ಮಹತ್ಯೆ!ಬೆಳಿಗ್ಗೆ 9.45ಕ್ಕೆ ನಿಗದಿಯಾಗಿದ್ದ ಮಧ್ಯಂತರ ಸೆಮಿಸ್ಟರ್ ಪರೀಕ್ಷೆ ಪ್ರಾರಂಭವಾಗುವ ಸ್ವಲ್ಪ ಮೊದಲು ಈ ಘಟನೆ ನಡೆದಿದೆ.
'ನಾನು ನಿಮ್ಮ ಕಿರಿಯ ಸಹೋದರನಿದ್ದಂತೆ': ದಿಲ್ಜಿತ್ ದೋಸಾಂಜ್ ಬಳಿ ಕ್ಷಮೆಯಾಚಿಸಿದ CJP ಸಂಸ್ಥಾಪಕ ಅಭಿಜಿತ್ ದೀಪ್ಕೆ!ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ನಡೆದ ಪ್ರತಿಭಟನೆಯ ವೇಳೆ ಅಭಿಮಾನಿಯೊಬ್ಬರು ಕೇಳಿದ ಪ್ರಶ್ನೆಗೆ ದಿಲ್ಜಿತ್ 'ನಾನು ಕೇವಲ ಒಬ್ಬ ಕಲಾವಿದ' ಎಂದು ಉತ್ತರಿಸಿದ ನಂತರ ತಾವು ಎದುರಿಸಿದ ಟೀಕೆಗಳ ಕುರಿತು ಖಾರವಾಗಿ ಪ್ರತಿಕ್ರಿಯಿಸಿದರು.
ಲಂಡನ್ನಿಂದ ಗೌಪ್ಯವಾಗಿ ಪುಣೆಗೆ ಬಂದಿದ್ದ ಮಹಿಳೆ ಶವವಾಗಿ ಪತ್ತೆ; ಫುಡ್ ಡೆಲಿವರಿ ವಹಿವಾಟಿನಿಂದ ಬಯಲಾಯ್ತು ಸುಳಿವು!ಹಲವು ದಿನಗಳಿಂದ ಕುಟುಂಬದ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದ ಮಹಿಳೆಯ ಸುಳಿವು ಫುಡ್ ಡೆಲಿವರಿ ವಹಿವಾಟುಗಳಿಂದ ಪತ್ತೆಯಾಗಿದೆ. ಈ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಪುಣೆ: 6 ವರ್ಷದ ಮಗನೊಂದಿಗೆ 18ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ; ಮತ್ತೊಂದು ಮದುವೆಯಾಗುವಂತೆ ಪತಿಗೆ ಡೆತ್ನೋಟ್!ಮೃತ ಮಹಿಳೆಯನ್ನು ಏಕ್ತಾ ಬಂಗಡ್ ಎಂದು ಗುರುತಿಸಲಾಗಿದ್ದು, ಅವರು ಕಳೆದ ಕೆಲವು ವರ್ಷಗಳಿಂದ ಬೆನ್ನುಮೂಳೆಗೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಉತ್ತರ ಪ್ರದೇಶದ ಮತದಾರರ ಪಟ್ಟಿಯಿಂದ 1.27 ಕೋಟಿ ಹಿಂದೂಗಳ ಹೆಸರುಗಳು ನಾಪತ್ತೆಯಾಗಿವೆ: ಯೋಗಿ ಆದಿತ್ಯನಾಥ್ಎಲ್ಲ ಅರ್ಹ ಮತದಾರರನ್ನು ಪಟ್ಟಿಯಲ್ಲಿ ಸೇರಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಬಿಜೆಪಿ ಕಾರ್ಯಕರ್ತರು ಬೂತ್ ಮಟ್ಟದ ಅಧಿಕಾರಿಗಳೊಂದಿಗೆ (ಬಿಎಲ್ಒ) ಸಮನ್ವಯ ಸಾಧಿಸಬೇಕು ಎಂದರು.
'ಪಂಜಾಬಿಗಳಿಗೆ ಹೋರಾಟ ಕಲಿಸಬೇಡಿ, ನಾನು ಸುಮ್ಮನಿದ್ದೇನೆ, ಸುಮ್ಮನಿರಲು ಬಿಡಿ': CJP ವಿರುದ್ಧ Diljit Dosanjh ಖಡಕ್ ಎಚ್ಚರಿಕೆ!ನಾನು ಒಬ್ಬ ಕಲಾವಿದ, ಸಹೋದರ. ಹಾಗಾಗಿ ನಿಮ್ಮೆಲ್ಲರನ್ನೂ ಪ್ರೀತಿಸುತ್ತೇನೆ. ನಾನು ಸುಮ್ಮನಿದ್ದೇನೆ ಎಂದರೆ ನನ್ನನ್ನು ಸುಮ್ಮನಿರಲು ಬಿಡಿ. ನಾನು ನಿಮ್ಮೆಲ್ಲರಿಗೂ ಬೆಂಬಲ ನೀಡುತ್ತೇನೆ. ಆದರೆ ಪಂಜಾಬಿಗಳಿಗೆ ಹೇಗೆ ಹೋರಾಡಬೇಕು..
ಗೋವಾದ ಕ್ರೈಂ ಬ್ರಾಂಚ್ ಕಚೇರಿಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; ಇನ್ಸ್ಪೆಕ್ಟರ್, ಮಹಿಳೆ ವಿರುದ್ಧ ಕೇಸ್ಉತ್ತರ ಗೋವಾದ ಕ್ರೈಂ ಬ್ರಾಂಚ್ ಕಚೇರಿಯಲ್ಲಿ 16 ವರ್ಷದ ಬಾಲಕಿಯ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ನಡೆದಿದೆ. ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಆಪ್ತ ಸಹಾಯಕಿ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಂಗಳೂರಿಗೂ ವಿಸ್ತರಿಸಿದ ಕೌಟುಂಬಿಕ ಕಲಹ: ಶರ್ಮಿಳಾ ಮಗಳ ಮದುವೆಗೆ 'ಯಲಹಂಕ ಪ್ಯಾಲೇಸ್' ನೀಡಲು ಜಗನ್ ನಕಾರ; ಬೇರೆ ಸ್ಥಳದಲ್ಲಿ ಮದುವೆ!ಆಂಧ್ರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈ ಎಸ್ ಶರ್ಮಿಳಾ ಅವರು ತಮ್ಮ ಪುತ್ರಿ ಅಂಜಲಿ ರೆಡ್ಡಿ ಅವರ ವಿವಾಹವನ್ನು ಜಗನ್ ಮೋಹನ್ ರೆಡ್ಡಿ ಹಾಗೂ ತಮ್ಮ ಜಂಟಿ ಒಡೆತನದಲ್ಲಿರುವ ‘ಯಲಹಂಕ ಪ್ಯಾಲೇಸ್’ನಲ್ಲಿ ನಡೆಸಲು ತೀರ್ಮಾನಿಸಿದ್ದರು.
ಇತಿಹಾಸ ತಿರುಚಿದ ಮಾತ್ರಕ್ಕೆ ಸರ್ದಾರ್ ಪಟೇಲ್ ಬಗ್ಗೆ ಇಂದಿರಾ ಗಾಂಧಿಗಿದ್ದ ಅಪಾರ ಗೌರವ-ಮೆಚ್ಚುಗೆ ಅಳಿಸಲು ಸಾಧ್ಯವಿಲ್ಲ: ಜೈರಾಮ್ ರಮೇಶ್ಪಟೇಲ್ ಮತ್ತು ಇಂದಿರಾ ಗಾಂಧಿ ಅವರ ಪುಣ್ಯತಿಥಿಯಂದು ಅವರನ್ನು ಸ್ಮರಿಸಿದ ರಮೇಶ್, ಇವರಿಬ್ಬರೂ ಭಾರತದ ಇತಿಹಾಸವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಬಣ್ಣಿಸಿದದ್ದಾರೆ. ಇಬ್ಬರೂ ಭಾರತೀಯರು ಅಚಲವಾದ ಧೈರ್ಯ ಮತ್ತು ದೃಢ ನಿಶ್ಚಯವುಳ್ಳವರು
Raptadu: ಮರಕತ್ತರಿಸುವ ಚೈನ್ ಸಾ ಹಿಡಿದು ಶಾಲೆಗೆ ನುಗ್ಗಿ ಭೀಕರ ದಾಳಿ; ಓರ್ವ ವಿದ್ಯಾರ್ಥಿನಿ ಸಾವು, ಮತ್ತೊಬ್ಬಳಿಗೆ ಗಾಯ! Videoಶಾಲೆಯ ತರಗತಿಯೊಳಗೆ ವಿದ್ಯಾರ್ಥಿನಿಯ ಮೇಲೆ ನಡೆದ ಭೀಕರ ದಾಳಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
LKG ವಿದ್ಯಾರ್ಥಿನಿ ಮೇಲೆ 3ನೇ ತರಗತಿ ಬಾಲಕನಿಂದ ಮಾರಣಾಂತಿಕ ಹಲ್ಲೆ; ಕಲ್ಲು, ಹೂ ಕುಂಡ ಎತ್ತಿಹಾಕಿ ರಾಕ್ಷಸೀಕೃತ್ಯ; Videoಬಾಲಕಿ ಪ್ರಜ್ಞೆ ಕಳೆದುಕೊಂಡ ನಂತರವೂ ಬಾಲಕನ ಹಲ್ಲೆ ನಿಂತಿರಲಿಲ್ಲ. ಆಕೆಯ ಕೂದಲು ಹಿಡಿದು ಶಾಲೆಯ ಆವರಣದಲ್ಲಿ ಎಳೆದಾಡಿದ್ದಾನೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!