'ಭಯೋತ್ಪಾದನೆಯಂತಹ ಸಂಘಟಿತ ಅಪರಾಧ ಜಾಲಗಳ ಮೇಲೆ '360 ಡಿಗ್ರಿ ದಾಳಿ': ಅಮಿತ್ ಶಾಸಂಘಟಿತ ಅಪರಾಧ ಜಾಲ ಡೇಟಾಬೇಸ್ ಮತ್ತು ಕಳೆದುಹೋದ, ಲೂಟಿ ಮಾಡಿದ ಮತ್ತು ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳಿಗಾಗಿ ಶಸ್ತ್ರಾಸ್ತ್ರ ಡೇಟಾಬೇಸ್ ನೆರವಾಗಲಿದೆ.
Christmas: ನಾಲ್ಕೇ ದಿನಗಳಲ್ಲಿ 332 ಕೋಟಿ ರೂ ಮೌಲ್ಯದ ಮದ್ಯ ಮಾರಾಟ; ದಾಖಲೆ ನಿರ್ಮಿಸಿದ ಕೇರಳಡಿಸೆಂಬರ್ 22ರಂದು ಪ್ರಾರಂಭವಾದ ಕ್ರಿಸ್ಮಸ್-ಹೊಸ ವರ್ಷದ ಋತುವಿನಲ್ಲಿ ಮದ್ಯ ಮಾರಾಟದ ಡೇಟಾವನ್ನು ಕೆಎಸ್ಬಿಸಿ ಶುಕ್ರವಾರ ಬಿಡುಗಡೆ ಮಾಡಿದೆ.
'ಕಠಿಣ ಶಿಕ್ಷೆಯಾಗಲಿ.. ಇಂತಹುದನ್ನು ಭಾರತ ನಿರ್ಲಕ್ಷಿಸಲ್ಲ': ಹಿಂದೂಗಳ ಹತ್ಯೆ ಕುರಿತು ಬಾಂಗ್ಲಾದೇಶಕ್ಕೆ ಖಡಕ್ ಎಚ್ಚರಿಕೆ!ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿಯನ್ನು ಭಾರತ ಶುಕ್ರವಾರ ತೀವ್ರವಾಗಿ ಖಂಡಿಸಿದೆ.
ಅರಣ್ಯಾಧಿಕಾರಿ ಮೇಲೆ ಕಾಡು ಹಂದಿ ದಾಳಿ, ಒಂದೂವರೆ ನಿಮಿಷ ಭೀಕರ ಕಾಳಗ.. ಮುಂದೇನಾಯ್ತು? Videoಕಾಡು ಹಂದಿ ಹಿಡಿಯಲು ಬಂದಿದ್ದ ಅರಣ್ಯಾಧಿಕಾರಿ ಮೇಲೆಯೇ ಹಂದಿ ಭೀಕರವಾಗಿ ದಾಳಿ ಮಾಡಿದೆ. ಅರಣ್ಯ ಅಧಿಕಾರಿ ಶುಭಂ ಪ್ರತಾಪ್ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಹಿಳಾ ಮ್ಯಾನೇಜರ್ ಮೇಲೆ ಸಾಮೂಹಿಕ ಅತ್ಯಾಚಾರ: ಐಟಿ ಕಂಪನಿ ಸಿಇಒ ಸೇರಿ 3 ಜನರ ಬಂಧನಮೂವರು ಆರೋಪಿಗಳನ್ನು ಗುರುವಾರ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು, ನ್ಯಾಯಾಲಯವು ಅವರನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.
Video: ವಿಚ್ಚೇದನದ ಬಳಿಕ ಸಿಗದ ಜೀವನಾಂಶ, ಕೋರ್ಟ್ ಹಾಲ್ ನಲ್ಲೇ ಪತಿಗೆ ಮಹಿಳೆ ಹಿಗ್ಗಾಮುಗ್ಗಾ ಥಳಿತ!ವಿಚ್ಛೇದನ ವಿಚಾರಣೆಯ ನಂತರ ಕುಟುಂಬ ನ್ಯಾಯಾಲಯದ ಹೊರಗೆ ಮಹಿಳೆಯೊಬ್ಬರು ತನ್ನ ಮಾಜಿ ಪತಿಯ ಮೇಲೆ ಹಲ್ಲೆ ಮಾಡುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಶ್ರವಣ್ ಸಿಂಗ್, ವೈಭವ್ ಸೂರ್ಯವಂಶಿ ಸೇರಿ 20 ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ! Videoಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪುರಸ್ಕೃತರನ್ನು ಅಭಿನಂದಿಸಿದರು ಮತ್ತು ಪ್ರಶಸ್ತಿ ವಿಜೇತ ಮಕ್ಕಳು ತಮ್ಮ ಕುಟುಂಬಗಳು, ಸಮುದಾಯಗಳು ಮತ್ತು ಇಡೀ ದೇಶಕ್ಕೆ ಹೆಮ್ಮೆ ತಂದಿದ್ದಾರೆ ಎಂದು ಹೇಳಿದರು.
ಕೇಂದ್ರ ಸರ್ಕಾರದ ದಿಟ್ಟ ಕ್ರಮ: ಹುರಿಯತ್ ಅಧ್ಯಕ್ಷ ಸ್ಥಾನಕ್ಕೆ ಮಿರ್ವೈಜ್ ಉಮರ್ ಫಾರೂಕ್ ರಾಜೀನಾಮೆಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಪರ ಸಹಾನುಭೂತಿಯುಳ್ಳವರು ಮತ್ತು ಪ್ರತ್ಯೇಕತಾವಾದಿಗಳ ಮೇಲೆ ಪೊಲೀಸರು ನಡೆಸುತ್ತಿರುವ ಕ್ರಮದ ನಡುವೆ, ಕಾಶ್ಮೀರ ಕಣಿವೆಯಲ್ಲಿ ಪ್ರತ್ಯೇಕತಾವಾದಿ ಮಿರ್ವೈಜ್ ಉಮರ್ ಫಾರೂಕ್ ಒಂದು ಪ್ರಮುಖ ಹೆಜ್ಜೆ ಇಟ್ಟಿದ್ದಾರೆ.
ಕೇರಳದಲ್ಲಿ ಇತಿಹಾಸ ಸೃಷ್ಟಿಸಿದ BJP: ತಿರುವನಂತಪುರಂ ಮೇಯರ್ ಆಗಿ ವಿ.ವಿ ರಾಜೇಶ್ ಆಯ್ಕೆ!49 ವರ್ಷದ ರಾಜೇಶ್ ತಿರುವನಂತಪುರ ಸಿಟಿ ಕಾರ್ಪೋರೇಷನ್ ನಲ್ಲಿ ನಾಲ್ಕು ದಶಕಗಳ ಎಡ ಪ್ರಜಾಸತ್ತಾತ್ಮಕ ರಂಗದ (ಎಲ್ಡಿಎಫ್) ಆಳ್ವಿಕೆಗೆ ಅಂತ್ಯ ಹಾಡಿದ್ದಾರೆ.
ಹೈದರಾಬಾದ್: ಮಕ್ಕಳ ಮುಂದೆಯೇ ಪತ್ನಿಗೆ ಬೆಂಕಿ ಹಚ್ಚಿ ಮಗಳನ್ನು ತಳ್ಳಿ ಪತಿ ಪರಾರಿ!ಕ್ರಿಸ್ಮಸ್ಗೆ ಒಂದು ದಿನ ಮೊದಲು ನಗರದ ನಲ್ಲಕುಂಟಾ ಪ್ರದೇಶದಲ್ಲಿ ಈ ಭೀಕರ ಘಟನೆ ನಡೆದಿದೆ. ವೆಂಕಟೇಶ್ ತನ್ನ ಪತ್ನಿ ತ್ರಿವೇಣಿ ಮೇಲೆ ಅನುಮಾನ ಪಡುತ್ತಿದ್ದನೆಂದು ಪೊಲೀಸರು ತಿಳಿಸಿದ್ದಾರೆ.
'ಬೆಂಗಳೂರನ್ನು ರಾಷ್ಟ್ರ ರಾಜಧಾನಿ ಎಂದು ಘೋಷಿಸಿ': ದೆಹಲಿ ಮೂಲದ ಯುವತಿ ಕೊಟ್ಟ ಕಾರಣಗಳೇನು? ನೆಟ್ಟಿಗರ ಪ್ರತಿಕ್ರಿಯೆ ಏನು? Videoಬೆಂಗಳೂರನ್ನು ರಾಷ್ಟ್ರ ರಾಜಧಾನಿ ಎಂದು ಘೋಷಿಸಿ ಎಂದು ಹೇಳುತ್ತಾ ವಿಡಿಯೊ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದು ಭಾರೀ ವೈರಲ್ ಆಗಿದೆ.
ಲಕ್ನೋದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ ಮುಗಿದ ನಂತರ ಹೂವಿನ ಕುಂಡಗಳು ಲೂಟಿ; Viral Videoರಾಷ್ಟ್ರೀಯ ಪ್ರೇರಣಾ ಸ್ಥಳ ಉದ್ಘಾಟನೆಯ ನಂತರ, ಲಕ್ನೋದಲ್ಲಿ ಪ್ರಧಾನಿ ಮೋದಿಯವರ ಕಾರ್ಯಕ್ರಮ ಮುಕ್ತಾಯಗೊಂಡ ನಂತರ ಈ ಘಟನೆ ಸಂಭವಿಸಿದೆ.
ಆನ್ಲೈನ್ ಬೆಟ್ಟಿಂಗ್ನಲ್ಲಿ 1 ಲಕ್ಷ ರೂಪಾಯಿ ಕಳೆದುಕೊಂಡ ಯುವಕ ಆತ್ಮಹತ್ಯೆಗೆ ಶರಣು!ಸಂಗರೆಡ್ಡಿ ಜಿಲ್ಲೆಯ ಕಂದುಕೂರು ಪ್ರದೇಶದ ನಿವಾಸಿ ವಿಕ್ರಮ್ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.
ದೇಶ ಮೊದಲು, ನಂತರ ಹಬ್ಬ: ಮುಂಬೈ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಮೊಳಗಿದ 'ಜನ ಗಣ ಮನ'; Video Viralಚರ್ಚ್ ನಲ್ಲಿ ಗಾಯಕವೃಂದವು ಭಾರತೀಯ ರಾಷ್ಟ್ರಗೀತೆಯ ನುಡಿಸುವಿಕೆಯೊಂದಿಗೆ ಕ್ರಿಸ್ಮಸ್ ಕರೋಲ್ ನ್ನು ಆರಂಭಿಸಿದ ವೀಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವ್ಯಾಪಕ ಗಮನ ಸೆಳೆಯುತ್ತಿದೆ.
ಹುಚ್ಚಾಟ: ಕೇರಳದಲ್ಲಿ ರೈಲು ನಿಲ್ಲಿಸಿ ರೀಲ್ಸ್ ಮಾಡಿದ ಇಬ್ಬರ ವಿರುದ್ಧ ಪ್ರಕರಣ ದಾಖಲುಅವರ ಬಂಧನಗಳನ್ನು ದಾಖಲಿಸಲಾಗಿದೆ ಮತ್ತು ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!